No menu items!
11.2 C
Munich
Monday, September 7, 2026
- Advertisement -spot_img

CATEGORY

ರಾಷ್ಟ್ರ

‘ಸಚಿವ ಸ್ಥಾನ ಬೇಡ ಕೊಟ್ರು ಸ್ವೀಕರಿಸಲ್ಲ’ ಎಂದ ಮಹೇಶ್ ಕುಮಟಳ್ಳಿ !? ಯಾಕೆ ಗೊತ್ತಾ ?

ನಗೆ ಸಚಿವ ಸ್ಥಾನವೂ ಬೇಡ, ನಿಗಮ ಮಂಡಳಿ ಅಧ್ಯಕ್ಷ ಸ್ಥಾನವೂ ಬೇಡ, ಅಥಣಿ ಕ್ಷೇತ್ರದ ಅಭಿವೃದ್ಧಿ ಅಷ್ಟೇ ಮುಖ್ಯ. ಒಂದು ವೇಳೆ ಅವರಾಗಿಯೇ ಕೊಟ್ಟರೂ ನಾನು ಅಧಿಕಾರವನ್ನು ಸ್ವೀಕರಿಸುವುದಿಲ್ಲ ಎಂದು ಶಾಸಕ ಮಹೇಶ್...

ಕರ್ನಾಟಕದ ‘ಸಿಂಗಂ’ ಖ್ಯಾತಿಯ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ರಾಜೀನಾಮೆ.?! ಕಾರಣ ಗೊತ್ತಾ?

ಕರ್ನಾಟಕದ ಸಿಂಗಂ ಎಂದೇ ಖ್ಯಾತರಾಗಿದ್ದ ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ರಾಜಕೀಯ ಪ್ರವೇಶಿಸಲು ಚಿಂತನೆ ನಡೆಸಿದ್ದಾರೆಂದು ಹೇಳಲಾಗಿದೆ. ಪ್ರಸ್ತುತ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಅಣ್ಣಾಮಲೈ...

`ಆಪರೇಷನ್ ಕಮಲಕ್ಕೆ’ ಜೆಡಿಎಸ್ ನ ಮೊದಲ ವಿಕೆಟ್ ಪತನ!? ಬಿಜೆಪಿ ಮುಂದಿನೆ ನಡೆ ಏನು ?

ಶಿರಾ ಶಾಸಕ ಕೆಎಸ್‌ಆರ್ ಟಿಸಿ ಅಧ್ಯಕ್ಷ ಬಿ. ಸತ್ಯನಾರಾಯಣ್ ಗೆ ಬಿಜೆಪಿ ನಾಯಕರು ಸಚಿವ ಸ್ಥಾನದ ಆಫರ್ ನೀಡಿದ್ದಾರೆ ಎನ್ನಲಾಗಿದೆ. ಡಿ.ವಿ. ಸದಾನಂದಗೌಡ ಹಾಗೂ ಸಿ.ಪಿ. ಯೋಗೇಶ್ವರ್ ಮೂಲಕ ಬಿ. ಸತ್ಯನಾರಾಯಣ್ ಅವರನ್ನು...

‘ನಾನು ಮಂತ್ರಿ ಆಗುವ ಆಸೆಯಿಂದ ರಾಜಕೀಯಕ್ಕೆ ಬಂದಿಲ್ಲ’ ಎಂದ್ರು ಪ್ರತಾಪ್ ಸಿಂಹ !? ಯಾಕೆ ಗೊತ್ತಾ?

ಮಂತ್ರಿಯಾಗಬೇಕೆಂಬ ಆಸೆಯಿಂದ ರಾಜಕಾರಣಕ್ಕೆ ಬಂದವನು ನಾನಲ್ಲ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಉತ್ತಮ ಕೆಲಸ ಮಾಡಬೇಕೆನ್ನುವುದು ನನ್ನ ಧ್ಯೇಯ. ಹಾಗಾಗಿ ಈ ಕ್ಷೇತ್ರಕ್ಕೆ ಬಂದಿದ್ದೇನೆ ಎಂದರು. ನನಗೆ...

ದೇಶಕ್ಕಾಗಿ ನಾನು ಯಾವುದೇ ತ್ಯಾಗಕ್ಕೂ ಸಿದ್ಧ ಎಂದ ಸೋನಿಯಾ ಗಾಂಧಿ !?

ದೇಶದ ಮೌಲ್ಯಗಳನ್ನು ರಕ್ಷಿಸುವ ಸಲುವಾಗಿ ಯಾವುದೇ ತ್ಯಾಗಕ್ಕೂ ಸಿದ್ಧ ಎಂಬುದಾಗಿ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹೇಳಿದ್ದಾರೆ. ಉತ್ತರ ಪ್ರದೇಶದ ರಾಯ್‌ ಬರೇಲಿ ಕ್ಷೇತ್ರದಿಂದ ಸಂಸದೆಯಾಗಿ ಆಯ್ಕೆಯಾದ ಬಳಿಕ ಅಲ್ಲಿನ ಜನತೆಗೆ ಪತ್ರ ಬರೆದಿರುವ...

ದೇವೇಗೌಡರನ್ನು ಭೇಟಿಯಾದ ದಿನೇಶ್ ಗುಂಡೂರಾವ್ !? ಕಾರಣ ಗೊತ್ತಾ?

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರನ್ನು ಇಂದು ಭೇಟಿಯಾಗಿ ಪ್ರಚಲಿತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಹತ್ವದ ಮಾತುಕತೆ ನಡೆಸಿದರು. ಪದ್ಮನಾಭನಗರದ ನಿವಾಸದಲ್ಲಿ ದೇವೇಗೌಡರನ್ನು ಭೇಟಿ ಮಾಡಿದ...

ಅಜಯ್‍ ದೇವಗನ್‍ ತಂದೆ ವೀರೂ ದೇವಗನ್ ಇನ್ನಿಲ್ಲ..!

ಬಾಲಿವುಡ್‍ನ ಖ್ಯಾತ ತಾರೆ ಅಜಯ್‍ ದೇವಗನ್‍ರ ತಂದೆ, ಬಿಗ್‍ಟೌನ್‍ನ ಸಾಹಸ ನಿರ್ದೇಶಕ ವೀರೂ ದೇವಗನ್ ಇಂದು ಬೆಳಗ್ಗೆ ಇಹಲೋಕದ ಪ್ರಯಾಣ ಮುಗಿಸಿದ್ದಾರೆ. 1980ರ ದಶಕದಲ್ಲಿ ಬಾಲಿವುಡ್‍ನ ನಂಬರ್ 1 ಸಾಹಸ ನಿರ್ದೇಶಕರಾಗಿದ್ದ ವೀರೂ ದೇವಗನ್...

ಹೈಕೋರ್ಟ್ ಮೆಟ್ಟಿಲೆರಿದ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ..?

ಪ್ರಜ್ವಲ್​ ರೇವಣ್ಣ ಹಾಸನ ಲೋಕಸಭಾ ಕ್ಷೇತ್ರದಿಂದ ಗೆದ್ದಾಗಿದೆ ಆದ್ರೆ ಇದೀಗ ಅವರ ಸಂಸದ ಸ್ಥಾನ ಅನರ್ಹಗೊಳಿಸುವಂತೆ ಕಾಂಗ್ರೆಸ್ ಕಾರ್ಯಕರ್ತ ದೇವರಾಜ ಗೌಡ ಸಲ್ಲಿಸಿದ್ದ ಎಲೆಕ್ಷನ್​​ ಪಿಟಿಷನ್​​​​ ಅರ್ಜಿ ಇದೀಗ ಹೈಕೋರ್ಟ್​ ಅಂಗಳಕ್ಕೆ ಬಂದಿದೆ. ನಾಮಪತ್ರ...

ಅಭ್ಯಾಸ ಪಂದ್ಯದಲ್ಲಿ ಪರದಾಡಿದ ಟೀಂ ಇಂಡಿಯಾದ ವಿಕ್ನೆಸ್ ಎಲ್ಲರಿಗೂ ಗೊತ್ತಾಯ್ತು..?

ವಿಶ್ವಕಪ್ ನಲ್ಲಿ ಟೀಮ್ ಇಂಡಿಯಾ ಬ್ಯಾಟ್ಸ್​ಮನ್​ಗಳ ವೀಕ್ನೆಸ್ ಬಯಲಾಗಿದೆ. ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾದ ಅಟಗಾರರು​ ಕ್ರೀಸ್​ನಲ್ಲಿ ನಿಲ್ಲಲೂ ಪರದಾಡಿದ್ರು ಅಚ್ಚರಿ ಮೂಡಿಸಿದೆ. ಕಿವೀಸ್​ ಎಡಗೈ ವೇಗಿ ಟ್ರೆಂಟ್...

ಯಡಿಯೂರಪ್ಪಗೆ ಸಿದ್ದರಾಮಯ್ಯ ಹಾಕಿದ್ರು ಸವಾಲ್..! ಎನ್ ಗೊತ್ತಾ?

ಜೂನ್ 1 ರಂದು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳದಿದ್ದರೆ ಯಡಿಯೂರಪ್ಪ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತಾರಾ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹಲವಾರು ಬಾರಿ ಸರ್ಕಾರ ಪತನಗೊಳಿಸಲು...

Latest news

- Advertisement -spot_img