Election

ಮುಂದಿನ ತಿಂಗಳಿಂದ ನಾನು ಪ್ರಚಾರಕ್ಕೆ ಹೋಗುತ್ತೇನೆ..!

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂದಿನ ತಿಂಗಳಿಂದ ನಾನು ಪ್ರಚಾರಕ್ಕೆ ಹೋಗುತ್ತೇನೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತ್ನಾಡಿದ ಅವರು, ಕುಮಾರಸ್ವಾಮಿ ನೇತೃತ್ವದಲ್ಲಿ ಪಂಚರತ್ನ ಯಾತ್ರೆ ನಡೆಯುತ್ತಿದೆ. ಮುಂದಿನ ತಿಂಗಳಿಂದ ನಾನೂ ಪಾಲ್ಗೊಳ್ಳುತ್ತೇನೆ ಎಂದು...

ಸಿದ್ದರಾಮಯ್ಯಗೆ ವರುಣಾ ಕ್ಷೇತ್ರ ಲಕ್ಕಿಯಂತೆ…!

ತಂದೆ ಸಿದ್ದರಾಮಯ್ಯಗೆ ವರುಣಾ ಕ್ಷೇತ್ರ ಲಕ್ಕಿ, ಅಲ್ಲಿಂದಲೇ ಅವರು ಸ್ಪರ್ಧಿಸಿದರೇ ಒಳಿತು ಎಂದು ವರುಣಾ ಶಾಸಕ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಅಪ್ಪ ವರುಣಾದಿಂದ ಗೆದ್ದು ಸಿಎಂ ಆದ್ರು....

ಯತೀಂದ್ರ ಸಿದ್ದರಾಮಯ್ಯ ಬೈಕ್ನಲ್ಲಿ ರೌಂಡ್

ನಂಜನಗೂಡು ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ವರುಣಾ ಶಾಸಕ ಯತೀಂದ್ರ ಸಿದ್ದರಾಮಯ್ಯ ಬೈಕ್ನಲ್ಲಿ ರೌಂಡ್ ಹಾಕಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಸಕೋಟೆಯಲ್ಲಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಸಂಚಾರ ನಡೆಸಿದ್ದು, ಬೈಕ್ನಲ್ಲಿ ತೆರಳಿ ಸಾರ್ವಜನಿಕರ ಸಮಸ್ಯೆಗಳನ್ನು...

ದೆಹಲಿಗೆ ತೆರಳುವ ಬಗ್ಗೆ ಸಿಎಂ ಬೊಮ್ಮಾಯಿ ಹೇಳಿದ್ದೇನು ?

ನವೆಂಬರ್ 30ರಂದು ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ತೀರ್ಪು ಬರುತ್ತದೆ. ಹೀಗಾಗಿ ಇಂದು ಸಂಜೆಯೇ ದೆಹಲಿಗೆ ತೆರಳುತ್ತಿದ್ದೇನೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾತ್ನಾಡಿದ ಅವರು, ಗಡಿ...

ಜಿ ಟಿ ದೇವೆಗೌಡ ಭರ್ಜರಿ ಬರ್ತಡೇ

ಜೆಡಿಎಸ್ನಲ್ಲೇ ಉಳಿದ ಬಳಿಕ ರಾಜಕೀಯ ವಿರೋಧಿ ತವರಿನಲ್ಲಿ ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ ಅಬ್ಬರಿಸುತ್ತಿದ್ದಾರೆ. ಬಹಿರಂಗವಾಗಿ ಸಿಡಿದೆದ್ದಿದ್ದ ಮಾವಿನಹಳ್ಳಿ ಸಿದ್ದೇಗೌಡ ತವರಿನಲ್ಲಿ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಬಳಿಕ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಮಾದೇಗೌಡ...

Popular

Subscribe

spot_imgspot_img