- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗೋದು ಇನ್ನು ಮುಗಿದ ಅಧ್ಯಾಯ..!

ಸಿದ್ದರಾಮಯ್ಯ ಅವರನ್ನು ಸಿಎಂ ಮಾಡುವ ವಿಚಾರ ಇದೀಗ ಮುಗಿದ ಅಧ್ಯಾಯ, ಮುಂದಿನ ನಾಲ್ಕು ವರ್ಷ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಹೇಳಿದ್ದನ್ನು ಪಾಲಿಸಬೇಕು ಅಷ್ಟೆ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಿನ್ನೆ ನಡೆದ...

ಕರ್ನಾಟಕದಲ್ಲಿನ ಬಿಜೆಪಿಯ ಉತ್ತಮ ಸಾಧನೆಗಾಗಿ ಮೋದಿ ಕೊಡ್ತಾರಂತೆ ಬಂಪರ್ ಗಿಫ್ಟ್ ..! ಏನು ಗೊತ್ತಾ

ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಅತ್ಯುತ್ತಮ ಸಾಧನೆ ಮಾಡಿದೆ. 28 ಸ್ಥಾನಗಳ ಪೈಕಿ 25 ಸ್ಥಾನ ಪಡೆಯುವ ಮೂಲಕ ಕರುನಾಡಲ್ಲಿ ಎಲ್ಲೆಲ್ಲೂ ಕಮಲ ಅರಳಿ ನಿಂತಿದೆ. ಹೀಗಾಗಿ ದಕ್ಷಿಣ ಭಾರತದಲ್ಲೇ ಬಿಜೆಪಿಗೆ ಕರ್ನಾಟಕದಲ್ಲಿ ಭದ್ರ...

ಬ್ರೇಕಿಂಗ್ ಸುದ್ದಿ ! ರಾಹುಲ್ ಗಾಂಧಿ ರಾಜೀನಾಮೆಯನ್ನು ಅಂಗೀಕರಿಸಲು ಸಭೆ ನಿರಾಕರಿಸಿದೆ ? ಕಾರಣ ?

ಇಂದು  ನವದೆಹಲಿಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ರಾಹುಲ್ ಗಾಂಧಿ ರಾಜೀನಾಮೆಯನ್ನು ಅಂಗೀಕರಿಸಲು ಸಭೆ ನಿರಾಕರಿಸಿ, ಅವರೇ ಅಧ್ಯಕ್ಷರಾಗಿ ಮುಂದುವರೆಯಬೇಕೆಂಬ ನಿರ್ಣಯ ಅಂಗೀಕರಿಸಲಾಗಿದೆ ಎಂದು...

ನಿಖಿಲ್ ಸೋತಿದ್ದಕ್ಕೆ ತನ್ನ ಕೈಬೆರಳನ್ನು ಕತ್ತರಿಸಿಕೊಂಡ ನಿಖಿಲ್ ಅಭಿಮಾನಿ !?

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಕ್ಕೆ ಬೇಸರಗೊಂಡ ಅಭಿಮಾನಿಯೊಬ್ಬ ತನ್ನ ಕೈಬೆರಳನ್ನೇ ಕತ್ತರಿಸಿಕೊಂಡು ನೋವು ತೋರಿಸಿಕೊಂಡ ಘಟನೆ ನಡೆದಿದೆ. ಬೆರಳು ಕತ್ತರಿಸಿಕೊಂಡ ಅಭಿಮಾನಿಯನ್ನು ಮದ್ದೂರು ತಾಲ್ಲೂಕಿನ ಆಬಲವಾಡಿ ಗ್ರಾಮದ ಸುನೀಲ್ ಎಂದು...

ದರ್ಶನ್ ಮೇಲಿನ ಕಳಂಕವನ್ನು ಅಳಿಸಿ ಹಾಕಿದ ಸುಮಲತಾ..! ದರ್ಶನ್ ಅಭಿಮಾನಿಗಳು ಫುಲ್ ಖಷ್..?

ಸಿನಿಮಾ ಸ್ಟಾರ್ ಗಳು ರಾಜಕಾರಣಿಗಳ ಪರ ಪ್ರಚಾರ ಮಾಡಿದ್ರೆ ಜನ ಸೇರ್ತಾರೆ, ಮತಗಳಾಗಿ ಪರಿವರ್ತನೆಯಾಗಲ್ಲ ಎಂಬುದು ಬಹಳ ಹಿಂದಿನಿಂದಲೂ ಚರ್ಚೆಯಾಗುತ್ತಿರುವ ವಿಷ್ಯ. ಆದರೂ ಪ್ರತಿ ಚುನಾವಣೆಯಲ್ಲೂ ಸಿನಿಮಾ ತಾರೆಯರು ಅಭ್ಯರ್ಥಿಗಳ ಪರ ಪ್ರಚಾರ...

3 ನೇ ವರ್ಷದ ಟಿಎನ್ ಐಟಿ ಅವಾರ್ಡ್ ಶೀಘ್ರದಲ್ಲೇ… ಕಳೆದ 2 ಬಾರಿ‌ ಯಾರೆಲ್ಲಾ ಗೆದ್ದಿದ್ರು..? ಈ ಬಾರಿ ಹೇಗಿರುತ್ತೆ?

3 ನೇ ವರ್ಷದ ಟಿಎನ್ ಐಟಿ ಅವಾರ್ಡ್ ಶೀಘ್ರದಲ್ಲೇ... ಕಳೆದ 2 ಬಾರಿ‌ ಯಾರೆಲ್ಲಾ ಗೆದ್ದಿದ್ರು..? ಈ ಬಾರಿ ಹೇಗಿರುತ್ತೆ? ದಿ ನ್ಯೂ ಇಂಡಿಯನ್ ಟೈಮ್ಸ್ ವೆಬ್ ಪೋರ್ಟಲ್ ಕಳೆದ ಎರಡು ವರ್ಷಗಳಿಂದ ಮೀಡಿಯಾ...

ಬೆಂಗಳೂರು ಸೆಂಟ್ರಲ್ ನಲ್ಲಿ ಠೇವಣಿ ಕಳೆದುಕೊಂಡ ಪ್ರಕಾಶ್ ರಾಜ್‍ ಎಷ್ಟು ಮತ ಪಡೆದಿದ್ದಾರೆ ಗೊತ್ತಾ.?

ಲೋಕಸಭೆ ಚುನಾವಣೆಯ ಮುಕ್ಕಾಲು ಭಾಗ ಫಲಿತಾಂಶ ಈಗಾಗಲೇ ಬಹಿರಂಗವಾಗಿದೆ. ರಾಜ್ಯದ ಸುಮಾರು 24 ಕ್ಷೇತ್ರಗಳಲ್ಲಿ ಕಮಲ ಅರಳುತ್ತಿದೆ. ಇನ್ನು ಬೆಂಗಳೂರಿನಲ್ಲೂ ಬಿಜೆಪಿ ಗೆಲುವಿನ ನಗೆ ಬೀರುತ್ತಿದೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಪಕ್ಷೇತರ...

ರಾಹುಲ್ ಗಾಂಧಿ ರಾಜೀನಾಮೆ ಕೊಟ್ರೆ ಮುಂದಿನ ಅಧ್ಯಕ್ಷರು ಯಾರಾಗ್ತಾರೆ ಗೊತ್ತಾ?

17ನೇ ಲೋಕಸಭಾ ಚುನಾವಣೆ ಮುಗಿದಿದೆ. ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಮತ್ತೊಮ್ಮೆ ಸರ್ಕಾರ ರಚಿಸಲು ಸನ್ನದ್ಧವಾಗಿದೆ. ಮೋದಿ ಪ್ರಧಾನಿಯಾಗಿ ಇನ್ನೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ. ಎನ್​ಡಿಎ 353 ಸ್ಥಾನಗಳನ್ನು ಪಡೆದಿದ್ದು ಬಿಜೆಪಿ 303...

ದೇವೇಗೌಡರ ಸೋಲಿಗೆ ನಿಖಿಲ್​ ಕುಮಾರಸ್ವಾಮಿ ಕಾರಣವಂತೆ..!

ತುಮಕೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಬಿಜೆಪಿ ಅಭ್ಯರ್ಥಿ ಜಿ.ಎಸ್ ಬಸವರಾಜ್ ಅವರ ವಿರುದ್ಧ ಸೋತಿದ್ದಾರೆ. ಕೊನೆಯ ಚುನಾವಣೆ ಎಂದು ತುಮಕೂರಿಂದ ಸ್ಪರ್ಧಿಸಿದ್ದ ಮಾಜಿ ಪ್ರಧಾನಿಗಳಿಗೆ ಸೋಲಾಗಿದೆ. ಸಂಸದರಾಗಿದ್ದ ಕಾಂಗ್ರೆಸ್​ನ ಮುದ್ದಹನುಮೇಗೌಡರಿಗೆ ಟಿಕೆಟ್...

ಕುಮಾರಣ್ಣ ರಾಜೀನಾಮೆ ಮತ್ತೊಮ್ಮೆ ಸಿದ್ದು ಮುಖ್ಯಮಂತ್ರಿ..!?

ಫಲಿತಾಂಶದ ನಂತರ ಕರ್ನಾಟಕದ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪದತ್ಯಾಗಕ್ಕೆ ಮುಂದಾಗಿದ್ದಾರೆ ಎಂದು ತಿಳಿದು ಬರುತ್ತಿದೆ, ಬೆಂಗಳೂರಿನಲ್ಲಿ ಇಂದು ನಡೆದ ಸಚಿವರ ಅನೌಪಚಾರಿಕ ಸಭೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆ ಕೊಡುವ ಇಂಗಿತ ವ್ಯಕ್ತಪಡಿಸಿದ್ದಾರೆ? ಈ...

Latest news

- Advertisement -spot_img