No menu items!
12.4 C
Munich
Wednesday, April 29, 2026
- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ನಿಮಗಿದು ಗೊತ್ತಾ…? ಸಿಎಂ ಊಟದ ಬೆಲೆ 10 ಲಕ್ಷ ರೂ…!

ಡಿಸೆಂಬರ್ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲಬುರಗಿಗೆ ಹೋಗಿದ್ದಾಗ ಒಂದು ಹೊತ್ತಿನ ಊಟಕ್ಕೆ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಮಾಡಿರೋ ಖರ್ಚು ತೀವ್ರ ಟೀಕೆಗೆ ಗುರಿಯಾಗಿದೆ...! ಐವಾನ್ ಇ ಶಾಹಿ ಗೆಸ್ಟ್ ಹೌಸ್...

ಟ್ವಿಟರ್ ಜನಪ್ರಿಯತೆಯಲ್ಲಿ ಟಾಪ್ 10ನಲ್ಲಿ ಕೊಹ್ಲಿ…!

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ರೆಂಡಿಂಗ್ ಮತ್ತು ಜನಪ್ರಿಯತೆ ಪಡೆದಿರೋ ವ್ಯಕ್ತಿಗಳ ಪಟ್ಟಿಯನ್ನು ಟ್ವಿಟರ್ ಸಂಸ್ಥೆ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಶ್ವದಲ್ಲಿ  2ನೇ ಸ್ಥಾನದಲ್ಲಿದ್ದು, ಭಾರತದಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ರಾಜಕಾರಣಿಗಳು ಮತ್ತು ಬಾಲಿವುಡ್...

ಕೋತಿಯನ್ನು ಕೊಂದವಗೆ 2 ಬಾರಿ ಜಾಮೀನು ರಿಜೆಕ್ಟ್…!

ಕೋತಿಯೊಂದನ್ನು ಮರಕ್ಕೆ ನೇತುಹಾಕಿ ಅಮಾನುಷವಾಗಿ ಹೊಡೆದು ಕೊಲೆಗೈದಿದ್ದ ಆರೋಪಿಗೆ ನ್ಯಾಯಾಲಯ ಎರಡನೇ ಬಾರಿ ಜಾಮೀನು ನೀಡಲು ನಿರಾಕರಿಸಿದೆ. ಮಂಗನನ್ನು ಕೊಂದ ಮುಂಬೈನ ಪವನ್ ಬಂಗಾರ್ ಆರೋಪಿ. ಸ್ಥಳಿಯ ನ್ಯಾಯಾಲಯ ಈತನ ಜಾಮೀನು ಅರ್ಜಿ ತಿರಸ್ಕರಿಸಿ...

ಪ್ರವಾಸಿಗರ ವಾಹನ ರಿಪೇರಿಗೆ ಸ್ಪ್ಯಾನರ್ ಹಿಡಿದ ಎಸ್‍ಪಿ…!

ಈಗೀಗ ಒಬ್ಬರ ಸಹಾಯಕ್ಕೆ ಇನ್ನೊಬ್ಬರು ಹೋಗೋದು ತೀರ ವಿರಳ...! ನಮಗ್ಯಾಕೆ ಅಂತ ಸುಮ್ಮನಾಗೋರೆ ಹೆಚ್ಚು. ಹೀಗಿರುವಾಗ ಕೆಲವರು ಮಾದರಿ ಎನಿಸುತ್ತಾರೆ. ಅಂತಹ ಆದರ್ಶ ವ್ಯಕ್ತಿಗಳಲ್ಲಿ ಚಿಕ್ಕಮಗಳೂರು ಎಸ್‍ಪಿ ಅಣ್ಣಾಮಲೈ ಕೂಡ ಒಬ್ಬರು...! ಕೆಲವು ಅಧಿಕಾರಿಗಳು...

ಕ್ರಿಸ್ಮಸ್ ಪಾರ್ಟಿ ವೇಳೆಯಲ್ಲಿ ರೌಡಿಶೀಟರ್ ಹತ್ಯೆ…! ಮಂಗಳೂರಲ್ಲಿ ಹರಿಯಿತು ನೆತ್ತರು…!

ಕ್ರಿಸ್ಮಸ್ ಆಚರಣೆಯ ಸಂಭ್ರಮದಲ್ಲಿದ್ದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರೋ ಘಟನೆ ಮಂಗಳೂರಲ್ಲಿ ನಡೆದಿದೆ. ರೌಡಿಶೀಟರ್ ಮೆಲ್ರಿಕ್ ಡಿಸೋಜ (25) ಮೃತ ಯುವಕ. ಈತ ಎರಡು ಕೊಲೆ ಯತ್ನಿಸಿದ್ದ. ಈ ಬಗ್ಗೆ ಪಾಂಡೇಶ್ವರ ಮತ್ತು ಬಂದರು...

ಶ್ರೀಲಂಕಾ ವಿರುದ್ಧ ಭಾರತಕ್ಕೆ ಗೆಲುವು

ಪ್ರವಾಸಿ ಶ್ರೀಲಂಕಾ ತಂಡದ ವಿರುದ್ಧ ಆತಿಥೇಯ ಭಾರತ ತಂಡ 5 ವಿಕೆಟ್‍ಗಳ ಗೆಲುವು ದಾಖಲಿಸಿದೆ. ಮುಂಬೈನ ವಾಖೆಂಡೆ ಕ್ರೀಡಾಂಗಣದಲ್ಲಿ ಇಂದು ನಡೆದ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ...

ನಾಯಕನಾಗಿ ರೋಹಿತ್ ಗೆ ಇಂದು ಕೊನೆಯ ಪಂದ್ಯ…!?

ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರಿಗಿಂದು ನಾಯಕನಾಗಿ ಕೊನೆಯ ಪಂದ್ಯ...!? ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯ ಮತ್ತು ಟಿ20 ಪಂದ್ಯಕ್ಕೆ ವಿರಾಟ್ ಅಲಭ್ಯರಾಗಿದ್ದ ಕಾರಣ ತಂಡದ...

ದ. ಆಫ್ರಿಕಾ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟ….ಮತ್ತೆ ಈ ಸ್ಟಾರ್ ಆಟಗಾರರ ಕಡೆಗಣನೆ…!

ದಕ್ಷಿಣ ಆಫ್ರಿಕಾದ ವಿರುದ್ಧ ಫೆಬ್ರವರಿಯಲ್ಲಿ ನಡೆಯಲಿರೋ 6 ಪಂದ್ಯಗಳ ಏಕದಿನ ಸರಣಿಗೆ ವಿಕಾಟ್ ಕೊಹ್ಲಿ ನೇತೃತ್ವದ ಭಾರತ ತಂಡವನ್ನು ಪ್ರಕಟಿಸಲಾಗಿದೆ. 17 ಮಂದಿ ಸದಸ್ಯರ ತಂಡದಲ್ಲಿ ಬ್ಯಾಟ್ಸ್‍ಮನ್ ಕೇದರ್ ಜಾದವ್ ಮತ್ತು ವೇಗಿ ಶಾರ್ದೂಲ್...

ಅರ್ಜುನ್ ಜನ್ಯ ಅಪಾಯದಿಂದ ಪಾರು…!

ಸಂಗೀತ ನಿರ್ದೇಶಕ ಅರ್ಜುನ್ಯ ಜನ್ಯ ಅವರು ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿರೋ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಪೋರಂ ಮಾಲ್ ವೊಂದರಲ್ಲಿ ಡಾವೆಲ್ ಕಂಪನಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅರ್ಜುನ್ ಪಾಲ್ಗೊಂಡಿದ್ದರು. ವೇದಿಕೆಗೆ ಅರ್ಜುನ್ ಬೈಕ್ ಏರಿ...

ಭಾರತದ ಮಡಿಲಿಗೆ ಟಿ20 ಸರಣಿ…

ಪ್ರವಾಸಿ ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಗೆಲುವಿನ ಓಟವನ್ನು ಮುಂದುವರೆಸಿದ್ದು, ಇಂದೋರ್ ನಲ್ಲಿ ಇಂದು ನಡೆದ 2ನೇ ಟಿ20 ಪಂದ್ಯದಲ್ಲಿ 88 ರನ್ ಗಳ ಜಯಗಳಿಸಿದೆ. ಈ ಮೂಲಕ 3 ಪಂದ್ಯಗಳ ಟಿ20...

Latest news

- Advertisement -spot_img