- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಕನ್ನಡ ನ್ಯೂಸ್ ಚ್ಯಾನೆಲ್ ಗಳ ಈ ವಾರದ ಟಿ ಆರ್ ಪಿ

2019ರ 22ನೇ ವಾರದ ಟಿಆರ್ ಪಿ ಬಿಡುಗಡೆಯಾಗಿದೆ. ಕನ್ನಡ ನ್ಯೂಸ್ ಚಾನಲ್ ಗಳಲ್ಲಿ ಟಿವಿ9 ಮೊದಲ ಸ್ಥಾನ ಉಳಿಸಿಕೊಂಡಿದೆ.175 ಪಾಯಿಂಟ್ ಗಳನ್ನು ಪಡೆದಿದೆ. 79ಪಾಯಿಂಟ್ ಗಳೊಂದಿಗೆ ಎರಡನೇ ಸ್ಥಾನದಲ್ಲಿ ಪಬ್ಲಿಕ್ ಟಿವಿ ಇದೆ. ಸುವರ್ಣ ನ್ಯೂಸ್...

ಸಚಿನ್ ಹೆಸರು ಹೇಳಿ, ಅಲ್ಲ ಅಲ್ಲ ಧೋನಿ ಎಂದ ಪಾಕ್ ಮಾಜಿ ಕ್ಯಾಪ್ಟನ್..!

ಪಾಕಿಸ್ತಾನದ ಮಾಜಿ ಕ್ರಿಕೆಟಿಗ. ಮಾಜಿ ಕ್ಯಾಪ್ಟನ್ ಮಿಸ್ಬಾ ಉಲ್ ಹಕ್ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಬಗ್ಗೆ ಗಹೆಮ್ಮೆಯ ಹೇಳಿಕೆಯನ್ನು ನೀಡಿದ್ದಾರೆ. ಭಾರತ ಕ್ರಿಕೆಟ್ ಆಟಗಾರರಲ್ಲಿ ಎಂಎಸ್ ಧೋನಿ ನನಗೆ...

ಮಹಿಳೆಯರಿಗೆ 10,000 ರೂ. ಸಹಾಯಧನ : ಪ್ರಿಯಾಂಕ್ ಖರ್ಗೆ

ಕೂಲಿ ಕಾರ್ಮಿಕರು ಹಾಗೂ ಬಡ ಹೆಣ್ಣು ಮಕ್ಕಳಿಗೆ ಬಡವರ ಬಂಧು ಯೋಜನೆ ರೀತಿಯಲ್ಲೇ ಮಹಿಳೆಯರಿಗೆ 10,000 ರೂ. ಸಹಾಯಧನ ನೀಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ...

ಜೆಡಿಎಸ್ ಪಾಲಿನ 2 ಸಚಿವ ಸ್ಥಾನಗಳು ಪಕ್ಷೇತರರ ಪಾಲು.?

ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಹೀನಾಯ ಪರಾಭವದ ಬಳಿಕ ದೋಸ್ತಿ ಸರ್ಕಾರದ ಕಾರ್ಯವೈಖರಿ ಕುರಿತು ಆಡಳಿತ ಪಕ್ಷದ ಶಾಸಕರುಗಳು ಅಸಮಾಧಾನ ವ್ಯಕ್ತಪಡಿಸತೊಡಗಿದ್ದಾರೆ. ಪ್ರತಿಪಕ್ಷ ಬಿಜೆಪಿ ಎಲ್ಲಿ ಇದರ ಲಾಭ ಪಡೆದು ಸರ್ಕಾರ ಪತನಗೊಳಿಸಲು...

ಗ್ರಾಮ ವಾಸ್ತವ್ಯದ ಹಿಂದಿದೆ ಸಿಎಂ ‘ಸೀಕ್ರೆಟ್’ ಪ್ಲಾನ್..? ಎನ್ ಗೊತ್ತಾ ?

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಜೂನ್ 21 ರಿಂದ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಯಾವ ಗ್ರಾಮದಲ್ಲಿ ಸಿಎಂ ವಾಸ್ತವ್ಯ ಮಾಡುತ್ತಾರೆ ಎನ್ನುವುದನ್ನು ತಿಳಿಸಿಲ್ಲ. ಗ್ರಾಮ ವಾಸ್ತವ್ಯದ ಕುರಿತು ಸಿಎಂ ಕುಮಾರಸ್ವಾಮಿ ಮಾಹಿತಿ ಕಲೆಹಾಕುತ್ತಿದ್ದಾರೆ. ಜಿಲ್ಲಾಧಿಕಾರಿ ಮತ್ತು...

ಹೆಚ್.ವಿಶ್ವನಾಥ್ ರಾಜೀನಾಮೆ ನಿರ್ಧಾರದ ಬಗ್ಗೆ ಸಾ.ರಾ.ಮಹೇಶ್ ಎನ್ ಹೇಳಿದ್ರು ಗೊತ್ತಾ ..?

ಆರೋಗ್ಯದ ದೃಷ್ಟಿಯಿಂದ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಹೆಚ್.ವಿಶ್ವನಾಥ್ ಅವರು ನಿರ್ಧಾರ ಕೈಗೊಂಡಿರಬಹುದು ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಎರಡು ಬಾರಿ ಮುಂದಾಗಿದ್ದರು. ಆರೋಗ್ಯ...

ಇದು ವಿರಾಟ್ ಪಡೆಗೆ ಬಿಗ್ ಗುಡ್ ನ್ಯೂಸ್…!

ವಿಶ್ವಕಪ್ ಹಬ್ಬ ಶುರುವಾಗಿದೆ. ನಾಳೆ ಭಾರತ ತನ್ನ ಮೊದಲ ಪಂದ್ಯವನ್ನು ಆಡುತ್ತಿದೆ. ದಕ್ಷಿಣ ಆಫ್ರಿಕಾ ಭಾರತದ ವಿರುದ್ಧ ಸೆಣೆಸುತ್ತಿದೆ.‌  ಈಗಾಗಲೇ ಇಂಗ್ಲೆಂಡ್ ಮತ್ತು ಬಾಂಗ್ಲಾದೇಶದ ವಿರುದ್ಧ ಸೋತಿರುವ ದಕ್ಷಿಣ ಆಫ್ರಿಕಾಗೆ ಗೆಲ್ಲಲೇ ಬೇಕಾದ ಪಂದ್ಯ....

ಮೈತ್ರಿ ಸರ್ಕಾರದಲ್ಲಿ ಸಮಸ್ಯೆಗಳಿದ್ದರೆ ಎಚ್‍ಡಿಕೆ ಹಾಗು ಗೌಡರು ಬಗೆಹರಿಸುತ್ತಾರೆ ಎಂದ್ರು ಎಚ್.ಡಿ.ರೇವಣ್ಣ

ಜೆಡಿಎಸ್ ಪಕ್ಷ ಹಾಗೂ ಮೈತ್ರಿ ಸರ್ಕಾರದಲ್ಲಿ ಸಮಸ್ಯೆಗಳಿದ್ದರೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರು ಬಗೆಹರಿಸುತ್ತಾರೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್...

ಬಿಜೆಪಿ ಗೆಲ್ಲಲು ಡಿಸಿಎಂ ಪರಮೇಶ್ವರ್ ಕಾರಣ !?

ಬಸವರಾಜು ಗೆಲ್ಲಿಸಲು ಡಿಸಿಎಂ ಪರಮೇಶ್ವರ್ ಸಾಥ್ ಕೊಟ್ಟಿದ್ದಾರೆ. ಬಿಜೆಪಿ ಗೆಲ್ಲಿಸುವಲ್ಲಿ ಪರಮೇಶ್ವರ್ ಸಹಕಾರ ನೂರಕ್ಕೆ ಸಾವಿರಪಟ್ಟು ಇದೆ. ಪರಮೇಶ್ವರ್ ಸಹಕಾರ ಬಿಜೆಪಿಗೆ ಸಂಪೂರ್ಣ ಸಿಕ್ಕಿದೆ. ಬಿಜೆಪಿ ಮುಖಂಡನಾಗಿ ನಾನು ಹತ್ತಿರದಿಂದ ನೋಡಿದ್ದೇನೆ ಎಂದು...

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್.ವಿಶ್ವನಾಥ್ ರಾಜೀನಾಮೆ..!

ಲೋಕಸಭೆ ಚುನಾವಣೆ ಸೋಲಿನ ನೈತಿಕ ಹೊಣೆ ಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಶಾಸಕ ಎಸ್.ವಿಶ್ವನಾಥ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. ಅದರ ನೈತಿಕ ಹೊಣೆ...

Latest news

- Advertisement -spot_img