- Advertisement -spot_img

CATEGORY

ಎಲ್ಲೆಲ್ಲಿ ಏನೇನು.?

ಮದ್ವೆ ಮೆರವಣಿಗೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ…!

ಮದುವೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಕಣ್ಣಿಗೆ ಖಾರದ ಪುಡಿ ಎರಚಿ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಯಾದಗಿರಿಯ ಶಹಾಪೂರ ನಗರದ ಹಳಿಸಗರದ ಬಡಾವಣೆಯಲ್ಲಿ ನಡೆದಿದೆ. ಬಿಜೆಪಿ ಅಭ್ಯರ್ಥಿ ಗುರುಪಾಟೀಲ್ ಶಿರವಾಳ ಬೆಂಬಲಿಗರಾದ...

ತೀರ್ಥಹಳ್ಳಿಯಲ್ಲಿ ಮಂಜುನಾಥ ಗೌಡರ ಯುಗಾರಂಭ…!?

ರಾಜ್ಯದಲ್ಲಿ ಚುನಾವಣಾ ಕಾವು ಹೆಚ್ಚುತ್ತಿದೆ. ಇನ್ನೆರಡು ದಿನದಲ್ಲಿ (ಮೇ 12) ಚುನಾವಣೆ...! ಇನ್ನು ಐದೇ ಐದು ದಿನಕ್ಕೆ (ಮೇ 15) ಅಭ್ಯರ್ಥಿಗಳ ಹಾಗೂ ರಾಜಕೀಯ ಪಕ್ಷಗಳ ಭವಿಷ್ಯ ನಿರ್ಧಾರವಾಗಲಿದೆ. ರಾಜ್ಯದ ಪ್ರಮುಖ ವಿಧಾನ ಸಭಾ...

ಮಗನ ಮದುವೆಗಾಗಿ ಲಾಲುಗೆ 5 ದಿನ ಪೆರೋಲ್…!

ಮೇವು ಹಗರಣದಲ್ಲಿ ಜೈಲು ಸೇರಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಗೆ ಪುತ್ರ ತೇಜ್ ಪ್ರತಾಪ್ ಯಾದವ್ ಮದುವೆಗಾಗಿ 5 ದಿನಗಳ ಪೆರೋಲ್ ಮಂಜೂರಾಗಿದೆ. ಮಗನ ನಿಶ್ಚಿತಾರ್ಥಕ್ಕೆ ಲಾಲುಗೆ ಬರಲಾಗಿರಲಿಲ್ಲ. ಇದೀಗ...

ವಿಕೆಟ್ ಪಡೆದಾಗಲೆಲ್ಲಾ ಆಂಡ್ರ್ಯೂ ಟೈ ಕಪ್ಪು ಪಟ್ಟಿಗೆ ಮುತ್ತಿಕ್ಕಿದ್ದೇಕೆ…?

ನೀವು ನಿನ್ನೆ ರಾಕಸ್ಥಾನ್ ರಾಯಲ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಪಂದ್ಯವನ್ನು ನೋಡಿದ್ರ? ನೀವು ಪಂದ್ಯ ಪಂಜಾಬ್ ಬೌಲಿಂಗ್ ಮಾಡುವಾಗ ಗಮನಿಸಿರಬಹುದು? ಆ್ಯಂಡ್ರ್ಯೂ ಟೈ 34 ರನ್ ನೀಡಿ‌ 4 ವಿಕೆಟ್...

ಆರ್ ಸಿಬಿ ಪ್ಲೇ ಆಫ್ ನಿಂದ ಔಟಾಗಿಲ್ಲ…! ಇನ್ನೂ ಇದೆ ಅವಕಾಶ…!

ಈ ಬಾರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಖಂಡಿತಾ ಕಪ್ ಗೆದ್ದೇ ಗೆಲ್ಲುತ್ತೆ ಎಂಬ ನಂಬಿಕೆ ಅಭಿಮಾನಿಗಳಿಗಿತ್ತು. 'ಈ ಸಲ ಕಪ್ ನಮ್ದೆ' ಎಂಬ ಘೋಷಣೆ ಸಿಕ್ಕಾಪಟ್ಟೆ ವೈರಲ್ ಆಗಿತ್ತು.....ಎಲ್ಲಿ ನೋಡಿದರೂ ಇದೇ ಮಾತು...'ಈ...

ಅಪಾಯದಿಂದ ಪಾರಾದ ರಾಕಿಂಗ್ ಸ್ಟಾರ್…!

ಚುನಾವಣಾ ಪ್ರಚಾರದ ವೇಳೆ ನಡೆಯುತ್ತಿದ್ದ ಅಪಾಯದಿಂದ ರಾಕಿಂಗ್ ಸ್ಟಾರ್ ಯಶ್ ಅದೃಷ್ಟವಶಾತ್ ಪಾರಾಗಿದ್ದಾರೆ. ರಾಜ್ಯಾದ್ಯಂತ ತಮ್ಮ ನೆಚ್ಚಿನ ಅಭ್ಯರ್ಥಿಗಳ ಪರ ಯಶ್ ಪ್ರಚಾರ ಮಾಡ್ತಿದ್ದಾರೆ. ಹೀಗೆ ರಾಯಚೂರಿನ ಲಿಂಗಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಮಾದಪ್ಪ ವಜ್ವಲ್...

ಆಸ್ಟ್ರೇಲಿಯಾ ತಂಡಕ್ಕೆ ಇಬ್ಬರು ನಾಯಕರು…!

ಚೆಂಡು ವಿರೂಪಗೊಳಿಸಿದ ಪ್ರಕರಣದಿಂದ ಆಸ್ಟ್ರೇಲಿಯಾ ಕ್ರಿಕೆಟ್ ಅವಮಾನಕ್ಕೀಡಾಗಿದ್ದು, ಅದರಿಂದ ಚೇತರಿಸಿಕೊಳ್ಳೋದು ತುಂಬಾ ಕಷ್ಟ ಇದೆ. ಪ್ರಕರಣದ ಬಳಿಕ ಆಸೀಸ್ ಕ್ರಿಕೆಟಿನ ನವಯುಗವನ್ನು ಆರಂಭಿಸಲು ಆಸೀಸ್ ಕ್ರಿಕೆಟ್ ಮುಂದಾಗಿದೆ. ದ.ಆಫ್ರಿಕಾ ವಿರುದ್ಧದ ಸರಣಿ ವೇಳೆ ಚೆಂಡು ವಿರೂಪಗೊಳಿಸಿದ...

ಡಿಜೆ ಸಾಂಗಿಗಾಗಿ ಯುವಕನ ಹೆಣ ಬಿತ್ತು…! ಕೊಲೆಯಲ್ಲಿ ಅಂತ್ಯವಾಯ್ತು ಸ್ನೇಹಿತ‌ನ ಹುಟ್ಟುಹಬ್ಬದ ಆಚರಣೆ…!

ಸ್ನೇಹಿತನ ಹುಟ್ಟುಹಬ್ಬದಂದು ಡಿಜೆ ಸಾಂಗಿಗಾಗಿ ಶುರುವಾದ ಜಗಳ ಯುವಕನ ಕೊಲೆಯಲ್ಲಿ ಅಂತ್ಯವಾದ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ. ಪಶ್ಚಿಮ ದೆಹಲಿಯ ಪಂಜಾಬಿ ಬಾಗ್ ನಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು ,...

ದೇವೆಗೌಡರಿಗೆ ಬಂಡಾಯದ ಬಿಸಿ…!

ಅರಮನೆ ನಗರಿ ಮೈಸೂರಿನಲ್ಲಿ ಮಾಜಿ ಪ್ರಧಾನಿ , ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಬಂಡಾಯದ ಬಿಸಿ ತಟ್ಟಿದೆ. ಚಾಮರಾಜ ನಗರ ವಿಧಾನಸಭಾ ಕ್ಷೇತ್ರದ ತಮ್ಮ ಅಭ್ಯರ್ಥಿ ರಂಗಪ್ಪ ಪರ ಪ್ರಚಾರದ ವೇಳೆ ಪಕ್ಷೇತರ ಅಭ್ಯರ್ಥಿ ಹರೀಶ್...

ಪೂರಕ ಪರೀಕ್ಷೆ, ಮರು ಮೌಲ್ಯ ಮಾಪನದ ಬಗ್ಗೆ ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್

ಎಸ್ ಎಸ್ ಎಲ್ ಸಿ ಫಲಿತಾಂಶ ನಿನ್ನೆ ಪ್ರಕಟವಾಗಿದೆ. ಶೇ. 71.93 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇಬ್ಬರು 625ಕ್ಕೆ 625 ಅಂಕಪಡೆದಿದ್ದಾರೆ. 8 ಮಂದಿ 624 ಹಾಗೂ 12 ಮಂದಿ‌‌ 623 ಅಂಕ...

Latest news

- Advertisement -spot_img