No menu items!
10.7 C
Munich
Tuesday, May 12, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಗ್ರಾಮ ವಾಸ್ತವ್ಯಕ್ಕೆ ರೈಲಿನಲ್ಲಿ ಸಿಎಂ ಕುಮಾರ ಸ್ವಾಮಿ ಪ್ರಯಾಣ !?

ಸಿಎಂ ಮೊದಲ ಗ್ರಾಮ ವಾಸ್ತವ್ಯಕ್ಕೆ ಗುರುಮಿಟ್ಕಲ್ ತಾಲೂಕಿನ ಚಂಡರಕಿ ಗ್ರಾಮ ಫಿಕ್ಸ್ ಆಗಿದ್ದು, ಚಂಡರಕಿ ಶಾಲೆಯಲ್ಲಿ ಸಿಎಂ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಜೂನ್ 20 ರಂದು ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಗಳೂರಿನಿಂದ...

ವರ್ಲ್ಡ್​​ಕಪ್​ಗೆ ಆಯ್ಕೆ ಆಗಿಲ್ಲ ಅನ್ನೋ ನಿರಾಸೆಯಲ್ಲಿದ್ದ ರಿಷಭ್ ಗೆ ಗುಡ್​ ನ್ಯೂಸ್..!

ವಿಶ್ವಕಪ್​ಗೆ ಟೀಮ್ ಇಂಡಿಯಾ ಆಯ್ಕೆ ಪ್ರಕ್ರಿಯೆಯ ಟಾಕ್ ಕೇಳಿ ಬರುತ್ತಿದ್ದ ಮೊದಲೇ 2019ರ ವಿಶ್ವಕಪ್​ನ ಟೀಮ್ ಇಂಡಿಯಾದಲ್ಲಿ ರಿಷಭ್ ಪಂತ್ ಸ್ಥಾನ ಗಿಟ್ಟಿಸಿಕೊಳ್ಳುತ್ತಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಬಿಸಿಸಿಐ ಆಯ್ಕೆ ಸಮಿತಿ ಇವತ್ತು...

ನಿಖಿಲ್ ಕುಮಾರಸ್ವಾಮಿ ಆಂಧ್ರಪ್ರದೇಶದ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಭೇಟಿ ಮಾಡಿದ್ದಾರೆ!? ಕಾರಣ ಗೊತ್ತಾ?

ಆಂಧ್ರಪ್ರದೇಶದ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿಯವರನ್ನು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಭೇಟಿ ಮಾಡಿ, ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಆಂಧ್ರಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ...

ಜೆಡಿಎಸ್ ಮುಖಂಡನಿಂದಲೇ ಹೆಚ್. ವಿಶ್ವನಾಥ್ ಕುಟುಂಬಕ್ಕೆ ಜೀವ ಬೆದರಿಕೆ!

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅವರ ಕುಟುಂಬಕ್ಕೆ ಕೊಲೆ ಬೆದರಿಕೆ ಒಡ್ಡಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಕಿತ್ತಾಟ ನಡೆಯುತ್ತಿದೆ. ಹೆಚ್. ವಿಶ್ವನಾಥ್ ಕುಟುಂಬವನ್ನು ಕೊಲೆ ಮಾಡುತ್ತೇನೆ ಎಂದು ವಿಶ್ವನಾಥ್ ವಿರುದ್ಧ ಜೆಡಿಎಸ್ ತಾಲೂಕು ಕಾರ್ಯದರ್ಶಿ ಅರುಣ್...

ವಿಶ್ವಕಪ್ ಗೆಲ್ಲೋಕೆ ರೆಡಿಯಾಗಿರೋ ಟೀಮ್ ಇಂಡಿಯಾಕ್ಕೆ ಬಿಗ್ ಶಾಕ್..!

3ನೇ ಬಾರಿ ಏಕದಿನ ವಿಶ್ವಕಪ್ ಗೆಲ್ಲಲು ರೆಡಿಯಾಗಿರುವ ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾಕ್ಕೆ ಬಿಗ್ ಶಾಕ್ ಎದುರಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಮಿಂಚಿದ್ದ ಆರಂಭಿಕ ಆಟಗಾರ ಗಬ್ಬರ್...

ಧರ್ಮದ ಹೆಸರಿನಲ್ಲಿ ದೇಶ ಎರಡು ಭಾಗ ಮಾಡುವ ಹುನ್ನಾರ ನಡೆಯುತ್ತಿದೆ ಎಂದ ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ಕಾರ್ಯಕರ್ತರ ಕೃತಜ್ಞತಾ ಸಮಾವೇಶದಲ್ಲಿ ಮಾತನಾಡಿದ ಖರ್ಗೆ ಅವರು, ನಾವೂ ದೇಶ ಭಕ್ತರೇ, ನಾವೂ ಪಾಕಿಸ್ತಾನದ ವಿರುದ್ಧ ಸಮರ ಸಾರಿದ್ದೇವೆ. ಕಾಂಗ್ರೆಸ್ ನವರೆಲ್ಲಾ ಪಾಕಿಸ್ತಾನದವರಾ? ಎಂದು ಆಕ್ರೋಶ ವ್ಯಕ್ತಪಡಿಸಿದರು. ಜಾತಿ, ಧರ್ಮ ಹಾಗೂ ಪಾಕಿಸ್ತಾನದ...

‘ಸಿಎಂ ದೊಂಬರಾಟ ಮಾಡೋದನ್ನ ಬಿಡಲಿ ಎಂದ ಬಿ ಎಸ್ ಯಡಿಯೂರಪ್ಪ !?

ಜಿಂದಾಲ್ ಗೆ ಭೂಮಿ ನೀಡುತ್ತಿರೋ ಸರ್ಕಾರ ಕಿಕ್ ಬ್ಯಾಕ್ ಪಡೆದುಕೊಂಡು ಭೂಮಿ ನೀಡುತ್ತಿದೆ ಎಂದು ಮೈತ್ರಿ ಸರ್ಕಾರದ ವಿರುದ್ಧ ಬಿ.ಎಸ್.ಯಡಿಯೂರಪ್ಪ ಗಂಭೀರ ಆರೋಪ ಮಾಡಿದ್ದಾರೆ. ನಾನು 13 ರಂದು ದೆಹಲಿಗೆ ಹೋಗಬೇಕಿದೆ. ಹೀಗಾಗಿ 14,15,16...

ಬಹುಕೋಟಿ ವಿಮಾನಯಾನ ಹಗರಣ !? ಇಡಿ ಮುಂದೆ ಪ್ರಫುಲ್ ಹಾಜರ್ !

ಕೇಂದ್ರ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾಗೆ ಕೋಟ್ಯಂತರ ರೂ.ಗಳ ನಷ್ಟಕ್ಕೆ ಕಾರಣವಾದ ವಿಮಾನಯಾನ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ ಮತ್ತು ಎನ್‍ಸಿಬಿ ನಾಯಕ ಪ್ರಫುಲ್ ಪಟೇಲ್ ಇಂದು ಬೆಳಿಗ್ಗೆ ಜಾರಿ ನಿರ್ದೇಶನಾಲಯದ...

ಜಿಂದಾಲ್‌ಗೆ ಜಮೀನು ನೀಡಲು ಅವಕಾಶ ನೀಡುವುದಿಲ್ಲ ಎಂದ ಯಡಿಯೂರಪ್ಪ

ಯಾವುದೇ ಕಾರಣಕ್ಕೂ ಬಳ್ಳಾರಿಯ ಜಿಂದಾಲ್ ಅದಿರು ಮತ್ತು ಉಕ್ಕಿನ ಕಾರ್ಖಾನೆಗೆ ಬೆಲೆಬಾಳುವ ಜಮೀನು ನೀಡಲು ಅವಕಾಶ ನೀಡುವುದಿಲ್ಲ. ಇದಕ್ಕಾಗಿ ಯಾವುದೇ ಹೋರಾಟಕ್ಕೂ ಸಿದ್ಧ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ತಮ್ಮ ನಿವಾಸದಲ್ಲಿ...

ಆಪರೇಷನ್ ಕಮಲದಿಂದ ನಾವು ದೂರ ಇರುತ್ತೇವೆ ಎಂದ ಶ್ರೀರಾಮುಲು

ಬಿಜೆಪಿ ಹೈಕಮಾಂಡ್ ಸೂಚನೆಯಂತೆ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಬಹುದಾದ ಆಪರೇಷನ್ ಕಮಲದಿಂದ ನಾವು ದೂರ ಇರುತ್ತೇವೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಪರೇಷನ್ ಕಮಲಕ್ಕೆ...

Latest news

- Advertisement -spot_img