No menu items!
13.7 C
Munich
Tuesday, May 12, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ನಿಖಿಲ್ ಕುಮಾರಸ್ವಾಮಿಗೆ `ಜೆಡಿಎಸ್ ಯುವ ಘಟಕದ’ ಜವಾಬ್ದಾರಿ!? ನಿಖಿಲ್ ಮುಂದಿನ ನಡೆ !

ಇತ್ತೀಚೆಗೆ ಹೆಚ್.ಡಿ. ದೇವೇಗೌಡರ ನೇತೃತ್ವದಲ್ಲಿ ನಡೆದ ಜೆಡಿಎಸ್ ಶಾಸಕರ ಸಭೆಯಲ್ಲಿ ಕೆಲ ಶಾಸಕರು ಜೆಡಿಎಸ್ ಯುವ ಘಟಕದ ಸ್ಥಾನಕ್ಕಾಗಿ ನಿಖಿಲ್ ಕುಮಾರ್ ಪರ ವಾದ ಮಾಡಿದರೆ, ಮತ್ತೆ ಕೆಲವರು ಪ್ರಜ್ವಲ್ ಪರ ವಾದ...

ಹೌರಾ‌ ಬ್ರಿಡ್ಜ್ ಬಳಿ ಕೆಮಿಕಲ್‌ ಫ್ಯಾಕ್ಟರಿಯೊಂದರಲ್ಲಿ ಭಾರೀ ಅಗ್ನಿ ಅವಘಡ

ಪಶ್ಚಿಮ ಬಂಗಾಳದ ಹೌರಾ‌ ಬ್ರಿಡ್ಜ್ ಬಳಿ ಕೆಮಿಕಲ್‌ ಫ್ಯಾಕ್ಟರಿಯೊಂದರಲ್ಲಿ ಶನಿವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇದುವರೆಗೆ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ. ಹೌರಾದ ಜಗನ್ನಾಥ ಘಾಟ್‌ನಲ್ಲಿರುವ ಕೆಮಿಕಲ್‌ ಫ್ಯಾಕ್ಟರಿ ಗೋದಾಮಿನಲ್ಲಿ ಶನಿವಾರ ನಸುಕಿನ...

ಕೇರಳದ ಶ್ರೀಕೃಷ್ಣ ದೇವಾಲಯದಲ್ಲಿ ಪ್ರಧಾನಿ ಮೋದಿ ತುಲಾಭಾರ ಸೇವೆ

ಕೇರಳದ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಕಳೆದ ರಾತ್ರಿ ಆಗಮಿಸಿದ ಪ್ರಧಾನಿ ಮೋದಿಯನ್ನು ಕೇರಳದ ರಾಜ್ಯಪಾಲ ಪಿ ಸತಾಸಿವಂ, ಕೇಂದ್ರದ ನಾಯಕರು ಮತ್ತು ಕೇರಳ ಸರ್ಕಾರದ ವತಿಯಿಂದ ಸ್ವಾಗತಿಸಲಾಯಿತು. ಅಲ್ಲಿಂದ ನೌಕಾಪಡೆಯ ವಿಶೇಷ ಹೆಲಿಕಾಪ್ಟರ್...

ಮೋದಿ ಸುನಾಮಿಗೆ ಕಾಂಗ್ರೆಸ್ ಸಂಪೂರ್ಣವಾಗಿ ಕೊಚ್ಚಿ ಹೋಗುತ್ತೆ ಎಂದ ಜಗದೀಶ್ ಶೆಟ್ಟರ್

ನೂತನ ಸಂಸದ ಶಿವಕುಮಾರ್ ಉದಾಸಿಯವರ ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ಸ್ವಾತಂತ್ರ್ಯದ ನಂತರ ಮಹಾತ್ಮ ಗಾಂಧಿಜೀಯವರು ಕಾಂಗ್ರೆಸ್ ವಿಸರ್ಜನೆ ಮಾಡಿ ಎಂದು ಸಲಹೆ ನೀಡಿದ್ದರು. ಆಗ ನೆಹರು ಅವರು ಒಪ್ಪದೇ 30-40...

‘ಜೆಡಿಎಸ್ ಜೊತೆಗೆ ಮೈತ್ರಿ ಮುಂದುವರೆದ್ರೆ ಕಾಂಗ್ರೆಸ್ ಸರ್ವನಾಶ’

ರಾಜ್ಯದಲ್ಲಿ ಮೈತ್ರಿ ಮುಂದುವರೆದರೆ ಕಾಂಗ್ರೆಸ್ ಪಕ್ಷದ ಬಹಳ ಕಷ್ಟದ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ನಾಯಕರು ಇದನ್ನು ಸರಿಪಡಿಸಬೇಕಾಗಿದೆ....

ಕೊನೆಗೂ ಬಳ್ಳಾರಿಗೆ ತೆರಳಲು ರೆಡ್ಡಿಗೆ ಸಿಕ್ಕಿದೆ ಅನುಮತಿ..!

ತವರೂರು ಬಳ್ಳಾರಿಗೆ ತೆರಳಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ ಮನವಿಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಜನಾರ್ದನ ರೆಡ್ಡಿ ಅವರು, ಬಳ್ಳಾರಿ ಪ್ರವೇಶಿಸದಂತೆ...

ಎಲ್ಲರೂ ಧೋನಿಗೆ ಸಪೋರ್ಟ್ ಮಾಡ್ಲೇ ಬೇಕು..! ಇದು ಭಾರತದ ಸ್ವಾಭಿಮಾನದ ಪ್ರಶ್ನೆ..?

ವಿಶ್ವಕಪ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಎಂಎಸ್ ಧೋನಿ ಭಾರತೀಯ ಆರ್ಮಿ ಚಿಹ್ನೆಯಿದ್ದ ಗ್ಲೌಸ್ ಧರಿಸಿದ್ದರು ಈ ಚಿಹ್ನೆಯಿರುವ ಗ್ಲೌಸ್ ಧರಿಸದಂತೆ ಧೋನಿಗೆ ಐಸಿಸಿ ಹೇಳಿತ್ತು. ಆದರೆ ಇದೀಗ ಧೋನಿ ಬೆಂಬಲಕ್ಕೆ ನಿಂತ...

“ದೇವೇಗೌಡರೇನು ಆಕಾಶದಿಂದ ಇಳಿದು ಬಂದಿದ್ದರಾ ” ಎಂದು ಪ್ರಶ್ನಿಸಿದ ರಾಜಣ್ಣ !?

ಲೋಕಸಭಾ ಚುನಾವಣೆ ಬಳಿಕ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್‌ ವಿರುದ್ದ ಪದೇ ಪದೇ ವಾಗ್ದಾಳಿ ನಡೆಸುತ್ತಿದ್ದ ಮಾಜಿ ಶಾಸಕ ಕೆ.ಎನ್.‌ ರಾಜಣ್ಣ, ಪರಮೇಶ್ವರ್‌ ವಿರುದ್ದ ಮಾಡಿರುವ ಟೀಕೆಗಳಿಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ...

ಇತಿಹಾಸದಲ್ಲೇ ಇದೇ ಮೊದಲು, ಆಂಧ್ರಕ್ಕೆ 5 ಜನ ಡಿಸಿಎಂಗಳು..!?

ಪ್ರಚಂಡ ಬಹುಮತದೊಂದಿಗೆ ಆಂಧ್ರಪ್ರದೇಶದಲ್ಲಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಜಗನ್‍ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಐವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಲು ಮುಂದಾಗಿದೆ. ಎಲ್ಲಾ ಸಮುದಾಯಗಳನ್ನು ಗಮನದಲ್ಲಿರಿಸಿಕೊಂಡು ಅದರಲ್ಲೂ ಶೋಷಿತ ಸಮುದಾಯದಿಂದ...

ಸಿಎಂ ಗ್ರಾಮ ವಾಸ್ತವ್ಯ ಜನರ ಗಮನ ಬೇರೆಡೆ ಸೆಳೆಯುವ ನಾಟಕ ಎಂದ ಬಿಎಸ್ ವೈ

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಹಿಂದೆ ವಾಸ್ತವ್ಯ ಮಾಡಿದ ಗ್ರಾಮಗಳಿಗೆ ಸೂಕ್ತ ಅನುದಾನ ಕೊಟ್ಟಿಲ್ಲ. ಅದನ್ನು ಬಿಟ್ಟು ಬರಗಾಲ ಪರಿಸ್ಥಿತಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಿ ಎಂದು ಸಿಎಂ ವಿರುದ್ಧ ಕಿಡಿಕಾರಿದ್ದಾರೆ. ಜಿಂದಾಲ್ ಗೆ ನೀಡುತ್ತಿದ್ದ...

Latest news

- Advertisement -spot_img