No menu items!
7.8 C
Munich
Tuesday, May 12, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಆಗಿದ್ದೆಲ್ಲಾ ಭಾರತದ ಪರವೇ ಇದೆ..!‌ ಕೊಹ್ಲಿ ಪಡೆಗೆ ಸೆಮೀಸ್ ಎದುರಾಳಿ ಯಾರು?

2019ರ ವಿಶ್ವಕಪ್ ಟೂರ್ನಿ ಅಂತಿಮ‌ ಘಟ್ಟ ತಲುಪಿದೆ. ಚೋಕರ್ಸ್ ಹಣೆಪಟ್ಟಿ ಕಟ್ಟಿ ಕೊಂಡಿರುವ ವಿಶ್ವ ಕ್ರಿಕೆಟ್ ನ ಬಲಾಢ್ಯ ತಂಡಗಳಲ್ಲಿ‌ ಒಂದಾಗಿರುವ ದಕ್ಷಿಣ ಆಫ್ರೀಕಾ, ವಿಶ್ವ ಕ್ರಿಕೆಟ್ ನ‌ ಧೈತ್ಯ ಎಂದೇ ಗುರುತಿಸಿಕೊಂಡಿರುವ...

ಸಿದ್ಧರಾಮಯ್ಯ ಸಿಎಂ ಆದ್ರೆ ವಾಪಸ್ ಬರಲು ರೆಡಿ ಎಂದ ಆ 5 ಶಾಸಕರುಗಳು ಯಾರು ಗೊತ್ತಾ?

ಸಿದ್ಧರಾಮಯ್ಯ ಮತ್ತೆ ಮುಖ್ಯಮಂತ್ರಿ ಆದರೆ ನಾವು ವಾಪಸ್ ಬರುತ್ತೇವೆ ಎಂದು ರಾಜೀನಾಮೆ ನೀಡಿರುವ ಕೆಲವು ಶಾಸಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಸರ್ಕಾರದಲ್ಲಿ...

ಕಾಂಗ್ರೆಸ್ ಶಾಸಕರ ರಾಜೀನಾಮೆಗೆ ಕಾರಣ ಯಾರೆಂದು ಹೇಳಿದ ರಾಮಲಿಂಗ ರೆಡ್ಡಿ!?

ವಿಂಡ್ಸರ್ ಮ್ಯಾನರ್ ನಲ್ಲಿ ಬಿ.ರಾಮಲಿಂಗ ರೆಡ್ಡಿ ಮತ್ತು ಅವರ ಶಾಸಕ ಪುತ್ರಿ ಸೌಮ್ಯಾ ರೆಡ್ಡಿ ಜೊತೆ ಸಂಧಾನ ಮಾತುಕತೆ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ಪಕ್ಷ ತೊರೆಯಬೇಡಿ. ಕೊಟ್ಟಿರುವ ರಾಜೀನಾಮೆಯನ್ನು ಹಿಂಪಡೆಯುವಂತೆ ಕೆ.ಸಿ. ವೇಣುಗೋಪಾಲ್...

‘ಸಂಪೂರ್ಣ ದೃಷ್ಟಿಹೀನ ಬಜೆಟ್’ ಎಂದು ಟೀಕಿಸಿದ ಮಮತಾ ಬ್ಯಾನರ್ಜಿ

ಬಜೆಟ್ 2019 ಸಂಪೂರ್ಣ ದೃಷ್ಟಿಹೀನವಾಗಿದೆ. ಅದರ ಮೇಲೆ, ಅವರು ಸೆಸ್ ವಿಧಿಸಿರುವುದಷ್ಟೇ ಅಲ್ಲದೆ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನೂ ವಿಧಿಸುವ ಮೂಲಕ ಪೆಟ್ರೋಲ್ ಬೆಲೆ ಪ್ರತಿ ಲೀಟರ್'ಗೆ...

ಹೋಗುವವರನ್ನು ಹಿಡಿದುಕೊಳ್ಳಲು ಆಗಲ್ಲ ಎಂದ್ರು ಸಚಿವ ಡಿಕೆ ಶಿವಕುಮಾರ್ ! ಯಾಕೆ ಗೊತ್ತಾ?

12 ಶಾಸಕರ ರಾಜೀನಾಮೆ ಬಳಿಕ ಅತೃಪ್ತ ಶಾಸಕರ ಮನವೊಲಿಕೆ ಯತ್ನ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು ನಾನು ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ್ದೇನೆ. ಬಿಜೆಪಿಯವರು ಏನೂ ಗೊತ್ತಿಲ್ಲ ಎನ್ನುವ ಹಾಗೆ ಇದ್ದಾರೆ. ಹೋಗುವವರನ್ನು...

ಮೈತ್ರಿ ಸರ್ಕಾರ ಪತನ ಬಹುತೇಕ ಖಚಿತ..!?

ಅತ್ತ ಮುಖ್ಯಮಂತ್ರಿ ಕುಮಾರಸ್ವಾಮಿ ಅಮೆರಿಕಾದಲ್ಲಿದ್ದಾರೆ..ಇತ್ತ ಅವರ ಸರ್ಕಾರದ ಬುಡ ಅಲುಗಾಡುತ್ತಿದೆ..! 13 ತಿಂಗಳ ಕುಮಾರಸ್ವಾಮಿ ಸರ್ಕಾರ ಪತನದ ಅಂಚಿಗೆ ಬಂದು ತಲುಪಿದೆ. ಮೈತ್ರಿ ಸರ್ಕಾರ ಬೀಳುತ್ತೆ ಅನ್ನೋ ಚರ್ಚೆ ಅನೇಕ ದಿನಗಳಿಂದ ಕೇಳಿಬಂದಿತ್ತು....

ಪ್ರವಾಸ ನಿಲ್ಲಿಸಿ ಬೆಂಗಳೂರಿಗೆ ವಾಪಾಸ್ ಆಗ್ತಿದ್ದಾರೆ ಕುಮಾರ ಸ್ವಾಮಿ ! ಯಾಕೆ ಗೊತ್ತಾ?

ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಅಮೆರಿಕಾ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಒಂದು ದಿನ ಮುಂಚಿತವಾಗಿಯೇ ಭಾರತಕ್ಕೆ ವಾಪಾಸ್‌ ಬರುತ್ತಿದ್ದಾರೆಂದು ತಿಳಿದುಬಂದಿದೆ. ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಕ್ಷಣಕ್ಷಣದ ಮಾಹಿತಿ ಪಡೆದುಕೊಳ್ಳುತ್ತಿರುವ ಕುಮಾರಸ್ವಾಮಿ,...

`ಭಾರತ-ಲಂಕಾ’ ವಿಶ್ವಕಪ್ ಪಂದ್ಯದ ಬಗ್ಗೆ ಭವಿಷ್ಯ ನುಡಿದ ಮಾಜಿ ಸಿಎಂ ಸಿದ್ದು!?

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಸೆಮಿಫೈನಲ್ ನಲ್ಲಿ ಎಲ್ಲಾ ಬಲಿಷ್ಠ ತಂಡಗಳಿದ್ದು, ಭಾರತ ತಂಡ ಅತ್ಯುತ್ತಮ ನಿರ್ವಹಣೆ ತೋರಲಿದೆ. ವಿರಾಟ್ ಕೊಹ್ಲಿ ನನ್ನ ನೆಚ್ಚಿನ ಆಟಗಾರ. ಕೊಹ್ಲಿ ನನಗೆ ಮಾತ್ರ ಅಲ್ಲ...

ಯಾವುದೇ ಕಾರಣಕ್ಕೂ ರಾಮಲಿಂಗ ರೆಡ್ಡಿ ರಾಜೀನಾಮೆ ನೀಡುವುದಿಲ್ಲ ಎಂದು ಯು.ಟಿ.ಖಾದರ್ ವಿಶ್ವಾಸ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಮಲಿಂಗ ರೆಡ್ಡಿ ಹಾಗೂ ಅವರ ಪುತ್ರಿ ಸೌಮ್ಯ ರೆಡ್ಡಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ವದಂತಿ ಕುರಿತು ಪ್ರತಿಕ್ರಿಯೆ ನೀಡಿದರು, ರಾಮಲಿಂಗ ರೆಡ್ಡಿ ಅವರು ಕಾಂಗ್ರೆಸ್ ಪಕ್ಷದ...

ಎಲ್ಲಾ ಕಳ್ಳರ ಹೆಸರು ಮೋದಿ ಎಂದೇ ಇರುತ್ತದೆ ! ಎಂಬ ಹೇಳಿಕೆ ನೀಡಿದ್ದಕ್ಕೆ ನಾಳೆ ರಾಹುಲ್ ಗಾಂಧಿ ಕೋರ್ಟಿಗೆ !?

ಕಳೆದ ಲೋಕಸಭೆ ಚುನಾವಣೆಯಲ್ಲಿ ಚುನಾವಣಾ ರ್ಯಾಲಿ ವೇಳೆ ರಾಹುಲ್ ಎಲ್ಲಾ ಕಳ್ಳರ, ವಂಚಕರ ಹೆಸರಲ್ಲಿ ಮೋದಿ ಎಂದು ಪದವಿರುತ್ತದೆ ಎಂದಿದ್ದರು. ಪ್ರಧಾನಿ ನರೇಂದ್ರ ಮೋದಿ, ಪಿಎನ್ಬಿ ವಂಚಕ ನೀರವ್ ಮೋದಿ, ಐಪಿಎಲ್ ಮಾಜಿ...

Latest news

- Advertisement -spot_img