No menu items!
9.6 C
Munich
Wednesday, September 30, 2026
- Advertisement -spot_img

CATEGORY

ರಾಷ್ಟ್ರ

ಸಿಎಂ ಕುಮಾರಸ್ವಾಮಿ ವಿಚಾರಣೆಗೆ ಕೋರ್ಟ್ ಆದೇಶ ! ಯಾಕೆ ಗೊತ್ತಾ?

ಬನಶಂಕರಿ ಬಡಾವಣೆಯಲ್ಲಿ ಸುಮಾರು 4ಎಕರೆ ಜಮೀನು ಡಿನೋಟಿಫೈ ಮಾಡಿದ್ದಾರೆನ್ನಲಾದ ಪ್ರಕರಣದಲ್ಲಿ ಜನಪ್ರತಿನಿಧಿಗಳ ಕೋರ್ಟ್ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ 19 ಮಂದಿ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸುವಂತೆ ಆದೇಶಿಸಿದೆ. ಎಚ್.ಡಿ.ಕುಮಾರಸ್ವಾಮಿ 2006-07ರಲ್ಲಿ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬನಶಂಕರಿ ಬಡಾವಣೆಯ...

“ಬ್ರಹ್ಮನೇ ಬಂದರೂ ಸಮ್ಮಿಶ್ರ ಸರ್ಕಾರ ಉಳಿಯಲ್ಲ”

ಬ್ರಹ್ಮನೇ ಬಂದರೂ ನಾಳೆ ಸಮ್ಮಿಶ್ರ ಸರ್ಕಾರ ಉಳಿಯುವುದಿಲ್ಲ. ಸಮ್ಮಿಶ್ರ ಸರ್ಕಾರದ ಭವಿಷ್ಯ ನಾಳೆಗೆ ಅಂತ್ಯವಾಗಲಿದೆ ಎಂದು ತುಮಕೂರಿನಲ್ಲಿ ಮಾಜಿ ಶಾಸಕ ಕೆ.ಎನ್. ರಾಜಣ್ಣ ಹೇಳಿದ್ದಾರೆ. ಸರ್ಕಾರ ಪತನದ ಬಳಿಕ ಜೀರೋ ಟ್ರಾಫಿಕ್ ಕೂಡ ಇರುವುದಿಲ್ಲ....

ನಾಳೆಯೂ ವಿಶ್ವಾಸಮತ ಮುಂದೂಡಿದ್ರೆ ವಚನಭ್ರಷ್ಟರಾಗ್ತಾರೆ !?

ಸೋಮವಾರ ವಿಶ್ವಾಸಮತಯಾಚನೆ ಮಾಡುವುದಾಗಿ ಹೇಳಿ ಗೂಟ ಹೊಡೆದುಕೊಂಡು ಕುಳಿತಿದ್ದಾರೆ ಎಂದು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ಸ್ಪೀಕರ್ ರಮೇಶ್ ಕುಮಾರ್ ಸೋಮವಾರ ವಿಶ್ವಾಸ ಮತಯಾಚನೆ ಮತಕ್ಕೆ...

ದಿಢೀರ್ ಪ್ರತ್ಯಕ್ಷರಾದ ಶಾಸಕ ಆನಂದ್ ಸಿಂಗ್ ಮನವೊಲಿಸುತ್ತಾರಾ ಕಾಂಗ್ರೆಸ್ ನಾಯಕರು..?

ಬಳ್ಳಾರಿ ಜಿಲ್ಲೆ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ರಾಜಿನಾಮೆ ನೀಡಿದ ಬಳಿಕ ನಾಪತ್ತೆಯಾಗಿದ್ದಾರೆ ಎಂದು ಹೊಸಪೇಟೆ ನಗರ ಪೊಲೀಸ್ ಠಾಣೆಗೆ ಕಾಂಗ್ರೆಸ್ ಮುಖಂಡರು ದೂರು ನೀಡಿದ್ದಾರೆ. ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್...

‘ದೋಸ್ತಿ’ ವಿರುದ್ಧ ಹೊಸ ಬಾಂಬ್ ಸಿಡಿಸಿದ ಶೋಭಾ ಕರಂದ್ಲಾಜೆ..! ಅದೇನು ಗೊತ್ತಾ?

'ಕೆಪಿಸಿಸಿ ಅಧ್ಯಕ್ಷ ಈಶ್ವರ್ ಖಂಡ್ರೆ ಆರೋಪಕ್ಕೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದು. ಮೈತ್ರಿ ಸರ್ಕಾರದ ವಿರುದ್ಧ ದೂರವಾಣಿ ಕದ್ದಾಲಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ರಹೀಂಖಾನ್ ಯಾರು ಎಂದುಈಶ್ವರ್ ಖಂಡ್ರೆ ಹೇಳಬೇಕು. ಅವರಿಗೂ ಬಿಜೆಪಿಗೂ ಏನು...

‘ನೀವು ಸಾಚ’ ಆಗಿದ್ದರೇ ಅಧಿವೇಶನಕ್ಕೆ ಬನ್ನಿ ! ‘ವಿಶ್ವನಾಥ್’ಗೆ ‘ಸಾರಾ ಮಹೇಶ್ ಸವಾಲ್’ !?

ಇಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್, ಹೆಚ್ ವಿಶ್ವನಾಥ್ ಅವರನ್ನು ಜೆಡಿಎಸ್ ಪಕ್ಷಕ್ಕೆ ಕರೆತರುತ್ತಿರುವ ವೇಳೆ ಹಲವರು ವಿರೋಧಿಸಿದ್ದರು. ಆದರೂ ಲೆಕ್ಕಿಸದೇ, ಅವರ ವಿರೋಧದ ನಡುವೆಯೂ ಜೆಡಿಎಸ್...

ರಾಜ್ಯದಲ್ಲಿ `ರಾಷ್ಟ್ರಪತಿ ಆಡಳಿತ’ ಬಂದರೆ ಮೈತ್ರಿ ಪಕ್ಷಗಳೇ ಕಾರಣ ಎಂದ ಕೋಟ ಶ್ರೀನಿವಾಸ ಪೂಜಾರಿ

ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀನಿವಾಸ ಪೂಜಾರಿ ಈ ಹಿಂದೆ ರಾಜ್ಯಪಾಲರು ಯಡಿಯೂರಪ್ಪಗೆ ಬಹುಮತ ಸಾಬೀತು ಮಾಡಲು ಸಮಯ ಕೊಟ್ಟಿದ್ದರು. ಅಂದು ಬಿಎಸ್ ವೈ ರಾಜ್ಯಪಾಲರು ನಿಗದಿ ಮಾಡಿದ್ದ ಸಮಯದಲ್ಲೇ ನಿಯಮವನ್ನು ಪಾಲಿಸಿದ್ದರು. ಆದರೆ, ಈ...

‘ಮೂರು ಪಕ್ಷಗಳು ಸೇರಿ ಸರ್ಕಾರ ರಚಿಸಿ, ರಾಜ್ಯದ ಅಭಿವೃದ್ಧಿ ಮಾಡಿ ಎಂದ ಪೇಜಾವರ ಶ್ರೀ

ಕೊಪ್ಪಳದ ಗಂಗಾವತಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ' ಎಲ್ಲರೂ ಅಧಿಕಾರದ ಗದ್ದುಗೆ ಏರಲು ಹಾತೊರೆಯುತ್ತಿದ್ದಾರೆ, ಆದ್ದರಿಂದ ಮೂರು ಪಕ್ಷಗಳು ಸೇರಿ ಸರ್ಕಾರ ರಚಿಸಲಿ. ಆಗಲಾದರೂ ರಾಜ್ಯ ಅಭಿವೃದ್ಧಿಯಾಗಬಹುದು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಮತ್ತೆ...

ಮೈತ್ರಿ ಸರ್ಕಾರಕ್ಕೆ ರಾಜ್ಯಪಾಲರಿಂದ ವಾರ್ನಿಂಗ್! ಏನು ಹೇಳಿದ್ರು ಗೊತ್ತಾ?

ಸದ್ಯ ರಾಜ್ಯದ ರಾಜಕೀಯ ಸನ್ನಿವೇಶದಲ್ಲಿ ಯಾವುದೇ ಮಹತ್ವದ ನಿರ್ಣಯ ಕೈಗೊಳ್ಳಬೇಡಿ. ಯಾವುದೇ ಫೈಲ್ ಕ್ಲಿಯರ್ ಮಾಡಬೇಡಿ. ಅಲ್ಲದೇ ವರ್ಗಾವಣೆ ಆದೇಶ ನೀಡಬಾರದು ಎಂದು ರಾಜ್ಯಪಾಲ ವಜೂಭಾಯ್ ವಾಲಾ ಅವರು ಮೈತ್ರಿ ಸರ್ಕಾರಕ್ಕೆ ನಿರ್ದೇಶನ...

‘ಪಂಚಾಯಿತಿ ಸದಸ್ಯರಿಗೆ ಇರುವ ಗೌರವ ಶಾಸಕರಿಗೆ ಇಲ್ಲದಂತಾಗಿದೆ’

ಪಂಚಾಯಿತಿ ಸದಸ್ಯರಿಗೆ ಇರುವ ಗೌರವ ಶಾಸಕರಿಗೆ ಇಲ್ಲದಂತಾಗಿದೆ.. ಬೇರೆಯವರಿಂದ ಅಸಹ್ಯದ ಮಾತು ಕೇಳಿ ಶ್ರಮಪಟ್ಟು ಕೇಳಬಾರದ ಮಾತುಕೇಳಿ ಸಾಕ್ಷಿಯಾಗಿದ್ದೇನೆ ಎಂದರು. ಬೆಳಗಾವಿಯಂತೆ ಗಡಿ ಪ್ರದೇಶದಲ್ಲಿ ಗೆಲುವು ಸಾಧಿಸಿದ್ದಕ್ಕೆ ಖುಷಿ ಪಟ್ಟಿದ್ದೆ, ಆದರೆ ಇಂದು ಈಗಿನ...

Latest news

- Advertisement -spot_img