- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ರೈತರ ಮೇಲಿರುವ ಕೇಸ್ ಗಳನ್ನು ಹಿಂಪಡೆಯಿರಿ ! ಮುಖ್ಯಮಂತ್ರಿ ಆದೇಶ ?

ಹಲವಾರು ಹೋರಾಟದಲ್ಲಿ ಭಾಗವಹಿಸಿದ್ದ ರೈತರ ಮೇಲೆ ಮೊಕದ್ದಮೆಗಳು ದಾಖಲಾಗಿದ್ದವು ಆ ವಿಚಾರದ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು  ಮೊದಲೇ ಒಂದು ಕಡೆ ಮಳೆಯಾಗದೆ ಬರ ಇದೆ, ಮತ್ತೊಂದು ಕಡೆ ನೆರೆ ಹಾವಳಿ...

ಸಿದ್ದರಾಮಯ್ಯಗೆ ಸಿಗಲ್ವಾ ವಿರೋಧ ಪಕ್ಷದ ನಾಯಕ ಸ್ಥಾನ !?

ವಿಧಾನಸಭೆ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರ ಆಯ್ಕೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ, ಕೆಪಿಸಿಸಿ ಪದಾಧಿಕಾರಿಗಳ ಆಯ್ಕೆ ಕುರಿತಾಗಿ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಇಂದು ಹೈಕಮಾಂಡ್ ಸಭೆ ನಡೆಸಲಿದೆ. ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ...

“ನನಗೆ ಇಷ್ಟವಿಲ್ಲದ ಕೆಲಸ ಆದ್ರೂ ಮಾಡ್ಬೇಕು ” ಯಡಿಯೂರಪ್ಪ ಹೀಗೆ ಹೇಳಿದ್ದೇಕೆ ಗೊತ್ತಾ ?

ಮುಖ್ಯಮಂತ್ರಿ ಯಡಿಯೂರಪ್ಪನವರು ಆರ್.ಎಸ್.ಎಸ್. ಮುಖ್ಯ ಕಚೇರಿ ಕೇಶವ ಕೃಪಾಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ  ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸೋಣ ಮುಂದಿನ ದಿನಗಳಲ್ಲಿ, ಉಳಿದಿಬ್ಬರನ್ನು ಉಪ ಮುಖ್ಯಮಂತ್ರಿಗಳನ್ನಾಗಿ ಮಾಡೋಣ ಎಂಬ ಕೆಲವೊಂದು ವಿಷಯಗಳನ್ನು ಹೇಳಿದರು...

ವಿಶ್ವ ಚಾಂಪಿಯನ್ಶಿಪ್ ಪ್ರಶಸ್ತಿ ಗೆದ್ದ ಮೊದಲ ಬ್ಯಾಡ್ಮಿಂಟನ್ ತಾರೆ ಪಿ ವಿ ಸಿಂಧು !?

ಇಂಡೋನೇಷ್ಯಾ ಓಪನ್  2019 ಫೈನಲ್ಸ್ ನಲ್ಲಿ ಜಪಾನ್‌ ನ  ನೊಜೊಮಿ ಒಕುಹರಾ ಅವರ ವಿರುದ್ಧ  ಭಾರತದ  ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಜಯಗಳಿಸಿದ್ದಾರೆ ವಿಶ್ವ ಚಾಂಪಿಯನ್ಶಿಪ್ ಪ್ರಶಸ್ತಿ ಗೆದ್ದ ಮೊದಲ ಬ್ಯಾಡ್ಮಿಂಟನ್ ತಾರೆ ಎಂಬ...

ಮೈತ್ರಿ ಸರ್ಕಾರದ ಪತನಕ್ಕೆ ಕಾರಣ ಯಾರು ಗೊತ್ತಾ !? ರೇವಣ್ಣ ಏನು ಹೇಳಿದ್ದಾರೆ ನೋಡಿ !

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆರೋಪಗಳಿಗೆ ಬೆಂಗಳೂರಿನಲ್ಲಿ ಪ್ರತ್ಯುತ್ತರ ನೀಡಿರುವ ಎಚ್.ಎಂ.ರೇವಣ್ಣ ಅವರು, ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದಾರೆ. ಕಾಂಗ್ರೆಸ್ ಶಾಸಕರು ಕುಮಾರಸ್ವಾಮಿಯವರ ಆಡಳಿತದಿಂದ ಬೇಸತ್ತು ರಾಜೀನಾಮೆ ನೀಡಿದರು. ಸಿದ್ದರಾಮಯ್ಯ...

ಮೈತ್ರಿ ಸರ್ಕಾರದಲ್ಲಿ ನನ್ನನ್ನು ಗುಲಾಮನಂತೆ ನಡೆಸಿಕೊಂಡರು ! ಸಿದ್ದರಾಮಯ್ಯ ಹೇಳಿಕೆ ಕೊಟ್ಟಿದ್ದೇಕೆ ಗೊತ್ತಾ ?

ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ  ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರಕಾರದಲ್ಲಿ ನನ್ನನ್ನು ಕ್ಲಕ್೯ ರೀತಿ ನಡೆಸಿ ಕೊಂಡರು ಎಂಬ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಆಡಳಿತ ನಡೆಸಲು...

27 ಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಪದಗ್ರಹಣ

ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅಧಿಕಾರ ಸ್ವೀಕರಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ನಿನ್ನೆ ಪದಗ್ರಹಣ ಕಾರ್ಯಕ್ರಮ ನಡೆಯಬೇಕಿತ್ತು. ಆದರೆಕೇಂದ್ರದ ಮಾಜಿ ಸಚಿವ...

ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ತಂದೆ ಇನ್ನಿಲ್ಲ !?

ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ ತಂದೆ ಅನಾರೋಗ್ಯ ಸಮಸ್ಯೆಯಿಂದ ಮೈಸೂರಿನ ಹಾಸ್ಪಿಟಲ್ಗೆ ದಾಖಲಾಗಿದ್ದರೂ ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತಂದೆಯನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ನಂತರ ನೇತ್ರಾವತಿ ನದಿಗೆ ಹಾರಿ ಆತ್ಮ...

ಗಂಡ ತುಂಬಾ ಲವ್ & ಕೇರ್ ತೋರ್ತಾನೆ ಅಂತ ಡಿವೋರ್ಸ್ ಕೇಳಿದ ಪುಣ್ಯಾತ್ಗಿತ್ತಿ..!

ಗಂಡ ದಿನ ಕುಡ್ಕೊಂಡು ಬಂದು ಹೊಡೀತಾನೆ.. ತುಂಬಾ ಹಿಂಸೆ ಕೊಡ್ತಾನೆ ಅಂತಲೋ, ಗಂಡನ ದುಡಿಮೆ ಸಂಸಾರಕ್ಕೆ ಸಾಕಾಗ್ತಿಲ್ಲ ಅಂತಾನೋ, ನಮ್ಮಿಬ್ರು ನಡುವೆ ಹೊಂದಾಣಿಕೆಯೇ ಬರ್ತಿಲ್ಲ ಅಂತಾನೋ ಅಥವಾ ಆತ ಬೇರೆಯವರೊಂದಿಗೆ ಅಕ್ರಮ ಸಂಬಂಧ...

ಡಿಕೆ ಶಿವಕುಮಾರ್ ರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡುತ್ತಾ ಕಾಂಗ್ರೆಸ್ ಹೈಕಮಾಂಡ್ !?

ಕಾಂಗ್ರೆಸ್ ಅಖಾಡದಲ್ಲಿ ಈಗ ಕೆಪಿಸಿಸಿ ಅಧ್ಯಕ್ಷರ ಹುದ್ದೆಗೆ ಜಟಾಪಟಿ ನಡೆದಿದೆ ಎಂದು ಹೇಳಲಾಗುತ್ತಿದೆ . ಡಿಕೆ ಶಿವಕುಮಾರ್ ಕೂಡ ಈ ಹುದ್ದೆಯ ಆಕಾಂಕ್ಷಿಗಳಿದ್ದಾರೆ ಎಂದು ಕಾಂಗ್ರೆಸ್ ವಲಯದಲ್ಲಿ ಸುದ್ದಿಯಾಗಿದೆ . ಈಗಿನ ಕೆಪಿಸಿಸಿ...

Latest news

- Advertisement -spot_img