No menu items!
21.1 C
Munich
Sunday, May 10, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಜಗದೀಶ್ ಶೆಟ್ಟರ್ ಆಟ ‌ಇಲ್ಲಿ ನಡೆಯಲ್ಲ. ಶೆಟ್ಟರ್‌ ಬುಗರಿ ಎಲ್ಲ ಕಡೆ ತಿರುಗುತ್ತೆ ಎಂದಾದರೆ ಅವರೇ ಗೆಲ್ಲಲಿ !? ಸಿದ್ದರಾಮಯ್ಯ ಹೇಳಿಕೆ !

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ, ಜಗದೀಶ್ ಶೆಟ್ಟರ್ ಆಟ ‌ಇಲ್ಲಿ ನಡೆಯಲ್ಲ. ಶೆಟ್ಟರ್‌ ಬುಗರಿ ಎಲ್ಲ ಕಡೆ ತಿರುಗುತ್ತೆ ಎಂದಾದರೆ ಅವರೇ ಗೆಲ್ಲಲಿ ಎಂದು ಮಾಜಿ  ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಇತ್ತೀಚಿಗೆ...

‘ಗೆಲುವು ಕನ್ಫರ್ಮ್ ಆದ್ಮೇಲೆ ಸುಮಲತಾ ಡಿನ್ನರ್ ಪಾರ್ಟಿ’ ಯಡಿಯೂರಪ್ಪ ಹೇಳಿಕೆ !?

ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಗೆಲುವು ಖಚಿತವಾಗಿರುವ ಹಿನ್ನೆಲೆಯಲ್ಲಿ ಡಿನ್ನರ್ ಪಾರ್ಟಿ ನಡೆಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಮಂಡ್ಯ ಕಾಂಗ್ರೆಸ್ ಮುಖಂಡರು ಪಕ್ಷೇತರ ಅಭ್ಯರ್ಥಿ...

ಸಿಎಂ ಕುಮಾರಸ್ವಾಮಿಯವರ ಕುಟುಂಬ ಈಗ ಬರೀ ಹೋಮ ಹವನ ಮಾಡಿಸ್ತಾಇದ್ದಾರೆ ! ಯಾಕೆ ಗೊತ್ತಾ !?

ಇಂದು ಸಿಎಂ ಕುಮಾರಸ್ವಾಮಿ ಉಡುಪಿಯಿಂದ ಚಿಕ್ಕಮಗಳೂರಿಗೆ ಆಗಮಿಸಲಿದ್ದು, ಸಂಜೆ ಕೊಪ್ಪಾದ ಕಮ್ಮರಡಿ ಬಳಿಯ ಕುಡ್ನಳ್ಳಿದಲ್ಲಿರುವ ಉಮಾಮಹೇಶ್ವರಿ ದೇವಾಲಯದಲ್ಲಿ ನಡೆಯಲಿರೋ ಹೋಮ-ಹವನ, ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಶತ್ರು ಸಂಹಾರ, ಯಶಸ್ಸು ಹಾಗೂ ಶ್ರೇಯಸ್ಸಿಗಾಗಿ ಸಿಎಂ ಈ...

ರಾಹುಲ್ ಗಾಂಧಿ ಹುಟ್ಟಿನ ಬಗ್ಗೆ ಆ ನರ್ಸ್ ಹೇಳಿದ್ದೇನು? ಇದು ರಾಹುಲ್ ಜನ್ಮ ರಹಸ್ಯ….!

ಕಾಂಗ್ರೆಸ್ ನ ಅಧ್ಯಕ್ಷ ರಾಹುಲ್ ಗಾಂಧಿ ಹುಟ್ಟಿದಾಗ ದೆಹಲಿಯ ಹೋಲಿ ಫ್ಯಾಮಿಲಿ ಆಸ್ಪತ್ರೆಯಲ್ಲಿ ನಾನು ತರಬೇತಿ ನಿರತ ನರ್ಸ್ ಆಗಿದ್ದೆ ಎಂದು, ರಾಹುಲ್ ನವಜಾತ ಶಿಶುವಾಗಿದ್ದಾಗ ಅವರನ್ನು ಎತ್ತಿಕೊಂಡವರಲ್ಲಿ ನಾನೇ ಮೊದಲಿಗಳು ಎಂದು...

ಆತ್ಮಚರಿತ್ರೆಯಲ್ಲಿ ಗೌತಮ್ ಗಂಭೀರ್ ಬಗ್ಗೆ ಅಫ್ರಿದಿ ಶಾಕಿಂಗ್ ಹೇಳಿಕೆ..! ಗೌತಿ ನಿಜಕ್ಕೂ ಹೀಗೆ ಅಂದುಕೊಂಡಿದ್ದಾರಾ?

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ, ವಿಶ್ವಕಪ್ ಹೀರೋ ಗೌತಮ್ ಗಂಭೀರ್ ಈಗ ರಾಜಕಾರಣ. ಪಾರ್ಲಿಮೆಂಟ್ ಪ್ರವೇಶಿಸಲು ಉತ್ಸುಕರಾಗಿದ್ದಾರೆ. ಪೂರ್ವ ದೆಹಲಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಈ ನಡುವೆ ಪಾಕಿಸ್ತಾನದ ‌ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್...

ಕಾಂಗ್ರೆಸ್ ನಾಯಕರ ಮೇಲೆ ಕುಮಾರಣ್ಣ ಫುಲ್ ಗರಂ..! ಕುಮಾರಣ್ಣನ ಕೋಪಕ್ಕೆ ದಿನೇಶ್ ಗುಂಡೂರಾವ್ ಗಪ್ ಚುಪ್..!?

ಸಿಎಂ ಕುಮಾರಸ್ವಾಮಿ ಅವರು ಇಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ಕರೆ ಮಾಡಿ ಫುಲ್ ಕ್ಲಾಸ್ ತಗೆದುಕೊಂಡಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಅಭ್ಯವಾಗಿದೆ. ಕುಮಾರಸ್ವಾಮಿಯವರೇ ಸುಮಲತಾ ಹಾಗೂ ಮಂಡ್ಯ ಕಾಂಗ್ರೆಸ್ ನಾಯಕರ ಸಭೆಯ...

ಮೆಗಾಸ್ಟಾರ್ ಚಿರಂಜೀವಿ ಅವರ ಸೈರಾ ಸಿನಿಮಾದ ಸೆಟ್​​ನಲ್ಲಿ ಬೆಂಕಿ ! 2 ಕೋಟಿ ವೆಚ್ಚದ ಸೆಟ್ ಬೆಂಕಿಗಾಹುತಿ !?

ಮೆಗಾಸ್ಟಾರ್ ಚಿರಂಜೀವಿ ನಾಯಕನಾಗಿ ನಟಿಸುತ್ತಿರುವ ಸೈರಾ ನರಸಿಂಹ ರೆಡ್ಡಿ ಸಿನಿಮಾದ ಸೆಟ್​​ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಸುಮಾರು 2 ಕೋಟಿ ರೂಪಾಯಿ ವೆಚ್ಚದ ಸೆಟ್​ ಬೆಂಕಿಗೆ ಆಹುತಿಯಾಗಿದೆ ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ ಎನ್ನುವ...

ಪ್ರಪಂಚದ ಅತ್ಯಂತ ದುಬಾರಿ ಕಾರನ್ನು ಖರೀದಿಸಿದ ರೊನಾಲ್ಡೊ !? ಕಾರಿನ ಬೆಲೆ ಕೇಳಿದ್ರೇ ಶಾಕ್ ಅಗ್ತಿರಾ !

ಕಾರಿನ ಮೇಲೆ ಹೆಚ್ಚು ಫ್ಯಾಷನ್ ಹೊಂದಿರುವ ಜಗತ್ತಿನ ಶ್ರೀಮಂತ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಬುಗಾಟಿ ಸಂಸ್ಥೆ ನಿರ್ಮಿಸಲಾದ 85.65 ಕೋಟಿ ರೂ. ಮೌಲ್ಯದ ಪ್ರಪಂಚದ ಅತ್ಯಂತ ದುಬಾರಿ ಕಾರನ್ನು ಖರೀದಿಸಿದ್ದಾರೆ. 2019 ರಲ್ಲಿ...

ಕನ್ನಡ ನ್ಯೂಸ್ ಚಾನೆಲ್ ಗಳ ಈ ವಾರದ ಟಿ.ಆರ್.ಪಿ

2019ರ 17ನೇ ವಾರದ ಟಿಆರ್ ಪಿ ಬಿಡುಗಡೆಯಾಗಿದೆ. ಕನ್ನಡ ನ್ಯೂಸ್ ಚಾನಲ್ ಗಳಲ್ಲಿ ಟಿವಿ9 ಎಂದಿನಂತೆ ಮೊದಲ ಸ್ಥಾನ ಉಳಿಸಿಕೊಂಡಿದೆ. 145 ಪಾಯಿಂಟ್ ಗಳನ್ನು ಪಡೆದಿದೆ.  81 ಪಾಯಿಂಟ್ ಗಳೊಂದಿಗೆ ಎರಡನೇ ಸ್ಥಾನದಲ್ಲಿ ಪಬ್ಲಿಕ್...

30 ವರ್ಷದ ಹಿಂದೆ ತಾಯಿ ಅದೆಂಥಾ ತಪ್ಪು ಮಾಡಿದ್ದಕ್ಕೆ ಕುಟುಂಬಕ್ಕೆ ಇಂದು ಇದೆಂಥಾ ಶಿಕ್ಷೆ..!

ತಾಯಿ ಮಾಡಿದ ತಪ್ಪಿಗೆ ಮಕ್ಕಳು ಇಂದು ಶಿಕ್ಷೆ ಅನುಭವಿಸುತ್ತಿದ್ದಾರೆ. ಅದೂ ಆ ತಾಯಿ ತಪ್ಪು ಮಾಡಿದ್ದು ಇಂದು -ನಿನ್ನೆ ಅಲ್ಲ. 30 ವರ್ಷದ ಹಿಂದೆ. ತಾಯಿ ಅಂದು ಮಾಡಿರ ಆ ತಪ್ಪಿಗೆ ಇಂದು ಆಕೆಯ...

Latest news

- Advertisement -spot_img