ಇಂದು ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸೇನೆ ನಡೆಸಿದ ಆಪರೇಷನ್ ಸಿಂದೂರ್ ಬಗ್ಗೆ...
ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿದ ನಂತರ ನನ್ನನ್ನು ತೆಗೆದುಕೊಳ್ಳುತ್ತಾರೆ: ಶಾಸಕ ಯತ್ನಾಳ್
ವಿಜಯಪುರ: ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನದಿಂದ ಇಳಿದ ನಂತರ ನನ್ನನ್ನು ತೆಗೆದುಕೊಳ್ಳುತ್ತಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ನಗರದಲ್ಲಿ...
Virat Kohli: ಟೆಸ್ಟ್ ಕ್ರಿಕೆಟ್ಗೆ ವಿರಾಟ್ ಕೊಹ್ಲಿ ವಿದಾಯ ಘೋಷಣೆ
ರೋಹಿತ್ ಶರ್ಮಾ ನಂತರ, ಈಗ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿ ದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡುವ ಮೂಲಕ ಈ ಮಾಹಿತಿಯನ್ನು...
ಕಾಮಿಡಿ ಕಿಲಾಡಿಗಳು’ ಖ್ಯಾತಿಯ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನ
ಕಾಮಿಡಿ ಕಿಲಾಡಿಗಳು ಸೀಸನ್ 3ರಲ್ಲಿ ತಮ್ಮ ಅದ್ಭುತ ನಟನೆಯ ಮೂಲಕ ಮನರಂಜನೆ ನೀಡುತ್ತಿದ್ದ ಜನಪ್ರಿಯ ಹಾಸ್ಯ ನಟ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನರಾಗಿದ್ದಾರೆ....