No menu items!
13 C
Munich
Monday, May 11, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಸಿದ್ದು ಸಿಎಂ ಆಗೋ ವಿಚಾರ : ಎಂ ಬಿ ಪಾಟೀಲರದ್ದು ‘ಚಮಚಗಿರಿ’ ಹೇಳಿಕೆ !?

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿ ಎಂದು ಕಾರ್ಯಕರ್ತರು ಹೇಳಿದರೆ ಅದು ಅಭಿಮಾನವಾಗುತ್ತದೆ. ಆದರೆ, ಒಬ್ಬ ಮಂತ್ರಿ ಹೇಳಿದರೆ ಅದು ಚಮಚಗಿರಿಯಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂತ್ರಿಯಾಗಿರುವಂತಹವರು ಸಚಿವರಾದಂತಹ...

ಕನ್ನಡ ನ್ಯೂಸ್ ಚಾನೆಲ್ ಗಳ ಈ ವಾರದ ಟಿ.ಆರ್.ಪಿ

2019ರ 18ನೇ ವಾರದ ಟಿಆರ್ ಪಿ ಬಿಡುಗಡೆಯಾಗಿದೆ. ಕನ್ನಡ ನ್ಯೂಸ್ ಚಾನಲ್ ಗಳಲ್ಲಿ ಟಿವಿ9 ಎಂದಿನಂತೆ ಮೊದಲ ಸ್ಥಾನ ಉಳಿಸಿಕೊಂಡಿದೆ. 124 ಪಾಯಿಂಟ್ ಗಳನ್ನು ಪಡೆದಿದೆ.  78 ಪಾಯಿಂಟ್ ಗಳೊಂದಿಗೆ ಎರಡನೇ ಸ್ಥಾನದಲ್ಲಿ ಪಬ್ಲಿಕ್...

ಮೆಟ್ಟಿಲು ಏರುವುದರಲ್ಲಿ ಅಡಗಿದೆ ಅರೋಗ್ಯ ಗುಟ್ಟು!

ನಾವು ಎಷ್ಟು ವರ್ಷ ಬದುಕಿರುತ್ತೇವೆ ಎಂಬುದೇ ಎಲ್ಲರಿಗೂ ಇದರ ಬಗ್ಗೆ ಕುತೂಹಲವಿರುತ್ತೆ. ಆದರೆ, ಈವರೆಗೂ ಇದು ಉತ್ತರ ಸಿಗದ ಪ್ರಶ್ನೆಯಾಗಿಯೇ ಉಳಿದಿದೆ. ಭವಿಷ್ಯದ ಬಗ್ಗೆ ಯೋಚಿಸೋದು ನಿಲ್ಲಿಸಿ ಈಗ, ನಿಮ್ಮ ಆರೋಗ್ಯದ ಬಗ್ಗೆ...

ಪ್ರಚಾರದ ವೇಳೆ ಡಿ ಕೆ ಶಿವಕುಮಾರ್ ಆರೋಗ್ಯದಲ್ಲಿ ಏರುಪೇರು!? ಮುಂದೇನಾಯ್ತು ಗೊತ್ತಾ ?

ಕುಂದಗೋಳ ಉಪಚುನಾವಣೆಯ ಉಸ್ತುವಾರಿ ಹೊತ್ತಿರುವ ಕಾಂಗ್ರೆಸ್‌ ನಾಯಕ, ಸಚಿ​ವ ಡಿ.ಕೆ.ಶಿವಕುಮಾರ್‌  ಅಸ್ವಸ್ಥರಾಗಿ ಪ್ರಚಾ​ರ​ವನ್ನು ಅಲ್ಲಿಗೆ ನಿಲ್ಲಿಸಲಾಗಿದೆ. ಡಿ.ಕೆ. ಶಿವಕುಮಾರ್‌ ಅವರು ಕುಂದಗೋಳದಲ್ಲಿ ಬಿಡುವಿಲ್ಲದ ಪ್ರಚಾರ ನಡೆಸಿದ್ದಾರೆ. ಕ್ಷೇತ್ರದಲ್ಲಿ ಎದ್ದಿದ್ದ ಬಂಡಾಯ ಶಮನದ ಜೊತೆ ಕುಸುಮಾವತಿ...

ನಿಖಿಲ್ ಸೋತರೆ ಪುಟ್ಟರಾಜು ತಲೆದಂಡ? ಕಾರಣ ಗೊತ್ತಾ ?

ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯ ಸಚಿವ ಸಂಪುಟ ಪುನರ್​ ರಚನೆಯಾಗಲಿದ್ದು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಸೋತಿದ್ದೇ ಆದರೆ ಮೇಲುಕೋಟೆ ಶಾಸಕ ಹಾಗೂ ಸಣ್ಣ ನೀರಾವರಿ ಸಚಿವ ಪುಟ್ಟರಾಜು ತಲೆದಂಡವಾಗುವುದು ಬಹುತೇಕ ಖಚಿತವಾಗಿದೆ.ಜೆಡಿಎಸ್​...

ಐಎನ್ಎಸ್ ನೌಕೆಯನ್ನು ರಾಜೀವ್ ಗಾಂಧಿ ಮತ್ತು ಅವರ ಕುಟುಂಬ ರಜೆಯನ್ನು ಕಳೆಯಲು ಮೋಜಿಗಾಗಿ ಬಳಸಿಕೊಂಡಿತ್ತು !? ಮೋದಿ ಆರೋಪ !

ದೆಹಲಿಯಲ್ಲಿ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸಮುದ್ರ ತೀರದ ಗಡಿಯಲ್ಲಿ ರಕ್ಷಣೆಗಾಗಿ ನಿಯೋಜಿಸಲಾಗಿದ್ದ ಐಎನ್ಎಸ್ ವಿರಾಟ್ ನೌಕೆಯನ್ನು ರಾಜೀವ್ ಗಾಂಧಿ ಮತ್ತು ಅವರ ಕುಟುಂಬ ರಜೆಯನ್ನು ಕಳೆಯಲು...

ಆರ್​ ಸಿಬಿಯ ಆ ಸುರಸುಂದರಾಂಗಿ ವಯಸ್ಸು ಕೇಳಿದ್ರೆ ದಂಗಾಗ್ತೀರಾ..! ಅಷ್ಟಕ್ಕೂ ಅವಳೇನು ಗೊತ್ತಾ?

ಮೊನ್ನೆ ಮೊನ್ನೆಯಿಂದ ಹುಡುಗರ ನಿದ್ರೆ ಗೆಡಿಸಿರುವ ಸುರಸುಂದರಾಂಗಿ ದೀಪಿಕಾ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್​ ಚಾಲೆಂಜರ್ಸ್ ಮತ್ತು ಸನ್​ ರೈಸರ್ಸ್ ಹೈದರಾಬಾದ್​ ಪಂದ್ಯದ ವೇಳೆ ಪ್ರೇಕ್ಷಕರ ಗ್ಯಾಲರಿಯಲ್ಲಿ ಆರ್ ಸಿಬಿಗೆ ಸಪೋರ್ಟ್ ಮಾಡುತ್ತಾ...

ಅವರಿಬ್ಬರ ಪ್ರೀತಿಗೆ ಪತಿಯೇ ದೇವರಾದ..! ಆದರೆ ಕಥೆಯೇ ಬೇರೆ.!

ಅವಳು ಒಬ್ಬ ಹುಡುಗನನ್ನು ಮನಸಾರೆ ಪ್ರೀತಿಸುತ್ತಿದ್ದಳು. ಆದರೆ, ಅವರ ಪ್ರೀತಿಗೆ ಮನೆಯಲ್ಲಿ ಒಪ್ಪಿಗೆ ಇರಲಿಲ್ಲ. ಮನೆಯವರ ಕಾಟಾಚಾರಕ್ಕೆ ಯಾರನ್ನೋ ಕಟ್ಟಿಕೊಂಡಳು. ಆದರೆ ಅವಳ ಮನಸ್ಸಲ್ಲಿ ಆ ಪ್ರಿಯತಮನೇ ನೆಲೆಸಿದ್ದ. ಅವಳ ಆ ಪ್ರೀತಿ...

ಹಾಸನದಲ್ಲಿ ಗೋಲಿಬಾರ್ ಆದ್ರೆ ಅದಕ್ಕೆ ನೀವೇ ಕಾರಣ ಹುಷಾರ್ ಅಂದ್ರು ರೇವಣ್ಣ..!

ಹಾಸನದಲ್ಲಿ ಬರ ನಿರ್ವಹಣೆ ಕುರಿತು ಕೋಪಗೊಂಡ   ಸಚಿವ ರೇವಣ್ಣ ಜಿಲ್ಲಾಧಿಕಾರಿ ವಿರುದ್ಧ ಕಿಡಿಕಾರಿದ್ದಾರೆ. ಹಾಸನದಲ್ಲಿ ಬುಧವಾರ ಮಾತನಾಡಿದ ಅವರು, ಬರ ನಿರ್ವಹಣೆ ಕುರಿತಂತೆ ಗೋಲಿಬಾರ್ ನಡೆದರೆ ಅದಕ್ಕೆ ಜಿಲ್ಲಾಧಿಕಾರಿಯೇ ಹೊಣೆಯಾಗುತ್ತಾರೆ ಎಂದು ಹೇಳಿದಾರೆ. ಬರಗಾಲವನ್ನು...

ಇನ್ನು ಮುಗಿದಿಲ್ಲ ಸಿಎಂ ಕುಮಾರಸ್ವಾಮಿ ಟೆಂಪಲ್ ರನ್ !?

ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಯವರು ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವುದನ್ನು ಮುಂದುವರೆಸಿದ್ದು, ಇಂದು ತಮಿಳುನಾಡಿನ ತಿರುಚಂಡೂರಿನ ಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಸವ ಜಯಂತಿ ಅಂಗವಾಗಿ ನಗರದ ಬಸವೇಶ್ವರ ವೃತ್ತದಲ್ಲಿರುವ...

Latest news

- Advertisement -spot_img