- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

20ಕ್ಕೂ ಹೆಚ್ಚು ಶಾಸಕರು ರಾಜೀನಾಮೆ..! ಬಿಜೆಪಿ ಗೆ ಸೆರ್ಪಡೆಯಾಗಲಿದ್ದಾರೆ !? ಯಡಿಯೂರಪ್ಪ !?

ಮೇ 23ರ ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಯಾಗಲಿದ್ದು ಕಾಂಗ್ರೆಸ್‍ನ ಸುಮಾರು 20ಕ್ಕೂ ಹೆಚ್ಚು ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ ಮತ್ತೆ ಬಾಂಬ್ ಸಿಡಿಸಿದ್ದಾರೆ. ನಾನು ಪ್ರಚಾರಕ್ಕಾಗಲಿ ಇಲ್ಲವೇ...

ರಕ್ತ ಹರಿಸುವ ಮೂಲಕ ಏಕಾಂಗಿಯಾಗಿ ಹೋರಾಟ ನಡೆಸಿದ್ದ ವ್ಯಾಟ್ಸನ್..!

IPL 2019 ರಲ್ಲಿ ಮುಂಬೈ ತಂಡ ಚೆನ್ನೈ ಸೂಪರ್‌ ಕಿಂಗ್ಸ್ ತಂಡವನ್ನು 1 ರನ್‌ ಅಂತರದಲ್ಲಿ ಮಣಿಸಿ IPL ಕಪ್ ಅನ್ನು ಮುಡಿಗೇರಿಸಿದ್ದು ಇದೀಗ ಇತಿಹಾಸ ಆದರೆ ಇದೇ ಫೈನಲ್ ಪಂದ್ಯದಲ್ಲಿ ಚೆನ್ನೈ...

ಕುಮಾರಸ್ವಾಮಿ , ಡಿಕೆಶಿ ಸೇರಿ ಹಲವು ನಾಯಕರು ಉಳಿದಿದ್ದ ಹೋಟೆಲ್ ರೂಮ್ ಮೇಲೆ ಐಟಿ ರೇಡ್!?

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ನಡೆದ ರೈಡ್ ಮಾದರಿಯಲ್ಲೇ ಕುಂದಗೋಳ ಉಪಚುನಾವಣೆಯಲ್ಲೂ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ, ಸಚಿವ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್, ಜೆಡಿಎಸ್ ನಾಯಕರು ಉಳಿದುಕೊಂಡಿದ್ದ ಕೊಠಡಿಗಳನ್ನು ಪರಿಶೀಲಿಸಿದ್ದಾರೆ. ಲೋಕಸಭಾ...

ಸ್ವತಂತ್ರ ಭಾರತದ ಮೊದಲ ಉಗ್ರ ಹಿಂದೂ ಎಂದು ಹೇಳಿದ ಕಮಲಹಾಸನ್ ನಾಲಿಗೆ ಕತ್ತರಿಸಿ ಎಂದ್ರು ರಾಜೇಂದ್ರ ಬಾಲಾಜಿ

  ಸ್ವಾತಂತ್ರ್ಯ ಭಾರತದ ಮೊದಲ ಉಗ್ರ ಹಿಂದೂ ಎಂದು ಹೇಳಿಕೆ ನೀಡಿದ ಕಮಲ್ ಹಾಸನ್ ಅವರ ನಾಲಿಗೆಯನ್ನು ಕತ್ತರಿಸಿ ಎಂದು ಹೇಳಿದ್ದ ತಮಿಳುನಾಡು ಸಚಿವ ಕೆಟಿ ರಾಜೇಂದ್ರ ಬಾಲಾಜಿ ಅಲ್ಪ ಸಂಖ್ಯಾತರ ಮತ ಸೆಳೆಯಲು ಕಮಲ...

ಆನೆ ಹೋಗುವಾಗ ನಾಯಿಗಳು ಬೊಗಳುತ್ತವೆ ! ಎಸ್.ಟಿ. ಸೋಮ ಶೇಖರ್,

ನಾವು ಕೂಡ ಮೈತ್ರಿಯನ್ನು ಹಿಡಿದುಕೊಂಡು ಕುಳಿತಿಲ್ಲ ಎಂದು ಕಾಂಗ್ರೆಸ್ ಶಾಸಕ ಎಸ್.ಟಿ. ಸೋಮ ಶೇಖರ್, ಜೆಡಿಎಸ್ ರಾಜ್ಯ ಸಭಾ ಸದಸ್ಯ ಕುಪೇಂದ್ರ ರೆಡ್ಡಿ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಮಗ ಶಾಸಕನಾದರೂ ತಂದೆ ಬದಲಾಗಲಿಲ್ಲ !?

ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜರ ತಂದೆ ಮುತ್ತಣ್ಣ ಪೂಂಜ (74) ತಮ್ಮ ಗರ್ಡಾಡಿ ಮನೆಯಲ್ಲಿ 30 ವರ್ಷಗಳಿಂದ ಕೃಷಿಯಲ್ಲಿ ತೊಡಗಿದ್ದಾರೆ. 1981ರಲ್ಲಿ ನಳಿನಿ ಎಂ.ಪೂಂಜ ಅವರನ್ನು ವಿವಾಹವಾಗಿ 1982ರಲ್ಲಿ ಸುಮಾರು 3 ಎಕರೆ...

ರಾಜಕೀಯ ಲಾಭಕ್ಕೆ ಮೋದಿ ಪತ್ನಿಯನ್ನು ಬಿಟ್ಟಿದ್ದಾರೆ !? ಮಾಯಾವತಿ ವಿವಾದಾತ್ಮಕ ಹೇಳಿಕೆ !

ರಾಜಕೀಯ ಲಾಭಕ್ಕೆ ಪ್ರಧಾನಿ ನರೇಂದ್ರ ಮೊದಿ ಅವರು ತನ್ನ ಮುಗ್ದ ಹೆಂಡತಿಯನ್ನು ಬಿಟ್ಟು ಬಂದಿದ್ದಾರೆ ಎಂದು ಬಹುಜನ ಸಮಾಜವಾದಿ ಪಕ್ಷದ ನಾಯಕಿ ಮಾಯಾವತಿ ಅವರು ಪ್ರಧಾನಿ ಮೋದಿ ವಿರುದ್ಧ ವೈಯ್ಯಕ್ತಿಕ ನಿಂದನೆ ಮಾಡಿದರು. ರಾಜಸ್ಥಾನದ...

ಸಣ್ಣಪುಟ್ಟ ಸಮಸ್ಯೆಗಳಿಂದ ದೋಸ್ತಿ ಸರ್ಕಾರಕ್ಕೆನು ದಕ್ಕೆ ಆಗಲ್ಲ – ಟಿ.ಎ.ಶರವಣ

ಆಡಳಿತಾರೂಢ ದೋಸ್ತಿ ಸರ್ಕಾರದಲ್ಲಿ ಉಂಟಾಗಿರುವ ಸಣ್ಣಪುಟ್ಟ ಸಮಸ್ಯೆಗಳನ್ನು ಎರಡು ಪಕ್ಷಗಳ ಮುಖಂಡರು ಒಂದೆಡೆ ಕುಳಿತು ಚರ್ಚಿಸಿ ಪರಿಹರಿಸುತ್ತಾರೆ ಎಂದು ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ...

ಅಬ್ದುಲ್ ಕಲಾಂ ಬಯೋಪಿಕ್ ಟೀಮ್ ನಲ್ಲಿ ಯಾರೆಲ್ಲಾ ಇದ್ದಾರೆ?

ಗ್ರೇಟ್ ಇಂಡಿಯನ್, ಮಾಜಿ ರಾಷ್ಟ್ರಪತಿ, ಮಿಸೈಲ್ ಮ್ಯಾನ್ ಇಂಡಿಯಾ ಅಬ್ದುಲ್ ಕಲಾಂ ಅವರು ಇಂದು ನಮ್ಮೊಂದಿಗೆ ದೈಹಿಕವಾಗಿ ಇಲ್ಲದಿದ್ರೂ ಅವರ ಮಾತ್ರ ಎಂದಿಗೂ ಮಾಸಿಹೋಗದು. ಎನ್ ಟಿ ಆರ್ ಹಾಗೂ ನಟಿ ಸಾವಿತ್ರಿ...

ಸಿದ್ದರಾಮಯ್ಯನವರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದ ಎಚ್.ವಿಶ್ವನಾಥ್

ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ ಅವರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಉಳಿದ ನಾಲ್ಕು ವರ್ಷ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಉತ್ತಮ ಕೆಲಸ ಮಾಡಲು ಸಹಕಾರ ನೀಡಬೇಕು ಎಂದು ಜೆಡಿಎಸ್‍ನ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಸಲಹೆ ನೀಡಿದ್ದಾರೆ. ಬೆಂಗಳೂರಿನಲ್ಲಿ ದಿಢೀರ್...

Latest news

- Advertisement -spot_img