No menu items!
13.7 C
Munich
Monday, May 11, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ವಾಜಪೇಯಿ ಇದ್ದ ನಿವಾಸಕ್ಕೆ ಅಮಿತ್ ಶಾ ಶಿಫ್ಟ್ ಆಗ್ತಿದ್ದಾರೆ !?

ಯಾವುದೇ ಮಾಜಿ ಪ್ರಧಾನಿಗಳ ನಿವಾಸವನ್ನು ಸ್ಮಾರಕವಾಗಿಸುವುದಿಲ್ಲ ಎಂದು ಈ ಹಿಂದೆ ಮೋದಿ ಸರ್ಕಾರ ತೀರ್ಮಾನಿಸಿತ್ತು. ಅದರಂತೆ ವಾಜಪೇಯಿ ನಿವಾಸವನ್ನೂ ಸ್ಮಾರಕವಾಗಿಸಿಲ್ಲ. 2004 ರಿಂದ ತಮ್ಮ ಜೀವಿತಾವಧಿಯ ಕೊನೆಯವರೆಗೆ ವಾಜಪೇಯಿ ಇದೇ ನಿವಾಸದಲ್ಲಿದ್ದರು. ಆದರೆ ಅವರ...

ರಾಜ್ಯಾಧ್ಯಕ್ಷರಾಗಿ ಎಚ್.ವಿಶ್ವನಾಥ್ ಅವರೇ ಮುಂದುವರೆಯುತ್ತಾರೆ ಎಂದ್ರು ದತ್ತ

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎಚ್.ವಿಶ್ವನಾಥ್ ಅವರೇ ಮುಂದುವರೆಯುತ್ತಾರೆ ಎಂದು ಮಾಜಿ ಶಾಸಕ ವೈ.ಎಸ್.ವಿ.ದತ್ತ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ರಾಜ್ಯ ಓಡಾಡಿ ಪಕ್ಷ ಸಂಘಟನೆ ಮಾಡಬೇಕಿದೆ. ಹೀಗಾಗಿ ವಿಶ್ವನಾಥ್ ಅವರು ಈಗಾಗಲೇ ನೀಡಿರುವ...

ತಾಕತ್ತಿದ್ದರೆ ದಲಿತರನ್ನು ಸಿಎಂ ಮಾಡಿ : ಸಿದ್ದರಾಮಯ್ಯಗೆ ಬಿ ಎಸ್ ಯಡಿಯೂರಪ್ಪ ಸವಾಲು !?

ನಗರದ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿಯ 25 ಸಂಸದರಿಗರ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಬಿಎಸ್ವೈ ಸಿದ್ದರಾಮಯ್ಯ ವಿರುದ್ಧ ವಾಗ್ಧಾಳಿ ನಡೆಸಿದರು. ರಾಜ್ಯಕ್ಕೆ ಏಳು ಮೀಸಲು ಕ್ಷೇತ್ರವನ್ನು ಗೆದ್ದರೂ ಒಬ್ಬರನ್ನು ಮಂತ್ರಿ ಮಾಡಿಲ್ಲ ಎಂದು...

ಕೇಂದ್ರ ಮಂತ್ರಿ ಮಂಡಲದಲ್ಲಿ ದಲಿತ ಸಂಸದರಿಗೆ ಸಚಿವ ಸ್ಥಾನ ಖಚಿತ ಎಂದ ಬಿ.ಎಸ್. ಯಡಿಯೂರಪ್ಪ

ರಾಜ್ಯ ಬಿಜೆಪಿಯಿಂದ ನೂತನವಾಗಿ ಆಯ್ಕೆಯಾದ ಸಂಸದರು ಹಾಗೂ ಕೇಂದ್ರ ಸಚಿವರಿಗೆ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 5 ಎಸ್ ಸಿ ಹಾಗೂ 2 ಎಸ್ ಟಿ ಕ್ಷೇತ್ರಗಳಲ್ಲಿಈ ಬಾರಿ ಬಿಜೆಪಿ ಗೆದ್ದಿದೆ,...

ಗಣಿಧಣಿ ರೆಡ್ಡಿ ಬಳ್ಳಾರಿ ಭೇಟಿಗೆ ಅವಕಾಶ ಕೊಡುತ್ತಾ ಸುಪ್ರೀಂ !? ನಾಳೆ ವಿಚಾರಣೆ !

ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವ ತಮ್ಮ ಮಾವನನ್ನು ನೋಡಲು ಬಳ್ಳಾರಿ ಭೇಟಿಗೆ ಅವಕಾಶ ನೀಡುವಂತೆ ಕೋರಿ ಮಾಜಿ ಸಚಿವ ಮತ್ತು ಗಣಿ ಧಣಿ ಗಾಲಿ ಜನಾರ್ದನರೆಡ್ಡಿ ಸಲ್ಲಿಸಿರುವ ಮನವಿ ನಾಳೆ ಸುಪ್ರೀಂಕೋರ್ಟ್‍ನಲ್ಲಿ ವಿಚಾರಣೆಗೆ ಬರಲಿದೆ. ತಮ್ಮ...

ಎಚ್.ವಿಶ್ವನಾಥ್ ಮನವೊಲಿಸಲು ಮುಂದುವರೆದಿದೆ ಜೆಡಿಎಸ್ ಪ್ರಯತ್ನ

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶಾಸಕ ಎಚ್.ವಿಶ್ವನಾಥ್ ಅವರ ಮನವೊಲಿಸುವ ಪ್ರಯತ್ನ ಮುಂದುವರೆದಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ನೀಡಿರುವ ರಾಜೀನಾಮೆ ಅಂಗೀಕಾರವೂ ಆಗಿಲ್ಲ. ಇಲ್ಲವೇ ವಾಪಸ್ ಪಡೆದಿಲ್ಲ. ಮೂರು ದಿನ ಕಳೆದರೂ...

ಉಪ್ಪಿಗೆ ದಾರಿ ಬಿಟ್ಟು ಕೊಟ್ಟ ಶಿವರಾಜ್​ ಕುಮಾರ್

ಕರುನಾಡ ಚಕ್ರವರ್ತಿ, ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಮತ್ತು ರಿಯಲ್ ಸ್ಟಾರ್ ಉಪೇಂದ್ರ ಆತ್ಮೀಯರು. 1995ರಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಕನ್ನಡ ಸಿನಿಮಾ ಇಂಡಸ್ಟ್ರಿಗೆ ಹೊಸ ರೂಪ ನೀಡಿದರು. ಅಂದು ಅವರು ನಿರ್ದೇಶಿಸಿದ್ದ 'ಓಂ'...

ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್‌ಗೆ ಡಿಕೆಶಿ ಸಾರಥ್ಯ..!?

ಹೀನಾಯ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ಪಕ್ಷಕ್ಕೆ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅವರಿಗೆ ಸಾರಥ್ಯ ಕೊಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ ಮೈತ್ರಿ ಆಡಳಿತವಿದ್ದರೂ 28 ಲೋಕಸಭಾ ಕ್ಷೇತ್ರದಲ್ಲಿ ಕೇವಲ ಒಂದೇ...

ಕನ್ನಡ ನ್ಯೂಸ್ ಚ್ಯಾನೆಲ್ ಗಳ ಈ ವಾರದ ಟಿ ಆರ್ ಪಿ

2019ರ 22ನೇ ವಾರದ ಟಿಆರ್ ಪಿ ಬಿಡುಗಡೆಯಾಗಿದೆ. ಕನ್ನಡ ನ್ಯೂಸ್ ಚಾನಲ್ ಗಳಲ್ಲಿ ಟಿವಿ9 ಮೊದಲ ಸ್ಥಾನ ಉಳಿಸಿಕೊಂಡಿದೆ.175 ಪಾಯಿಂಟ್ ಗಳನ್ನು ಪಡೆದಿದೆ. 79ಪಾಯಿಂಟ್ ಗಳೊಂದಿಗೆ ಎರಡನೇ ಸ್ಥಾನದಲ್ಲಿ ಪಬ್ಲಿಕ್ ಟಿವಿ ಇದೆ. ಸುವರ್ಣ ನ್ಯೂಸ್...

ಸಚಿನ್ ಹೆಸರು ಹೇಳಿ, ಅಲ್ಲ ಅಲ್ಲ ಧೋನಿ ಎಂದ ಪಾಕ್ ಮಾಜಿ ಕ್ಯಾಪ್ಟನ್..!

ಪಾಕಿಸ್ತಾನದ ಮಾಜಿ ಕ್ರಿಕೆಟಿಗ. ಮಾಜಿ ಕ್ಯಾಪ್ಟನ್ ಮಿಸ್ಬಾ ಉಲ್ ಹಕ್ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಬಗ್ಗೆ ಗಹೆಮ್ಮೆಯ ಹೇಳಿಕೆಯನ್ನು ನೀಡಿದ್ದಾರೆ. ಭಾರತ ಕ್ರಿಕೆಟ್ ಆಟಗಾರರಲ್ಲಿ ಎಂಎಸ್ ಧೋನಿ ನನಗೆ...

Latest news

- Advertisement -spot_img