ಮಳವಳ್ಳಿ ವಿಧಾನಸಭಾ ಕ್ಷೇತ್ರದ 2023ರ ಚುನಾವಣೆಯಲ್ಲೂ 2008ರ ರಾಜಕೀಯ ಚಿತ್ರಣವೇ ಮರುಕಳಿಸುತ್ತಾ ಅನ್ನೋ ಕುತೂಹಲ ಮೂಡಿದೆ. 2008ರಲ್ಲಿ ನರೇಂದ್ರ ಸ್ವಾಮಿಗೆ ಬಿಟ್ಟು ಯಮದೂರು ಸಿದ್ದರಾಜುಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿತ್ತು.
ಆ ವೇಳೆ ಪಕ್ಷೇತರವಾಗಿ ಸ್ಪರ್ಧಿಸಿದ್ದ...
ಕೊಳ್ಳೇಗಾಲ ನಗರಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಹಾಲಿ ಶಾಸಕ ಎನ್ ಮಹೇಶ್ ಪ್ರಾಬಲ್ಯ ಮೆರೆದಿದ್ದಾರೆ. ಪರಿಣಾಮ, ಕಾಂಗ್ರೆಸ್ ಮತ್ತು ಬಿಎಸ್ಪಿ ಪಕ್ಷಗಳು ತೀವ್ರ ಮುಖಭಂಗಕ್ಕೆ ಒಳಗಾಗಿವೆ. 7 ಸ್ಥಾನಗಳಿಗೆ...
ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡಲು ಚಿಂತನೆ ನಡೆಸಲಿದ್ದಾರೆ ಎನ್ನಲಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಮೈಸೂರಿನಲ್ಲಿ ಸಿದ್ದರಾಮಯ್ಯರನ್ನ ಕೋಲಾರದ ಬೋವಿ ಸಮಾಜದ ಕಾಂಗ್ರೆಸ್ ಮುಖಂಡರು ಭೇಟಿ ಮಾಡಿದ್ದಾರೆ.
ರಾಮಕೃಷ್ಣನಗರದ...
ಜೆಡಿಎಸ್ ಕಾರ್ಯಾಗಾರ ಪ್ರಯುಕ್ತ ಮೈಸೂರಿನಲ್ಲಿ ಬೀಡು ಬಿಟ್ಟಿರುವ ದಳಪತಿಗಳು ಇಂದು ಚಾಮುಂಡೇಶ್ವರಿ ದರ್ಶನ ಪಡೆದು ಪುನೀತರಾದರು.
ಮುಂಜಾನೆ ಹೆಚ್.ಡಿ,ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಮೂರು ಬಸ್ಗಳಲ್ಲಿ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ...