No menu items!
9.6 C
Munich
Wednesday, September 30, 2026
- Advertisement -spot_img

CATEGORY

ರಾಷ್ಟ್ರ

ಮಾಧ್ಯಮದವರ ಮೇಲೆ ಸಚಿವ ರೇವಣ್ಣ ಕೆಂಡಾಮಂಡಲ ! ಯಾಕೆ ಗೊತ್ತಾ?

ಅತೃಪ್ತ ಶಾಸಕರ ಸರಣಿ ರಾಜೀನಾಮೆಯಿಂದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರ್ಕಾರ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಸರ್ಕಾರ ಈಗಾಗಲೇ ಬಹುಮತ ಕಳೆದುಕೊಂಡಿದ್ದು, ಸ್ಪೀಕರ್ ಹಾಗೂ ಸುಪ್ರೀಂ ಕೋರ್ಟ್ ಕಾರಣಕ್ಕೆ ಸದ್ಯ ಐಸಿಯುನಲ್ಲಿದೆ. ಇದರ...

ಸಿಎಂ ಗೆ ದೇವೇಗೌಡರು ನೀಡಿದ ಸಲಹೆ ಏನು ಗೊತ್ತಾ..?

ಅತೃಪ್ತ ಶಾಸಕರ ರಾಜಿನಾಮೆಯಿಂದಾಗಿ ರಾಜ್ಯ ಸರ್ಕಾರ ಸಂಕಷ್ಟದಲ್ಲಿದ್ದು, ಸರ್ಕಾರ ಉಳಿಸಿಕೊಳ್ಳಲು ಎಲ್ಲಾ ರೀತಿಯ ಕಾರ್ಯತಂತ್ರ ರೂಪಿಸಲಾಗುತ್ತಿದೆ. ಆದರೆ, ಶಾಸಕರ ಮನವೊಲಿಸುವ ಪ್ರಯತ್ನ ವಿಫಲವಾಗುತ್ತಿರುವ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರನ್ನು ಭೇಟಿಯಾಗಿ ಸಿಎಂ ಕುಮಾರಸ್ವಾಮಿ...

ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಕ್ರಿಕೆಟ್ ವರ್ಲ್ಡ್ ಕಪ್ ನನ್ನು ತನ್ನದಾಗಿಸಿಕೊಂಡ ಇಂಗ್ಲೆಂಡ್ .

ಇಂದು ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ನಡುವೆ ನಡೆದ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಭರ್ಜರಿ ಗೆಲುವು ಸಾಧಿಸಿ ವಿಶ್ವಕಪ್ ನ್ನು ತನ್ನದಾಗಿಸಿಕೊಂಡಿದೆ . 2019 ರ ವಿಕ ವಿಶ್ವಕಪ್ ನಲ್ಲಿ ಇಂಗ್ಲೆಂಡ್ ತಂಡವು ಭರ್ಜರಿ...

ಮೈತ್ರಿ ಸರ್ಕಾರದ ಉಳಿವಿಗಾಗಿ `ಟೆಂಪಲ್ ರನ್’ ಮಾಡ್ತಿದ್ದಾರೆ ರೇವಣ್ಣ!

ಕಳೆದ ಶನಿವಾರ ಕಾಂಗ್ರೆಸ್ ಜೆಡಿಎಸ್ ದೋಸ್ತಿ ಸರ್ಕಾರದ ಅತೃಪ್ತ ಶಾಸಕರು ರಾಜೀನಾಮೆ ನೀಡಿದ ಬಳಿಕ ರೇವಣ್ಣ ಅವರು ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ದೇವರ ಮೊರೆಹೋಗಿದ್ದಾರೆ. ಶನಿವಾರದಿಂದ ರೇವಣ್ಣ ಅವರು ಶೃಂಗೇರಿ ಶಾರದಾಂಬೆ, ತಿರುಪತಿ ತಿಮ್ಮಪ್ಪನ...

ಮೈತ್ರಿ ಸರ್ಕಾರದ ಪತನಕ್ಕೆ `ಹೆಚ್.ಡಿ. ರೇವಣ್ಣ’ ಅವರೇ ಕಾರಣ ! ಎಂದ ಕೈ ನಾಯಕ ಕೆ.ಎನ್. ರಾಜಣ್ಣ !?

ಹೆಸರು ಮಾತ್ರ ರೇವಣ್ಣ, ಅವರ ಕಾರ್ಯಕ್ರಮ ಎಲ್ಲಾ ರಾವಣನ ರೀತಿ, ಅವರ ಅಪ್ಪ ರಾವಣ ಎಂದು ಹೆಸರಿಡಬೇಕಿತ್ತು. ಆದರೆ, ರೇವಣ್ಣ ಎಂದು ಇಟ್ಟುಬಿಟ್ಟಿದ್ದಾರೆ. ಸರ್ಕಾರ ಬೀಳೋಕೆ ರೇವಣ್ಣನೇ ಕಾರಣ ಎಂದು ವಾಗ್ದಾಳಿ ನಡೆಸಿದ್ದಾರೆ. ಲಕ್ಷ್ಮಣ್...

ಲಕ್ಷ್ಮಿ ಹೆಬ್ಬಾಳ್ಕರ್ ಮೇಲೆ ಮುನಿಸಿಕೊಂಡೇ `ಅತೃಪ್ತ ಶಾಸಕರು’ ಮುಂಬೈಗೆ ಹೋಗಿದ್ರಂತೆ !?

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬಿಜೆಪಿಗೆ ಬರುತ್ತಾರೆ ಎಂದು ಸುದ್ದಿ ಬರುತ್ತಿದೆ. ನಮಗೆ ಏನು ತಲೆ ಕೆಟ್ಟಿದೆಯಾ, ಲಕ್ಷ್ಮಿ ಹೆಬ್ಬಾಳ್ಕರ್ ಮೇಲೆ ಮುನಿಸಿಕೊಂಡೇ ಮೈತ್ರಿ ಸರ್ಕಾರದ ಅತೃಪ್ತ ಶಾಸಕರು...

ರೇವಣ್ಣ `ವಾಮಾಚಾರ’ದಿಂದ ಕುಮಾರಸ್ವಾಮಿ ರಾಜಕೀಯ ಭವಿಷ್ಯ ಅಂತ್ಯ ! ವಿವಾಧಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ ರೇಣುಕಾಚಾರ್ಯ !?

ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ರೇವಣ್ಣ ಅವರು ಜನರಿಗಾಗಿ ದೇವರ ಮೊರೆ ಹೋಗಲ್ಲ. ಅವರು ತಮ್ಮ ಸ್ವಾರ್ಥಕ್ಕೆ, ತಮ್ಮ ಕುಟುಂಬಕ್ಕೆ ವಾಮಚಾರ ಮಾಡುತ್ತಾರೆ. ಅವರ ವಾಮಾಚಾರ ದೇವೇಗೌಡರನ್ನು ಬಲಿಕೊಟ್ಟಿತು. ನಾಳೆ ಕುಮಾರಸ್ವಾಮಿಯವರನ್ನು ಕೂಡ ಬಲಿ...

ಲಕ್ಷ್ಮಿ ಹೆಬ್ಬಾಳ್ಕರ್ ಗೆ ಬಿಜೆಪಿ ಗಾಳ!? ದೋಸ್ತಿಗಳಿಗೆ ಮತ್ತೊಂದು ಶಾಕ್ !

ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಬೆಂಗಳೂರಿನ ಬಸವೇಶ್ವರ ನಗರದ ಮನೆಯೊಂದರಲ್ಲಿ ಭೇಟಿ ಮಾಡಿ ಬಿಜೆಪಿಗೆ ಬರುವಂತೆ ಆಹ್ವಾನಿಸಿದ್ದಾರೆ ಎನ್ನಲಾಗಿದೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು...

ರಮೇಶ್‍ನನ್ನು ಸಿಎಂ ಅಲ್ಲ ಪಿಎಂ ಮಾಡಿದ್ರೂ ಬರಲ್ಲ ! ಸತೀಶ್‌ ಜಾರಕಿ ಹೊಳಿ ವ್ಯಂಗ್ಯ

ನಾವು ರಿವರ್ಸ್ ಆಪರೇಷನ್ ಮಾಡಬೇಕೆಂದು ಏನಿಲ್ಲ. ನಮ್ಮವರು ವಾಪಸ್ ಬಂದರೂ ಸರ್ಕಾರ ಉಳಿಯುತ್ತದೆ ಅಂತ ಹೇಳಿದರು. ಇನ್ನು ರಮೇಶ್ ಪಕ್ಷಕ್ಕೆ ವಾಪಸ್ ಬರುವುದಿಲ್ಲ. ಅವನಿಗೆ ಮುಖ್ಯಮಂತ್ರಿ ಹಾಗೂ ಪ್ರಧಾನಿ ಹುದ್ದೆ ಕೊಟ್ಟರು ಸರ್ಕಾರ...

‘ಮುಖ್ಯಮಂತ್ರಿಗಳ ಕೈಯಲ್ಲಿ ಅಧಿಕಾರವಿದೆ, ಅವರು ಏನು ಮಾಡೋಕು ಹೇಸಲ್ಲ’ ಎಂದ ಡಿ.ವಿ ಸದಾನಂದಗೌಡ್ರು ! ಯಾಕೆ ಗೊತ್ತಾ?

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ರಾಜ್ಯ ರಾಜಕೀಯದಲ್ಲಿ ಇಷ್ಟು ದೊಡ್ಡ ಮಟ್ಟದ ಅಲ್ಲೋಲ ಕಲ್ಲೋವವಾಗಿದೆ. ಈ ಸಮಯದಲ್ಲಿ ಸಿಎಂ ಅಧಿಕಾರದಲ್ಲಿ ಮುಂದುವರೆಯುವುದು ಸರಿಯಲ್ಲ, ಈ ಅಭಿಪ್ರಾಯ ಅವರಿಂದಲೇ...

Latest news

- Advertisement -spot_img