No menu items!
29.4 C
Munich
Monday, September 7, 2026
- Advertisement -spot_img

CATEGORY

ರಾಷ್ಟ್ರ

ಯಡಿಯೂರಪ್ಪಗೆ ಪ್ರಮಾಣವಚನಕ್ಕೂ ಮುನ್ನ ಕಾಡ್ತಿದೆ ಆಡಿಯೋ ಕೇಸ್ !?

ಜ್ಯೋತಿಷ್ಯರ ಸಲಹೆ ಯಂತೆ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಬೇಕಿದ್ದ ಯಡಿಯೂರಪ್ಪ ಅವರಿಗೆ ಮತ್ತೊಂದು ತಲೆನೋವು ಶುರುವಾಗಿದೆ , ಯಡಿಯೂರಪ್ಪ ಮೇಲೆ ಗುರುಮಠಕಲ್ ಶಾಸಕ ನಾಗನಗೌಡ ಕುಂದನೂರು ಅವರ ಪುತ್ರ ಶರಣಗೌಡ ದಾಖಲಿಸಿರುವ ಎಫ್ಐಆರ್...

ಯಡಿಯೂರಪ್ಪ ಅವರು ಯಾವ ಸಮಯದಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಾರೆ ? ಇಲ್ಲಿದೆ ಅದರ ಮಾಹಿತಿ .

ಸರ್ಕಾರ ರಚನೆಗೆ ಬಿಜೆಪಿ ಸಕಲ ಸಿದ್ಧತೆ ನಡೆಸಿದ್ದು, ಬಿ.ಎಸ್. ಯಡಿಯೂರಪ್ಪ ಅವರ ಪದಗ್ರಹಣವು ಜ್ಯೋತಿಷಿಗಳ ಸಲಹೆಯಂತೆ ನಡೆಯಲಿದೆಯಂತೆ. ಯಡಿಯೂರಪ್ಪ ಅವರಿಗೆ ಜ್ಯೋತಿಷಿಗಳು ಎರಡು ಮುಹೂರ್ತ ನೀಡಿದ್ದು, ಗುರುವಾರ ಮಧ್ಯಾಹ್ನ 3.28 ನಿಮಿಷದಿಂದ 3.48 ನಿಮಿಷದವರೆಗೆ...

ಕರ್ನಾಟಕ ಮಾತ್ರವಲ್ಲ ಮಧ್ಯಪ್ರದೇಶದಲ್ಲೂ ಕಾಂಗ್ರೆಸ್ ಸರ್ಕಾರ ಬೀಳುವ ಸಾಧ್ಯತೆ ಇದೆ ! ಯಾಕೆ ಗೊತ್ತಾ?

ಮಧ್ಯಪ್ರದೇಶದ ಕಾಂಗ್ರೆಸ್‍ನಲ್ಲೂ ಶಾಸಕರ ಅಸಮಾಧಾನ ಸ್ಫೋಟಗೊಂಡಿರುವುದರಿಂದ ಕಾಂಗ್ರೆಸ್ ವರಿಷ್ಠರು ಆತಂಕಗೊಂಡಿದ್ದಾರೆ. ಕರ್ನಾಟಕದ ಮಾದರಿಯಲ್ಲೇ ಶಾಸಕರು ಬಂಡಾಯವೆದ್ದಿದ್ದಾರೆ ಎಂದು ಅಲ್ಲಿನ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ಮಧ್ಯಪ್ರದೇಶದಲ್ಲಿ...

ಯಡಿಯೂರಪ್ಪ ಅವರಿಗೆ ಅಮಿತ್ ಷಾ ಪತ್ರದ ಮುಲಕ ಧನ್ಯವಾದ ತಿಳಿಸಿದ್ದಾರೆ. ಆ ಪತ್ರದಲ್ಲಿ ಏನಿದೆ ಗೊತ್ತಾ?

ರಾಜ್ಯದಲ್ಲಿನ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ವಿಶ್ವಾಸಮತ ಸೋತ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಪತ್ರ ಬರೆದು ತಮಗೆ ಬೆಂಬಲಿಸಿದ್ದಕ್ಕಾಗಿ ಧನ್ಯವಾದ ಹೇಳಿದ್ದಾರೆ. ನಮ್ಮ...

ಅತೃಪ್ತ ಶಾಸಕರಿಗೆ ಮೊದಲಿದ್ದ ಬೆಲೆ ಈಗ ಇಲ್ವಾ.? ಅತೃಪ್ತ ಶಾಸಕರ ಮುಂದಿನ ನಡೆ ಏನು ಗೊತ್ತಾ?

ಅತೃಪ್ತ ಶಾಸಕರುಗಳು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರಿಂದಾಗಿ ಬಹುಮತ ಕಳೆದುಕೊಂಡ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡಿದೆ. ವಿಶ್ವಾಸಮತ ಯಾಚನೆಗೆ ಹಾಜರಾಗುವಂತೆ ಕಾಂಗ್ರೆಸ್ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರು ಈ ಶಾಸಕರುಗಳಿಗೆ ವಿಪ್...

ಬಿಜೆಪಿ ಸರ್ಕಾರದ ಆಯಸ್ಸು ಕೇವಲ ಒಂದು ವರ್ಷ ? ಸಿದ್ದರಾಮಯ್ಯ

ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಹೊಸ ಸರ್ಕಾರ ರಚನೆಗೆ ಬಿಜೆಪಿಯಲ್ಲಿ ಭರ್ಜರಿ ಸಿದ್ಧತೆ ನಡೆದಿದ್ದು, ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಗುರುವಾರದಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ. ಇದರ...

ಮೈತ್ರಿ ಸರ್ಕಾರ ಪತನ! ಸಿಎಂ ಕುಮಾರಸ್ವಾಮಿ ರಾಜೀನಾಮೆ !?

ವಿಧಾನಸಭೆಯಲ್ಲಿ ನಡೆದ ಸುದೀರ್ಘ ಚರ್ಚೆ ಬಳಿಕ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ವಿಶ್ವಾಸ ಮತಯಾಚನೆ ಪ್ರಸ್ತಾವನೆಯನ್ನು ಮತದಾನಕ್ಕೆ ಕೋರಿದರು. ಬಳಿಕ ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ. ಎಸ್. ಯಡಿಯೂರಪ್ಪ ಅವರು ಪ್ರತ್ಯೇಕವಾಗಿ...

ಬೆಂಗಳೂರಿನಲ್ಲಿ 2 ದಿನ ನಿಷೇಧಾಜ್ಞೆ ಜಾರಿ ! ನಗರದಲ್ಲಿ ಪಬ್, ಬಾರ್ ಗಳನ್ನು ತರೆಯುವಂತಿಲ್ಲ !?

ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ನಗರದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಇಂದು ಸಂಜೆ 6 ಗಂಟೆಯಿಂದ ಗುರುವಾರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ...

ವಿಚಾರಣೆಗೆ ಹಾಜರಾಗಲು 4 ವಾರ ಟೈಂ ಕೊಡಿ ಎಂದು ಸ್ಪೀಕರ್ ಗೆ ಅತೃಪ್ತ ಶಾಸಕರ ಪತ್ರ !?

ಡಿಕೆ ಶಿವಕುಮಾರ್ ನಾಳೆ ಸ್ಪೀಕರ್ ಮುಂದೆ ವಿಚಾರಣೆಗೆ ಹಾಜರಾಗಿ, ಇಲ್ಲವಾದಲ್ಲಿ ನಿಮ್ಮ ಮೇಲೆ ಸ್ಪೀಕರ್ ಅನರ್ಹತೆಯ ಅಸ್ತ್ರವನ್ನು ಪ್ರಯೋಗಿಸಲಿದ್ದಾರೆ ಎಂದು ಖಡಕ್ ಆಗಿಯೇ ಎಚ್ಚರಿಕೆಯನ್ನು ನೀಡಿದ್ದರು. ಇದು ಎಚ್ಚರಿಕೆಯೆಂದು ಭಾವಿಸಬೇಡಿ. ಇದು ಮನವಿ...

ನಿಮ್ಮ ವಿಪ್ ಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಸದನಲ್ಲಿ ಸಿದ್ದರಾಮಯ್ಯಗೆ ಬಿಎಸ್ ವೈ ತಿಳುವಳಿಕೆ !?

ಸದನದಲ್ಲಿ ವಿಪ್ ವಿಚಾರವಾಗಿ ಚರ್ಚೆ ನಡೆಯುತ್ತಿದ್ದ ವೇಳೆ ಪ್ರತಿಪಕ್ಷದ ನಾಯಕ ಬಿಎಸ್ ಯಡಿಯೂರಪ್ಪ ಮೇಲೆದ್ದು, 15 ಶಾಸಕರು ಸ್ಪೀಕರ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಕೂಡ ವಿಪ್...

Latest news

- Advertisement -spot_img