Election

ಸಿಎಂ ವಿರುದ್ಧ ಪೋಸ್ಟರ್ ಹಾಕಿದವರ ವಿರುದ್ಧ ಕೇಸ್

ಬೆಂಗಳೂರಿನಲ್ಲಿ PAY CM ಎಂಬ ಪೋಸ್ಟರ್ ಹಾಕಿದವರ ವಿರುದ್ಧ ಕೇಸ್ ಹಾಕಲು ಹೇಳಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಸಂಬಂಧ ಪದ್ಮನಾಭ ನಗರದಲ್ಲಿ ಮಾತನಾಡಿದ ಅವರು, ಇದರಿಂದ ನಮಗಿಂತಲೂ ರಾಜ್ಯದ...

ಮಳೆಗಾಲದ ಅಧಿವೇಶನ ಆರಂಭ: ಸರ್ಕಾರಕ್ಕೆ ಕಾದಿದ್ಯಾ ಕಂಟಕ

ಇಂದಿನಿಂದ ಆರಂಭವಾಗುವ ಮಳೆಗಾಲದ ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿಹಾಕಲು ವಿಪಕ್ಷ ಕಾಂಗ್ರೆಸ್ ಪಕ್ಷ ಸಜ್ಜಾಗಿದೆ. ಹತ್ತು ದಿನಗಳ ಕಾಲ ವಿಧಾನಸೌಧದಲ್ಲಿ ನಡೆಯುವ ಉಭಯ ಸದನಗಳ ಮಳೆಗಾಲದ ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ಸಾಕಷ್ಟು...

ಹಾಳಾಗಿರುವ ರಸ್ತೆಗಳ ದುರಸ್ತಿ ಕಾರ್ಯ ನಾಳೆಯಿಂದ ಪ್ರಾರಂಭ

ಹಾಳಾಗಿರುವ ರಸ್ತೆಗಳನ್ನು ನಾಳೆಯಿಂದ ಸಮರೋಪಾದಿಯಲ್ಲಿ ದುರಸ್ತಿಗೊಳಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು. ಬಿಬಿಎಂಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕಳೆದ ಮೇ ತಿಂಗಳಿನಲ್ಲಿ 20 ಸಾವಿರ ರಸ್ತೆ...

ವಿದ್ಯಾಗಣಪತಿ ಪ್ರತಿಷ್ಠಾಪನೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅನುಮತಿ

ಸರ್ಕಾರಿ ಶಾಲೆಗಳಲ್ಲಿ ವಿದ್ಯಾಗಣಪತಿ ಪ್ರತಿಷ್ಠಾಪನೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅನುಮತಿ ನೀಡಿದ್ದಾರೆ. ಹಿಜಾಬ್ ವಿವಾದದ ನಂತರ ಕರ್ನಾಟಕದಲ್ಲಿ ಒಂದಲ್ಲ ಒಂದು ಕಾರಣಕ್ಕೆ ಧಾರ್ಮಿಕ ಅಂಶಗಳು ಚರ್ಚೆಗೆ ಗ್ರಾಸವಾಗುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಗೌರಿ-ಗಣೇಶ...

ಜನೋತ್ಸವ ಕಾರ್ಯಕ್ರಮ ಯಾವಾಗ ?

ದೊಡ್ಡಬಳ್ಳಾಪುರದಲ್ಲೇ ಜನೋತ್ಸವ ಕಾರ್ಯಕ್ರಮ ನಡೆಯಲಿದ್ದು, ದಿನಾಂಕ ಇನ್ನೂ ಫೈನಲ್ ಆಗಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದ್ದಾರೆ. ಈ ಸಂಬಂಧ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಸರ್ಕಾರದ ಮೂರು ವರ್ಷಗಳ...

Popular

Subscribe

spot_imgspot_img