ನಾಡಪ್ರಭು ಕೆಂಪೇಗೌಡರ ಪಾಠಗಳನ್ನು ಕೈಬಿಡಲಾಗಿದೆ

0
ಬೆಂಗಳೂರು : ಪ್ರೊ.ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯಪರಿಷ್ಕರಣ ಸಮಿತಿ ಮೈಸೂರು ಒಡೆಯರ ಕಾಲದ ವಿವರಗಳು, ನಾಡಪ್ರಭು ಕೆಂಪೇಗೌಡರ ಪಾಠಗಳನ್ನು ಕೈಬಿಡಲಾಗಿದೆ ಎಂಬ ಕಂದಾಯ ಸಚಿವ ಆರ್. ಅಶೋಕ್ ಆರೋಪಕ್ಕೆ ಪ್ರೊ.ಬರಗೂರು ರಾಮಚಂದ್ರಪ್ಪ ಉತ್ತರ...

ವಿದ್ಯಾಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ

0
ಬೆಂಗಳೂರು : ತೆರಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ವಿದ್ಯಾಸಂಸ್ಥೆಗಳ ಮೇಲೆ ಐಟಿ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಕೃಷ್ಣದೇವರಾಯ ಶಿಕ್ಷಣ ಸಂಸ್ಥೆ, ರೇವಾ ವಿಶ್ವವಿದ್ಯಾಲಯ ಸೇರಿದಂತೆ ನಗರದ...

ನಾಳೆಯಿಂದ ಮೂರು ದಿನಗಳ ಕಾಲ ಸಿಇಟಿ ಪರೀಕ್ಷೆ

0
ನಾಳೆಯಿಂದ ರಾಜ್ಯಾದ್ಯಂತ 486 ಕೇಂದ್ರಗಳಲ್ಲಿ ಮೂರು ದಿನಗಳ ಸಿಇಟಿ ಪರೀಕ್ಷೆ ನಡೆಯಲಿದೆ ಎಂದರು. ನಾಳೆ ಅಂದರೆ ಜೂನ್‌ 16ರಂದು ಬೆಳಿಗ್ಗೆ 10.30ಕ್ಕೆ ಜೀವಶಾಸ್ತ್ರ ಪರೀಕ್ಷೆ, ಮಧ್ಯಾಹ್ನ 2.30ಕ್ಕೆ ಗಣಿತ, 17ರಂದು ಬೆಳಿಗ್ಗೆ 10.30ಕ್ಕೆ ಭೌತಶಾಸ್ತ್ರ,...

ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ಅಂತಾ ಸ್ಪಷ್ಟಪಡಿಸಬೇಕು

0
ಬೆಂಗಳೂರು : ಹಿಂದೂ ಭಾವನೆಗೆ ಧಕ್ಕೆಯಾಗಿದ್ದಕ್ಕೆ ಪಠ್ಯ ಪರಿಷ್ಕರಣೆಯಾಗಿದೆ, ಈ ಹಿಂದೂಗಳು ಯಾರು? ಎನ್ನುವುದನ್ನು ಸಚಿವರು ಹೇಳಲಿ. ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ಅಂತಾ ಸ್ಪಷ್ಟಪಡಿಸಬೇಕು ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಬಗ್ಗೆ...

ಹೆಗ್ಡೆವಾರ್ ಭಾಷಣ ಯಾರಿಗಾಗಿ ಸೇರ್ಪಡೆ ಮಾಡಿದ್ದು?

1
ಬೆಂಗಳೂರು : ಮಕ್ಕಳಿಗೆ ಜ್ಞಾನ ವಿಕಾಸ, ಮನೋವಿಜ್ಞಾನ ಬೆಳೆಸಬೇಕು. ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ತಿಳಿಸಬೇಕು. ಅವರ ಬಗ್ಗೆ ಸ್ಪೂರ್ತಿ ಬೆಳೆಸುವ ಕೆಲಸ ಆಗಬೇಕು. ಅದೆಲ್ಲಾ ಬಿಟ್ಟು ಹೆಗ್ಡೆವಾರ್ ಭಾಷಣ ಯಾರಿಗಾಗಿ ಸೇರ್ಪಡೆ ಮಾಡಿದ್ದು?...

ರವೀಂದ್ರನಾಥ ಠಾಗೂರ್ ಅವರಷ್ಟೇ ಶ್ರೇಷ್ಠವಾದ ಕವಿ ಕುವೆಂಪು

0
ಬೆಂಗಳೂರು : ಸಾಹಿತಿ ರವೀಂದ್ರನಾಥ ಠಾಗೂರ್ ಅವರಷ್ಟೇ ಶ್ರೇಷ್ಠವಾದ ಮತ್ತು ಸಮಾನವಾದ ಕವಿ ಕುವೆಂಪು ಎಂದು ಸಾಹಿತಿ ಡಾ.ಎಚ್.ಎಸ್.ಶಿವಪ್ರಕಾಶ್ ತಿಳಿಸಿದರು.     ಬೆಂಗಳೂರಿನ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ನಗರದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಕುವೆಂಪು ಅವರ ಮಲೆಗಳಲ್ಲಿ...

ಚಕ್ರತೀರ್ಥ ವಿರುದ್ಧ ಸಿದ್ದರಾಮಯ್ಯ ಮತ್ತೆ ಗರ್ಜನೆ

1
ಬೆಂಗಳೂರು : ರೋಹಿತ್ ಚಕ್ರತೀರ್ಥ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಗುಡುಗಿದ್ದಾರೆ. ವಿಸರ್ಜನೆ ಮಾಡಬೇಕಾಗಿರುವುದು ಪರಿಷ್ಕೃತ ಪಠ್ಯವನ್ನು. ಅವಧಿ ಮುಗಿದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯನ್ನಲ್ಲ ಎಂದು ಸರ್ಕಾರಕ್ಕೆ ಸಿದ್ದು ತರಾಟೆಗೆ ತೆಗೆದುಕೊಂಡಿದ್ದಾರೆ.   ಈ...

ಮೌಲ್ಯಮಾಪಕರ ಸಂಭಾವನೆ ಹೆಚ್ಚಳ

0
ಬೆಂಗಳೂರು : ದ್ವಿತೀಯ ಪಿಯುಸಿ ಮೌಲ್ಯಮಾಪಕರ ಸಂಭಾವನೆಯನ್ನು ಶೇಕಡ 20 ರಷ್ಟು ಹೆಚ್ಚಳ ಮಾಡಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಕಾರ್ಯ, ಉತ್ತರ ಪತ್ರಿಕೆ ಮೌಲ್ಯಮಾಪನ ಕಾರ್ಯದಲ್ಲಿ ನಿರತರಾದ ಉಪನ್ಯಾಸಕರಿಗೆ ನೀಡುವ ಸಂಭಾವನೆಯನ್ನು ಶೇಕಡ...

Stay connected

0FansLike
3,912FollowersFollow
0SubscribersSubscribe

Latest article

ಪೆನ್ ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ HDKಯನ್ನು ಕಟ್ಟಿ ಹಾಕಿರುವವರು ಯಾರು?

ಬೆಂಗಳೂರು: "ಪೆನ್ ಡ್ರೈವ್ ಪ್ರಕರಣದಲ್ಲಿ ಹೋರಾಟ ಮಾಡದಂತೆ ಕುಮಾರಸ್ವಾಮಿಯನ್ನು ಹಿಡಿದು ನಿಲ್ಲಿಸಿಕೊಂಡಿರುವವರು ಯಾರು? ಕಟ್ಟಿ ಹಾಕಿರುವವರು ಯಾರು?" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು. ಸದಾಶಿವನಗರದ ನಿವಾಸದ ಬಳಿ ಮಾತನಾಡಿದ ಅವರು, ಕುಮಾರಸ್ವಾಮಿ...

ಪ್ರಜ್ವಲ್ ರೇವಣ್ಣನಿಂದ ತಪ್ಪಾಗಿರುವುದು ನಿಜವಾದರೆ ಗಲ್ಲಿಗೇರಿಸಲಿ !

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣನಿಂದ ತಪ್ಪಾಗಿರುವುದು ನಿಜವಾದರೆ ಗಲ್ಲಿಗೇರಿಸಲಿ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿ ಸೋಮಣ್ಣ ಹೇಳಿದರು. ತಮ್ಮ ಕಚೇರಿಯಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಪ್ರಜ್ವಲ್ ಮಾಜಿ ಪ್ರಧಾನಿ...

SSLC ಪರೀಕ್ಷೆ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ !

ಬೆಂಗಳೂರು: ರಾಜ್ಯದಲ್ಲಿ ವಿದ್ಯಾರ್ಥಿಗಳು ಬಹು ದಿನಗಳಿಂದ ಕಾಯುತ್ತಿದ್ದ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಕೂಡ ಬಾಲಕಿಯರೇ ಮೇಲೂಗೈ ಸಾಧಿಸಿದ್ದಾರೆ. ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ಉಡುಪಿ ಜಿಲ್ಲೆ ಪ್ರಥಮ ಸ್ಥಾನ...