No menu items!
9.6 C
Munich
Saturday, May 9, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಸುಮಲತಾ ಪರ ಪ್ರಚಾರಕ್ಕೆ ಬರ್ತೀರಾ ಅಂದಿದ್ದಕ್ಕೆ ಶಿವಣ್ಣ ಏನಂದ್ರು ಗೊತ್ತಾ..?

ಅಂಬರೀಶ್ ಅವರಿಗೂ ಡಾ.ರಾಜ್‍ಕುಮಾರ್ ಕುಟುಂಬಕ್ಕೂ ವಿಶೇಷವಾದ ಅವಿನಾಭಾವ ಸಂಬಂಧ ಇದೆ. ಮೊದಲಿನಿಂದಲೂ ಸಹ ಅಂಬರೀಶ್ ಅವರು ಅಣ್ಣಾವ್ರ ಕುಟುಂಬದ ಒಂದು ಭಾಗವಾಗೆ ಇದ್ದರು. ಅಷ್ಟೆ ಅಲ್ಲದೇ ಅಂಬರೀಶ್ ಪತ್ನಿ ಸುಮಲತಾ ಅಂಬರೀಶ್ ಅವರನ್ನು...

ಮಾತೆ ಮಹಾದೇವಿ ಲಿಂಗೈಕ್ಯ

ಜಗತ್ತಿನ ಮೊದಲ ಮಹಿಳಾ ಜಗದ್ಗುರು ಮಾತೆ ಮಹಾದೇವಿ ಅವರು‌ ಲಿಂಗೈಕ್ಯರಾಗಿದ್ದಾರೆ‌.‌ ಅವರಿಗೆ‌ 73 ವರ್ಷ ವಯಸ್ಸಾಗಿತ್ತು. ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಸವ ಧರ್ಮ ಪೀಠದ ಅಧ್ಯಕ್ಷೆಯಾಗಿದ್ದ...

ಪ್ರಜ್ವಲ್ ಹೆಸರು ಘೋಷಿಸಿದ್ದ ದೇವೇಗೌಡರು ನಿಖಿಲ್ ಅವರ ಹೆಸರನ್ನು ಘೋಷಿಸಲೇ ಇಲ್ಲ…!

ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಹೆಸರನ್ನು ಘೋಷಿಸಿದ್ದ ಮಾಜಿ ಪ್ರಧಾನಿ ಹೆಚ್ .ಡಿ ದೇವೇಗೌಡರು ಮಂಡ್ಯದಲ್ಲಿ ಮತ್ತೊಬ್ಬ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಅವರನ್ನು ತಮ್ಮ ಪಕ್ಷದ ಅಭ್ಯರ್ಥಿಯಾಗಿ ಘೋಷಿಸಲಿಲ್ಲ..! ದೇವೇಗೌಡರ...

ಬಿಜೆಪಿಯವರು ನಿಖಿಲ್ ಕುಮಾರಸ್ವಾಮಿ ಅವರನ್ನು ಹುಡುಕುತ್ತಿದ್ದಾರಂತೆ…! ಯಾಕಂದ್ರೆ?

ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಅವರ ಪುತ್ರ, ಮಂಡ್ಯ ಲೋಕಸಭಾ ಕಣದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಬಿಜೆಪಿಯವರು ಹುಡುಕುತ್ತಿದ್ದಾರೆ.‌ ನಿಖಿಲ್ ಎಲ್ಲಿದ್ದೀಯಪ್ಪಾ ಎಂದು ಬಿಜೆಪಿ ಟ್ವೀಟ್ ಮಾಡಿದೆ. ನಿಖಿಲ್ ಅವರ ಅಭಿನಯದ...

ತಂಗಿಯ ಗಂಡ ವಾದ್ರಾ ವಿರುದ್ಧ ತಿರುಗಿಬಿದ್ದ ರಾಹುಲ್ ಗಾಂಧಿ..!

ಚುನಾವಣಾ ಪ್ರಚಾರದ ಅಂಗವಾಗಿ ನಗರದ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯರ ಜೊತೆ ಬುಧವಾರ ಸಂವಾದ ನಡೆಸುತ್ತಿದ್ದಾಗ ಅವರಿಗೆ ತಮ್ಮ ಭಾವ ರಾಬರ್ಟ್ ವಾದ್ರಾ ಅವರ ಅಕ್ರಮ ವ್ಯವಹಾರಗಳ ಕುರಿತು ಪ್ರಶ್ನೆ ಎದುರಾಯಿತು. ಅದಕ್ಕೆ ಉತ್ತರಿಸಿದ ರಾಹುಲ್,...

ಇಲ್ಲಿದೆ ಕನ್ನಡ ನ್ಯೂಸ್ ಚಾನಲ್ ಗಳ ಈ ವಾರದ ಟಿಆರ್ ಪಿ.!

2019ರ 10ನೇ ವಾರದ ಟಿಆರ್ ಪಿ ಬಿಡುಗಡೆಯಾಗಿದೆ. ಕನ್ನಡ ನ್ಯೂಸ್ ಚಾನಲ್ ಗಳಲ್ಲಿ ಟಿವಿ9 ಎಂದಿನಂತೆ ಮೊದಲ ಸ್ಥಾನ ಉಳಿಸಿಕೊಂಡಿದೆ. 162 ಪಾಯಿಂಟ್ ಗಳನ್ನು ಪಡೆದಿದೆ.  110 ಪಾಯಿಂಟ್ ಗಳೊಂದಿಗೆ ಎರಡನೇ ಸ್ಥಾನದಲ್ಲಿ ಪಬ್ಲಿಕ್...

ಮಂಡ್ಯ ಗುಪ್ತಚರ ವರದಿ ಕೇಳಿ ಕುಮಾರಣ್ಣ ಸುಸ್ತೋ ಸುಸ್ತು..! ಅಂತದ್ದೇನಿದೆ ವರದಿಯಲ್ಲಿ..?

ಮಂಡ್ಯ ಜೆಡಿಎಸ್ ಪಕ್ಷದ ಭದ್ರಕೋಟೆ. ಹಾಲಿ ಜೆಡಿಎಸ್ ವಶದಲ್ಲೇ ಇರುವ ಲೋಕಸಭಾ ಕ್ಷೇತ್ರ. ಆದರೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಪೂರಕವಾದ ವಾತಾವರಣವಿಲ್ಲ. ಸುಮಲತಾ ಅಂಬರೀಶ್ ಪರವಾಗಿ ಜನರು ಒಲವು ಹೊಂದಿದ್ದಾರೆ....

ಕೋಟ್ಲಾ ಕ್ಲೈಮ್ಯಾಕ್ಸ್ ನಲ್ಲೂ ಆಸೀಸ್ ಗೆ ಗೆಲುವು.!

ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಯನ್ನು ಸೋತಿದ್ದ ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾ ಏಕದಿನ ಸರಣಿಯನ್ನೂ ಕೈಚೆಲ್ಲಿದೆ. ಹೊಸದಿಲ್ಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆದ 5 ನೇ ಒಡಿಐನಲ್ಲಿ ಟಾಸ್ ಗೆದ್ದು ಮೊದಲು...

ಅಸಲಿಗೆ ನಿಖಿಲ್ ‘ನನಗೆ ಚಿತ್ರರಂಗದ ಬೆಂಬಲ ಬೇಕಿಲ್ಲ’ ಎಂದಿದ್ದೇಕೆ?

ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಮೈತ್ರಿ (ಜೆಡಿಎಸ್- ಕಾಂಗ್ರೆಸ್) ಅಭ್ಯರ್ಥಿಯಾಗಿ ಕಣಕ್ಕಿಳಿಯಲು ರೆಡಿಯಾಗಿರುವ ಸಿಎಂ ಕುಮಾರಸ್ವಾಮಿ ಅವರ ಮಗ ನಿಖಿಲ್ ಕುಮಾರಸ್ವಾಮಿ ಅವರಿಗೆ ಚಿತ್ರರಂಗದ ಬೆಂಬಲ ಬೇಕಿಲ್ವಂತೆ‌...! ಮಂಡ್ಯದಲ್ಲಿ ಮಾತಾಡಿದ ಅವರೇ ಈ ವಿಷಯವನ್ನು...

ನರೇಂದ್ರ ಮೋದಿ ನಮ್ಮ ಅನಿಲ್‍ಕುಂಬ್ಳೆಗೆ ಟ್ವೀಟ್ ಮಾಡಿ ಹೇಳಿದ್ದೇನು ಗೊತ್ತಾ?

ಎಲೆಕ್ಷನ್ ಕಮೀಷನ್ ಲೋಕಸಭಾ ಚುನಾವಣಾ ದಿನಾಂಕವನ್ನು ಘೋಷಿಸಿದ ಮೇಲೆ ಎಲ್ಲೆಡೆ ಬರೀ ರಾಜಕೀಯದ್ದೇ ಸುದ್ದಿ, ಇದೀಗ ನರೇಂದ್ರ ಮೋದಿರವರ ಟ್ವೀಟ್‍ನದ್ದೇ ಸುದ್ದಿ ಅದೇನೆಂದರೆ 130 ಕೋಟಿ ಜನತೆಗೆ ಮತದಾನ ಮಾಡಿ ಅಂತ ಜಾಗೃತಿ ಮೂಡಿಸಲು...

Latest news

- Advertisement -spot_img