No menu items!
10.6 C
Munich
Sunday, May 10, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ದರ್ಶನ್​​ ವಿಡಿಯೋ ಪೋಸ್ಟ್​​ ಮಾಡಿ ಸುಮಲತಾ ಹೇಳಿದ ಮಾತಿಗೆ ಡಿ.ಬಾಸ್ ಫ್ಯಾನ್ಸ್ ಫಿದಾ..!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರ ಮಾಡುತ್ತಿದ್ದಾರೆ. ಅವರು ಈ ಹಿಂದೆಯೇ ಹೇಳಿದ್ದಂತೆ ಸ್ಟಾರ್ ಆಗಿ ಪ್ರಚಾರ ಮಾಡುತ್ತಿಲ್ಲ. ಮನೆ ಮಕ್ಕಳಂತೆ,...

ಮೈತ್ರಿ ಸರ್ಕಾರ ಮುಳುಗಿಸಲು ‘ಎಲ್ಲರೂ’ ಒಂದಾಗಿದ್ದಾರೆ ಎಂದ ಸಿ ಎಂ ಕುಮಾರಸ್ವಾಮಿ ..!

ಗೆಜ್ಜಲಗೆರೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಚುನಾವಣಾ ಪ್ರಚಾರ ಕೈಗೊಂಡು ಮಾತನಾಡಿದ ಮುಖ್ಯಮಂತ್ರಿ, ನಿಖಿಲ್ ಸೋಲಿಸಬೇಕು ಮತ್ತು ಸರ್ಕಾರ ತೆಗೆಯಬೇಕೆಂದು ಎಲ್ಲ ಪಕ್ಷಗಳೂ ಒಗ್ಗೂಡಿವೆ. ತಮಗೆ...

ಕನ್ನಡ ನ್ಯೂಸ್ ಚಾನೆಲ್ ಗಳ ಈ ವಾರದ ಟಿ.ಆರ್.ಪಿ

2019ರ 14ನೇ ವಾರದ ಟಿಆರ್ ಪಿ ಬಿಡುಗಡೆಯಾಗಿದೆ. ಕನ್ನಡ ನ್ಯೂಸ್ ಚಾನಲ್ ಗಳಲ್ಲಿ ಟಿವಿ9 ಎಂದಿನಂತೆ ಮೊದಲ ಸ್ಥಾನ ಉಳಿಸಿಕೊಂಡಿದೆ. 144 ಪಾಯಿಂಟ್ ಗಳನ್ನು ಪಡೆದಿದೆ.  100 ಪಾಯಿಂಟ್ ಗಳೊಂದಿಗೆ ಎರಡನೇ ಸ್ಥಾನದಲ್ಲಿ ಪಬ್ಲಿಕ್...

ಬಳ್ಳಾರಿಯಲ್ಲಿ ವರ್ಕೌಟ್ ಆಯ್ತು ಡಿಕೆಶಿ ಹೊಸ ಪ್ಲಾನ್..!

ಕಳೆದ ಲೋಕಸಭೆ ಉಪಚುನಾವಣೆಯಲ್ಲಿ ಕೈ ಗೆಲುವಿನ ಸೂತ್ರಧಾರಿಯಾಗಿದ್ದ ಡಿ.ಕೆ.ಶಿವಕುಮಾರ್ ಅವರಿಗೆ ಈಗ ಬಳ್ಳಾರಿ ಜಿಲ್ಲೆಯಲ್ಲಿ ಹೆಜ್ಜೆ ಹೆಜ್ಜೆಗೂ ಸಂಕಷ್ಟಗಳು ಎದುರಾಗುತ್ತಿವೆ. ಪಕ್ಷದ ಮುಖಂಡರು ಒಗ್ಗಟ್ಟಾಗುತ್ತಿಲ್ಲ. ವೈಮನಸ್ಸನ್ನು ಸರಿಪಡಿಸಲು ನಡೆಸಿದ ಸಭೆಗಳು ಫಲ ನೀಡುತ್ತಿಲ್ಲ. ಪಕ್ಷದ ಅಭ್ಯರ್ಥಿ...

ನಾಯಿ ಕುರಿ ತೊಗೋಬೇಕಾದ್ರೆ 10 ರಿಂದ 15 ಸಾವಿರ ಖರ್ಚು ಮಾಡ್ತೀವಿ 500 1000ಕ್ಕೆ ನಿಮ್ಮ ಮತ ಮಾರಿಕೊಂಡು ಪ್ರಾಣಿಗಳಿಗಿಂತ ಕಮ್ಮಿ ಅನ್ನಿಸಿಕೋಳ್ಬೆಡಿ !!

  ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಂಡ್ಯ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಸುಮಲತಾ ಪರ ಪ್ರಚಾರ ಮಾಡ್ತಿದ್ದಾರೆ. ಇಂದು ಜಿಲ್ಲೆಯ ಪಶುಪತಿ ಗ್ರಾಮದಲ್ಲಿ ದರ್ಶನ್ ಚುನಾವಣಾ ಪ್ರಚಾರ ನಡೆಸಿದ್ರು. ಈ ವೇಳೆ ಮತದಾರರನ್ನು ಉದ್ದೇಶಿಸಿ...

ನಾವೇನು ಅಪ್ಪ ತಾತನ ಆಸ್ತಿಯಲ್ಲಿ ಬದುಕ್ತಾ ಇಲ್ಲ !? ಯಶ್ !

ಮಂಡ್ಯದಲ್ಲಿ ಸುಮಲತಾ ಪರ ಪ್ರಚಾರ ಮಾಡುತ್ತಿರುವ ಯಶ್ ಹಾಗೂ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮಾತಿನ ಸಮರ ನಡೆಯುತ್ತಲೇ ಬಂದಿದೆ . ಅದೇ ರೀತಿ ಈಗ ಯಶ್ ಕೂಡ ನಿಖಿಲ್ ಗೆ ಉತ್ತರ ನೀಡಿದ್ದಾರೆ...

ರಾಕಿಂಗ್ ಸ್ಟಾರ್ ಅಜ್ಜಿ ಮನೆಗೆ ಹೋಗಿ ವೋಟ್​ ಕೇಳಿದಾಗ ಅಜ್ಜಿ ಏನಂದ್ರು?

ರಾಕಿಂಗ್ ಸ್ಟಾರ್ ಯಶ್ ಮತ್ತು ಚಾಲೆಂಜಿಂಗ್ ಸ್ಟಾರ್ ಯಶ್ ಅವರು ಜೋಡೆತ್ತುಗಳಾಗಿ ಮಂಡ್ಯದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರ ಪ್ರಚಾರ ಮಾಡುತ್ತಿದ್ದಾರೆ. ಸುಮಲತಾ ಅವರ ಪರವಾಗಿ ಪ್ರಚಾರ ಮಾಡುತ್ತಿರುವುದರಿಂದ ಸಿಎಂ...

ಅಭಿಷೇಕ್ ಅಂಬರೀಶ್ ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಏನಂದ್ರು ಗೊತ್ತಾ?

ಮಂಡ್ಯ ಲೋಕಸಭಾ ಚುನಾವಣಾ ಕಣದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಸಿಎಂ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಕಣದಲ್ಲಿದ್ದಾರೆ. ಅವರ ಎದುರಾಳಿಯಾಗಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಪ್ರಬಲ...

ಈಶ್ವರಪ್ಪನಿಗೆ ಬ್ರೈನ್​ಗೂ ಬಾಯಿಗೂ ಲಿಂಕ್ ತಪ್ಪಿದೆ ಎಂದ ಮಾಜಿ ಮುಖ್ಯಮಂತ್ರಿ..!

ಬಿಜೆಪಿಯ ಮುಖಂಡ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್​ ಈಶ್ವರಪ್ಪನಿಗೆ ಬ್ರೈನ್​ಗೂ ಬಾಯಿಗೂ ಲಿಂಕ್​ ತಪ್ಪೋಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕಲ್ಪತರು ನಾಡು ಎಂದು ಪ್ರಸಿದ್ಧವಾಗಿರುವ ತುಮಕೂರಿನಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿರುವ ಮಾಜಿ ಪ್ರಧಾನಿ...

ಪ್ರಚಾರದ ವೇಳೆ ಅಭಿಮಾನಿಗಳ ಒತ್ತಾಯಕ್ಕೆ ಡೈಲಾಗ್ ಹೇಳುತ್ತಿದ್ದ ದರ್ಶನ್ ಅರ್ಧಕ್ಕೆ ನಿಲ್ಲಿಸಿದ್ದು ಯಾಕೆ ಗೊತ್ತಾ !?

ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ನಟ ದರ್ಶನ್ ವಿವಿಧೆಡೆ ಪ್ರಚಾರ ನಡೆಸಿದ್ದಾರೆ. ಕೆಆರ್ ನಗರದ ಗಾಯನಹಳ್ಳಿಯಲ್ಲಿ ಅಭಿಮಾನಿಗಳ ಒತ್ತಾಯಕ್ಕೆ ಮಣಿದ ದರ್ಶನ್, 'ಯಜಮಾನ' ಸಿನಿಮಾದ ಡೈಲಾಗ್ ಹೇಳಿದ್ದಾರೆ....

Latest news

- Advertisement -spot_img