No menu items!
10.6 C
Munich
Sunday, May 10, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಸುಮಲತಾ ವಿರುದ್ಧ ಮಾತನಾಡಿದ್ರೆ 15 ಲಕ್ಷ ದುಡ್ಡು, ಫಾರಿನ್ ಟೂರು, ಬೆಂಗಳೂರಲ್ಲಿ ಸೈಟು..!

ಇಂದು ಮಂಡ್ಯದಲ್ಲಿ ಪ್ರಚಾರದ ಸಮಯದಲ್ಲಿ ಮಾತನಾಡಿದ ಸುಮಲತಾ ಇಂತಹ ಕೆಟ್ಟ ರಾಜಕಾರಣ ನಾನು ಎಲ್ಲೂ ನೋಡಿಲ್ಲ ಜೆಡಿಎಸ್ ನವರು ನನ್ನನ್ನು ಟಾರ್ಗೆಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಕುಟುಂಬವನ್ನು ಕೆಟ್ಟದಾಗಿ ಬಿಂಬಿಸಲು ಸಂಚು...

ನಿಖಿಲ್ ಗೆ ಇನ್ನೂ ವಯಸ್ಸಿದೆ..! ದೊಡ್ಡೋರಿಗೆ ಬೆಲೆ ಕೊಡೋದನ್ನ ಮೊದಲು ಕಲಿಯಲಿ..!

ನಿಖಿಲ್ ಕುಮಾರಸ್ವಾಮಿ ಕೂಡ ಫಿಲಂ ಇಂಡಸ್ಟ್ರಿಯಲ್ಲಿ ಇದ್ದಾರೆ. ಅದೇ ಇಂಡಸ್ಟ್ರಿಯಲ್ಲಿ ಈಗಾಗಲೇ ಬೆಳೆದಿರೊ ಒಬ್ಬ ನಟನ ಬಗ್ಗೆ ಮಾತಾಡೋದು ಸರಿಯಲ್ಲ. ಹಿರಿಯ ನಟರಿಗೆ ಸ್ವಲ್ಪವೂ ಗೌರವ ನೀಡದೆ ಮಾತನಾಡಿರುವುದು ಅವರ ದುರಹಂಕಾರವನ್ನ ಸೂಚಿಸುತ್ತದೆ...

‘ದೋಸ್ತಿ’ ಸರ್ಕಾರ ಎಡವಿದ್ದೆಲ್ಲಿ ಗೊತ್ತಾ ? ಸಿಎಂ ಹೇಳಿದ್ದು ಹೀಗೆ !?

  ನನ್ನ ಸರ್ಕಾರ ಎಲ್ಲಿ ಎಡವುತ್ತಿದೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಹಳ್ಳಿ ಜನರ ಜೊತೆ ಬೆರೆಯದಿದ್ದರೆ ಸರ್ಕಾರ ಯಶಸ್ಸು ಗಳಿಸುವುದಿಲ್ಲ. ಸ್ಥಳದಲ್ಲಿಯೇ ಜನರ ಸಮಸ್ಯೆ ಬಗೆಹರಿಸಬೇಕು. ಇಲ್ಲದಿದ್ದರೆ ಯಶಸ್ಸು ಗಳಿಸಲು ಆಗಲ್ಲ, ಹಾಗಾಗಿ,...

ಸುಮಲತಾ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ!!?

ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಚುನಾವಣಾ ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಘಟನೆ ಗುರುದೇವನಹಳ್ಳಿಯಲ್ಲಿ ನಡೆದಿದೆ. ನಿನ್ನೆ ಗುರುದೇವನಹಳ್ಳಿಯಲ್ಲಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಚುನಾವಣಾ...

ದರ್ಶನ್ ಮತ್ತು ಯಶ್ ವಿರುದ್ಧ ನಿಖಿಲ್ ಕೆಂಡಾಮಂಡಲ..!

ಮಂಡ್ಯ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಟರಾದ ಚಾಲೆಂಜಿಂಗ್ ಸ್ಟಾರ್​ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಯಶ್ ಅವರ ವಿರುದ್ಧ ಕೆಂಡಾಮಂಡಲ ಆಗಿದ್ದಾರೆ. ಬಾಡಿಗೆ ಕಟ್ಟದವರು ನಮ್ ಬಗ್ಗೆ ಮಾತಾಡ್ತಾರೆ. ನನ್ ತಾತ...

ಆರ್​ಸಿಬಿ ಫೇಲ್ಯೂರ್ ಬಿಸಿ ವಿಶ್ವಕಪ್​​ಗೂ ತಟ್ಟಿತು..!

ಐಪಿಎಲ್​ನಲ್ಲಿ ರಾಯಲ್​ ಚಾಲೆಂಜರ್ಸ್ ಬೆಂಗಳೂರು ತಂಡ ಸತತ 6 ಪಂದ್ಯಗಳಲ್ಲೂ ಸೋಲನುಭವಿಸಿದೆ. ಇದರ ಬಿಸಿ ವಿಶ್ವಕಪ್​ಗೂ ತಟ್ಟಿದೆ. ವಿಶ್ವಕಪ್​ಗೂ, ಐಪಿಎಲ್​ಗೂ ಏನ್ ಸಂಬಂಧ ಅಂತಾನಾ? ಟೀಮ್ ಇಂಡಿಯಾದ ನಾಯಕ ವಿರಾಟ್​ ಕೊಹ್ಲಿಯೇ ಆರ್​​ಸಿಬಿ...

ಸುಮಲತಾ ಅವರ ಜೊತೆ ಬಿಜೆಪಿ ಅಭ್ಯರ್ಥಿ ಪರವೂ ದರ್ಶನ್ ಪ್ರಚಾರ..!

ಸ್ಯಾಂಡಲ್​ ವುಡ್​ ನ ಡಿ.ಬಾಸ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅಲ್ಲಿನ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ಮಾಡುತ್ತಿದ್ದಾರೆ. ಅದಲ್ಲದೆ ಬಿಜೆಪಿ ಅಭ್ಯರ್ಥಿಯೊಬ್ಬರ ಪರವೂ ದರ್ಶನ್ ಅಖಾಡಕ್ಕೆ...

ನಿಖಿಲ್ ಎಲ್ಲಿದ್ದಿಯಪ್ಪಾ ಸಿನಿಮಾನೇ ಆಗಿ ಬಿಡುತ್ತಾ?

ನಿಖಿಲ್ ಎಲ್ಲಿದ್ದಿಯಪ್ಪಾ ಡೈಲಾಗ್ ಸಿಕ್ಕಾಪಟ್ಟೆ ವೈರಲ್ ಆಗಿದೆ. ನಿಖಿಲ್ ಹಾಗೂ ಸಿಎಂ ಕುಮಾರಸ್ವಾಮಿ ಅವರ ಬಗೆಗಿನ ಟ್ರೋಲ್​ಗಳಿಗೆ ಸೇರಿದಂತೆ ಎಲ್ಲದಕ್ಕೂ ಇದನ್ನು ಬೇರೆ ಬೇರೆ ರೀತಿಯಲ್ಲಿ ಬಳಸಿಕೊಳ್ಳಲಾಗುತ್ತಿದೆ. ಈ ನಿಖಿಲ್​ ಎಲ್ಲಿದ್ದಿಯಪ್ಪಾ ಯಾವ...

ಮನೆ ಬಾಡಿಗೆ ಕಟ್ಟೋಕೆ ಯೋಗ್ಯತೆ ಇಲ್ಲದ ಯಶ್ ಇವತ್ತು ನನ್ನ ಬಗ್ಗೆ ಮಾತಾಡ್ತಾರೆ..!

ನಾಗಮಂಗಲದ ಬೈರಸಂದ್ರದಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಯಶ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು,ಬಾಡಿಗೆ ಮನೆಯಲ್ಲಿದ್ದಾಗ ಬಾಡಿಗೆ ಕೊಡದೆ ಇದ್ದವರು ಇವರು, ಈತ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅವರ ಹಿರಿಮಗನೋ ಕಿರಿ ಮಗನೋ...

ದರ್ಶನ್ ಕೂಡಾ ಮೋದಿ ಫ್ಯಾನ್ ಅಂತೆ..? ನಿಜಾನಾ..?

ಬಿಜೆಪಿ ಪರ ಪ್ರಚಾರ ಮಾಡುತ್ತಿರುವ ಬಗ್ಗೆ ದರ್ಶನ್ ಇದೀಗ ಸ್ಪಷ್ಟನೆಯನ್ನು ನೀಡಿದ್ದಾರೆ. ಸಿವಿ ರಾಮನ್ ನಗರದಲ್ಲಿ ಪ್ರಚಾರದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿ ಬಾಸ್, “ನಾನು ಪಿಸಿ ಮೋಹನ್ ಪರ ಪ್ರಚಾರ ಮಾಡುತ್ತಿರುವುದು...

Latest news

- Advertisement -spot_img