No menu items!
3.8 C
Munich
Wednesday, May 13, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಕುಮಾರಣ್ಣನ ಶಿಷ್ಯನ ಬೇಡಿಕೆ ಕೇಳಿ ಬೆಚ್ಚಿಬಿದ್ದ ಯಡಿಯೂರಪ್ಪ..?

ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಅನರ್ಹಗೊಂಡ ಜೆಡಿಎಸ್ ಶಾಸಕ ಕುಮಾರಣ್ಣನ ಶಿಷ್ಯ ಎಂದು ಖ್ಯಾತಿಯಾಗಿದ್ದ ಗೋಪಾಲಯ್ಯ ಅವರು ಜೆಡಿಎಸ್ ನೀಡಿದ ವಿಪ್ ಉಲ್ಲಂಘಿಸಿ ವಿಶ್ವಾಸಮತಯಾಚಮೆ ಸಮಯದಲ್ಲಿ ಮತ ಹಾಕದೇ ಉಳಿದು ಬಿಜೆಪಿಗೆ ಪರೋಕ್ಷವಾಗಿ ಬೆಂಬಲ...

ಕೆ.ಆರ್.ಪೇಟೆಯಲ್ಲಿ ಉಪಚುನಾವಣೆಗೆ ವಿಜಯೇಂದ್ರ ಕಣಕ್ಕಿಳಿಯುತ್ತಾರಾ ? ಅವರು ಹೇಳಿದ್ದೇನು ಗೊತ್ತೇ.. ?

ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಹೇಳುವ ಮೂಲಕ ಉಪಚುನಾವಣೆಗೆ ಸ್ಪರ್ಧಿಸಲು ಸಿದ್ದ ಎಂಬ ಇಂಗಿತವನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ...

ಶಾಸಕ ಜಮೀರ್ ಅಹಮ್ಮದ್ ಖಾನ್ ರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದ್ಯಾರು ಗೊತ್ತಾ?

ಚುನಾವಣೆಗೆ ಸ್ಪರ್ಧಿಸುವ ವೇಳೆ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿರುವ ಶಾಸಕ ಜಮೀರ್ ಅಹಮ್ಮದ್ ಖಾನ್ ಅವರ ಶಾಸಕ ಸ್ಥಾನವನ್ನು ಅನರ್ಹಗೊಳಿಸಬೇಕೆಂದು ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ಅವರು ಮುಖ್ಯ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ. 2018ರ...

ಕೆಆರ್ ಪೇಟೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆ !?

ಚಿತ್ರ ನಟರಾಗಿರುವ ನಿಖಿಲ್ ಕುಮಾರ್ ರಾಜಕೀಯದಲ್ಲಿ ಯಶಸ್ಸು ಕಾಣಲಿಲ್ಲವಾದ್ದರಿಂದ ರಾಜಕೀಯದ ಜೊತೆಗೆ ಚಿತ್ರರಂಗದಲ್ಲಿಯೂ ಮುಂದುವರಿಯುವುದಾಗಿ ಹೇಳಿಕೊಂಡಿದ್ದಾರೆ. ನಾನು ರಾಜಕೀಯದ ಜೊತೆಗೆ ಚಿತ್ರರಂಗದಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಳ್ಳುವುದಾಗಿ ಅವರು ತಿಳಿಸಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ನಿಖಿಲ್ ಕುಮಾರ್...

ಯಡಿಯೂರಪ್ಪ ಆದೇಶ ಪ್ರಶ್ನಿಸಿ ಕೋರ್ಟ್ ಗೆ ಹೋದರೆ ಅಲೋಕ್ ಕುಮಾರ್..?

ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸರಕಾರ ಪತನಗೊಂಡು ಯಡಿಯೂರಪ್ಪ ನೇತೃತ್ವದ ನೂತನ ಸರ್ಕಾರ ರಚನೆ ಬೆನ್ನಲ್ಲೇ ಪೊಲೀಸ್‌ ಇಲಾಖೆಗೆ ಮೇಜರ್ ಸರ್ಜರಿ ಆಗಿದ್ದು ‘ವರ್ಗಾವಣೆ ಪರ್ವ’ ಎಂದಿನಂತೆ ಮುಂದುವರೆದಿದೆ, ಶುಕ್ರವಾರ ಮಹತ್ವದ ಬೆಳವಣಿಗೆಯಲ್ಲಿ...

ವಿಶ್ವಕಪ್ ಬಳಿಕ ಮೊದಲ ಬಾರಿ ಮೈದಾನಕ್ಕೆ ಟೀಂ ಇಂಡಿಯಾ !

ಇಂದು ವೆಸ್ಟ್ ಇಂಡೀಸ್ ವಿರುದ್ಧ ಸೆಣೆಸಲಿದೆ. ವೆಸ್ಟ್ ಇಂಡೀಸ್ ವಿರುದ್ಧ ನಡೆಯುವ ಟಿ-20 ಪಂದ್ಯ ಮುಂದಿನ ವರ್ಷ ನಡೆಯಲಿರುವ ಟಿ-20 ವಿಶ್ವಕಪ್ ಗೆ ಪೂರ್ವತಯಾರಿಯಾಗಲಿದೆ. ವೆಸ್ಟ್ ಇಂಡೀಸ್ ವಿರುದ್ಧ ಭಾರತ ಮೂರು ಟಿ-20...

ಜೂಜಾಟಕ್ಕೆ ಪತ್ನಿಯನ್ನೇ ಅಡವಿಟ್ಟ ಭೂಪ… ಇದು ಕಲಿಯುಗದ ಗಂಡನ ಕರ್ಮಕಾಂಡ..!

ನೀವು ಮಹಾಭಾರತದಲ್ಲಿ ಧರ್ಮರಾಯ ದ್ರೌಪದಿಯನ್ನು ಜೂಜಾಟದಲ್ಲಿ ಅಡವಿಟ್ಟ ಕಥೆಯನ್ನು ಕೇಳಿದ್ದೀರಿ. ಮಹಾಭಾರತದ ಆ ಘಟನೆಯನ್ನೇ ಹೋಲುವಂತೆ ಉತ್ತರ ಪ್ರದೇಶದಲ್ಲೊಂದು ಘಟನೆ ನಡೆದಿದೆ. ಜೂಜಾಟ ಮತ್ತು ಮದ್ಯ ವ್ಯಸನಕ್ಕೆ ದಾಸನಾಗಿದ್ದ ವ್ಯಕ್ತಿ ತನ್ನಲ್ಲಿ ಹಣವಿಲ್ಲದೇ...

ರಾಜಕೀಯ ತಲೆಬಿಸಿಯನ್ನು ಬದಿಗಿಟ್ಟು ಕಾಫಿ ತೋಟದಲ್ಲಿ ರೆಸ್ಟ್ ಮಾಡ್ತಿದ್ದಾರೆ ಕುಮಾರಸ್ವಾಮಿ ? ಯಾಕೆ ಗೊತ್ತಾ?

ಕಳೆದ ತಿಂಗಳಿಂದ ರಾಜಕೀಯ ಚಟುವಟಿಕೆಗಳಲ್ಲಿ ಬ್ಯುಸಿಯಾಗಿದ್ದ ಅವರು ಜಂಜಾಟದಿಂದ ಹೊರಬರಲು ಕಾಫಿತೋಟದ ಪ್ರಶಾಂತ ವಾತಾವರಣದಲ್ಲಿ ವಾಸ್ತವ್ಯ ಹೂಡಿದ್ದಾರೆ. ಸ್ನೇಹಿತನ ಮನೆಯಲ್ಲಿ ತಂಗಿದ್ದ ಕುಮಾರಸ್ವಾಮಿ ಪ್ರಶಾಂತ ವಾತಾವರಣದಲ್ಲಿ ಕಾಲ ಕಳೆದಿದ್ದಾರೆ. ಕೆಫೆ ಕಾಫಿ ಡೇ ಸಂಸ್ಥಾಪಕ...

ಜಮ್ಮು ಮತ್ತು ಕಾಶ್ಮೀರದಲ್ಲಿ ಇನ್ನು ಚುನಾವಣೆ ಇರುವುದಿಲ್ಲ..? ಇದು ಮೋದಿ ಮಾಸ್ಟರ್ ಪ್ಲಾನ್..!

ಎಲ್ಲೆಡೆ ಚರ್ಚೆಯಾಗುತ್ತಿರುವ ಪ್ರಕಾರ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಸ್ವಾತಂತ್ರ್ಯ ದಿನದಂದು ವಿಭಜಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಜಮ್ಮು ಪ್ರದೇಶವನ್ನು ಪ್ರತ್ಯೇಕ ರಾಜ್ಯವನ್ನಾಗಿಸುವ ಮೂಲಕ ಕಾಶ್ಮೀರದ ಕಣಿವೆ ಪ್ರದೇಶದಿಂದ ವಿಭಜಿಸಲು ಕೇಂದ್ರ...

ಬೆಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ! ಯಾರು ? ಎಲ್ಲಿನವರು ಗೊತ್ತಾ ?

ಬೆಂಗಳೂರು ನಗರ ನೂತನ ಪೊಲೀಸ್ ಕಮಿಷನರ್ ಆಗಿ ಕನ್ನಡಿಗರಾದ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅಧಿಕಾರ ಸ್ವೀಕರಿಸಿದ್ದಾರೆ , ತುಂಬಾ ವರ್ಷದ ಬಳಿಕ ಬೆಂಗಳೂರಿಗೆ ಕನ್ನಡಿಗರೊಬ್ಬರು ಕಮಿಷನರ್ ಆಗಿರುವುದು ಕನ್ನಡ ಕನ್ನಡಿಗರಿಗೆ ಖುಷಿ...

Latest news

- Advertisement -spot_img