No menu items!
3.8 C
Munich
Wednesday, May 13, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಡಿ.ಕೆ.ಶಿವಕುಮಾರ್-ಮುನಿರತ್ನ ಭೇಟಿ ! ಕಾರಣ ಏನ್ ಗೊತ್ತಾ?

ಎರಡು ದಿನಗಳ ಹಿಂದೆ ನಗರದ ಖಾಸಗಿ ಹೊಟೇಲ್‌ನಲ್ಲಿ ಹಿರಿಯ ಮುಖಂಡ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ಅನರ್ಹ ಶಾಸಕ ಮುನಿರತ್ನ ಸುಮಾರು ಗಂಟೆಗೂ ಹೆಚ್ಚು ಕಾಲ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆಂದು ಎನ್ನಲಾಗುತ್ತಿದೆ. ಜುಲೈ 6ರಂದು...

ಬಿ.ಎಸ್.ವೈ. ಸಂಪುಟದಲ್ಲಿ ಯಾರಿಗೆಲ್ಲ ಸಿಗಲಿದೆ ಸಚಿವ ಸ್ಥಾನ ಗೊತ್ತಾ.?

ಆಕಾಂಕ್ಷಿಗಳು ಸಚಿವಸಂಪುಟ ರಚನೆಗಾಗಿ ಕಾಯುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು, ಯಡಿಯೂರಪ್ಪ ಅವರಿಗೆ ಕರೆಮಾಡಿ ಆಗಸ್ಟ್ 9 ರಂದು ಸಚಿವ ಸಂಪುಟ ರಚನೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ. ಇದಕ್ಕೂ ಮೊದಲು...

ಪೊಲೀಸ್ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ.

ರಾಜ್ಯದ ಐಪಿಎಸ್ ಅಧಿಕಾರಿಗಳ ಜೊತೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆಯನ್ನು ನಡೆಸಿದ್ದರು. ಡಿಜಿಪಿ ನೀಲಮಣಿರಾಜು, ಬೆಂಗಳೂರು ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್, ಸುನೀಲ್ ಕುಮಾರ್, ಹರಿಶೇಖರನ್, ಪ್ರವೀಣ್...

ವಿಧಾನಸೌಧದ ಸಿಬ್ಬಂದಿಗೆ ಸರಿಯಾಗಿ ಬಿಸಿ ಮುಟ್ಟಿಸಿದ ಯಡಿಯೂರಪ್ಪ.

ಇಂದು ಬೆಳಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿಧಾನಸೌಧದಲ್ಲಿರುವ ಸ್ವೀಕೃತಿ ಶಾಖೆಗೆ ಯಾರಿಗೂ ಹೇಳದೆ ಕೇಳದೆ ಹಠಾತ್ ಭೇಟಿ ನೀಡುವುದರ ಮೂಲಕ ಅಲ್ಲಿರುವ ಸಿಬ್ಬಂದಿಗಳಿಗೆ ಶಾಕ್ ನೀಡಿದ್ದಾರೆ. ವಿಧಾನಸೌಧದ ಸ್ವೀಕೃತಿ ಕಚೇರಿಯಲ್ಲಿ ಎಲ್ಲಾ ಸಿಬ್ಬಂದಿಗಳು ಸರಿಯಾದ...

ಸಾಯುವುದಕ್ಕೂ ಮುನ್ನ ತನ್ನ ಕೊನೆಯ ಆಸೆಯ ಬಗ್ಗೆ ಪತ್ನಿಯ ಬಳಿ ಪದೇ ಪದೇ ಹೇಳುತ್ತಿದ್ದರು ಸಿದ್ಧಾರ್ಥ..?

ಸಿದ್ಧಾರ್ಥ ಅವರ ಸಾವಿನ ದುಃಖ ಇಡೀ ರಾಜ್ಯವನ್ನು ಇನ್ನೂ ಕಾಡುತ್ತಲೇ ಇದೆ ಈ ಸಂದರ್ಭದಲ್ಲಿ ಅವರು ಮಾಡಿದ ಸಾಧನೆಗಳ ಬಗ್ಗೆ ಸಮಾಜಮುಖಿ ಕೆಲಸಗಳ ಬಗ್ಗೆ ಎಲ್ಲಾ ಮಾಧ್ಯಮಗಳಲ್ಲೂ ಇನ್ನೂ ಬಿತ್ತರಿಸುತ್ತಲೇ ಇವೆ. ಹೀಗಿರುವಾಗ ಸಿದ್ಧಾರ್ಥ್...

ಸಚಿವ ಸ್ಥಾನ ಆಕಾಂಕ್ಷೆ ಇರುವ ಶಾಸಕರಿಗೆ ಬಿಎಸ್ ವೈ ಹೇಳಿದ್ದೇನು ಗೊತ್ತಾ !?

ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿಕೊಂಡ ಬಿಜೆಪಿ ಶಾಸಕಾಂಗ ಪಕ್ಷದ ಬಿ.ಎಸ್.‌ ಯಡಿಯೂರಪ್ಪನವರು ವಿಧಾನಸಭೆಯಲ್ಲಿ ಈಗಾಗಲೇ ಬಹುಮತ ಸಾಬೀತುಪಡಿಸಿದ್ದಾರೆ. ಇದೀಗ ಸಚಿವ ಸಂಪುಟ ವಿಸ್ತರಣೆಗೆ ಕೈ ಹಾಕಿದ್ದು, ಸಹಜವಾಗಿಯೇ ಆಕಾಂಕ್ಷಿ ಶಾಸಕರುಗಳ ಒತ್ತಡ ಹೆಚ್ಚುತ್ತಿದೆ. ಆದರೆ ಕಳೆದ...

ಟೀಮ್ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಬಂದಿರುವ ಅರ್ಜಿಗಳ ಎಷ್ಟು ಗೊತ್ತಾ..?

ಹಿಂದೆ ತಂಡವನ್ನು ಮುನ್ನಡೆಸಿದ್ದ ರವಿ ಶಾಸ್ತ್ರಿ ಅವರ ಅವಧಿ ಪೂರ್ಣಗೊಂಡಿದೆ ಹೀಗಾಗಿ ಬಿಸಿಸಿಐಯು ಭಾರತೀಯ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸೇರಿ ಸಹಾಯಕ ಸಿಬ್ಬಂದಿಗಳ ಸ್ಥಾನಗಳಿಗೆ ಅರ್ಜಿ ಕರೆದಿತ್ತು. ಇದರ ಸಲುವಾಗಿ ಟೀಮ್ ಇಂಡಿಯಾ...

ಕುಮಾರಸ್ವಾಮಿ ಮಾಡದ್ದನ್ನು ಯಡಿಯೂರಪ್ಪ ಮಾಡಿದ್ರು

ಮುಖ್ಯ ಮಂತ್ರಿಯಾಗಿ ಅಧಿಕಾರವನ್ನು ವಹಿಸಿಕೊಂಡಾಗಿನಿಂದ ಬಿಎಸ್ ಯಡಿಯೂರಪ್ಪ ಒಂದಲ್ಲಾ ಒಂದು ಕೆಲಸಕ್ಕೆ ಸುದ್ದಿಯಾಗುತ್ತಲೇ ಇದ್ದಾರೆ, ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಟಿಪ್ಪು ಜಯಂತಿಯನ್ನು ರದ್ದುಗೊಳಿಸಿ ಆದೇಶವನ್ನು ಹೊರಡಿಸಿದ್ದ ಯಡಿಯೂರಪ್ಪ ಇದೀಗ ಮುಖ್ಯಮಂತ್ರಿಗಳು ಮತ್ತು...

ವಿರಾಟ್ ಮತ್ತು ರೋಹಿತ್ ಜಗಳಕ್ಕೆ ರೋಹಿತ್ ಹೆಂಡತಿ ಕಾರಣ..!

2019ರ ವಿಶ್ವಕಪ್ ಮುಗಿದ ಬಳಿಕ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಉಪನಾಯಕ ರೋಹಿತ್ ಶರ್ಮಾ ನಡುವೆ ಎಲ್ಲವೂ ಸರಿ ಇಲ್ಲ ಎಂಬುದು ಜಗಜಾಹೀರ್ ಆಗಿತ್ತು. ಆದರೆ ಇದಕ್ಕೆ ಕಾರಣ ಏನೆಂಬುದು ಯಾರಿಗೂ...

ಲಿಂಗಾಯತರಿಗೆ ಸಚಿವ ಸ್ಥಾನ ಕೊಟ್ರೆ ಬೇರೆಯವರು ವಿಷ ಕುಡಿಬೇಕಾ..? ಸಿಎಂ ಈ ಮಾತು ಹೇಳಿದ್ದೆಕೆ ?

ಲಿಂಗಾಯಿತ ಸಮುದಾಯದ ಮುಖಂಡರು ಬುಧವಾರ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅಭಿನಂದಿಸಿದ್ದಾರೆ. ಈ ಸಂದರ್ಭದಲ್ಲಿ ಸಮುದಾಯದ 16 ಮಂದಿ ಶಾಸಕರಿದ್ದು, ಅವರಲ್ಲಿ ನಾಲ್ವರಿಗೆ ಸಚಿವ ಸ್ಥಾನ ಕೊಡಬೇಕೆಂದು ಮನವಿ ಮಾಡಿದ್ದಾರೆ. ಲಿಂಗಾಯಿತ ಮುಖಂಡರು 4...

Latest news

- Advertisement -spot_img