No menu items!
7.8 C
Munich
Tuesday, May 12, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ರಾಜೀನಾಮೆ ಕೊಟ್ಟವರು ಮರಳಿ ಬಂದರೆ ಸಚಿವ ಸ್ಥಾನ !? ಸಿದ್ದರಾಮಯ್ಯ ಆಫರ್ !

ಮೈತ್ರಿ ಸರ್ಕಾರದ ಪ್ರಮುಖ ಸಚಿವರ ಸಹಿತ ಎಲ್ಲಾ ಸಚಿವರುಗಳು ರಾಜೀನಾಮೆ ನೀಡಿದ್ದು ಮೈತ್ರಿ ಸರ್ಕಾರದ ಪತನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಬಗ್ಗೆ ಸೋಮವಾರ ಮಾತನಾಡಿದ ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,...

ಭಯಪಡುವ ಅಗತ್ಯವಿಲ್ಲ, ಮೈತ್ರಿ ಸರ್ಕಾರ ಸೇಫಾಗಿದೆ ಎಂದ್ರು ಡಿ.ಕೆ.ಶಿವಕುಮಾರ್

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಸೇಫಾಗಿದೆ. ಅತೃಪ್ತ ಶಾಸಕರ ಜೊತೆ ಕಳೆದ ದಿನವೂ ಮಾತನಾಡಿದ್ದೆ. ಇಂದು ಬೆಳಗ್ಗೆಯೂ ಮಾತನಾಡಿದ್ದೇನೆ. ಅವರ ಬೇಡಿಕೆಗಳನ್ನು ನನ್ನ ಬಳಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಮಗೂ ರಾಜೀನಾಮೆಗೂ...

” ಯಾರೂ ಬೇಕಾದರೂ ಬಂದು ರಾಜೀನಾಮೆ ಕೊಡಲಿ ” ಸ್ಪೀಕರ್ ರಮೇಶ್ ಕುಮಾರ್

ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್, ನನ್ನ ಸ್ಥಾನದಲ್ಲಿ ನಾನು ಹೇಗೆ ವರ್ತಿಸಬೇಕು. ಜನರು ಏನು ನಿರೀಕ್ಷೆ ಮಾಡುತ್ತಾರೆ. ಸಂವಿಧಾನ ಏನು ನಿರೀಕ್ಷೆ ಮಾಡುತ್ತೆ ಇಷ್ಟಕ್ಕೆ ನಾನು ಸೀಮಿತವಾಗಿರುತ್ತೇನೆ. ಸದ್ಯಕ್ಕೆ ಯಾವ ಶಾಸಕರು...

ರಾಜೀನಾಮೆ ನೀಡಿದ ಅತೃಪ್ತರು ಮುಂಬೈನಿಂದ ಗೋವಾಗೆ ಶಿಫ್ಟ್..! ಮುಂದೇನು ?

ಮೈತ್ರಿ ಸರ್ಕಾರ ವಿರುದ್ಧ ಸಮರ ಸಾರಿರುವ ಕಾಂಗ್ರೆಸ್-ಜೆಡಿಎಸ್‍ನ ಅತೃಪ್ತ ಶಾಸಕರು ಮುಂಬೈನ ಸೋಫಿಟೆಲ್ ಹೋಟೆಲ್‍ನಿಂದ ಗೋವಾದತ್ತ ಪ್ರಯಾಣ ಬೆಳಸಿದ್ದಾರೆ.ಕಳೆದ ಶನಿವಾರದಿಂದ ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನ ಸೋಫಿಟೆಲ್ ಹೋಟೆಲ್‍ನಲ್ಲಿದ್ದ ಕಾಂಗ್ರೆಸ್-ಜೆಡಿಎಸ್‍ನ 13...

ಕ್ರಿಕೆಟ್ ದೇವರ ಒಂದಲ್ಲ ಎರಡು ರೆಕಾರ್ಡ್ ಉಡೀಸ್ ಮಾಡುವ ಚಾನ್ಸ್​ ಹಿಟ್​ಮ್ಯಾನ್​ಗೆ..!

ಪ್ರಸಕ್ತ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾದ ಉಪ ನಾಯಕ ರೋಹಿತ್ ಶರ್ಮಾ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಟೀಮ್ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ, ಶ್ರೀಲಂಕಾದ ಕುಮಾರ ಸಂಗಕ್ಕಾರ ಅವರ ದಾಖಲೆಗಳನ್ನು ರೋಹಿತ್ ಪುಡಿಗಟ್ಟಿದ್ದಾರೆ....

‘ರಾಜಕೀಯ ಕೊಳಚೆಯಲ್ಲಿ ನಿಂತು ವಾಸನೆ ಎಂದು ಹೇಳೋದ್ರಲ್ಲಿ ಅರ್ಥವಿಲ್ಲ’ !?

ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ನಂತರ ಶಾಸಕ ಸ್ಥಾನಕ್ಕೆ ನೀಡಲಾಗಿರುವ ರಾಜೀನಾಮೆ ಪತ್ರಗಳ ಕುರಿತು ನಿರ್ಧಾರ ಪ್ರಕಟಿಸುವುದಾಗಿ ಸ್ಪೀಕರ್ ರಮೇಶ್‍ಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಎಂದರೆ ಕೊಳಚೆ ಪ್ರದೇಶದಲ್ಲಿ ನಿಂತು ವಾಸನೆ ಎಂದು...

ರಾಜೀನಾಮೆ ವಾಪಸ್ ಗೆ ತೀವ್ರ ಒತ್ತಡ ! ನಿರ್ಧಾರ ಬದಲಿಸ್ತಾರಾ ರಾಮಲಿಂಗಾರೆಡ್ಡಿ..?

ರಾಜೀನಾಮೆ ವಾಪಸ್ ಪಡೆಯುವಂತೆ ರಾಮಲಿಂಗಾರೆಡ್ಡಿ ಅವರ ನಿವಾಸದ ಎದುರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪಕ್ಷದ ನಾಯಕರ ನಡೆಯಿಂದ ಬೇಸತ್ತು ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದಾರೆ. ಆದರೆ ಪಕ್ಷ ಮತ್ತು ಕಾರ್ಯಕರ್ತರ ಮೇಲೆ ಅವರು ಬೇಸರವಾಗಿಲ್ಲ....

ನಾಳೆ ಶಾಸಕ ಸ್ಥಾನಕ್ಕೆ ರೋಷನ್ ಬೇಗ್ ರಾಜೀನಾಮೆ !?

ರೋಷನ್ ಬೇಗ್ ಅವರೇ ಸ್ಪಷ್ಟನೆ ನೀಡಿದ್ದು, ನಾಳೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗುತ್ತೇನೆ ಎಂದು ರೋಷನ್ ಬೇಗ್ ಹೇಳಿದ್ದಾರೆ. ಯೆಸ್, ಮೈತ್ರಿಯಲ್ಲಿ ರಾಜೀನಾಮೆ ಪರ್ವ ಮುಂದುವರೆದಿದ್ದು, ಮಂಗಳವಾರ ಶಾಸಕ ಸ್ಥಾನಕ್ಕೆ ಶಾಸಕ ರೋಷನ್ ಬೇಗ್...

‘ಆರ್ ಶಂಕರ್’ ಸಚಿವ ಸ್ಥಾನಕ್ಕೆ ರಾಜೀನಾಮೆ !?

ರಾಜ್ಯ ರಾಜಕೀಯದ ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಸಚಿವರೆಲ್ಲರೂ ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದರು. ಆದರೇ ಪಕ್ಷೇತರ ಶಾಸಕರಾಗಿ ಕಾಂಗ್ರೆಸ್ ಕೈಹಿಡಿದು ಸಚಿವರಾಗಿದ್ದ ಆರ್ ಶಂಕರ್ ಮಾತ್ರ ರಾಜೀನಾಮೆ ನೀಡುವುದಿಲ್ಲ ಎಂದು ಮಾಜಿ...

ವಿರಾಟ್​ ಸ್ಥಾನ ಆಕ್ರಮಿಸಿಕೊಳ್ಳಲಿದ್ದಾರೆ ರೋಹಿತ್ ಶರ್ಮಾ..!

ಟೀಮ್ ಇಂಡಿಯಾದ ಉಪ ನಾಯಕ ರೋಹಿತ್ ಶರ್ಮಾ ನಾಯಕ ವಿರಾಟ್​ ಕೊಹ್ಲಿ ಅವರ ಸ್ಥಾನವನ್ನು ಆಕ್ರಮಿಸಿಕೊಳ್ಳಲಿದ್ದಾರೆ..! ಏನಿದು ಕೊಹ್ಲಿ ಬದಲು ರೋಹಿತ್ ಶರ್ಮಾ ನಾಯಕತ್ವ ವಹಿಸಿಕೊಳ್ಳುತ್ತಾರಾ? ಎಂದು ಪ್ರಶ್ನಿಸುತ್ತಿದ್ದೀರಾ..? ಇಲ್ಲ ಇದು ನಾಯಕ...

Latest news

- Advertisement -spot_img