No menu items!
7.8 C
Munich
Tuesday, May 12, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಪ್ಲೇಯಿಂಗ್​ ಇಲೆವೆನ್​ನಲ್ಲಿ ಧೋನಿ, ಕೊಹ್ಲಿಯೇ ಇಲ್ಲ..!

  ವಿಶ್ವಕಪ್​ 2019ರ ಪ್ಲೇಯಿಂಗ್​​ 11 ನಲ್ಲಿ ಟೀಮ್ ಇಂಡಿಯಾದ ನಾಯಕ, ರನ್ ಮಷಿನ್ ಕೊಹ್ಲಿ ಹಾಗೂ ಮಾಜಿ ನಾಯಕ ಮಹೇಂದ್ರ ಸಿಂಗ್​ ಧೋನಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ..! ಅರೆ ಏನಿದು ಭಾರತ ಈಗಾಗಲೇ ಸೆಮಿಫೈನಲ್...

ನಂಬಿಕೆ ದ್ರೋಹ ಮಾಡಿ ಹೋದವರನ್ನು ಮನವೊಲಿಸುವ ಅಗತ್ಯವಿಲ್ಲ ಎಂದು ಸಿಎಂ ಗರಂ! ಯಾಕೆ ಗೊತ್ತಾ?

ಜೆಡಿಎಸ್ ಶಾಸಕರು ಮತ್ತು ಸಚಿವರ ಜೊತೆ ಪ್ರತ್ಯೇಕ ಸಭೆ ನಡೆಸಿದ ಹೆಚ್ಡಿಕೆ, ಜೆಡಿಎಸ್ ಶಾಸಕರಿಗೆ ಖಡಕ್ ವಾರ್ನ್ ಮಾಡಿದ್ದು, ರಾಜೀನಾಮೆ ಕೊಟ್ಟ ಶಾಸಕರ ವಿರುದ್ಧ ಸಿಎಂ ಗರಂ ಆಗಿದ್ದಾರೆ. ನಂಬಿಕೆ ದ್ರೋಹ ಮಾಡಿ...

ಸಿದ್ದು-ಖರ್ಗೆ ಆಯ್ತು ಇದೀಗ `ಸಿಎಂ ರೇಸ್’ ನಲ್ಲಿ ರಾಮಲಿಂಗರೆಡ್ಡಿ ಹೆಸರು !?

ರಾಮಲಿಂಗ ರೆಡ್ಡಿ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ರಾಮಲಿಂಗ ರೆಡ್ಡಿ ಮುಂದಿನ ಸಿಎಂ ಎಂದು ಅಭಿಯಾನ ಶುರು ಮಾಡಿದ್ದಾರೆ. ಸಿಎಂ ರೇಸ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆ ನಂತರ ರಾಮಲಿಂಗ...

ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಪಕ್ಷೇತರ ಶಾಸಕ ನಾಗೇಶ್ `ಬಿಜೆಪಿ’ಗೆ ಬೆಂಬಲ !?

ಮೈತ್ರಿ ಸರ್ಕಾರದ 13 ಶಾಸಕರು ರಾಜೀನಾಮೆ ನೀಡಿ ಮುಂಬೈಗೆ ತೆರಳಿದ್ದರು. ಇದರ ಬೆನ್ನಲ್ಲೇ ಪಕ್ಷೇತರ ಶಾಸಕ ಹೆಚ್. ನಾಗೇಶ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಮೈತ್ರಿ ಸರ್ಕಾರಕ್ಕೆ ಮತ್ತೊಂದು ಶಾಕ್...

ರಾಜ್ಯಪಾಲರೂ `ಆಪರೇಷನ್ ಕಮಲ’ದಲ್ಲಿ ಭಾಗಿ ಎಂದು ಡಿಸಿಎಂ ಪರಮೇಶ್ವರ್ ಗಂಭೀರ ಆರೋಪ ?

ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ಪೊಲೀಸ್ ಆಯುಕ್ತರನ್ನು ಕರೆಸಿಕೊಂಡು ಅವರ ಜೊತೆಯಲ್ಲೇ ಕೂರಿಸಿಕೊಂಡು ಶಾಸಕರೊಂದಿಗೆ ಮಾತನಾಡುತ್ತೀರಿ ಎನ್ನುವುದಾದರೆ, ಕುದುರೆ ವ್ಯಾಪಾರಕ್ಕೆ ನೀವೇ ಕಾರಣೀಭೂತರು ಎಂದು ಬಿಜೆಪಿ ವಿರುದ್ಧ ಪರಮೇಶ್ವರ್ ಕಿಡಿಕಾರಿದ್ದಾರೆ. ಟ ರಾಜ್ಯಪಾಲರೂ ಸೇರಿದಂತೆ ಎಲ್ಲ ಬಿಜೆಪಿ...

‘ಮುಂಬೈ’ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ! ಅತೃಪ್ತ ಶಾಸಕ ಭೈರತಿಗೆ ‘ಸಿದ್ದರಾಮಯ್ಯ ಕರೆ ?

ಬಂಡಾಯ ಶಾಸಕರು ರಾಜೀನಾಮೆ ಬಳಿಕ, ಮುಂಬೈನ್ ನ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಹೀಗೆ ವಾಸ್ತವ್ಯ ಹೂಡಿರುವ ಅತೃಪ್ತ ಶಾಸಕರಲ್ಲಿ ಭೈರತಿ ಬಸವರಾಜ್ ಗೆ ಮಾಜಿ ಸಿಎಂ ಸಿದ್ದರಾಮಯ್ಯ ಕರೆ ಮಾಡಿ, 15...

‘ಸಿದ್ದರಾಮಯ್ಯ’ ಸಿಎಂ ಆಗುವುದಾದರೆ ‘ಬೆಂಬಲ ವಾಪಾಸ್’​ ತಗೊಳ್ತೀವಿ ಎಂದ್ರು ದೇವೇಗೌಡ ಯಾಕೆ ಗೊತ್ತಾ?

ರಾಜ್ಯ ರಾಜಕೀಯ ಕುರಿತು ಇಂದು ಸಚಿವ ಡಿಕೆ ಶಿವಕುಮಾರ್, ಕೆಲವು ಶಾಸಕರು ಸಿದ್ದರಾಮಯ್ಯ ಸಿಎಂ ಆಗಲಿ ಎನ್ನುತ್ತಿದ್ದಾರೆ ಎಂದು ವಿಷಯವನ್ನು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರ ಮುಂದೆ ಪ್ರಸ್ತಾಪಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ...

‘ಶಾಸಕ ಸ್ಥಾನಕ್ಕೆ ರೋಷನ್‌ ಬೇಗ್‌ ರಾಜೀನಾಮೆ’?

ಪಕ್ಷಕ್ಕೆ ಡ್ಯಾಮೇಜ್‌ ಆಗುವಂತಹ ಹೇಳಿಕೆಗಳ್ನು ನೀಡುತ್ತಿದ್ದ ಕಾರಣದಿಂದ ಅವರನ್ನು ಸದ್ಯ ಪಕ್ಷದಿಂದ ಅಮಾನತ್ತು ಮಾಡಲಾಗಿದೆ. ಈಗ ಹೊಸ ವಿಷ್ಯ ಏನಪ್ಪ ಅಂದ್ರೆ ಕಾಂಗ್ರೆಸ್‌ ಶಾಸಕ ಸ್ಥಾನಕ್ಕೆ ರೋಷನ್‌ ಬೇಗ್‌ ಅವರು ಕೂಡ ರಾಜೀನಾಮೆ...

ನಾಳೆಯೇ ಸಿಎಂ ಕುಮಾರಸ್ವಾಮಿ ರಾಜೀನಾಮೆ ?, ಸರ್ಕಾರ ಪತನವಾಗುತ್ತಾ?

14 ಶಾಸಕರ ರಾಜೀನಾಮೆಯಿಂದಾಗಿ ಅಲ್ಪಮೊತ್ತಕ್ಕೆ ಕುಸಿದಿರುವ ರಾಜ್ಯ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಎಲ್ಲಾ ರೀತಿಯ ಕಾರ್ಯತಂತ್ರ ನಡೆಸಲಾಗಿದೆ.ಎಲ್ಲವೂ ದೋಸ್ತಿ ನಾಯಕರು ಅಂದುಕೊಂಡಂತೆ ಆಗದಿದ್ದರೆ, ನಾಳೆಯೇ ಸರ್ಕಾರ ಪತನವಾಗಲಿದೆ. ನಾಳೆ ಸಿಎಂ ಕುಮಾರಸ್ವಾಮಿ ರಾಜೀನಾಮೆ...

ರಾಜೀನಾಮೆ ರಹಸ್ಯ ಬಿಚ್ಚಿಟ್ಟ ಮುನಿರತ್ನ ! ಏನ್ ಹೇಳಿದ್ರು ಗೊತ್ತಾ?

ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಬೆಂಗಳೂರಿನ ನಾಲ್ವರು ಶಾಸಕರು ಸರ್ಕಾರದ ವಿರುದ್ಧ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ ಎಂದರೆ ಏನಾಗಿದೆ ಎಂಬುದನ್ನು ನೀವೇ ಊಹಿಸಿ. ಬೆಂಗಳೂರು ಅಭಿವೃದ್ಧಿಯನ್ನು ಕಡೆಗಣಿಸಿದ್ದೆ ಇದಕ್ಕೆಲ್ಲ ಕಾರಣ ಎಂದು...

Latest news

- Advertisement -spot_img