- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ನಾಪತ್ತೆಯಾಗಿದ್ದ ವಿದ್ಯಾರ್ಥಿ ಶವವಾಗಿ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ – ಬ್ಲ್ಯೂವೆಲ್ ಗೆ ಬಲಿಯಾದನೇ ಬಾಲಕ?

ಬೆಂಗಳೂರಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್ ಸಿಕ್ಕಿದ್ದು, ವಿದ್ಯಾರ್ಥಿ ಬ್ಲ್ಯೂವೆಲ್ ಗೆ ಬಲಿಯಾಗಿದ್ದಾನೆಯೇ ಎಂಬ ಶಂಕೆಮೂಡಿದೆ.   ಬೆಂಗಳೂರಿನ ಐಟಿಐ ವಿದ್ಯಾಮಂದಿರ್ ಶಾಲೆಯಲ್ಲಿ ವ್ಯಾಸಂಗ...

ಯೂಟ್ಯೂಬ್ ನೋಡಿ ಹೆರಿಗೆ ಮಾಡಿಸಿದ, ಕಂದಮ್ಮಗೆ ಜನ್ಮ ನೀಡಿ ಕಣ್ಮುಚ್ಚಿದಳು ತಾಯಿ…!

ಯೂ ಟ್ಯೂಬ್ ನಲ್ಲಿ ಸಲಹೆ ಪಡೆದು ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಹೆರಿಗೆ ಮಾಡಿಸಿದ್ದಾನೆ. ಪತ್ನಿ ಮಗುವಿಗೆ ಜನ್ಮ ನೀಡಿ ಸಾವನ್ನಪ್ಪಿದ್ದಾರೆ. ಈ ಘಟನೆ ನಡೆದಿರೋದು ತಮಿಳುನಾಡಿನ ತಿರುಪ್ಪೂರು ಪಟ್ಟಣದಲ್ಲಿ. ಕೃತಿಗಾ (28) ಮೃತೆ. ಕಾರ್ತಿಕೇನ್ ಎಂಬಾತ...

ಪೊಲೀಸರಿಗೆ ಹಾರ ಹಾಕಲು ಹೋದವ ಅವರ ಅತಿಥಿಯಾದ…!

ಕೆಲವರು ಹಾಗೇ, ನಮ್ಗೆ ಅವ್ರು ಗೊತ್ತು, ಇವ್ರು ಗೊತ್ತು...! ದೊಡ್ ದೊಡ್ ಅಧಿಕಾರಿಗಳ ಜೊತೆ ನಾನು ಚೆನ್ನಾಗಿದ್ದೇನೆ ಎಂದು ಬಿಲ್ಡಪ್ ತಗೋಳ ಅಭ್ಯಾಸ. ಇದೇ ರೀತಿ ಒಬ್ಬ ಪೊಲೀಸರಿಗೆ ಹಾರ ಹಾಕಲು ಹೋಗಿ ಅವರ...

ಗರ್ಭಿಣಿಯರ ಮೇಲೆ ಚಂದ್ರಗ್ರಹಣ ಪ್ರಭಾವ?

ಇಂದು ಚಂದ್ರಗ್ರಹಣ ಸಂಭವಿಸಲಿದ್ದು, ಗರ್ಭಿಣಿಯರು ಗ್ರಹಣ ನೋಡಬಾರದು. ಚಂದ್ರಗ್ರಹಣ ನೋಡುವುದು ಗರ್ಭದಲ್ಲಿರುವ ಮಗುವಿನ ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ. ಗರ್ಭಿಣಿಯರು ಹೊರ ಹೋಗದೆ ಮನೆಯಲ್ಲಿ ವಿಶ್ರಾಂತಿ ಪಡೆಯುವುದು ಒಳ್ಳೆಯದು. ತಿನ್ನುವುದು, ಕುಡಿಯುವುದಕ್ಕೆ, ನೈಸರ್ಗಿಕಕರೆಗಳಿಗೆ ಯಾವುದೇ ನಿರ್ಧಿಷ್ಟ ನಿಯಮವಿಲ್ಲ...

ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನ ಬಂದ್

ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನದ ನಂತರ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಪ್ರಸಿದ್ಧ ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನವನ್ನು ಮುಚ್ಚಲಾಗುತ್ತದೆ ಎಂದು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ. ಮಧ್ಯಾಹ್ನ 12.30ರಿಂದ ನಾಳೆ ಮುಂಜಾನೆವರೆಗೂ ದೇವಾಲಯ ಬಂದ್...

ಇಂದು ಚಂದ್ರಗ್ರಹಣ ಎಲ್ಲೆಲ್ಲಿ ಗೋಚರಿಸುತ್ತೆ…?

ಈ ಶತಮಾನದ ಅತ್ಯಂತ ಸುದೀರ್ಘ ಚಂದ್ರಗ್ರಹಣ ಇಂದು ಸಂಭವಿಸಲಿದೆ. ಇಂದು ರಾತ್ರಿ 11.45ರಿಂದ ನಾಳೆ ಬೆಳಗ್ಗೆ 3.40ರವರಗೆ ಈ ಗ್ರಹಣ ಸಂಭವಿಸಲಿದೆ. ಇಷ್ಟೊಂದು ದೀರ್ಘಾವದಿಯ ಚಂದ್ರಗ್ರಹಣ ಇಂದು ಬಿಟ್ಟರೆ 2028ರ ಡಿಸೆಂಬರ್ 31ರಂದು. ಇಂದು ಈ...

ನಾಳೆ ಚಂದ್ರಗ್ರಹಣ ; ಬೆಂಗಳೂರು ಖಗೋಳ ಪ್ರಿಯರಿಗೆ ಇಲ್ಲಿದೆ ಸ್ಯಾಡ್ ನ್ಯೂಸ್

ನಾಳೆ ಶತಮಾನದ ಸುದೀರ್ಘ ಕೇತುಗ್ರಸ್ಥ ಚಂದ್ರಗ್ರಹಣವಿದೆ. ಬೆಂಗಳೂರಿನ ಖಗೋಳ ಪ್ರಿಯರಿಗೆ ನಿರಾಸೆ ....! ಏಕೆಂದರೆ, ಬೆಂಗಳೂರಿನ ಖಗೋಳ ಪ್ರಿಯರಿಗೆ ಚಂದ್ರಗ್ರಹಣ ನೋಡುವ ಸಾಧ್ಯತೆಗಳು ಕಡಿಮೆ ಇವೆ ಎಂದು ಹವಮಾನ ಇಲಾಖೆ ತಿಳಿಸಿದೆ. ಚಂದ್ರಗ್ರಹಣ ನೋಡಲು...

ರಾಜಕೀಯ ದ್ವೇಷಕ್ಕೆ ಕಾಂಗ್ರೆಸ್ ಕಚೇರಿ ವಸ್ತುಗಳು ನಾಶ; 25ಕ್ಕೂ ಹೆಚ್ಚು ವಾಹನಗಳು ಜಖಂ…!

ರಾಜಕೀಯ ದ್ವೇಷಕ್ಕೆ ಕಾಂಗ್ರೆಸ್ ಕಚೇರಿಯಲ್ಲಿನ ವಸ್ತುಗಳು ನಾಶವಾಗಿವೆ. ವಾಹನಗಳು ಜಖಂಗೊಂಡಿವೆ. ತಡರಾತ್ರಿ ಐದಾರು ಬೈಕ್ ಗಳಲ್ಲಿ ಆಗಮಿಸಿದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಬೆಂಗಳೂರಿನ ಚೋಳರಪಾಳ್ಯದ 2ನೇ ಕ್ರಾಸ್ ನಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಈ ಘಟನೆ...

ಬಳ್ಳಾರಿ ಜಿಲ್ಲೆಗೆ ಮರಳಿದ ಹರಪ್ಪನಹಳ್ಳಿ

  ದಾವಣಗೆರೆ ಜಿಲ್ಲೆಯಲ್ಲಿದ್ದ ಹರಪ್ಪನಹಳ್ಳಿ ಮರಳಿ ಬಳ್ಳಾರಿ ಜಿಲ್ಲೆಗೆ ಸೇರ್ಪಡೆಗೊಂಡಿದೆ. ಈ ಬಗ್ಗೆ ರಾಜ್ಯ ಸರ್ಕಾರ ಗೆಜೆಟ್​ ಹೊರಡಿಸಿದೆ. ಬಳ್ಳಾರಿ ಜಿಲ್ಲೆಗೆ ಹರಪನಹಳ್ಳಿ ಮರುಸೇರ್ಪಡೆ ಕುರಿತು ಕರ್ನಾಟಕ ರಾಜ್ಯಪತ್ರ ಮೂಲಕ ಅಧಿಕೃತ ಆದೇಶ ಹೊರಡಿಸಲಾಗಿದೆ. ದಾವಣಗೆರೆ ನೂತನ...

ವಿವಿ ಚೆಲ್ಲಾಟ , ವಿದ್ಯಾರ್ಥಿಗಳ ಅಲೆದಾಟ

ಕುವೆಂಪು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ತರಗತಿಗಳ ಪ್ರವೇಶಾತಿ ಆರಂಭವಾಗಿದೆ. ಕೇವಲ ಒಂದು ಅಥವಾ ಎರಡು ದಿನಗಳಲ್ಲಿ ಮುಗಿಸಬಹುದಾದ ಪ್ರವೇಶಾತಿ ಪ್ರಕ್ರಿಯೆಯನ್ನು ಮೂರರಿಂದ ನಾಲ್ಕು ದಿನಗಳಿಗಲ್ಲಿ ಮಾಡಲಾಗುತ್ತಿದೆ. ವಿವಿಯ ಈ ಚೆಲ್ಲಾಟದಿಂದ ವಿದ್ಯಾರ್ಥಿಗಳು ದೂರದೂರಿನಿಂದ ನಿತ್ಯ...

Latest news

- Advertisement -spot_img