- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಧೋನಿ ಅಭಿಮಾನಿಗಳ ಪಾಲಿಗೆ ಶುಭಸುದ್ಧಿ..!

ಐಸಿಸಿ ಏಕದಿನ ವಿಶ್ವಕಪ್ ಬಳಿಕ ಎಂ.ಎಸ್.ಧೋನಿ ನಿವೃತ್ತಿ ಪಡೆಯಲಿದ್ದಾರೆ. ಇನ್ನು ಮುಂದೆ ಅವರು ಆಡೋದಿಲ್ಲ ಇದು ಅವರ ಕೊನೆ ಐಪಿಎಲ್ ಆಗಿತ್ತು ಎನ್ನುವ ಸುದ್ದಿ ಎಲ್ಲೆಡೆ ಹಬ್ಬಿದೆ. ಆದರೆ ಧೋನಿ ಅಭಿಮಾನಿಗಳಿಗೆ ಚೆನ್ನೈ...

ನಿವೃತ್ತಿಯಾದ ಆಸೀಸ್ ಕ್ರಿಕೆಟರ್ ಎನ್ ಮಾಡ್ತಿದ್ದಾರೆ ಗೊತ್ತಾ..?

ಕ್ರಿಕೆಟರ್ಸ್ ನಿವೃತ್ತಿ ನಂತರ ಏನ್ಮಾಡ್ತಾರೆ ಹೇಳಿ..? ವೀಕ್ಷಣೆ ವಿವರಣೆಕಾರರಾಗಿ ಕಾರ್ಯನಿರ್ವಹಿಸುತ್ತಾರೆ ಅಥವಾ ಅಕಾಡೆಮಿ ಆರಂಭಿಸಿ ಯುವ ಕ್ರಿಕೆಟರ್ಸ್ಗೆ ಮಾರ್ಗದರ್ಶನ ನೀಡ್ತಾರೆ. ಇನ್ನು ಕೆಲವರು ಕುಟುಂಬದೊಂದಿಗೆ ಕಾಲ ಕಾಳೆಯುತ್ತಾರೆ. ಆದ್ರೆ, ಆಸ್ಟ್ರೇಲಿಯಾ ಮಾಜಿ ಕ್ರಿಕೆಟರ್...

ಪರೀಕ್ಷೆ ಮಾಡಲಿ. ಯಾರು ಗಂಡಸು, ನರ ಸತ್ತವರು ಅನ್ನೋದು ತಿಳಿಯುತ್ತೆ ! ಎಂದ ಸಚಿವ ಡಿ.ಕೆ.ಶಿವಕುಮಾರ್ !? ಯಾಕೆ ಗೊತ್ತಾ?

ಕಾಂಗ್ರೆಸ್ ನವರೆಲ್ಲರೂ ನರ ಸತ್ತವರು ಅಂತ ಹೇಳಿಕೆ ನೀಡಿದ್ದ ಕೆ.ಎಸ್.ಈಶ್ವರಪ್ಪಗೆ ತಿರುಗೇಟು ನೀಡಿದ್ದಾರೆ ಸಚಿವ ಡಿಕೆಶಿ. ನರ ಇದೆಯೋ ಸತ್ತಿದೆಯೋ ಅಂತ ಪರೀಕ್ಷೆ ಮಾಡೋ ಶಕ್ತಿ ಅವರಿಗೆ ಇದ್ದರೆ ನಮ್ಮ ಜನ ತೋರಿಸ್ತಾರೆ. ನರ,...

‘ರೇಣುಕಾಚಾರ್ಯ ಲೆವೆಲ್ ಬೇರೆ, ನನ್ನ ಲೆವೆಲ್ಲೇ ಬೇರೆ’ ಎಂದ್ರು ಎಂ,ಬಿ ಪಾಟೀಲ್ ! ಯಾಕೆ ಗೊತ್ತಾ ?!

ರೇಣುಕಾಚಾರ್ಯ ಲೆವೆಲ್ ಬೇರೆ, ನನ್ನ ಲೆವೆಲ್ ಬೇರೆ. ಹೀಗಾಗಿ ನಾನು ಅವರ ಹೇಳಿಕೆಗೆ ಪ್ರತಿಕ್ರಿಯಿಸಲ್ಲ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುಭಾಷ್ ರಾಠೋಡ ಪರ ಪ್ರಚಾರಕ್ಕೆ ಆಗಮಿಸಿದ್ದ ಅವರು...

ಉತ್ತರ ಕರ್ನಾಟಕದ 10ರೂ. ವೈದ್ಯ ಡಾ.ಬಾಬುರಾವ್ ಇನ್ನಿಲ್ಲ !?

10 ರೂ. ವೈದ್ಯ ಎಂದೇ ಖ್ಯಾತರಾಗಿದ್ದ ಬಡರೋಗಿಗಳ ಆಶಾಕಿರಣ ಡಾ.ಬಾಬುರಾವ್ ಇನ್ನಿಲ್ಲ. ಎಂತಹ ಸಂದರ್ಭದಲ್ಲೂ ಬಡರೋಗಿಗಳಿಗೆ ಕೇವಲ 10 ರೂ.ಗಳಲ್ಲಿ ಚಿಕಿತ್ಸೆ ನೀಡುತ್ತಿದ್ದ ಇವರು, ವೈದ್ಯ ವೃತ್ತಿಯನ್ನು ದೈವ ವೃತ್ತಿಯಂತೆ ಮಾಡುತ್ತಿದ್ದ ಇವರು...

‘ನಾವು ಅಣ್ಣ-ತಮ್ಮಂದಿರು ಬಡಿದಾಡಿಕೊಳ್ಳಲ್ಲ’ ಎಂದ್ರು ರೇವಣ್ಣ

ನನ್ನ ಮತ್ತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದಿರುವ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ನಾವಿಬ್ಬರು ಅಣ್ಣ-ತಮ್ಮಂದಿರಾಗಿದ್ದು, ಬಡಿದಾಡಿಕೊಳ್ಳುವುದಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೇವಣ್ಣ ಅವರು...

‘ಕೈಗೆ ಬಳೆ ತೊಟ್ಕೊಳಿ’ ಎಂದ ಶೋಭಾ ಮಾತಿಗೇ ಸಿದ್ದು ಎನ್‌ ಹೇಳಿದ್ರು ಗೊತ್ತಾ ..?

ಕೆಲಸ ಮಾಡಲಾಗದಿದ್ದರೆ ಕೈಗೆ ಬಳೆ ತೊಟ್ಟಿಕೊಳ್ಳಿ ಎಂದು ಹೇಳುವ ಮೂಲಕ ಸಂಸದೆ ಶೋಭಾಕರಂದ್ಲಾಜೆ ಮಹಿಳಾ ಸಮುದಾಯವನ್ನು ಅಪಮಾನಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟರ್‍ನಲ್ಲಿ ಕಿಡಿಕಾರಿದ್ದಾರೆ. ಕುಮಾರಿ ಶೋಭಾಕರಂದ್ಲಾಜೆ ಅವರೇ ಓರ್ವ ಹೆಣ್ಣಾಗಿ ತಾವು...

“ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ, 23ರ ವರೆಗೆ ಕಾದು ನೋಡಿ” ಎಂದ್ರು ಯಡಿಯೂರಪ್ಪ !?

ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣ ಬದಲಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಕ್ಕಾಗಿ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್-ಜೆಡಿಎಸ್ ನಡುವೆ...

ಸತ್ತರೂ ಸರಿಯೇ, ಪ್ರಧಾನಿ ಮೋದಿ ಹೆತ್ತವರನ್ನು ಅವಮಾನಿಸಲ್ಲ ಎಂದ ರಾಹುಲ್ ಗಾಂಧಿ

  ಇತ್ತೀಚೆಗೆ ತನ್ನ ತಂದೆ ರಾಜೀವ್ ಗಾಂಧಿಯನ್ನು ಭ್ರಷ್ಟಾಚಾರಿ ಎಂದು ಹೇಳಿದ ಮೋದಿಯವರ ಮಾತಿಗೆ ತಿರುಗೇಟು ನೀಡಿದ ರಾಹುಲ್ ಗಾಂಧಿ .ನಾನು ಬೇಕಾದರೆ ಸಾಯಲೂ ರೆಡಿ. ಆದರೆ ಮೋದಿ ಹೆತ್ತವರನ್ನು ಕೆಟ್ಟ ಶಬ್ಧಗಳಿಂದ ಅವಮಾನಿಸಲಾರೆ...

ಸುಮಲತಾ ರಿಸಲ್ಟ್ ಬಗ್ಗೆ ಹೇಳಿದ್ರೆ ಕೊಚ್ಚಿಕೊಂಡ ಹಾಗಾಗುತ್ತೆ..! ನೀವೇ ಕಾದು ನೋಡಿ ಏನಾಗುತ್ತೆ ಅಂತ..?

ರಾಕಿಂಗ್ ಸ್ಟಾರ್​ ಯಶ್​ ಇಂದು ಮಂಡ್ಯ ಆಗಮಿಸಿದ್ರು. ಜಿಲ್ಲೆಯ ಮದ್ದೂರು ತಾಲೂಕಿನ ಕೆರೆಮೇಗಲದೊಡ್ಡಿ ಗ್ರಾಮದಲ್ಲಿನ ಅಭಿಮಾನಿಯೊಬ್ಬರ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಯಶ್​ಗೆ ಮದ್ದೂರಿನ ಕೊಪ್ಪ ಸರ್ಕಲ್ ಹಾಗೂ ಕೆರೆಮೇಗಲದೊಡ್ಡಿ ಗ್ರಾಮದಲ್ಲಿ ಅಭಿಮಾನಿಗಳು...

Latest news

- Advertisement -spot_img