No menu items!
13 C
Munich
Wednesday, September 30, 2026
- Advertisement -spot_img

CATEGORY

ರಾಷ್ಟ್ರ

‘ಮುಖ್ಯಮಂತ್ರಿಗಳ ದರ್ಪದ ಆಡಳಿತದಲ್ಲಿ ರೈತರ ಬೇಡಿಕೆಗೆ ಸ್ಪಂದಿಸುವವರಿಲ್ಲ’ ಎಂದ ಸಿ.ಟಿ ರವಿ

ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಸಿಟಿ ರವಿ ರಾಜ್ಯ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಕಳೆದ ಐದಾರು ದಿನಗಳಿಂದ ರೈತ ಸಂಘದ ವತಿಯಿಂದ ನಡೆದಿರುವ ಪ್ರತಿಭಟನೆಗೆ ರಾಜ್ಯ ಸರ್ಕಾರ ಮಣಿಯದೇ ಉದ್ಧಟತನ ಪ್ರದರ್ಶಿಸುತ್ತಿರುವುದು...

ಇಂದಿನಿಂದ ಸಿದ್ದರಾಮಯ್ಯ ಬಾಗಲಕೋಟೆ ಜಿಲ್ಲೆ ಪ್ರವಾಸ !?

ಬಾಗಲಕೋಟೆ ಜಿಲ್ಲೆಯ ಹಲವು ಭಾಗಗಳಿಗೆ ಭೇಟಿ ನೀಡಲಿರುವ ಸಿದ್ದರಾಮಯ್ಯ ಇಂದು ಸ್ವಕ್ಷೇತ್ರ ಬಾದಾಮಿಯಲ್ಲಿ ಹಲವು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅಧಿಕಾರಿಗಳ ಜೊತೆ ಸರಣಿ ಸಭೆ ನಡೆಸಲಿರುವ ಅವರು, ತಾಲೂಕು ಮಟ್ಟದ ಪರಿಶೀಲನೆ ಮಾಡಿ ಬಾದಾಮಿಯಲ್ಲಿ...

ಸಿಎಂ ಗ್ರಾಮವಾಸ್ತವ್ಯಕ್ಕೆ ನಮ್ಮ ವಿರೋಧವಿಲ್ಲ, ಆದರೆ ಮೊದಲು ಬರಗಾಲ ಸಮಸ್ಯೆಯತ್ತ ಅವರು ಗಮನ ಹರಿಸಲಿ ಎಂದ ಬಿಎಸ್ ಯಡಿಯೂರಪ್ಪ !?

ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಸಿಎಂ ಮೊದಲು ಬರಗಾಲ ಸಮಸ್ಯೆಯತ್ತ ಗಮನಹರಿಸಲಿ, ನಂತರ ಗ್ರಾಮವಾಸ್ತವ್ಯ ಮಾಡಲಿ, ಸಿಎಂ ಚುನಾಯಿತ ಶಾಸಕರನ್ನು ಗೂಂಡಾ ಎಂದು ಕರೆಯುತ್ತಾರೆ. ಕುಮಾರಸ್ವಾಮಿ ಅವರ ಈ ವರ್ತನೆಯನ್ನು ನಾನು ಖಂಡಿಸುತ್ತೇನೆ....

ಈ ಸರ್ಕಾರ ಯಾವ್ದೋ ಹಾಸನ, ಮಂಡ್ಯಕ್ಕೆ ಮಾತ್ರ ಸರ್ಕಾರವಲ್ಲ, ನಿಮ್ಮ ರಾಯಚೂರಿಗು ಹೌದು ! ಎಂದ್ರು ಸಿಎಂ ಹೆಚ್ ಡಿ ಕೆ ಯಾಕೆ ಗೊತ್ತಾ?!

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕರೆಗುಡ್ಡ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರು, ರಾಯಚೂರು ಜಿಲ್ಲೆಯ 272 ಕೋಟಿ ರೂಪಾಯಿ ಸಾಲವನ್ನು ಮನ್ನಾ ಮಾಡಲಾಗಿದೆ. ಆಂಧ್ರದಲ್ಲಿ 5...

‘ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಸದಸ್ಯತ್ವ ರದ್ದುಗೊಳಿಸಿ’ ಎಂದು ಹೇಳಿದ್ಯಾರು ಗೊತ್ತಾ!?

ಹಾಸನ ಲೋಕಸಭೆ ಕ್ಷೇತ್ರದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಸದಸ್ಯತ್ವ ರದ್ದುಗೊಳಿಸಬೇಕು ಎಂದು ಪರಾಜಿತ ಬಿಜೆಪಿ ಅಭ್ಯರ್ಥಿ ಎ. ಮಂಜು ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಜ್ವಲ್...

‘ಮುಖ್ಯಮಂತ್ರಿಯವರ ಹೆಲ್ತ್ ಸರಿಯಿಲ್ಲ, ಅವರನ್ನು ಬದುಕಲು ಬಿಡಿ’ ಎಂದ್ರು ಉಮೇಶ್ ಕತ್ತಿ ! ಯಾಕೆ ಗೊತ್ತಾ?

ಇಂದು ಬೆಳಗಾವಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ' ರಾಯಚೂರಿನಲ್ಲಿ ಸಿಎಂ ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ ಸಂಬಂಧಿಸಿದಂತೆ ಉಮೇಶ್ ಕತ್ತಿ ತಿರುಗೇಟು ನೀಡಿದ್ದಾರೆ. ಸಿಎಂ ಕುಮಾರಸ್ವಾಮಿ ಅಥವಾ ದೇವೇಗೌಡ ಇಬ್ಬರಲ್ಲಿ ಒಬ್ಬರು ಗುಡ್ಡ ಸೇರಬೇಕು,...

‘ಸಿಎಂ ಕಾರ್ಯಕ್ರಮಕ್ಕೆ ಬಿಜೆಪಿ ಅಡ್ಡಿಪಡಿಸಿದ್ದು ತಪ್ಪು’ ಎಂದ ಹೆಚ್.ವಿಶ್ವನಾಥ್

ಮೈಸೂರಿನಲ್ಲಿ ಹುಣಸೂರು ಶಾಸಕ ಹೆಚ್ ವಿಶ್ವನಾಥ್ ಸುದ್ದಿಗಾರರ ಜೊತೆ ಮಾತನಾಡಿದರು. ಸಿಎಂ ಒಬ್ಬರು ಹಳ್ಳಿಗಳಿಗೆ ಬರುತ್ತಿರುವಾಗ ಸ್ವಾಗತ ಮಾಡಬೇಕು‌. ಅದನ್ನ ಬಿಟ್ಟು ಸುಮ್ಮನೆ ಗೊಂದಲ ಸೃಷ್ಟಿಸಬಾರದು ಎಂದು ಹೇಳಿದರು. ಸಿಎಂ ಕಾರ್ಯಕ್ರಮಕ್ಕೆ ಬಿಜೆಪಿ ಅಡ್ಡಿಪಡಿಸಿದ್ದು...

ವಿಶೇಷ ಕೋರ್ಟ್ ನಲ್ಲಿ ಡಿಕೆ ಶಿವಕುಮಾರ್ ಗೆ ಹಿನ್ನಡೆ ! ಮುಂದೆನ್ಮಾಡ್ತಾರೆ ಡಿ ಕೆ ಶಿ ?

ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಐಟಿ ದಾಳಿ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಹಿನ್ನಡೆಯಾಗಿದೆ. ದೆಹಲಿ ಹಾಗೂ ಬೆಂಗಳೂರಿನ ಮನೆ ಮೇಲೆ ನಡೆಸಿರುವ ಐಟಿ ದಾಳಿಯಿಂದ ತನ್ನ ಹೆಸರನ್ನು ಕೈಬಿಡಬೇಕು ಎಂದು ಡಿಕೆಶಿ...

ಸಿಎಂ ಕುಮಾರಸ್ವಾಮಿಯಂತೆ ನಾನು ‘ಗ್ರಾಮ ವಾಸ್ತವ್ಯ’ ಮಾಡ್ತೀನಿ ಎಂದ ಸಚಿವ ಹೆಚ್. ಡಿ ರೇವಣ್ಣ..!

ಸುದ್ದಿಗಾರರ ಜೊತೆ ಮಾತನಾಡಿದ ಅವರು ನಾನು ಕೂಡಗ್ರಾಮವಾಸ್ತವ್ಯಮಾಡಲುಯೋಚನೆಮಾಡಿದ್ದೇನೆ ಸಚಿವ ಹೆಚ್​.ಡಿ ರೇವಣ್ಣಅವರು ಹೇಳಿದರು, ಇದಕ್ಕಾಗಿಸಂಬಂಧ ಪಟ್ಟ ಅಧಿಕಾರಿಗಳ ಸಭೆ ಕರೆಯುತ್ತೇನೆ. ಹಳ್ಳಿಗಳ ಪಟ್ಟಿ ತೆಗೆದುಕೊಂಡು ಅದರ ವಸ್ತು ಸ್ಥಿತಿ ನೋಡಿ ಅಂತಹ ಗ್ರಾಮಗಳಲ್ಲಿ...

ಸಹಕಾರಿ ಬ್ಯಾಂಕ್ ಗಳಿಗೆ ‘253 ಕೋಟಿ ಬಾಕಿ.? ಸಾಲದ ಸುಳಿಯಲ್ಲಿ ಬೆಳಗಾವಿ ಸಾಹುಕಾರ ‘ರಮೇಶ್ ಜಾರಕಿಹೊಳಿ’

ಕಾಂಗ್ರೆಸ್ ನಿಂದ ಬಂಡಾಯ ಸಾರಿದ್ದ ಬೆಳಗಾವಿಯ ಸಾಹುಕಾರ ರಮೇಶ್ ಜಾರಕಿಹೊಳಿ ಇದೀಗ ಸಾಲದ ಸುಳಿಯಲ್ಲಿ ಸಿಲುಕಿ, ಸೈಲೆಂಟ್ ಆಗಿದ್ದಾರೆ ಎನ್ನಲಾಗುತ್ತಿದೆ. ಏಕೆಂದರೇ ರಮೇಶ್ ಜಾರಕಿಹೊಳಿ ಒಡೆತನದ ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆಯಿಂದ 253...

Latest news

- Advertisement -spot_img