ಬಿಜೆಪಿ ಸರ್ಕಾರ ICU ನಲ್ಲಿದೆ…!

0
ಬಿಜೆಪಿ ಸರ್ಕಾರ ICU ಸೇರಿರುವುದಕ್ಕೆ ಅಮಿತ್ ಶಾ ಅವರು ಆತಂಕದಲ್ಲಿ ಓಡೋಡಿ ಬರುತ್ತಿದ್ದಾರಂತೆ ಎಂದು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಜನಾಕ್ರೋಶ ಅಷ್ಟೇ ಅಲ್ಲ, ಕಾರ್ಯಕರ್ತರ...

ಸಿದ್ದರಾಮಯ್ಯ ಸ್ಪರ್ಧೆ ಈ ಕ್ಷೇತ್ರದಿಂದ ಬಹುತೇಕ ಖಚಿತ

0
ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧೆ ಬಹುತೇಕ ಖಚಿತವಾಗಿದ್ದು, ಈ ಬಗ್ಗೆ ಜನವರಿ ತಿಂಗಳ ಮೊದಲ ವಾರದಲ್ಲಿ ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದೆ. ನಿನ್ನೆ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಭರ್ಜರಿ ಸಂಚರಿಸಿದ್ದು, ಪ್ರತಿ ಗ್ರಾಮದಲ್ಲಿಯೂ ಸಿದ್ದರಾಮಯ್ಯಗೆ...

ಸಿಎಂ ವಿರುದ್ಧ ಪೋಸ್ಟರ್ ಹಾಕಿದವರ ವಿರುದ್ಧ ಕೇಸ್

0
ಬೆಂಗಳೂರಿನಲ್ಲಿ PAY CM ಎಂಬ ಪೋಸ್ಟರ್ ಹಾಕಿದವರ ವಿರುದ್ಧ ಕೇಸ್ ಹಾಕಲು ಹೇಳಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಸಂಬಂಧ ಪದ್ಮನಾಭ ನಗರದಲ್ಲಿ ಮಾತನಾಡಿದ ಅವರು, ಇದರಿಂದ ನಮಗಿಂತಲೂ ರಾಜ್ಯದ...

ಗುಜರಾತ್ ಫಲಿತಾಂಶ ರಾಜ್ಯದ ಮೇಲೆ ಪರಿಣಾಮ ಬೀರಲ್ಲ

0
ಗುಜರಾತ್ ಫಲಿತಾಂಶ ರಾಜ್ಯದ ಮೇಲೆ ಪರಿಣಾಮ ಬೀರಲ್ಲ. ಇಲ್ಲಿ‌ ನಾವು ಸುಮ್ಮನಿದ್ರೂ ಗೆಲ್ಲುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಾತ್ನಾಡಿದ ಅವರು, ನಾವು ಯಾವ ತಂತ್ರಗಾರಿಕೆ ಮಾಡುವ ಅವಶ್ಯಕತೆಯೂ...

ಅಮ್ಮ-ಮಗ ಇಬ್ಬರೂ ಒಟ್ಟಿಗೆ ರಾಜಕೀಯದಲ್ಲಿ ಇರಲ್ಲ

1
‘ಅಮ್ಮ-ಮಗ ಇಬ್ಬರೂ ಒಟ್ಟಿಗೆ ರಾಜಕೀಯದಲ್ಲಿ ಇರಲ್ಲ’ ನಾವು ‘Dynasty Politics’ ಮಾಡಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟನೆ ನೀಡಿದ್ದಾರೆ. ಮಂಡ್ಯದಲ್ಲಿ ಮಾತ್ನಾಡಿದ ಅವರು, ಅಭಿಷೇಕ್ ರಾಜಕೀಯದಲ್ಲಿ ನಾನು ಇಂಟರ್ಫಿಯರ್ ಆಗಲ್ಲ. ಅಭಿಷೇಕ್...

ಯತೀಂದ್ರ ಸಿದ್ದರಾಮಯ್ಯ ಬೈಕ್ನಲ್ಲಿ ರೌಂಡ್

1
ನಂಜನಗೂಡು ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ವರುಣಾ ಶಾಸಕ ಯತೀಂದ್ರ ಸಿದ್ದರಾಮಯ್ಯ ಬೈಕ್ನಲ್ಲಿ ರೌಂಡ್ ಹಾಕಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಸಕೋಟೆಯಲ್ಲಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಸಂಚಾರ ನಡೆಸಿದ್ದು, ಬೈಕ್ನಲ್ಲಿ ತೆರಳಿ ಸಾರ್ವಜನಿಕರ ಸಮಸ್ಯೆಗಳನ್ನು...

ನಂಜನಗೂಡು ಕ್ಷೇತ್ರದ ಮೇಲೆ ಘಟಾನುಘಟಿ ನಾಯಕರ ಕಣ್ಣು

0
ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ಗಾಗಿ ತೀವ್ರ ಪೈಪೋಟಿ ನಡೆಯುತ್ತಿದೆ. ನಂಜನಗೂಡು ಕ್ಷೇತ್ರದ ಮೇಲೆ ಘಟಾನುಘಟಿ ನಾಯಕರು ಕಣ್ಣಿಟ್ಟಿದ್ದು, ಟಿಕೆಟ್ಗೆ ಮೂವರು ಅರ್ಜಿ ಸಲ್ಲಿಸಿದ್ದಾರೆ. ನಂಜನಗೂಡು ಟಿಕೆಟ್ಗಾಗಿ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ, ಕಾಂಗ್ರೆಸ್ ಕಾರ್ಯಾಧಕ್ಷ ಧ್ರುವನಾರಾಯಣ್...

ಕರ್ನಾಟಕಕ್ಕೆ ದ್ರೌಪದಿ ಭೇಟಿ…!

0
ಬೆಂಗಳೂರು : ರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷಗಳ ಅಭ್ಯರ್ಥಿಯಾದ ಯಶವಂತ ಸಿನ್ಹಾ ರಾಜ್ಯಕ್ಕೆ ಭೇಟಿ ನೀಡಿದ ಬೆನ್ನಲ್ಲೆ ಎನ್​​ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಭೇಟಿಗೆ ದಿನಾಂಕ ನಿಗದಿಯಾಗಿದೆ. ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು...

ಜೆಡಿಎಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಸತ್ಯ

1
ರಾಜ್ಯದಲ್ಲಿ ಜೆಡಿಎಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಸತ್ಯ ಎಂದು ಪಕ್ಷದ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ. ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ನಡೆದ ಜೆಡಿಎಸ್ ಜನತಾ ಮಿತ್ರ...

ಈ ಕೂಡಲೇ ತುಷಾರ ಗಿರಿನಾಥ್ ವಜಾಗೊಳಿಸಬೇಕು

7411
ಮತದಾರರ ದತ್ತಾಂಶ ಕಳವು ಪ್ರಕರಣ ಸಂಬಂಧ ಪಟ್ಟಂತೆ , ಇಂದು ಬಿಬಿಎಂಪಿ ಕಚೇರಿ ಮುಂಭಾಗ ಕೈ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ . ಕೈ ನಾಯಕ ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆನಡೆಯುತ್ತಿದೆ ‌ . ಬಿಬಿಎಂಪಿ...

Stay connected

0FansLike
3,912FollowersFollow
0SubscribersSubscribe

Latest article

ನರೇಂದ್ರ ಮೋದಿಯವರು ಆಡುವ ಪ್ರತಿ ಮಾತಿನಲ್ಲಿ ಸ್ಪಷ್ಟತೆ ಇದೆ !

ಚಿಕ್ಕಮಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆಡುವ ಪ್ರತಿ ಮಾತಿನಲ್ಲಿ ಸ್ಪಷ್ಟತೆ ಇದೆ, ಅವರು ನುಡಿದಂತೆ ನಡೆದಿದ್ದಾರೆ ಮತ್ತು ನಡೆದಂತೆ ನುಡಿದಿದ್ದಾರೆ ಎಂದು ಸಿಟಿ ರವಿ ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ...

ಚುನಾವಣೆ ಸಂದರ್ಭದಲ್ಲಿ ಎಷ್ಟೇಲ್ಲಾ ಹಣ ಸಿಕ್ತು ಗೊತ್ತಾ ?

ಬೆಂಗಳೂರು: ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಿತು. ಈ ಸಂದರ್ಭದಲ್ಲಿ ಚುನಾವಣಾ ಅಕ್ರಮ ಸಂಬಂಧ 2,172 ಕೇಸ್ ದಾಖಲಾಗಿದ್ದಾವೆ. ಹೌದು ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ಸಂದರ್ಭದಲ್ಲಿ ಎಸ್ಎಸ್ಟಿ...

ರಾಜ್ಯಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದ ಕೇಂದ್ರ ಸರ್ಕಾರ..!

ನವದೆಹಲಿ: ಕರ್ನಾಟಕಕ್ಕೆ ಕೇಂದ್ರ ಸರ್ಕಾರವು 3,454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ. ನೆರೆ ಪರಿಹಾರವೆಂದು ತಮಿಳುನಾಡಿಗೆ 275 ಕೋಟಿ ರೂ. ಪರಿಹಾರ ನೀಡಿದೆ. ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ರಾಜ್ಯ ಸರ್ಕಾರ...