No menu items!
12.7 C
Munich
Monday, May 11, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

‘ರಾಜೀನಾಮೆ ಕೊಡೋದಾದ್ರೆ ನಮ್ಮ ಇಡೀ ಟೀಮ್ ಕೊಡ್ತೀವಿ’ ಎಂದ್ರು ರಮೇಶ್ ಜಾರಕಿಹೊಳಿ

ಕೊಡುವುದಾದರೆ ನಾನೊಬ್ಬನೇ ರಾಜೀನಾಮೆ ಕೊಡುವುದಿಲ್ಲ, ನಮ್ಮದೊಂದು ತಂಡ ಇದೆ. ಅವರೆಲ್ಲರೂ ಒಟ್ಟಾಗಿಯೇ ರಾಜೀನಾಮೆ ಕೊಡುತ್ತೇವೆ ಎಂದು ಕಾಂಗ್ರೆಸ್‍ನ ಬಂಡಾಯ ಶಾಸಕ ರಮೇಶ್ ಜಾರಕಿ ಹೊಳಿ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಭೇಟಿ...

ಗೆಳೆಯ ನಿಖಿಲ್ ಗೆ ಕಾಲ್ ಮಾಡುವ ಬಗ್ಗೆ ಅಭಿಷೇಕ್ ಅಂಬರೀಶ್ ಏನಂದ್ರು?

ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರ ಸ್ವಾಮಿ ಮತ್ತು ರೆಬೆಲ್ ಸ್ಟಾರ್ ಅಂಬರೀಶ್ -ಸುಮಲತಾ ಅಂಬರೀಶ್ ಅವರ ಮಗ ಅಭಿಷೇಕ್ ಅಂಬರೀಶ್ ಆತ್ಮೀಯ ಗೆಳೆಯರು. ಅಂಬರೀಶ್ ವಿಧಿವಶರಾದಾಗ ಅಭಿಷೇಕ್ ಅವರ ಜೊತೆಗಿದ್ದು...

ಮೈತ್ರಿ ಸರ್ಕಾರದಿಂದ ತಲಾ 3 ಸಚಿವರು ರಾಜೀನಾಮೆ.?

ದೋಸ್ತಿ ಸರ್ಕಾರ ಉಳಿಸಿಕೊಳ್ಳಲು ಮುಂದಾಗಿರುವ ನಾಯಕರು ಬಂಡಾಯ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಸಂಪುಟ ಪುನಾರಚನೆಗೆ ಮುಂದಾಗಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಿಂದ ತಲಾ ಮೂವರು ಸಚಿವರು ರಾಜೀನಾಮೆ ನೀಡಲಿದ್ದಾರೆ. ಜೆಡಿಎಸ್ ಕೋಟಾದಲ್ಲಿ ಉಳಿದ ಎರಡು ಸ್ಥಾನ,...

ಸೋಲಿನ ಬಳಿಕ ಮದ್ಯ ಸೇವಿಸಿ ನಿಖಿಲ್ ರಂಪಾಟ..? ಅಸಲಿ ನೆಡೆದಿದ್ದೇನು ಇದಕ್ಕೆ ಕುಮಾರ ಸ್ವಾಮಿ ಅವರ ಎನ್ ಹೇಳಿದ್ರು ಗೊತ್ತಾ?

ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು...

ಸುಮಲತಾ ಅಂಬರೀಷ್ ಗೆದ್ದಿದ್ದಕ್ಕೆ ವಿಭಿನ್ನವಾಗಿ ಸಂಭ್ರಮ ಆಚರಿಸಿದ ಅಭಿಮಾನಿ .

ಮಂಡ್ಯದಲ್ಲಿ ಬಹಳ ಚುನಾವಣಾ ಪ್ರಚಾರ ಮತ್ತು ಜಿದ್ದಾ ಜಿದ್ದಿನ ಹೋರಾಟದ ಬಳಿಕ ಪಕ್ಷೇತರ ಆಭ್ಯರ್ಥಿ ಸುಮಲತಾ ಗೆಲುವು ಸಾಧಿಸಿದರು. ಮತ್ತೊಮ್ಮೆ ರೆಬೆಲ್ ಸ್ಟಾರ್ ಅಂಬರೀಶ್ ರನ್ನು ಮಂಡ್ಯದ ಜನತೆ ಕೈ ಹಿಡಿದಿದ್ದಾರೆ. ಈ...

ವೈಎಸ್‌ಆರ್‌ಸಿ ಶಾಸಕಾಂಗ ಪಕ್ಷದ ನಾಯಕನಾಗಿ ಜಗನ್ ಮೋಹನ್ ರೆಡ್ಡಿ ಆಯ್ಕೆ !?

ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗುದೇಶಂ ಪಕ್ಷವನ್ನು ಧೂಳೀಪಟ ಮಾಡಿರುವ ವೈಎಸ್‍ಆರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಜಗನ್ ಮೋಹನ್ ರೆಡ್ಡಿ ಇಂದು ಸರ್ವಾನು ಮತದಿಂದ ಆಯ್ಕೆಯಾಗಿದ್ದಾರೆ. ಆಂಧ್ರಪ್ರದೇಶದ ವಿಜಯವಾಡದ ಪಕ್ಷದ ಕಚೇರಿಯಲ್ಲಿ...

ಮತ್ತೆ ಮೋದಿ ಪ್ರಧಾನಿಯಾಗಿದ್ದನ್ನು ಕಂಡು ಬೆಚ್ಚಿಬಿದ್ದ ಪಾತಕಿ ದಾವೂದ್ ಮಾಡಿದ್ದೇನು ಗೊತ್ತೇ..?

ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಿರುವುದರಿಂದ ಕುಖ್ಯಾತ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹೆದರಿ ಕಂಗಾಲಾಗಿದ್ದಾನೆ. ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ತನ್ನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಭಯಭೀತನಾಗಿರುವ ದಾವೂದ್ ತನಗೆ ಸೂಕ್ತ...

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೋದು ಇನ್ನು ಮುಗಿದ ಅಧ್ಯಾಯ..!

ಸಿದ್ದರಾಮಯ್ಯ ಅವರನ್ನು ಸಿಎಂ ಮಾಡುವ ವಿಚಾರ ಇದೀಗ ಮುಗಿದ ಅಧ್ಯಾಯ, ಮುಂದಿನ ನಾಲ್ಕು ವರ್ಷ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಹೇಳಿದ್ದನ್ನು ಪಾಲಿಸಬೇಕು ಅಷ್ಟೆ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಿನ್ನೆ ನಡೆದ...

ಕರ್ನಾಟಕದಲ್ಲಿನ ಬಿಜೆಪಿಯ ಉತ್ತಮ ಸಾಧನೆಗಾಗಿ ಮೋದಿ ಕೊಡ್ತಾರಂತೆ ಬಂಪರ್ ಗಿಫ್ಟ್ ..! ಏನು ಗೊತ್ತಾ

ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಅತ್ಯುತ್ತಮ ಸಾಧನೆ ಮಾಡಿದೆ. 28 ಸ್ಥಾನಗಳ ಪೈಕಿ 25 ಸ್ಥಾನ ಪಡೆಯುವ ಮೂಲಕ ಕರುನಾಡಲ್ಲಿ ಎಲ್ಲೆಲ್ಲೂ ಕಮಲ ಅರಳಿ ನಿಂತಿದೆ. ಹೀಗಾಗಿ ದಕ್ಷಿಣ ಭಾರತದಲ್ಲೇ ಬಿಜೆಪಿಗೆ ಕರ್ನಾಟಕದಲ್ಲಿ ಭದ್ರ...

ಬ್ರೇಕಿಂಗ್ ಸುದ್ದಿ ! ರಾಹುಲ್ ಗಾಂಧಿ ರಾಜೀನಾಮೆಯನ್ನು ಅಂಗೀಕರಿಸಲು ಸಭೆ ನಿರಾಕರಿಸಿದೆ ? ಕಾರಣ ?

ಇಂದು  ನವದೆಹಲಿಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ರಾಹುಲ್ ಗಾಂಧಿ ರಾಜೀನಾಮೆಯನ್ನು ಅಂಗೀಕರಿಸಲು ಸಭೆ ನಿರಾಕರಿಸಿ, ಅವರೇ ಅಧ್ಯಕ್ಷರಾಗಿ ಮುಂದುವರೆಯಬೇಕೆಂಬ ನಿರ್ಣಯ ಅಂಗೀಕರಿಸಲಾಗಿದೆ ಎಂದು...

Latest news

- Advertisement -spot_img