No menu items!
8 C
Munich
Saturday, May 2, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಮತದಾನ ತನ್ನ‌ ಹಕ್ಕು ಎಂದ ಮದ್ಯದ ದೊರೆ…!

ಸಾವಿರಾರು ಕೋಟಿ ಸಾಲ ಮಾಡಿ ದೇಶ ಬಿಟ್ಟು ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯ ಮತದಾನದ ಹಕ್ಕಿನ ಬಗ್ಗೆ ಮಾತಾಡಿದ್ದಾರೆ. ಲಂಡನ್ ನಲ್ಲಿ ಕಾನೂನು ಹೋರಾಟ ನಡೆಸುತ್ತಿರುವ ಮಲ್ಯ, ಕರ್ನಾಟಕ ವಿಧಾನಸಭಾ ಚುನಾವಣೆಯ ಕುರಿತು...

ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಕನ್ನಡತಿ ಮಲ್ಹೋತ್ರ ಅಧಿಕಾರ ಸ್ವೀಕಾರ

ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇರನೇಮಕಾತಿ ಪಡೆದಿರುವ ಬೆಂಗಳೂರು ಮೂಲದ ಹಿರಿಯ ವಕೀಲೆ ಇಂದೂ ಮಲ್ಹೋತ್ರ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರ ಅವರು ಮಲ್ಹೋತ್ರ ಅವರಿಗೆ ಪ್ರಮಾಣ ವಚನ ಬೋಧಿಸಿದರು. ದೇಶದ...

ಐಟಿ‌ ದಾಳಿ‌ : 14.48 ರೂ ವಶ

ರಾಜ್ಯದಲ್ಲಿ ಚುನಾವಣಾ ಕಾವು ಹೆಚ್ಚುತ್ತಿದೆ. ಇದರ ಬೆನ್ನಲ್ಲೇ ದೇಶದ ನಾನಾ ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ (ಐಟಿ) ದಾಳಿ ನಡೆಸಿದ್ದು ಬರೋಬ್ಬರಿ 14.48 ಕೋಟಿ ರೂ ವಶಪಡಿಸಿಕೊಂಡಿದೆ. ಇವೆಲ್ಲ ಯಾವುದೇ ದಾಖಲೆ ಇಲ್ಲದ...

ದ್ರೋಣಾಚಾರ್ಯ ಪ್ರಶಸ್ತಿಗೆ ಕನ್ನಡಿಗ ದ್ರಾವಿಡ್ ಹೆಸರು ಶಿಫಾರಸು….

ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರಿಗೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ನೀಡಲು ಹಾಗೂ ಭಾರತೀಯ ಎ ತಂಡದ ಕೋಚ್, ಕನ್ನಡಿಗ ರಾಹುಲ್ ದ್ರಾವಿಡ್ ಗೆ ದ್ರೋಣಾಚಾರ್ಯ ಪ್ರಶಸ್ತಿ...

ಧೋನಿ ಸಿಡಿಸುವ ಸಿಕ್ಸರ್ ನೋಡೋಕೆ‌ ಖುಷಿ…ಆದ್ರೆ ನಮ್ಮ ವಿರುದ್ಧ ಅಲ್ಲ ಎಂದ ಕೊಹ್ಲಿ…!

ನಿನ್ನೆ ಬೆಂಗಳೂರಿನ‌ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 5 ವಿಕೆಟ್ ಗಳಿಂದ ಸೋತಿರುವುದು ಗೊತ್ತೇ ಇದೆ. 205 ರನ್ ಗಳ ಬೃಹತ್ ಮೊತ್ತವನ್ನು ದಾಖಲಿಸಿದ್ದರೂ...

ಶಾಲಾ ವಾಹನಕ್ಕೆ ರೈಲು ಡಿಕ್ಕಿ, 13 ಮಕ್ಕಳ ದುರ್ಮರಣ

ಮಾನವ ರಹಿತ ಕ್ರಾಸಿಂಗ್ ನಲ್ಲಿ ರೈಲೊಂದು ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 13ಮಕ್ಕಳು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಖುಷಿ ನಗರ್ ಜಿಲ್ಲೆಯಲ್ಲಿಂದು ನಡೆದಿದೆ. ಬೆಹ್ ಪುರ್ವ್ ಸಮೀಪ ಕ್ರಾಸಿಂಗ್ ಗೇಟ್ ಬಳಿ...

ಯಶವಂತಪುರದಲ್ಲಿ ಈ ಬಾರಿ ಯಾರಿಗೆ ಯಶಸ್ಸು?

ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ಇನ್ನೂ ಬಹುತೇಕ ಪ್ರದೇಶಗಳು ಬೃಹತ್ ಬೆಂಗಳೂರಿನ‌ ಒಳಗೆ ಬರಲು ಇನ್ನೂ ಸಾಧ್ಯವಾಗಿಲ್ಲ. ಅದಕ್ಕಾಗಿ ಎದುರು ನೋಡುತ್ತಿವೆ. ಯಶವಂತಪುರ ರೈಲು ನಿಲ್ದಾಣ ಬರುವುದು ಮಲ್ಲೇಶ್ವರ ವಿಧಾನಸಭಾ ಕ್ಷೇತ್ರ...

ನಾಯಕತ್ವ ತ್ಯಜಿಸಿದ ಗಂಭೀರ್ ದುಡ್ಡು ಕೂಡ ಬೇಡ ಅಂದ್ರು…!

ಸತತ ಸೋಲಿನಿಂದ ಒತ್ತಡಕ್ಕೆ ಒಳಗಾಗಿ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ನಾಯಕತ್ವ ತ್ಯಜಿಸಿರುವ ಗೌತಮ್ ಗಂಭೀರ್ ಪ್ರಾಂಚೈಸಿಯಿಂದ ಯಾವುದೇ ರೀತಿಯ ಹಣ ಪಡೆಯದಿರಲು ನಿರ್ಧರಿಸಿದ್ದಾರೆ. ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಗೌತಮ್ ಗಂಭೀರ್ ಅವರನ್ನು 2.8ಕೋಟಿ...

ವಿಶ್ವಕಪ್ 2019 : ಇಲ್ಲಿದೆ ಭಾರತದ ವೇಳಾಪಟ್ಟಿ

ಮುಂದಿನ ವರ್ಷ ಇಂಗ್ಲೆಂಡ್ ನಲ್ಲಿ ನಡರಯಲಿರುವ ಐಸಿಸಿ ವಿಶ್ವಕಪ್ ನ ವೇಳಾಪಟ್ಟಿ ಪ್ರಕಟಿಸಲಾಗಿದೆ. ಪ್ರತಿ ತಂಡಗಳು ಲೀಗ್ ನಲ್ಲಿ 9 ಪಂದ್ಯಗಳನ್ನು ಆಡಲಿವೆ. ಮೇ 30ರಂದು ದಿ ಓವಲ್ ನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಆತಿಥೇಯ...

ಧೋನಿ , ರಾಯ್ಡು ಬ್ಯಾಟಿಂಗ್ ವೈಭವ; ಆರ್ ಸಿ ಬಿ ಪರಾಭವ

ಆರಂಭಿಕ ಆಟಗಾರ ಅಂಬಟಿ ರಾಯ್ಡು ( 82) ಹಾಗೂ ನಾಯಕ ಮಹೇಂದ್ರ ಸಿಂಗ್ ಧೋನಿ (ಅಜೇಯ 70) ಅವರ ಅರ್ಧಶತಕದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು...

Latest news

- Advertisement -spot_img