No menu items!
9.2 C
Munich
Tuesday, May 12, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

“ಸ್ಪೀಕರ್ ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ”

ಇಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಿಎಂ ವಿಶ್ವಾಸಮತ ಯಾಚನೆ ಮಾಡುತ್ತೇನೆಂದು ಅಧಿವೇಶನ ಆರಂಭಿಸಿದರು. ಆದರೆ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಕಾಲಹರಣ ಮಾಡುತ್ತಿದ್ದಾರೆ, ಈ ಮೂಲಕ ಸಮಯ ಮುಂದೂಡುವ...

ವಿಶ್ವಾಸಮತಯಾಚನೆ ವಿಳಂಬಕ್ಕೆ ದೋಸ್ತಿ ನಾಯಕರಿಂದ ಪ್ಲ್ಯಾನ್ ಮಾಡ್ತಿದ್ದಾರೆ ಎಂದ ಜಗದೀಶ್ ಶೆಟ್ಟರ್

ವಿಶ್ವಾಸಮತ ಯಾಚನೆ ವಿಳಂಬಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಪಾಲ ವಿ.ಆರ್. ವಾಲಾ ಅವರಿಗೆ ದೂರು ನೀಡಿ, ಮಧ್ಯಪ್ರವೇಶಿಸಿ, ಕೂಡಲೇ ವಿಶ್ವಾಸಮತ ಯಾಚಿಸುವಂತೆ ಸರ್ಕಾರಕ್ಕೆ ಸೂಚಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತ ಪಕ್ಷದವರೇ...

ಈ ವಾರದ TRP – ‘ಪವರ್’ ಎಂಟ್ರಿ…!

ಕನ್ನಡ ಸುದ್ದಿವಾಹಿನಿಗಳ ವಾರದ ಟಿಆರ್ ಪಿ ಬಂದಿದೆ. ಹೊಸದಾಗಿ ಪವರ್ ಟಿವಿಯ ರೇಟಿಂಗ್ ಬಂದಿದೆ. ಪವರ್ ಟಿವಿ‌ 8 ಪಾಯಿಂಟ್ ಗಳನ್ನು ಪಡೆದಿದೆ. ಇನ್ನುಳಿದಂತೆ ನಂಬರ್ 1 ಚಾನಲ್ ಟಿವಿ9 182 ...

ನಿಮ್ಮ ಸಲಹೆಗಳು ನಮಗೆ ಬೇಕಿಲ್ಲ, `ನಮ್ಮ ಶಾಸಕರನ್ನು ಬೀದಿ ಪಾಲು ಮಾಡಿದ್ದೀರಾ’ ಎಂದು ಬಿಜೆಪಿ ವಿರುದ್ಧ ಡಿಕೆಶಿ ಗರಂ !? ಯಾಕೆ ಗೊತ್ತಾ?

ವಿಶ್ವಾಸಮತಯಾಚನೆಯ ಚರ್ಚೆಯಲ್ಲಿ ಪಕ್ಷಾಂತರ ಕಾಯ್ದೆ ಬಗ್ಗೆ ಸಿದ್ದರಾಮಯ್ಯ ಪ್ರಸ್ತಾಪ ಮಾಡುತ್ತಿದ್ದ ವೇಳೆ ಸಿದ್ದರಾಮಯ್ಯಗೆ ಬಿಜೆಪಿ ಶಾಸಕ ಮಾಧುಸ್ವಾಮಿ ಅಡ್ಡಿಪಡಿಸಿದರು. ಇದರಿಂದ ಸಿಟ್ಟಿಗೆದ್ದ ಡಿಕೆಶಿ ಅವರು, ಸುಪ್ರೀಂ ತೀರ್ಪು ಕೊಟ್ಟ ಮೇಲೆ ಇನ್ನೇನು ಬೇಕು....

ವಿಶ್ವಾಸಮತ ಯಾಚನೆ ಪ್ರಕ್ರಿಯೆ ಹೇಗೆ ನಡೆಯುತ್ತೆ ನಿಮಗೆ ಗೊತ್ತಾ !? ಇಲ್ಲಿದೆ ಸಂಪೂರ್ಣ ಮಾಹಿತಿ .

ವಿಶ್ವಾಸಮತ ಯಾಚನೆ ಪ್ರಕ್ರಿಯೆ ಮುಖ್ಯಮಂತ್ರಿ ಕುಮಾರಸ್ವಾಮಿ ವಿಶ್ವಾಸಮತ ಯಾಚನೆ ನಿರ್ಣಯ ಮಂಡಿಸುತ್ತಾರೆ. ಈ ಸದನವು ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಚಿವ ಸಂಪುಟಲ್ಲಿ ವಿಶ್ವಾಸವನ್ನು ವ್ಯಕ್ತಪಡಿಸುತ್ತದೆ' ಈ ಮಾತಿನ ಮೂಲಕ ವಿಶ್ವಾಸಮತ ಪ್ರಸ್ತಾವನೆ ಮಂಡಿಸಲಿರುವ...

ಸ್ಪೀಕರ್‌ ಕಚೇರಿಗೆ ತೆರಳಿ ರಾಜೀನಾಮೆ ವಾಪಸ್ಸು ಪಡೆದ ರಾಮಲಿಂಗರೆಡ್ಡಿ !?

ಕರ್ನಾಟಕ ವಿಧಾನಮಂಡಲದ ಕಲಾಪ ಆರಂಭಕ್ಕೂ ಮೊದಲು ವಿಧಾನಸೌಧದ ಸ್ಪೀಕರ್ ಕಚೇರಿಗೆ ತೆರಳಿದ ಅತೃಪ್ತ ಬಿಟಿಎಂ ಲೇಔಟ್ ಕಾಂಗ್ರೆಸ್ ಶಾಸಕ ರಾಮಲಿಂಗಾರೆಡ್ಡಿ, ತಮ್ಮ ರಾಜೀನಾಮೆಯನ್ನು ವಾಪಾಸ್ ಪಡೆದಿದ್ದಾರೆ. ಅಲ್ಲದೇ ಕಾಂಗ್ರೆಸ್ ಪಕ್ಷದಲ್ಲೇ ಉಳಿದು, ಇಂದು...

ರೆಸಾರ್ಟ್ ನಲ್ಲಿ ಶಾಸಕರಿಗೆ ‘ಶಾಕಿಂಗ್’ ಸಂಗತಿ ಹೇಳಿದ ಸಿದ್ಧರಾಮಯ್ಯ..? ಏನ್ ಗೊತ್ತಾ?

ಸಮ್ಮಿಶ್ರ ಸರ್ಕಾರವನ್ನು ಉಳಿಸುವ ಪ್ರಯತ್ನ ಮುಂದುವರೆದಿದೆ. ನಮಗಿನ್ನೂ ಸಮ್ಮಿಶ್ರ ಸರ್ಕಾರದ ಮೇಲೆ ಆಶಾಭಾವನೆ ಇದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ ಎನ್ನಲಾಗಿದೆ. ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ ಅವರು, ನೀವು...

ನೇರವಾಗಿ ವಿಶ್ವಾಸಮತ ಯಾಚನೆಗೆ ಅವಕಾಶ ಕೊಡಿ ! ಸ್ಪೀಕರ್ ಗೆ ಬಿಜೆಪಿ ನಿಯೋಗ ಮನವಿ !?

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನಾಳೆ ವಿಶ್ವಾಸ ಮತಯಾಚನೆಗೂ ಮೊದಲು ಪ್ರಸಕ್ತ ಬೆಳವಣಿಗೆ ಬಗ್ಗೆ ಮಾತನಾಡಲಿದ್ದಾರೆ. ವಿಶ್ವಾಸ ಮತಯಾಚನೆ ವಿಳಂಬ ಮಾಡಿ ಸಮಯಾವಕಾಶ ಬಳಸಿಕೊಂಡು ಅತೃಪ್ತ ಶಾಸಕರನ್ನು ಸೆಳೆಯಲು ಕಾರ್ಯತಂತ್ರ ರೂಪಿಸಲಾಗಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ...

ಬಿಜೆಪಿ ಸರ್ಕಾರ ರಚನೆ, ದೇವರ ಮೊರೆ ಹೋದ್ರು ಯಡಿಯೂರಪ್ಪ .

ರಾಜ್ಯದ ರಾಜಕೀಯ ಬೆಳವಣಿಗೆ, ಸುಪ್ರೀಂ ಕೋರ್ಟ್ ತೀರ್ಪು, ವಿಶ್ವಾಸಮತ ಯಾಚನೆ ಕುರಿತಾದ ಚರ್ಚೆಯಲ್ಲಿ ನಾಯಕರಿದ್ದಾರೆ.ಇದರ ನಡುವೆ ಬಿಜೆಪಿ ಸರ್ಕಾರ ರಚನೆ ಪ್ರಯತ್ನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿದ್ದಾರೆ. ಅವರು ದೇವರ ಮೊರೆ...

ನಾಳೆ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ರಾಜೀನಾಮೆ ನೀಡ್ತಾರಾ ?!

ಮುಖ್ಯಮಂತ್ರಿ ಕುಮಾರಸ್ವಾಮಿ ಬಹುಮತ ಕಳೆದುಕೊಂಡಿದ್ದಾರೆ .ನಾಳೆ ವಿಶ್ವಾಸಮತ ಯಾಚನೆ ಮಾಡಿದರೂ ಪ್ರಯೋಜನವಿಲ್ಲ ನಾಳೆ ರಾಜೀನಾಮೆ ನೀಡಲೇಬೇಕು ಎಂದು ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದಾರೆ ಸುಪ್ರೀಂಕೋರ್ಟ್​ ತೀರ್ಪಿನಿಂದ ಅತೃಪ್ತ ಶಾಸಕರಿಗೆ ನೈತಿಕ ಬಲ ಸಿಕ್ಕಂತಾಗಿದೆ ಸರ್ವೋಚ್ಚ...

Latest news

- Advertisement -spot_img