No menu items!
7.8 C
Munich
Thursday, April 30, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಸಮಸ್ತ್ರಕ್ಕೆ ಅಳತೆ ತೆಗೆದುಕೊಳ್ಳಲು ವಿದ್ಯಾರ್ಥಿನಿಯನ್ ವಿವಸ್ತ್ರಗೊಳಿಸಿದ ಶಿಕ್ಷಕ…!

ಹೊಸ ಸಮವಸ್ತ್ರಕ್ಕೆ ಅಳತೆ ತೆಗೆದುಕೊಳ್ಳಬೇಕು ಎಂದು ಮುಖ್ಯೋಪಾಧ್ಯಾಯ ವಿದ್ಯಾರ್ಥಿನಿಯನ್ನು ವಿವಸ್ತ್ರಗೊಳಿಸಿ ಲೈಂಗಿಕ‌ ಕಿರುಕುಳ ನೀಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಜಬಲ್ ಪುರ್ ಕತ್ರಿ ಬಂಜರ್ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಿ ಜೈಲಿಗೆ...

ಈ ವಾರದ ಟಿಆರ್ ಪಿ ಹೀಗಿದೆ…

2018ರ 7ನೇ ವಾರದ ಟಿಆರ್ ಪಿ ಬಿಡುಗಡೆಯಾಗಿದೆ. ಕನ್ನಡ ನ್ಯೂಸ್ ಚಾನಲ್ ಗಳಲ್ಲಿ ಟಿವಿ9 ಎಂದಿನಂತೆ ಮೊದಲ ಸ್ಥಾನ ಉಳಿಸಿಕೊಂಡಿದೆ. 124 ಪಾಯಿಂಟ್ ಗಳನ್ನು ಪಡೆದಿದೆ. ಕಳೆದವಾರ 127 ಪಾಯಿಂಟ್ ಪಡೆದಿತ್ತು.  77 ಪಾಯಿಂಟ್...

ಪುಟ್ಟಣ್ಣಯ್ಯ ಅವರ ಅಂತ್ಯಕ್ರಿಯೆಗೆ 30 ಜಿಲ್ಲೆಗಳ ಮಣ್ಣು…!

ರೈತ ಮುಖಂಡ, ಶಾಸಕ‌ ಪುಟ್ಟಣ್ಣಯ್ಯ ಅವರ ಅಂತ್ಯಕ್ರಿಯೆ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಕ್ಯಾತನಹಳ್ಳಿಯಲ್ಲಿ ನಡೆಯಲಿದೆ. ಗ್ರಾಮಸ್ಥರೆಲ್ಲಾ ಸೇರಿ ಸಕಲ ಸಿದ್ಧತೆ ನಡೆಸುತ್ತಿದ್ದಾರೆ. ರಾಜ್ಯದ 30 ಜಿಲ್ಲೆಗಳ ಮಣ್ಣಿನಿಂದ ಅಂತ್ಯಕ್ರಿಯೆ ನಡೆಯಲಿದೆ. ರೈತ ಮುಖಂಡರು...

ಜೈಲು ಸೇರಿದ್ರೂ ಬುದ್ಧಿ ಕಲಿಯದ ಹ್ಯಾರಿಸ್ ಪುತ್ರ…!

ಯುಬಿ ಸಿಟಿಯ ಘರ್ಜಿ ರೆಸ್ಟೋರೆಂಟ್ ನಲ್ಲಿ ವಿದ್ವತ್ ಎಂಬ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಜೈಲು ಸೇರಿರುವ‌ ನಲಪಾಡ್ (ಶಾಸಕ ಹ್ಯಾರಿಸ್ ಪುತ್ರ). ಇನ್ನೂ‌ ಬುದ್ಧಿ ಕಲಿತಿಲ್ಲ...! ಪುಂಡ ಎಲ್ಲೇ ಇದ್ರೂ ಪುಂಡ...

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕೆಳಗೆ ಬಿದ್ದ ಮಹಿಳೆ….!

ಮಹಿಳೆಯೊಬ್ಬರು ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕೆಳಗೆ ಬಿದ್ದ ಘಟನೆ ಮುಂಬೈಯಲ್ಲಿ ನಡೆದಿದೆ. ಮುಂಬೈನ ಸೆಂಟ್ರಲ್ ರೈಲ್ವೆ ನಿಲ್ದಾಣದ ಪ್ಲಾಟ್ ಫಾರ್ಮ್ ನಂಬರ್ 4ರಲ್ಲಿ ಈ ಘಟನೆ ನಡೆದಿದ್ದು, ಆರ್ ಪಿ ಎಫ್ (...

ಬಿಗ್ ಬಾಸ್ ಮನೆ ಬೆಂಕಿಗಾಹುತಿ…!

ಇನ್ನೋವೇಟಿವ್ ಫಿಲ್ಮ್ ಸಿಟಿಯಲ್ಲಿನ ಕನ್ನಡ ಬಿಗ್ ಬಾಸ್ ನ‌ ಮನೆ ಬೆಂಕಿಗಾಹುತಿಯಾಗಿದೆ...! ಮಧ್ಯರಾತ್ರಿ ಅಗ್ನಿ ದುರಂತ ಸಂಭವಿಸಿದೆ. ಬಿಗ್ ಬಾಸ್ ಮನೆ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಲು ಕಾರಣ ಏನೆಂಬುದು ತಿಳಿದುಬಂದಿಲ್ಲ. ...

ಆತ್ಮಹತ್ಯೆಗೆ ನಿರ್ಧರಿಸುವುದಾಗಿ ಬರೆದ ಪತ್ರಕ್ಕೆ ಸಹಿ ಸ್ವೀಕೃತಿ ಸೀಲ್…!

ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದೇನೆ ಎಂದು ಬರೆದುಕೊಟ್ಟಪತ್ರಕ್ಕೆ ಕೆಪಿಸಿಸಿಎಲ್ ಸಿಬ್ಬಂದಿ ಸ್ವೀಕೃತಿ ಸೀಲ್ ಹಾಕಿ ಕೊಟ್ಟಿದ್ದಾರೆ...! ಅಚ್ಚರಿಯಾದ್ರು ಇದು ಸತ್ಯ...!ರಾಯಚೂರಿನ ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ ಭೂಮಿ ಕಳೆದುಕೊಂಡ ರೈತನ ಮಗ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರ...

ರಾಹುಲ್ ಗಾಂಧಿ ಬಚ್ಚಾ….ಸಿದ್ದರಾಮಯ್ಯ ಗೂಂಡಾರಾಜ್ಯದ ಸಿಎಂ ಎಂದ ಬಿಎಸ್ ವೈ…!

ರಾಹುಲ್ ಗಾಂಧಿ ಒಬ್ಬ ಬಚ್ಚಾ ...ಸಿದ್ಧರಾಮಯ್ಯ ಗೂಂಡಾ ರಾಜ್ಯದ ಮುಖ್ಯಂತ್ರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಗುಡುಗಿದ್ದಾರೆ. ಉಡುಪಿಯಲ್ಲಿ ನಡೆದ ಸಾಮಾಜಿಕ ಜಾಲತಾಣಿಗರ ಸಮಾವೇಶದಲ್ಲಿ ಮಾತಾಡಿದ ಅವರು ರಾಹುಲ್ ಗಾಂಧಿ ಒಬ್ಬ ಬಚ್ಚಾ....

ಪಶ್ಚಿಮಬಂಗಾಳದಲ್ಲೊಂದು ನಿರ್ಭಯ ಪ್ರಕರಣ…! ಮಾನಸಿಕ ಅಸ್ವಸ್ಥೆ ಮೇಲೆ‌ ಗ್ಯಾಂಗ್ ರೇಪ್…!

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದ ನಿರ್ಭಯ ಪ್ರಕರಣವನ್ನೇ ಹೋಲುವ ಮತ್ತೊಂದು ಅಮಾನವೀಯ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. 28 ವರ್ಷ ಬುಡಕಟ್ಟು ಸಮುದಾಯಕ್ಕೆ ಸೇರಿದ ಮಹಿಳೆ ಮೇಲೆ ಕಾಮುಕರು ಸಾಮೂಹಿಕ...

ಬಿಎಂಟಿಸಿ ಬಸ್ ನಲ್ಲಿಯೇ ವ್ಯಕ್ತಿ‌ಯ ಹತ್ಯೆ….!

ಚಲಿಸುತ್ತಿದ್ದ ಬಿಎಂಟಿಸಿ ಬಸ್ ನಲ್ಲೇ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಕೋನಪ್ಪನ ಅಗ್ರಹಾರದಲ್ಲಿ ನಡೆದಿದೆ. ಹತ್ಯೆಯಾದ ವ್ಯಕ್ತಿ ಆಂಧ್ರಪ್ರದೇಶ ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದೆ.‌ ಸುಮಾರು 32 ವರ್ಷದ...

Latest news

- Advertisement -spot_img