No menu items!
11.1 C
Munich
Wednesday, April 29, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಹೊಸ ಪಕ್ಷ ಕಟ್ಟಿದ ಸಿನಿಮಾ ನಿರ್ದೇಶಕ…? ಉಪೇಂದ್ರ ಅಲ್ಲ ಮತ್ಯಾರು…?

ರಾಜ್ಯದಲ್ಲಿ ಚುನಾವಣೆ ಹತ್ತಿರ ಬಂದಂತೆ ರಾಜಕೀಯ ರಂಗದಲ್ಲಿ ದಿನಕ್ಕೊಂದು, ಕ್ಷಣಕ್ಕೊಂದು ಬದಲಾವಣೆಗಳು ಆಗುತ್ತಿವೆ. ಪ್ರಮುಖ ಪಕ್ಷಗಳು ಜೋರಾಗಿ ತಯಾರಿ ನಡೆಸುತ್ತಿವೆ. ಈ ನಡುವೆ ಸಿನಿಮಾ ಕ್ಷೇತ್ರದಿಂದ ಕೆಲವರು ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ತಮಿಳುನಾಡಿನಲ್ಲಿ...

ಬಾಡಿಗೆ ಕಟ್ಟದ ಮಲ್ಲಿಕಾ ಶೆರಾವತ್…! ಮನೆಯಿಂದ ಹೊರ ಹಾಕಿದ ಕೋರ್ಟ್

ಖ್ಯಾತ ಬಾಲಿವುಡ್ ನಟಿ ಮಲ್ಲಿಕಾ ಶೆರಾವತ್ ಅವರು ಬಾಡಿಗೆ ಕಟ್ಟಿಲ್ಲ ಎಂದು ಫ್ರಾನ್ಸ್ ಕೋರ್ಟ್ ಅವರನ್ನು ಮನೆಯಿಂದ ಹೊರ ಹಾಕಿದೆ. ಫ್ರಾನ್ಸ್ ರಾಜಧಾನಿ ಪ್ಯಾರಿಸ್ ನಲ್ಲಿ ಮಲ್ಲಿಕಾ ಶೆರಾವತ್ ತಾವು ವಾಸವಿದ್ದ ಮನೆಯ ಬಾಡಿಗೆಯನ್ನು...

ಚಾಲಕ ಹೆಲ್ಮೆಟ್ ಹಾಕಿ ಬಸ್ ಚಲಾಯಿಸಿದ್ದೇಕೆ…?

ತಮಿಳು ನಾಡಿನಲ್ಲಿ ಚಾಲಕರೊಬ್ಬರು ಹೆಲ್ಮೆಟ್ ಹಾಕೊಂಡು ಬಸ್ ಚಲಾಯಿಸಿದ್ದಾರೆ...! ಕೊಯಮತ್ತೂರಿನಿಂದ ಈರೋಡ್ ಕಡೆ ಸಂಚರಿಸುತ್ತಿದ್ದ ಬಸ್‍ನ ಚಾಲಕ ಹೀಗೆ ಹೆಲ್ಮೆಟ್ ಧರಿಸಿ ಬಸ್ ಚಲಾಯಿಸಿದವರು. ಈ ಬಸ್ ಚಾಲಕನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ. ತಮಿಳುನಾಡು ಸಾರಿಗೆ...

ಆಳ್ವಾಸ್ ನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ

ಮೂಡಬಿದ್ರೆಯ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಯೊಬ್ಬ ತನ್ನ ಹುಟ್ಟುಹಬ್ಬದ ದಿನದಂದೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪ್ರಥಮ ಪಿಯುಸಿ ವಿದ್ಯಾರ್ಥಿ ತೇಜಸ್ (16) ಮೃತ. ಬೆಂಗಳೂರು ಮೂಲದ ಈತ ಡೆತ್‍ನೋಟ್ ಬರೆದಿಟ್ಟು ಆಳ್ವಾಸ್ ಕ್ಯಾಂಪಸ್ ನ ನಂದಿನಿ ಹಾಸ್ಟೆಲ್...

ಅಪ್ರಾಪ್ತೆ ಮೇಲೆ ಅತ್ಯಾಚಾರ; ಆಕೆ ಪರಿಚಯವಾಗಿದ್ದು ಫೇಸ್ ಬುಕ್ ನಲ್ಲಿ…!

ಫೇಸ್‍ಬುಕ್ ನಲ್ಲಿ ಬಾಲಕಿಯನ್ನು ಪರಿಚಯಿಸಿಕೊಂಡು ಇಬ್ಬರು ಕಾಮುಕರು ಆಕೆಯ ಮೇಲೆ ಅತ್ಯಾಚಾರವೆಸಗಿರೋ ಘಟನೆ ಬೆಂಗಳೂರಲ್ಲಿ ನಡೆದಿದೆ. 17 ವರ್ಷದ ಬಾಲಕಿಯನ್ನು ಫೇಸ್ ಬುಕ್ ನಲ್ಲಿ ಪರಿಚಯಿಸಿಕೊಂಡಿದ್ದ ಜಾನ್ಸನ್ ಎಂಬಾತ ಆಕೆಯನ್ನು ಗೆದ್ದಲಹಳ್ಳಿ ಲಾಡ್ಜ್ ಗೆ...

ಬಾರ್ ಸಪ್ಲೇಯರ್ ಮಹೇಶ್ ಕುಟುಂಬಕ್ಕೆ ಬೇಕಿದೆ ನೆರವು

ಬೆಂಗಳೂರಿನ ಕೆ.ಆರ್ ಮಾರ್ಕೆಟ್‍ನ ಬಾರ್ ವೊಂದರಲ್ಲಿ ಸಂಭವಿಸಿದ ವಿದ್ಯುತ್ ಅವಘಡದಲ್ಲಿ ಐವರು ಸಾವನ್ನಪ್ಪಿರೋ ದಾರುಣ ಘಟನೆಯ ಬಗ್ಗೆ ನಿಮಗೆ ಈಗಾಗಲೇ ತಿಳಿದಿದೆ. ಕೈಲಾಶ್ ಬಾರ್‍ನಲ್ಲಿ ಬೆಳಗ್ಗೆ 2.30ರ ಸುಮಾರಿಗೆ ಸಂಭವಿಸಿದ ಅವಘಡದಲ್ಲಿ ಮಂಜುನಾಥ್, ಕೀರ್ತಿ,...

ಮೂವರು ಕಾರ್ಮಿಕರ ದುರ್ಮರಣ

ಮ್ಯಾನ್ ಹೋಲ್ ನಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಾವನ್ನಪ್ಪಿರೋ ಘಟನೆ ಬೆಂಗಳೂರಿನ ಬಂಡಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸೋಮಸುಂದರ ಪಾಳ್ಯದ ಎಚಿಡಿಸ್ ಅಪೋಲೋ ಅಪಾರ್ಟ್‍ಮೆಂಟ್‍ನಲ್ಲಿ ಘಟನೆ ನಡೆದಿದ್ದು, ಖಾಸಗಿ ಕಂಪನಿಯಲ್ಲಿ ಗುತ್ತಿಗೆ ಆಧಾರದಲ್ಲಿ...

4 ತಿಂಗಳು ಶಿರಾಡಿಘಾಟ್‍ನಲ್ಲಿ ಸಂಚಾರ ಇಲ್ಲ…! ಹಾಗಾದ್ರೆ ಬದಲಿ ಮಾರ್ಗ…?

ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿಘಾಟ್ 2ನೇ ಹಂತದ ರಸ್ತೆ ಕಾಂಕ್ರಿಟೀಕರಣ ಕೆಲಸ ಆರಂಭವಾಗ್ತಿದ್ದು, ಜನವರಿ 20ರಿಂದ ವಾಹನ ಸಂಚಾರ ನಿರ್ಬಂಧಿಸಲಾಗುತ್ತಿದೆ. ಶಿರಾಡಿ ಘಾಟನ್ ನ 30 ಕಿಮೀ ರಸ್ತೆಯಲ್ಲಿ 13ಕಿಮೀ ಉದ್ದದ ರಸ್ತೆ ಕಾಮಗಾರಿಯನ್ನು...

ಹಾಸ್ಯನಟನ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ಸ್ಯಾಂಡಲ್‍ವುಡ್ ನ ಹಾಸ್ಯನಟ ತರಂಗ ವಿಶ್ವ ಅವರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ತರಂಗ ತನಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ 40 ವರ್ಷದ ಮಹಿಳಾ ಟೆಕ್ಕಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಚನ್ನಮ್ಮನ ಕೆರೆ...

ಹೊಸ 10 ರೂ ನೋಟು ಹೇಗಿರುತ್ತೆ…?

ಆರ್ ಬಿ ಐ ಶೀಘ್ರದಲ್ಲೇ 10 ರೂ ಮುಖಬೆಲೆಯ ಹೊಸ ನೋಟನ್ನು ಬಿಡುಗಡೆ ಮಾಡಲಿದೆ ಎನ್ನೋದು ನಿಮಗೆ ಈಗಾಗಲೇ ಗೊತ್ತಿದೆ. ಆದ್ರೆ, ಆ ನೋಟು ಹೇಗಿರುತ್ತೆ ಅಂತ ಏನಾದ್ರು ಗೊತ್ತಾ...? ಹೊಸ ನೋಟಿನ ಚಿತ್ರ...

Latest news

- Advertisement -spot_img