No menu items!
5.6 C
Munich
Wednesday, May 13, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

‘ಕೆಫೆ ಕಾಫಿ ಡೇ’ ಮಾಲಿಕ ಸಿದ್ಧಾರ್ಥ್ ನಾಪತ್ತೆ !? ಕಾರಣ ಏನ್ ಗೊತ್ತಾ?

ದೇಶದ ಪ್ರತಿಷ್ಠಿತ ಉದ್ಯಮಿಗಳಲ್ಲಿ ಒಬ್ಬರಾಗಿದ್ದ 'ಕೆಫೆ ಕಾಫಿ ಡೇ' ಮಾಲಿಕ ಸಿದ್ಧಾರ್ಥ್ ಸೋಮವಾರ ಸಂಜೆಯಿಂದ ನಾಪತ್ತೆಯಾಗಿದ್ದಾರೆ. ಸಾಲದ ಸುಳಿಯಲ್ಲಿ ಸಿಲುಕಿದ್ದ ಸಿದ್ದಾರ್ಥ್ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರಬಹುದೆಂಬ ಶಂಕೆಯಿಂದ ನದಿಯಲ್ಲಿ ತೀವ್ರ...

ಸ್ಪೀಕರ್ ಸ್ಥಾನ ಜಗದೀಶ್ ಶೆಟ್ಟರ್ ನಿರಾಕರಿಸಿದ್ರಾ ?

ನಾಳೆ ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಮಾಡಬೇಕಿದ್ದು, ಈ ಕುರಿತು ಸಮಾಲೋಚನೆ ನಡೆಸಿರುವ ಬಿಜೆಪಿ ನಾಯಕರು ಸ್ಪೀಕರ್ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕೆಂದು ಚರ್ಚೆ ನಡೆಸಿದ್ದಾರೆ. ಜಗದೀಶ್ ಶೆಟ್ಟರ್ ಹೆಸರು ಮುಂಚೂಣಿಯಲ್ಲಿದೆ. ಅವರು ಮುಖ್ಯಮಂತ್ರಿಯಾಗಿ,...

ಸಿಎಂ ಆದ ಬಳಿಕ ಮರಳಿ ಅದೃಷ್ಟದ ಮನೆಗೆ ಯಡಿಯೂರಪ್ಪ !?

ಡಾಲರ್ಸ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸದಿಂದ ಯಡಿಯೂರಪ್ಪ ರೇಸ್ ಕೋರ್ಸ್ ರಸ್ತೆಯ ನಂಬರ್ 2 ನಿವಾಸಕ್ಕೆ ಶಿಫ್ಟ್ ಆಗಲಿದ್ದಾರೆ. ಸಿಎಂ ವಾಸ್ತವ್ಯದ ಹಿನ್ನೆಲೆಯಲ್ಲಿ ಸಿಬ್ಬಂದಿಯಿಂದ ನಿವಾಸದ ಸ್ವಚ್ಛತೆ ಕಾರ್ಯ ಸೇರಿ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಯಡಿಯೂರಪ್ಪನವರಿಗೆ...

ಕರ್ನಾಟಕ ಸರ್ಕಾರದಲ್ಲಿ ಸಿಎಂಗೆ ಹಾಗೂ ಶಾಸಕರಿಗೆ ಬರುವ ಸಂಬಳವೆಷ್ಟು ಗೊತ್ತಾ ? ಇಲ್ಲಿದೆ ಸಂಪೂರ್ಣ ಮಾಹಿತಿ !

ಯಡಿಯೂರಪ್ಪನವರಿಗೆ ಪ್ರತಿ ತಿಂಗಳು 4 ಲಕ್ಷ 697 ರೂಪಾಯಿ ಸಿಗಲಿದೆ.ಇತರೆ ಭತ್ಯೆ ರೂಪದಲ್ಲಿ 18 ಲಕ್ಷ 14 ಸಾವಿರದ 709 ರೂಪಾಯಿ ಪ್ರತ್ಯೇಕವಾಗಿ ಸಿಗಲಿದೆ. ಕರ್ನಾಟಕದ ಪ್ರತಿಯೊಬ್ಬ ಶಾಸಕರಿಗೆ ಪ್ರತಿ ತಿಂಗಳು 25 ಸಾವಿರ...

ಪ್ರಧಾನಿ ಮೋದಿ ಅಡ್ವೆಂಚರ್​ ಯುವಕರೇ ನಾಚುವಂತಿದೆ.. ಮೋದಿ IN ಮ್ಯಾನ್​ VS ವೈಲ್ಡ್

ಪ್ರಧಾನಿ ನರೇಂದ್ರ ಮೋದಿ ಅವರು ನಿಜಕ್ಕೂ ಸ್ಫೂರ್ತಿದಾಯಕ ವ್ಯಕ್ತಿತ್ವ. ಬಹುಶಃ ಪ್ರತಿಪಕ್ಷದವರು ಸಿದ್ಧಾಂತ, ಅಧಿಕಾರ. ರಾಜಕೀಯವನ್ನು ಬದಿಗಿಟ್ಟು ಒಮ್ಮೆ ಮೋದಿಯವರನ್ನು ಕಂಡ್ರೆ ಅವರ ಅಭಿಮಾನಿಗಳಾದರೂ ಆಶ್ಚರ್ಯವಿಲ್ಲ. ಮೋದಿ ಸದಾ ಆ್ಯಕ್ಟಿವ್ ಆಗಿರ್ತಾರೆ. ಒಂದಲ್ಲ...

ರಮೇಶ್ ಕುಮಾರ್ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ !?

ವಿಧಾನಸಭಾ ಸ್ಪೀಕರ್ ಆಗಿ ಆಯ್ಕೆಯಾಗಿದ್ದ ರಮೇಶ್ ಕುಮಾರ್ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕಾರಣ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.     17 ಮಂದಿ ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ...

ವಿಶ್ವಾಸಮತ ಗೆದ್ದ ಯಡಿಯೂರಪ್ಪ ! ಮುಂದಿನ 6 ತಿಂಗಳ ಕಾಲ ಸರ್ಕಾರ ಸೇಫ್‌ !?

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಬಿಜೆಪಿಯ ಬಿ.ಎಸ್.‌ ಯಡಿಯೂರಪ್ಪ, ವಿಧಾನಸೌಧದಲ್ಲಿ ಇಂದು ಬಹುಮತ ಸಾಬೀತುಪಡಿಸಿದ್ದಾರೆ. ಇಂದು ಬೆಳಿಗ್ಗೆ ಸದನ ಆರಂಭವಾಗುತ್ತಿದ್ದಂತೆ ಸ್ಪೀಕರ್‌ ರಮೇಶ್‌ ಕುಮಾರ್‌, ಮುಖ್ಯಮಂತ್ರಿ ಯಡಿಯೂರಪ್ಪನವರು ವಿಶ್ವಾಸಮತ ಕೋರಲು ಅನುಮತಿ ನೀಡಿದರು. ಬಳಿಕ ಮಾತನಾಡಿದ...

ಬಿಜೆಪಿ ಬಹುಮತ ಗೆಲುವಿನ ವಿಶ್ವಾಸದಲ್ಲಿ ಯಡಿಯೂರಪ್ಪ ! ಸಂಖ್ಯಾಬಲ ಎಷ್ಟಿದೆ ಗೊತ್ತಾ?

ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಒಟ್ಟು 17 ಶಾಸಕರು ಅನರ್ಹಗೊಂಡ ಹಿನ್ನೆಲೆಯಲ್ಲಿ ಬಹುಮತ ಸಾಬೀತಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಹಾದಿ ಸುಗಮವಾಗಿದೆ.17 ಶಾಸಕರು ಅನರ್ಹಗೊಂಡ ಹಿನ್ನೆಲೆಯಲ್ಲಿ ವಿಧಾನಸಭೆ ಬಲಾಬಲ ಬದಲಾಗಿದೆ. 225 ಸಂಖ್ಯಾಬಲದ...

“ದ್ವೇಷದ ತೀರ್ಪು ನೀಡಿದ್ದು ಒಳ್ಳೆಯದಲ್ಲ” ಆರ್. ಅಶೋಕ್ ಈ ಮಾತನ್ನ ಯಾರಿಗೆ ಹೇಳಿದ್ರು ಗೊತ್ತಾ?

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್  ಇಂದು ಬಹುಮತ ಸಾಬೀತುಪಡಿಸುತ್ತೇವೆ. ಏನೂ ಸಮಸ್ಯೆಯಾಗುವುದಿಲ್ಲ ಎಂದು ಹೇಳಿದ್ದಾರೆ. ಚುನಾವಣೆಯಲ್ಲಿ ರಾಜ್ಯದ ಜನರು ಬಿಜೆಪಿಗೆ ಬಹುಮತ ಕೊಟ್ಟಿದ್ದರು. ಆದರೆ ಮೂರನೇ ಸ್ಥಾನದಲ್ಲಿದ್ದವರು ಮೊದಲ...

ಶಾಸಕ ಎಚ್.ವಿಶ್ವನಾಥ್ ಹೈಕೋರ್ಟ ಮೊರೆ ಹೊಗಿದ್ದಾರೆ ? ಯಾಕೆ ಗೊತ್ತಾ?

ವಿಧಾನಸಭಾಧ್ಯಕ್ಷರು ರಾಜೀನಾಮೆ ನೀಡಿದ್ದ ಶಾಸಕರನ್ನು ಬಹಳ ಅವಸರದಲ್ಲಿ ಅನರ್ಹಗೊಳಿಸಿ ತೀರ್ಪು ನೀಡಿದ್ದಾರೆಂದು ಪ್ರತಿಕ್ರಿಯಿಸಿದ ಮಾಜಿ ಸಚಿವ ಎಚ್.ವಿಶ್ವನಾಥ್ ಅವರು ಈ ತೀರ್ಪಿನ ವಿರುದ್ಧ ರಾಜ್ಯ ಹೈಕೋರ್ಟಿನ ಮೊರೆ ಹೋಗುವುದಾಗಿ ತಿಳಿಸಿದ್ದಾರೆ. ಇಂದು ವಿಧಾನಸಭಾಧ್ಯಕ್ಷರು ಶಾಸಕರನ್ನು...

Latest news

- Advertisement -spot_img