- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಬಿಜೆಪಿಯಲ್ಲಿ ಪ್ರಮುಖ ಸ್ಥಾನ ಪಡೆದಿದ್ದೇನೆ ಏನೇ ಸವಾಲು ಬಂದ್ರು ಎದುರಿಸಲು ಸಿದ್ಧನಾಗಿದ್ದೇನೆ !?

ಸಿ.ಎನ್. ಅಶ್ವಥ್ ನಾರಾಯಣ ಅವರು ನಾನು ನನ್ನದೆ ಆದ ಕನಸುಗಳನ್ನು ಹೊಂದಿದ್ದೆನೆ ಮೊದಲಿಗೆ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇನೆ ಎಂದರು  ಬೆಂಗಳೂರು ಅಥವಾ ಕಾರ್ಪೋರೇಷನ್ ವಿಂಗಡಣೆ ನಮ್ಮ ಪಕ್ಷ ವಿರುದ್ಧವಾಗಿದೆ. ತಂತ್ರಜ್ಞಾನವನ್ನು ಬಳಸಿಕೊಂಡು...

ಲಕ್ಷ್ಮಣ ಸವದಿಯನ್ನು ಉಪಮುಖ್ಯಮಂತ್ರಿಯಾಗಿ ಮಾಡಿರುವುದು ಬಿಜೆಪಿಯ ಕೆಲವು ನಾಯಕರಿಗೆ ಆಘಾತವಾಗಿದ್ಯಾ ?

ಮಹಾರಾಷ್ಟ್ರ ರಾಜ್ಯದ ಕೊಲ್ಹಾಪುರ, ಪುಣೆ ಈ ಭಾಗಗಳಲ್ಲಿ ಲಕ್ಷ್ಮಣ ಸವದಿ ಹವಾ ಜೋರಿದೆ. ಈ ಭಾಗದಲ್ಲಿ ಬಿಜೆಪಿ ಗೆ ದೊಡ್ಡ ಶಕ್ತಿ ಇಲ್ಲ. ಲಕ್ಷ್ಮಣ ಸವದಿ ಇದ್ದರೆ ಕೆಲ ಭಾಗಗಳಲ್ಲಿ ಬಿಜೆಪಿಗೆ ಅನುಕೂಲವಾಗಲಿದೆ....

ಕನ್ನಡ ನ್ಯೂಸ್ ಚಾನೆಲ್ ಗಳ ಈ ವಾರದ ಟಿ.ಆರ್.ಪಿ

2019ರ 34ನೇ ವಾರದ ಟಿಆರ್ ಪಿ ಬಿಡುಗಡೆಯಾಗಿದೆ. ಕನ್ನಡ ನ್ಯೂಸ್ ಚಾನಲ್ ಗಳಲ್ಲಿ ಟಿವಿ9 - 138 ಪಾಯಿಂಟ್ ಗಳೊಂದಿಗೆ ಎಂದಿನಂತೆ ಮೊದಲ ಸ್ಥಾನ ಉಳಿಸಿಕೊಂಡಿದೆ. ಪಬ್ಲಿಕ್ ಟಿವಿ 82 ಪಾಯಿಂಟ್ ಪಡೆದಿದ್ದು,  ಎರಡನೇ...

ಮೈನಿಂಗ್ ಪ್ರಕರಣದ ಚಾರ್ಜ್ ಶೀಟ್ ನಲ್ಲಿ ಕುಮಾರಸ್ವಾಮಿ ಹೆಸರು ಇಲ್ಲ ?

ಜಂತಕಲ್ ಅಕ್ರಮ ಮೈನಿಂಗ್ ಪ್ರಕರಣ ಕುಮಾರಸ್ವಾಮಿ ಅವರಿಗೆ ದೊಡ್ಡ ತಲೆನೋವಾಗಿತ್ತು ಇದೀಗ ಆ ಪ್ರಕರಣದ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆಯಲ್ಲಿ ಕುಮಾರಸ್ವಾಮಿ  ಹೆಸರು ಇಲ್ಲದಿರುವುದು . ಕುಮಾರಸ್ವಾಮಿ ಅವರಿಗೆ ಕೊಂಚ ರಿಲೀಫ್ ಆಗಿದೆ...

ಜಿಲ್ಲಾ ಉಸ್ತುವಾರಿ ನೇಮಕ ಮಾಡುವುದು ಯಡಿಯೂರಪ್ಪಗೆ ತಲೆನೋವಾಗಿದ್ದ ಏಕೆ ?

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿ ನೀಡುವುದು ಮತ್ತೊಂದು ರೀತಿಯ ತಲೆ ನೋವಾಗಿ ಪರಿಣಮಿಸಿದೆ. ಕೆಲವರು ತಮಗೆ ಇಂತಹದ್ದೇ ಜಿಲ್ಲೆಯ ಉಸ್ತುವಾರಿ ನೀಡಬೇಕೆಂದು ಈಗಾಗಲೇ ಬಿಎಸ್‍ವೈ ಬಳಿ ಬೇಡಿಕೆ ಇಟ್ಟಿದ್ದಾರೆ....

ರಾಹುಲ್ ಗಾಂಧಿ ಹೇಳಿಕೆಯನ್ನೆ ಬಂಡವಾಳವಾಗಿ ಮಾಡಿಕೊಳ್ಳುತಿದ್ಯಾ ಪಾಕಿಸ್ತಾನ !?

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 370ನೇ ವಿಧಿಯನ್ನು ರದ್ದುಪಡಿಸಿದ್ದನ್ನು  ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಸರ್ಕಾರ ವಿರೋಧಿಸಿತ್ತು . ಇದೀಗ ಪಾಕಿಸ್ತಾನ ವಿಶ್ವಸಂಸ್ಥೆಗೆ ಬರೆದ ಪತ್ರದಲ್ಲಿ ರಾಹುಲ್ ಗಾಂಧಿ ಹೆಸರಿದೆ...

ನಾನು ಉಪಮುಖ್ಯಮಂತ್ರಿ ಇರಬಹುದು ಆದರೆ ನಾನು ಜೀರೋ ಟ್ರಾಫಿಕ್ ಪಡೆಯಲ್ಲ

ನೂತನ ಉಪ ಮುಖ್ಯಮಂತ್ರಿಯಾಗಿರುವ ಲಕ್ಷ್ಮಣ ಸವದಿಯವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಂದರ್ಭದಲ್ಲಿ  ನನಗೆ ಯಾರೂ ವಿರೋಧಿಗಳಿಲ್ಲ. ರಾಜಕೀಯವಾಗಿ ನನ್ನನ್ನು ಮುಗಿಸುವ ಪ್ರಯತ್ನ ಯಾರೂ ಮಾಡಿಲ್ಲ. ಉಮೇಶ್ ಕತ್ತಿ ಮತ್ತು ಜಾರಕಿಹೊಳಿ ಕುಟುಂಬದ ಜತೆ ನನಗೆ...

ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಲು ಬಿಜೆಪಿ ಸರ್ಕಾರ ನಿರ್ಧಾರ !?

ಕಾಂಗ್ರೆಸ್ ಸರ್ಕಾರವಿದ್ದಾಗ ರಚನೆಯಾಗಿದ್ದ ಇಂದಿರಾ ಕ್ಯಾಂಟಿನ್ ಎಂಬ ಸೇವೆ ಬಡವರಿಗೆ ಕಮ್ಮಿ ದರದಲ್ಲಿ ಊಟ ಒದಗಿಸುವ ಈ ಕ್ಯಾಂಟೀನ್ ದಿವಂಗತ ಕಾಂಗ್ರೆಸ್ ನಾಯಕಿ ಇಂದಿರಾ ಗಾಂಧಿ ಹೆಸರಿನಲ್ಲಿ ರಾಜ್ಯಾದ್ಯಂತ ತೆರೆಯಲಾಯಿತು .ಆದರೆ ಇದೀಗ...

ಬಿಜೆಪಿ ಮೂರು ಡಿಸಿಎಂ ಹುದ್ದೆ ಮಾಡಿದ್ದು ಯಾಕೆ ? ಇದರಿಂದ ಯಡಿಯೂರಪ್ಪ ಮೂಲೆಗುಂಪು ಆಗ್ತಾರಾ ?

ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ ಹೈಕಮಾಂಡ್‌ಗೆ ಇಷ್ಟವಿರಲಿಲ್ಲ. ಯಡಿಯೂರಪ್ಪ ಅವರೇ   ಗೋಗರೆದು ಸಿಎಂ ಆಗಿದ್ದಾರೆ. ಅವರನ್ನು ಮೂಲೆಗುಂಪು ಮಾಡಲು ಮೂರು ಡಿಸಿಎಂ ಹುದ್ದೆ ಸೃಷ್ಟಿ ಮಾಡಿದ್ದಾರೆ. ಹೀಗಾಗಿ, ಈ ಸರ್ಕಾರ ಎಷ್ಟು...

ಮೈತ್ರಿ ಸರ್ಕಾರದ ಅನರ್ಹ ಶಾಸಕರಿಗೆ ಸಿಗುತ್ತಾ ಬಿಜೆಪಿಯಲ್ಲಿ ಸ್ಥಾನ !?

ಶಾಸಕರ ಅನರ್ಹತೆ ಕುರಿತ ಅರ್ಜಿ ವಿಚಾರಣೆ ವಿಳಂಬದಿಂದ ಆತಂಕಕ್ಕೆ ಒಳಗಾಗಿದ್ದ ಅನರ್ಹ ಶಾಸಕರು ನಿರಾಳರಾಗಿದ್ದಾರೆ. ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿಸಿದ್ದು ಶೀಘ್ರವೇ ತ್ರಿಸದಸ್ಯ ಪೀಠದ ಮುಂದೆ ಅರ್ಜಿ ವಿಚಾರಣೆಗೆ ಬರಲಿದೆ. ಸುಪ್ರೀಂಕೋರ್ಟ್ ತುರ್ತು ವಿಚಾರಣೆಗೆ...

Latest news

- Advertisement -spot_img