- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ನಾನು ವಿಪಕ್ಷ ನಾಯಕನ ಸ್ಥಾನದಲ್ಲಿದ್ದರು ನನಗೆ ಯಾವ ಸರ್ಕಾರಿ ಸವಲತ್ತುಗಳು ಸಿಕ್ಕಿಲ್ಲ !?

ವಿಪಕ್ಷ ನಾಯಕನಾಗಿರುವ ತಮಗೆ ಸರ್ಕಾರದ ಸವಲತ್ತು, ಸರ್ಕಾರಿ ಕಾರು ಮತ್ತು ಸಿಬ್ಬಂದಿ ಒದಗಿಸಬೇಕೆಂದು ಎರಡು ತಿಂಗಳ ಹಿಂದೆಯೇ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಆದರೂ...

ಇಂದು ವಿಷ್ಣುವರ್ಧನ್ ಪುಣ್ಯತಿಥಿ . ರಕ್ತದಾನ, ನೇತ್ರದಾನ ಹಾಗೂ ಅನ್ನದಾನ .

ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಪುಣ್ಯತಿಥಿ ನಿಮಿತ್ತ ವಿಷ್ಣು ಸೇನಾ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ದಿನಪೂರ್ತಿ ಕಾರ್ಯಕ್ರಮಗಳನ್ನು ಆಯೋಜಿಸಿತ್ತು. ರಕ್ತದಾನ, ನೇತ್ರದಾನ ಹಾಗೂ ಅನ್ನದಾನದಂತಹ ಕೈಂಕರ್ಯಗಳು ನೆರವೇರಿದ್ದು , ಅಪಾರ ಸಂಖ್ಯೆಯ ಅಭಿಮಾನಿಗಳು ನೆಚ್ಚಿನ ನಟನ...

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ !?

ಸಂಪುಟ ವಿಸ್ತರಣೆ ಸಂಬಂಧ ಬಿಎಸ್‍ವೈ ಪಕ್ಷದ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಎಂದರು. ಎಲ್ಲಾ ಧರ್ಮಗುರುಗಳು ಒಂದೇ. ಆದರೆ ರಾಜಕೀಯ ಕಾರಣಗಳಿಗೆ ದೇವರು, ಧರ್ಮದ ಹೆಸರನ್ನು ದುರುಪಯೋಗಪಡಿಸಿಕೊಳ್ಳುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪೌರತ್ವ ತಿದ್ದುಪಡಿ...

ಕ್ಯಾಬಿನೆಟ್ ಸಚಿವರ ಜವಾಬ್ದಾರಿಯನ್ನು ಮಗನಿಗೆ ಕೊಟ್ಟ ಉದ್ಧವ್ ಠಾಕ್ರೆ !

ಮೊದಲ ಬಾರಿಗೆ ಆದಿತ್ಯ ಠಾಕ್ರೆ ಕ್ಯಾಬಿನೆಟ್ ಸಚಿವರ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಒಟ್ಟು 25 ಕ್ಯಾಬಿನೆಟ್ ಮಂತ್ರಿಗಳು, 10 ರಾಜ್ಯ ಸಚಿವರು ಮತ್ತು ಒಬ್ಬ ಉಪಮುಖ್ಯಮಂತ್ರಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯಮಂತ್ರಿ...

ಅಂದು ಆಪರೇಷನ್ ವೇಳೆ ವಿಶ್ವೇಶ ತೀರ್ಥರು ಕಿರಿಯ ಶ್ರೀಗಳಲ್ಲಿ ಹೇಳಿಕೊಂಡಿದ್ದೇನು?

ಕೃಷ್ಣೆಕ್ಯರಾದ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀ ಕಳೆದ ಬಾರಿ ಹರ್ನಿಯಾ ಆಪರೇಷನ್ನಿಗೆ ಒಳಗಾಗಿದ್ದಾಗ ತಮ್ಮ ಕೊನೆಯಾಸೆ ಹೇಳಿಕೊಂಡಿದ್ದರು. ಬೆ0ಗಳೂರಿನ ವಿದ್ಯಾಪೀಠದಲ್ಲಿ ಅಂತಿಮ ವಿಧಿ ವಿಧಾನ ನಡೆಸಬೇಕು ಎಂದು ಬರೆದು ಕಿರಿಯ ಶ್ರೀಗಳಿಗೆ...

ವಿಶ್ವೇಶ ತೀರ್ಥ ಶ್ರೀಗಳ ಬಗ್ಗೆ ದ ರಾ ಬೇಂದ್ರೆ ಏನಂತ ಬರೆದಿದ್ರು ಗೊತ್ತಾ?

ಯತಿಶ್ರೇಷ್ಠ, ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಗಳು ಕೃಷ್ಣೈಕ್ಯರಾಗಿರುವುದರಿಂದ ಭಕ್ತಕೋಟಿ ಶೋಕದ ಸಾಗರದಲ್ಲಿ ಮುಳುಗಿದೆ. 7ನೇ ವಯಸಲ್ಲೇ ಸನ್ಯಾನ ದೀಕ್ಷೆ ಸ್ವೀಕರಿಸಿ, ಧಾರ್ಮಿಕ, ಸಾಮಾಜಿ ಸೇವೆಯನ್ನೇ ಉಸಿರಾಗಿಸಿಕೊಂಡು ಬದುಕಿದ ಸಂತ ವಿಶ್ವೇಶ ತೀರ್ಥರು...

ಕುಖ್ಯಾತ ಭಯೋತ್ಪಾದಕರೊಂದಿಗೆ ಪಾಕಿಸ್ತಾನ ನಂಟು !?

ಪಾಕಿಸ್ತಾನಿ ಸೇನಾ ಪಡೆಯ ಮುಖ್ಯ ವಕ್ತಾರ ಮೇಜರ್‍ಜನರ್ ಆಸೀಫ್ ಗಫೂರ್, ಕುಖ್ಯಾತ ಭಯೋತ್ಪಾದನೆ ಸಂಘಟನೆ ಜೈಷ್-ಎ-ಮಹಮದ್(ಜೆಇಎಂ) ಜೊತೆ ಆಪ್ತ ಸಂಬಂಧ ಹೊಂದಿರುವುದಕ್ಕೆ ಬಲವಾದ ಸಾಕ್ಷ್ಯಾಧಾರ ಲಭಿಸಿದೆ. ಬಂದರು ನಗರಿಕರಾಚಿಯಲ್ಲಿರನ್ ಕುಪ್ರಸಿದ್ಧ ಜಾಮಿಯಾ ರಶಿದಿಯಾ...

ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶಿವಸೇನಾ ಕಾರ್ಯಕರ್ತರು !

ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ನಾಯಕರನ್ನು ಗಡಿಯಲ್ಲಿ ನಿಲ್ಲಿಸಿ ಗುಂಡು ಹಾಕಿ ಎಂಬ ಕರ್ನಾಟಕ ನವನಿರ್ಮಾಣ ಸೇನೆ ಅಧ್ಯಕ್ಷ ಭೀಮಾಶಂಕರ ಪಾಟೀಲ ಹೇಳಿಕೆ ಖಂಡಿಸಿ ಕೊಲ್ಹಾಪುರದಲ್ಲಿ ಎಂಇಎಸ್ ನಾಯಕರು ಪ್ರತಿಭಟನೆ ನಡೆಸಿದರು. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಶಿವಸೇನಾ...

ಪೇಜಾವರ ಶ್ರೀ ಗಳ ಅಂತ್ಯ ಸಂಸ್ಕಾರದ ವಿಧಿವಿಧಾನ ನೆಡೆಯುವುದು ಹೀಗೆ.

ಪೇಜಾವರ ಶ್ರೀ ಗಳು ದೈವಾದಿನರಾದ ಕಾರಣ   ಉಡುಪಿಯಿಂದ ಶ್ರೀಗಳ ಪಾರ್ಥಿವ ಶರೀರವನ್ನು ಬೆಂಗಳೂರಿನ, ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಸಾವಿರಾರು ಸಂಕೆಯಲ್ಲಿ ಭಕ್ತಾದಿಗಳು ಬಂದಿರುವುದರಿಂದ ಪೋಲಿಸರು ಬಿಗಿ ಬಂದೋಬಸ್ತ್...

ದರೋಡೆಕೋರರನ್ನು ಬೆನ್ನಟ್ಟಿ ಹಿಡಿದ ನಟ ರಘು ಭಟ್ ಅವರಗೆ ಬೆಂಗಳೂರು ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಅವರಿಂದ ಸನ್ಮಾನ.

ನಟ ರಘು ಭಟ್  ಕುಟುಂಬದೊಂದಿಗೆ ಮನೆ ಹೋಗುತ್ತಿರುವಾಗ.  ಹಲ್ಸೂರ್ ಠಾಣಾ ವ್ಯಾಪ್ತಿಯ RMZ ಬಳಿ ಕಾರೊಂದನ್ನು ಅಡ್ಡ ಗಟ್ಟಿ ದರೋಡೆಗೆ ಯತ್ನಿಸಿದ್ದ ಕಳ್ಳರು   ದರೋಡೆಕೊರರಿಬ್ಬರು ಕಾರು ಚಾಲಕನ ಬಳಿ ಮೊಬೈಲ್ ಹಾಗೂ...

Latest news

- Advertisement -spot_img