No menu items!
27.6 C
Munich
Friday, July 31, 2026
- Advertisement -spot_img

CATEGORY

ರಾಷ್ಟ್ರ

ಗಣಿಧಣಿ ರೆಡ್ಡಿ ಬಳ್ಳಾರಿ ಭೇಟಿಗೆ ಅವಕಾಶ ಕೊಡುತ್ತಾ ಸುಪ್ರೀಂ !? ನಾಳೆ ವಿಚಾರಣೆ !

ತೀವ್ರ ಅನಾರೋಗ್ಯಕ್ಕೆ ಒಳಗಾಗಿರುವ ತಮ್ಮ ಮಾವನನ್ನು ನೋಡಲು ಬಳ್ಳಾರಿ ಭೇಟಿಗೆ ಅವಕಾಶ ನೀಡುವಂತೆ ಕೋರಿ ಮಾಜಿ ಸಚಿವ ಮತ್ತು ಗಣಿ ಧಣಿ ಗಾಲಿ ಜನಾರ್ದನರೆಡ್ಡಿ ಸಲ್ಲಿಸಿರುವ ಮನವಿ ನಾಳೆ ಸುಪ್ರೀಂಕೋರ್ಟ್‍ನಲ್ಲಿ ವಿಚಾರಣೆಗೆ ಬರಲಿದೆ. ತಮ್ಮ...

ಎಚ್.ವಿಶ್ವನಾಥ್ ಮನವೊಲಿಸಲು ಮುಂದುವರೆದಿದೆ ಜೆಡಿಎಸ್ ಪ್ರಯತ್ನ

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶಾಸಕ ಎಚ್.ವಿಶ್ವನಾಥ್ ಅವರ ಮನವೊಲಿಸುವ ಪ್ರಯತ್ನ ಮುಂದುವರೆದಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಶ್ವನಾಥ್ ನೀಡಿರುವ ರಾಜೀನಾಮೆ ಅಂಗೀಕಾರವೂ ಆಗಿಲ್ಲ. ಇಲ್ಲವೇ ವಾಪಸ್ ಪಡೆದಿಲ್ಲ. ಮೂರು ದಿನ ಕಳೆದರೂ...

ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್‌ಗೆ ಡಿಕೆಶಿ ಸಾರಥ್ಯ..!?

ಹೀನಾಯ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ಪಕ್ಷಕ್ಕೆ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಅವರಿಗೆ ಸಾರಥ್ಯ ಕೊಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ರಾಜ್ಯದಲ್ಲಿ ಮೈತ್ರಿ ಆಡಳಿತವಿದ್ದರೂ 28 ಲೋಕಸಭಾ ಕ್ಷೇತ್ರದಲ್ಲಿ ಕೇವಲ ಒಂದೇ...

ಭರ್ಜರಿ ಶತಕದೊಂದಿಗೆ ಸೌರವ್ ಗಂಗೂಲಿ ದಾಖಲೆ ಮುರಿದ ರೋಹಿತ್ ಶರ್ಮಾ .!

ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ವಿಶ್ವಕಪ್ ಏಕದಿನ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯದೊಂದಿಗೆ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಅಜೇಯ ಶತಕ ಸಿಡಿಸಿದ್ದಾರೆ. 144 ಎಸೆತಗಳನ್ನು ಎದುರಿಸಿದ ರೋಹಿತ್ ಶರ್ಮಾ...

ಬೃಹತ್ ಟಾರ್ಗೆಟ್ ಅಲ್ಲ ಆದರೂ ಭಾರತಕ್ಕೆ ಕಠಿಣ ಸವಾಲು ನೀಡಿದ ದ.ಆಫ್ರಿಕಾ..!

ಟಾಸ್ ಸೊತು ಫೀಲ್ಡಿಂಗ್ ಗೆ ಇಳಿದ ಭಾರತಕ್ಕೆ ದಕ್ಷಿಣ ಆಫ್ರಿಕಾ 228 ರನ್‍ಗಳ ಗುರಿಯನ್ನು ನೀಡಿದೆ, ಆರಂಭ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್‍ಗಳು ಬೇಗನೇ ಔಟಾದರೂ ಸಹ ಅಂತಿಮವಾಗಿ ಬೌಲರ್ ಗಳು...

ದಶಕದ ನಂತರ ವಿಶ್ವಕಪ್ ಅಂಗಳಕ್ಕಿಳಿದ ಕನ್ನಡಿಗ ರಾಹುಲ್ !?

ದಶಕದ ನಂತರ ಕನ್ನಡಿಗ ಕೆ.ಎಲ್.ರಾಹುಲ್ ವಿಶ್ವಕಪ್ ಅಂಗಳಕ್ಕೆ ಇಳಿಯುವ ಮೂಲಕ ಗಮನ ಸೆಳೆದಿದ್ದಾರೆ. 2007ರ ವಿಶ್ವಕಪ್‍ನಲ್ಲಿ ಭಾರತ ತಂಡದ ನಾಯಕತ್ವ ವಹಿಸಿಕೊಂಡಿದ್ದ ರಾಹುಲ್ ದ್ರಾವಿಡ್ ಗಮನ ಸೆಳೆದಿದ್ದರೂ, ಲೀಗ್ ನಲ್ಲೇ ಹೊರ ಬಿದ್ದು ನಿರಾಸೆ...

ವಿರಾಟ್ ಕೊಹ್ಲಿಗೆ ಪ್ರಬುದ್ಧತೆಯೇ ಇಲ್ಲ ಎಂದ ದ.ಆಫ್ರಿಕಾ ಆಟಗಾರಾ !?

ಕೊಹ್ಲಿಯ ಈ ಸ್ವಭಾವವನ್ನು ದ.ಆಫ್ರಿಕಾ ವೇಗಿ ಕಗಿಸೊ ರಬಾಡ ಅಪ್ರಬುದ್ಧ ನಡವಳಿಕೆ ಎಂದಿದ್ದಾರೆ. ಒಂದು ವೇಳೆ ಸ್ಲೆಡ್ಜಿಂಗ್ ಗೆ ತಿರುಗೇಟು ಕೊಟ್ಟರೆ ಅದನ್ನು ಎದುರಿಸುವ ಪ್ರಬುದ್ಧತೆ ಕೊಹ್ಲಿಗೆ ಇಲ್ಲ ಎಂದು ರಬಡಾ ಅಭಿಪ್ರಾಯಪಟ್ಟಿದ್ದಾರೆ. ಹಿಂದಿನ...

ಶಿಖರ್ ಧವನ್ ಗೆ ಹೊಸ ಇನ್ನಿಂಗ್ಸ್ ಪ್ರಾರಂಭ..!

ಗಾರ್ಡ್ ಮತ್ತು ವಂಡರ್‍ಲಾ ಪ್ರವರ್ತಕರಾದ 3000 ಕೋಟಿ ರೂ.ಗಳ ವಹಿವಾಟು ಹೊಂದಿರುವ ಖ್ಯಾತ ಕ್ರಿಕೆಟ್ ಪಟು ಶಿಖರ್ ಧವನ್ ಅವರನ್ನು ತನ್ನ ಹೊಸ ಬ್ರಾಂಡ್ ರಾಯಭಾರಿಯನ್ನಾಗಿ ಸಹಿ ಮಾಡಿದ್ದು ಕಂಪನಿಯ ಅತ್ಯಂತ ವೇಗವಾಗಿ...

ಮಹಿಳೆಯರಿಗೆ 10,000 ರೂ. ಸಹಾಯಧನ : ಪ್ರಿಯಾಂಕ್ ಖರ್ಗೆ

ಕೂಲಿ ಕಾರ್ಮಿಕರು ಹಾಗೂ ಬಡ ಹೆಣ್ಣು ಮಕ್ಕಳಿಗೆ ಬಡವರ ಬಂಧು ಯೋಜನೆ ರೀತಿಯಲ್ಲೇ ಮಹಿಳೆಯರಿಗೆ 10,000 ರೂ. ಸಹಾಯಧನ ನೀಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ...

ಜೆಡಿಎಸ್ ಪಾಲಿನ 2 ಸಚಿವ ಸ್ಥಾನಗಳು ಪಕ್ಷೇತರರ ಪಾಲು.?

ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಹೀನಾಯ ಪರಾಭವದ ಬಳಿಕ ದೋಸ್ತಿ ಸರ್ಕಾರದ ಕಾರ್ಯವೈಖರಿ ಕುರಿತು ಆಡಳಿತ ಪಕ್ಷದ ಶಾಸಕರುಗಳು ಅಸಮಾಧಾನ ವ್ಯಕ್ತಪಡಿಸತೊಡಗಿದ್ದಾರೆ. ಪ್ರತಿಪಕ್ಷ ಬಿಜೆಪಿ ಎಲ್ಲಿ ಇದರ ಲಾಭ ಪಡೆದು ಸರ್ಕಾರ ಪತನಗೊಳಿಸಲು...

Latest news

- Advertisement -spot_img