No menu items!
23.4 C
Munich
Saturday, May 2, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ರಾಜೀನಾಮೆ ಸಲ್ಲಿಸಿದ ಬಿ ಎಸ್ ಯಡಿಯೂರಪ್ಪ…!

ವಿಧಾಸಭೆಯಲ್ಲಿ ಬಹುಮತ ಸಾಬೀತು ಪಡಿಸಲು ಹೈಡ್ರಾಮ ನಡೆಯುತ್ತಿದೆ. ಹೊಸ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ನಡುವೆ ಬಿ ಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ...! ಏನಪ್ಪ ಇದು ? ಅಂತ ಶಾಕ್ ಆಗ್ಬೇಡಿ...ಯಡಿಯೂರಪ್ಪ ರಾಜೀನಾಮೆ ನೀಡಿರುವುದು...

ಇಂದು ರಾಯಲ್ ಕದನ…!

ಐಪಿಎಲ್ 11ನೇ ಆವೃತ್ತಿಯಲ್ಲಿ ಚೆನ್ನೈ ಮತ್ತು ಹೈದರಾಬಾದ್ ತಂಡಗಳು ಈಗಾಗಲೇ ಪ್ಲೇ ಆಫ್ ಹಂತ ತಲುಪಿವೆ. ಡೆಲ್ಲಿ ಡೇರ್ ಡೆವಿಲ್ಸ್ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿದ್ದು,‌ಉಳಿದ ಪಂದ್ಯವನ್ನು ಗೆದ್ದು ಸಮಾಧಾನಪಡುವುದೊಂದೇ ಬಾಕಿ ಇದೆ. ರಾಯಲ್ ಚಾಲೆಂಜರ್ಸ್...

ಹಿಂದೂ ಫೈರ್ ಬ್ರ್ಯಾಂಡ್ ತೇಜಸ್ವಿ ಸೂರ್ಯ ಅವರಿಗೆ ಜಯನಗರ ಬಿಜೆಪಿ ಟಿಕೆಟ್!!??

  ಹೌದು! ಹಿಂದೂ ಫೈರ್ ಬ್ರ್ಯಾಂಡ್, ಯುವಕರ ಕಣ್ಮನಿ, ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ತೇಜಸ್ವಿ ಸೂರ್ಯ ಅವರಿಗೆ ಜಯನಗರ ಟಿಕೆಟ್ ಕೊಡಬೇಕು ಎಂದು ಸೋಷಿಯಲ್ ಮಿಡಿಯಾದಲ್ಲಿ ಭರ್ಜರಿ ಚರ್ಚೆ ನಡೆಯುತ್ತಿದೆ. ಕೇವಲ 27...

ಪಾಕ್ ಗುಂಡಿನ ದಾಳಿಗೆ ಬಲಿಯಾದ ಭಾರತೀಯ ಯೋಧ

ಜಮ್ಮು ಮತ್ತು ಕಾಶ್ಮೀರದ ಆರ್ ಎಸ್ ಪುರಾ ಸೆಕ್ಟರ್ ಬಳಿ ಪಾಕಿಸ್ತಾನ ಗಡಿ ನಿಯಮ ಉಲ್ಲಂಘನೆ ಮಾಡಿದ್ದು , ಪಾಕ್ ನಡೆಸಿದ ಗುಂಡಿನ ದಾಳಿಗೆ ಓರ್ವ ಗಡಿ ಭದ್ರತಾ ಪಡೆಯ (ಬಿಎಸ್ ಎಫ್...

ತನ್ನ ಲವ್ ಸ್ಟೋರಿ ಬಿಚ್ಚಿಟ್ಟ ಯಶ್…! ಪ್ರೇಯಸಿಯನ್ನು ನೆನಪಿಸಿಕೊಂಡ ರಾಕಿಂಗ್ ಸ್ಟಾರ್…!

ರಾಕಿಂಗ್ ಸ್ಟಾರ್ ಯಶ್ ತನ್ನ‌ ಲವ್ ಸ್ಟೋರಿಯನ್ನು ಬಿಚ್ಚಿಟ್ಟಿದ್ದಾರೆ.‌ತನ್ನ ಪ್ರೇಯಸಿಯನ್ನೀಗ ನೆನಪಿಸಿಕೊಂಡಿದ್ದಾರೆ. ಯಶ್ ರಾಧಿಕಾ ಪಂಡಿತ್ ಅವರನ್ನು‌ ಪ್ರೀತಿಸಿ ಮದುವೆಯಾಗಿದ್ದಾರೆ. ‌ಇದೇನಿದು ಈಗ ಲವ್ ಸ್ಟೋರಿ ಹೇಳ್ತಿದ್ದಾರೆ. ಲವ್ವರ್ ಅನ್ನು‌ ನೆನಪಿಸಿಕೊಳ್ಳುತ್ತಿದ್ದಾರೆ ಎಂದು‌ ನೀವು...

ಸಾಲಮನ್ನಾದ ಬಗ್ಗೆ ಶೀಘ್ರದಲ್ಲೇ ನಿರ್ಧಾರ : ಬಿಎಸ್ ವೈ

ನಾನು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ರಾಷ್ಟ್ರೀಕೃತ ಬ್ಯಾಂಕ್ ಗಳ 1ಲಕ್ಷದವರೆಗಿನ‌ ಬೆಳೆ ಸಾಲ,‌ಸಹಕಾರ ಬ್ಯಾಂಕ್ ಗಳಲ್ಲಿನ 1 ಲಕ್ಷಗಳವರೆಗಿನ ಸಾಲ ಮತ್ತು ನೇಕಾರರ 1 ಲಕ್ಷದವರೆಗಿನ ಸಾಲ ಮನ್ನಾ ಮಾಉವ ಭರವಸೆ ನೀಡಿದ್ದೆ....

ಒಂದೇ ಸೂರಿನಡಿ ಕಡಿಮೆ ವೆಚ್ಚದಲ್ಲಿ ಸಕಲ ವೈದ್ಯಕೀಯ ಸೌಲಭ್ಯ…!

ಒಂದೇ ಸೂರಿನಡಿ ಅತ್ಯಂತ ಕಡಿಮೆ ವೆಚ್ಚದಲ್ಲಿ ನಿಮಗೆ ಉತ್ತಮ ಆರೋಗ್ಯ ಸೌಲಭ್ಯ ಸಿಕ್ಕರೆ ಬೇರೆ ಬೇರೆ ಆಸ್ಪತ್ರೆಗಳಿಗೆ ಅಲೆದಾಡುವುದು ತಪ್ಪುತ್ತದೆ. ಬೆಂಗಳೂರಿನ ಕಗ್ಗದಾಸಪುರದಲ್ಲಿರುವ ಮೆಡಿಜೋನ್ ಮೆಡಿಕಲ್ ಸೆಂಟರ್ ನಲ್ಲಿ ನಾನಾ ರೀತಿಯ ಆರೋಗ್ಯ ಸೇವೆಗಳು...

ಇನ್ನು ನಮ್ಮ ಕಾರ್ಯಕರ್ತರನ್ನು‌ ಮುಟ್ಟಿದ್ರೆ ಜೋಕೆ….!

ನಮ್ಮ ಕಾರ್ಯಕರ್ತರನ್ನು‌ ಮುಟ್ಟಿದರೆ ಜೋಕೆ ಎಂದು ಸಂಸದ ಪ್ರತಾಪ ಸಿಂಹ‌ ಟ್ವೀಟ್ ಮಾಡಿದ್ದು, ಪರ ವಿರೋಧದ ಚರ್ಚೆಗೆ ಕಾರಣವಾಗಿದೆ. ಇಂದು ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಬಿ ಎಸ್ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಿಎಸ್...

ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಬಿ ಎಸ್ ವೈ

ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಬಿ ಎಸ್ ಯಡಿಯೂರಪ್ಪ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ರೈತರು ಹಾಗೂ ದೇವರ ಹೆಸರಿನಲ್ಲಿ ಬಿಎಸ್ ವೈ ರಾನಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ವಜುಭಾಯಿವಾಲ ಪ್ರಮಾಣವಚನ ಬೋಧಿಸಿದರು. ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚಿಸಲು...

ರಾಜ್ಯದ 24ನೇ ಸಿಎಂ ಆಗಿ ನಾಳೆ ಬಿಎಸ್ ವೈ ಪ್ರಮಾಣವಚನ…..

ಬೃಹನ್ನಾಟಕದ ಬಳಿಕ ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನ ನೀಡಿದ್ದಾರೆ. ಮಾಜಿ ಅಟಾರ್ನಿ ಜನರಲ್ ರೋಹ್ಟಗಿ ಅಭಿಪ್ರಾಯ ಸಂಗ್ರಹಿಸಿದ ಬಳಿಕ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ನಾಳೆ ಬೆಳಗ್ಗೆ 9 ಗಂಟೆಗೆ ಬಿ ಎಸ್ ಯಡಿಯೂರಪ್ಪ ರಾಜ್ಯದ...

Latest news

- Advertisement -spot_img