- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಕಳೆದ ವಾರದ ಕನ್ನಡ ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ಬಿಡುಗಡೆಯಾಗಿದೆ. ಟಿವಿ 9 ಕನ್ನಡ 86 ರೇಟಿಂಗ್ ಪಡೆಯುವ ಮೂಲಕ ನಂಬರ್ ಒನ್ ಸ್ಥಾನ‌ ಪಡೆದುಕೊಂಡಿದೆ. ಹಾಗೂ 78 ರೇಟಿಂಗ್...

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ

ಏರ್‌ಪೋರ್ಟ್‌ನಲ್ಲಿ ದಕ್ಷಿಣ ಕೊರಿಯಾ ಮಹಿಳೆಗೆ ಲೈಂಗಿಕ ಕಿರುಕುಳ: ಅಧಿಕಾರಿಯ ಬಂಧನ ದೇವನಹಳ್ಳಿಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಕ್ಷಿಣ ಕೊರಿಯಾ ಮೂಲದ 36 ವರ್ಷದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಿಮಾನ...

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಬಂಧನ, ಸಿಸಿಬಿ ಕಾರ್ಯಾಚರಣೆ

ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್: ಮಹಿಳೆ ಬಂಧನ, ಸಿಸಿಬಿ ಕಾರ್ಯಾಚರಣೆ ಬೆಂಗಳೂರು:ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್ ಮಾಡಿ ಹಣ ವಸೂಲಿ ಮಾಡಿದ್ದ ಆರೋಪದಡಿ ಬೆಂಗಳೂರು ಸಿಸಿಬಿ ಪೊಲೀಸರು ಮಹಿಳೆಯೊಬ್ಬರನ್ನು ಬಂಧಿಸಿದ್ದಾರೆ.ಚಿಕ್ಕಮಗಳೂರು...

ಕೋಲಾರದಲ್ಲಿ ಕುಖ್ಯಾತ ಅಂತರರಾಜ್ಯ ಮನೆ ಕಳ್ಳಿಯರ ಬಂಧನ

ಕೋಲಾರದಲ್ಲಿ ಕುಖ್ಯಾತ ಅಂತರರಾಜ್ಯ ಮನೆ ಕಳ್ಳಿಯರ ಬಂಧನಕೋಲಾರ:ಕುಖ್ಯಾತ ಅಂತರರಾಜ್ಯ ಮನೆ ಕಳ್ಳಿಯರನ್ನು ಕೋಲಾರದ ಮುಳಬಾಗಿಲು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.ಮುಳಬಾಗಿಲು ತಾಲ್ಲೂಕಿನ ಕೃಷ್ಣಗಿರಿ ಮೂಲದ ಅಕ್ಷಯ ಹಾಗೂ ಶೋಭ ಎಂಬ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿದ್ದು,...

ಚೀಲ ತುಂಬಿಸಿಕೊಳ್ಳುವ ನೀತಿ ಅಳವಡಿಸಿಕೊಂಡಿದ್ದಾರೆ..

ಚೀಲ ತುಂಬಿಸಿಕೊಳ್ಳುವ ನೀತಿ ಅಳವಡಿಸಿಕೊಂಡಿದ್ದಾರೆ..ಮುಖ್ಯಮಂತ್ರಿ ಕೃಪಾಕಟಾಕ್ಷದಲ್ಲೇ ಅಬಕಾರಿ ಸಚಿವರಭ್ರಷ್ಟಾಚಾರ: ಸಿ.ಟಿ.ರವಿ ಆರೋಪ ಬೆಂಗಳೂರು: ಅಬಕಾರಿ ಸಚಿವರನ್ನು ವಜಾ ಮಾಡದೇ ಇಟ್ಟುಕೊಂಡಿದ್ದನ್ನು ನೋಡಿದಾಗ ಮಾನ್ಯ ಮುಖ್ಯಮಂತ್ರಿಗಳ ಕೃಪಾಕಟಾಕ್ಷದಲ್ಲೇ ಅಬಕಾರಿ ಸಚಿವರೂ ಭ್ರಷ್ಟಾಚಾರ ನಡೆಸುತ್ತಿರುವುದು ಸ್ಪಷ್ಟವಾಗುತ್ತದೆ ಎಂದು...

ಸಿಇಟಿ, ಕ್ರೈಸ್: ಒಳಮೀಸಲು ಮುದ್ರಿತ ಜಾತಿ ಪ್ರಮಾಣಪತ್ರ ಸಲ್ಲಿಸಲು ಸೂಚನೆ

ಸಿಇಟಿ, ಕ್ರೈಸ್: ಒಳಮೀಸಲು ಮುದ್ರಿತ ಜಾತಿ ಪ್ರಮಾಣಪತ್ರ ಸಲ್ಲಿಸಲು ಸೂಚನೆ ಬೆಂಗಳೂರು: ಸಿಇಟಿ-2026 ಹಾಗೂ ಕ್ರೈಸ್-2026 (ಕೆ.ಆರ್.ಇ.ಐ.ಎಸ್) ಪರೀಕ್ಷೆ ಗಳಿಗೆ ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿ ಅಭ್ಯರ್ಥಿಗಳು ಒಳಮೀಸಲಾತಿ ವಿವರಗಳು ಮುದ್ರಿತವಾಗಿರುವ (ಪ್ರವರ್ಗ-ಎ, ಪ್ರವರ್ಗ-ಬಿ...

ಲೇಡಿ ಫಿಟ್ನೆಸ್ ಇನ್ಫ್ಲೂಯೆನ್ಸರ್‌ಗೆ ಇನ್ಸ್ಟಾಗ್ರಾಂನಲ್ಲಿ ಕಿರುಕುಳ

ಲೇಡಿ ಫಿಟ್ನೆಸ್ ಇನ್ಫ್ಲೂಯೆನ್ಸರ್‌ಗೆ ಇನ್ಸ್ಟಾಗ್ರಾಂನಲ್ಲಿ ಕಿರುಕುಳ: ಹರಿಯಾಣದಿಂದ ಬಂದು ಬೆಂಗಳೂರಿನಲ್ಲಿ ಆರೋಪಿ ಅರೆಸ್ಟ್ಬೆಂಗಳೂರಿನ ಲೇಡಿ ಫಿಟ್ನೆಸ್ ಇನ್ಫ್ಲೂಯೆನ್ಸರ್ ಒಬ್ಬರಿಗೆ ಇನ್ಸ್ಟಾಗ್ರಾಂ ಮೂಲಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಹರಿಯಾಣ ಮೂಲದ ಸುಧೀರ್...

10ನೇ ತರಗತಿ ವಿದ್ಯಾರ್ಥಿನಿ ಆದ್ಲು ತಾಯಿ! ಪ್ರಿಯಕನಿಂದ ಕೃತ್ಯ – ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ

10ನೇ ತರಗತಿ ವಿದ್ಯಾರ್ಥಿನಿ ಆದ್ಲು ತಾಯಿ! ಪ್ರಿಯಕನಿಂದ ಕೃತ್ಯ – ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬೆಂಗಳೂರುನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. 10ನೇ ತರಗತಿ ಓದುತ್ತಿದ್ದ ಶಾಲಾ ಬಾಲಕಿ ತಾಯಿಯಾಗಿರುವುದು ಇದೀಗ ಗೊತ್ತಾಗಿದೆ.ಪೊಲೀಸರ ಮಾಹಿತಿ...

ಮನೆ ಬಾಗಿಲು ಒಡೆದು ಚಿನ್ನಾಭರಣ ಕಳ್ಳತನ: 300 ಗ್ರಾಂ ಚಿನ್ನ ದೋಚಿದ ಆರೋಪಿಗಳು

ಮನೆ ಬಾಗಿಲು ಒಡೆದು ಚಿನ್ನಾಭರಣ ಕಳ್ಳತನ: 300 ಗ್ರಾಂ ಚಿನ್ನ ದೋಚಿದ ಆರೋಪಿಗಳುಬೆಂಗಳೂರು:ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಚೆಪಾಳ್ಯದಲ್ಲಿ ಮನೆ ಬಾಗಿಲು ಒಡೆದು ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.ಮನೆಯವರು ಮನೆಯಲ್ಲಿಲ್ಲದ...

ಗೋಲ್ಡನ್ ಅವರ್‌ನಲ್ಲಿ 2.16 ಕೋಟಿ ರೂ. ರಕ್ಷಿಸಿದ ಸೈಬರ್ ಕ್ರೈಮ್ ಪೊಲೀಸರು

ಗೋಲ್ಡನ್ ಅವರ್‌ನಲ್ಲಿ 2.16 ಕೋಟಿ ರೂ. ರಕ್ಷಿಸಿದ ಸೈಬರ್ ಕ್ರೈಮ್ ಪೊಲೀಸರುಬೆಂಗಳೂರು:ಸೈಬರ್ ವಂಚಕರ ಕೈಗೆ ಹೋಗುತ್ತಿದ್ದ 2.16 ಕೋಟಿ ರೂಪಾಯಿ ಹಣವನ್ನು ಗೋಲ್ಡನ್ ಅವರ್‌ನಲ್ಲೇ ಫ್ರೀಜ್ ಮಾಡುವ ಮೂಲಕ ಸಿಸಿಬಿ ಸೈಬರ್ ಕ್ರೈಮ್...

Latest news

- Advertisement -spot_img