No menu items!
35.4 C
Munich
Thursday, July 30, 2026
- Advertisement -spot_img

CATEGORY

ರಾಷ್ಟ್ರ

ಬ್ರೇಕಿಂಗ್ ಸುದ್ದಿ ! ರಾಹುಲ್ ಗಾಂಧಿ ರಾಜೀನಾಮೆಯನ್ನು ಅಂಗೀಕರಿಸಲು ಸಭೆ ನಿರಾಕರಿಸಿದೆ ? ಕಾರಣ ?

ಇಂದು  ನವದೆಹಲಿಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ರಾಜೀನಾಮೆ ನೀಡಲು ಮುಂದಾಗಿದ್ದರು. ಆದರೆ ರಾಹುಲ್ ಗಾಂಧಿ ರಾಜೀನಾಮೆಯನ್ನು ಅಂಗೀಕರಿಸಲು ಸಭೆ ನಿರಾಕರಿಸಿ, ಅವರೇ ಅಧ್ಯಕ್ಷರಾಗಿ ಮುಂದುವರೆಯಬೇಕೆಂಬ ನಿರ್ಣಯ ಅಂಗೀಕರಿಸಲಾಗಿದೆ ಎಂದು...

ನಿಖಿಲ್ ಸೋತಿದ್ದಕ್ಕೆ ತನ್ನ ಕೈಬೆರಳನ್ನು ಕತ್ತರಿಸಿಕೊಂಡ ನಿಖಿಲ್ ಅಭಿಮಾನಿ !?

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಕ್ಕೆ ಬೇಸರಗೊಂಡ ಅಭಿಮಾನಿಯೊಬ್ಬ ತನ್ನ ಕೈಬೆರಳನ್ನೇ ಕತ್ತರಿಸಿಕೊಂಡು ನೋವು ತೋರಿಸಿಕೊಂಡ ಘಟನೆ ನಡೆದಿದೆ. ಬೆರಳು ಕತ್ತರಿಸಿಕೊಂಡ ಅಭಿಮಾನಿಯನ್ನು ಮದ್ದೂರು ತಾಲ್ಲೂಕಿನ ಆಬಲವಾಡಿ ಗ್ರಾಮದ ಸುನೀಲ್ ಎಂದು...

ದರ್ಶನ್ ಮೇಲಿನ ಕಳಂಕವನ್ನು ಅಳಿಸಿ ಹಾಕಿದ ಸುಮಲತಾ..! ದರ್ಶನ್ ಅಭಿಮಾನಿಗಳು ಫುಲ್ ಖಷ್..?

ಸಿನಿಮಾ ಸ್ಟಾರ್ ಗಳು ರಾಜಕಾರಣಿಗಳ ಪರ ಪ್ರಚಾರ ಮಾಡಿದ್ರೆ ಜನ ಸೇರ್ತಾರೆ, ಮತಗಳಾಗಿ ಪರಿವರ್ತನೆಯಾಗಲ್ಲ ಎಂಬುದು ಬಹಳ ಹಿಂದಿನಿಂದಲೂ ಚರ್ಚೆಯಾಗುತ್ತಿರುವ ವಿಷ್ಯ. ಆದರೂ ಪ್ರತಿ ಚುನಾವಣೆಯಲ್ಲೂ ಸಿನಿಮಾ ತಾರೆಯರು ಅಭ್ಯರ್ಥಿಗಳ ಪರ ಪ್ರಚಾರ...

ಬೆಂಗಳೂರು ಸೆಂಟ್ರಲ್ ನಲ್ಲಿ ಠೇವಣಿ ಕಳೆದುಕೊಂಡ ಪ್ರಕಾಶ್ ರಾಜ್‍ ಎಷ್ಟು ಮತ ಪಡೆದಿದ್ದಾರೆ ಗೊತ್ತಾ.?

ಲೋಕಸಭೆ ಚುನಾವಣೆಯ ಮುಕ್ಕಾಲು ಭಾಗ ಫಲಿತಾಂಶ ಈಗಾಗಲೇ ಬಹಿರಂಗವಾಗಿದೆ. ರಾಜ್ಯದ ಸುಮಾರು 24 ಕ್ಷೇತ್ರಗಳಲ್ಲಿ ಕಮಲ ಅರಳುತ್ತಿದೆ. ಇನ್ನು ಬೆಂಗಳೂರಿನಲ್ಲೂ ಬಿಜೆಪಿ ಗೆಲುವಿನ ನಗೆ ಬೀರುತ್ತಿದೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಪಕ್ಷೇತರ...

ಕುಮಾರಣ್ಣ ರಾಜೀನಾಮೆ ಮತ್ತೊಮ್ಮೆ ಸಿದ್ದು ಮುಖ್ಯಮಂತ್ರಿ..!?

ಫಲಿತಾಂಶದ ನಂತರ ಕರ್ನಾಟಕದ ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪದತ್ಯಾಗಕ್ಕೆ ಮುಂದಾಗಿದ್ದಾರೆ ಎಂದು ತಿಳಿದು ಬರುತ್ತಿದೆ, ಬೆಂಗಳೂರಿನಲ್ಲಿ ಇಂದು ನಡೆದ ಸಚಿವರ ಅನೌಪಚಾರಿಕ ಸಭೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆ ಕೊಡುವ ಇಂಗಿತ ವ್ಯಕ್ತಪಡಿಸಿದ್ದಾರೆ? ಈ...

ಮಂಡ್ಯದಲ್ಲಿ ಸುಮಲತಾ ವಿರುದ್ಧ ಸೋತ ಬಳಿಕ ನಿಖಿಲ್ ಬಗ್ಗೆ ಹರಿದಾಡುತ್ತಿದೆ ಯದ್ವಾತದ್ವಾ ಟ್ರೋಲ್ ಗಳು..!?

2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಸುಮಲತಾ ಅಂಬರೀಶ್ ಅವರ ವಿರುದ್ಧ ಸೋಲು ಅನುಭವಿಸಿದ್ದ ನಿಖಿಲ್ ಕುಮಾರಸ್ವಾಮಿ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಯದ್ವಾತದ್ವ ಟ್ರೋಲ್ ಮಾಡಲಾಗುತ್ತಿದೆ ಅದರ ಕೆಲವೊಂದು ಜಲಕ್ ಇಲ್ಲಿದೆ. ...

` ಕಾಂಗ್ರೆಸ್ ಗೆ ಮತ್ತೊಂದು ಶಾಕ್’ : ಕಲಬುರಗಿಯಲ್ಲಿ `ಆಪರೇಷನ್ ಕಮಲ’ಕ್ಕೆ ಬೀಳುತ್ತಾ ಎರಡನೇ ವಿಕೆಟ್!?

ಲೋಕಸಭೆ ಚುನಾವಣೆ ಶುರುವಾದಾಗಿನಿಂದಲೂ ಅಂತರ ಕಾಯ್ದುಕೊಂಡಿದ್ದ ಶಾಸಕ ಎಂ.ವೈ ಪಾಟೀಲ್ ಅವರು ಆಪರೇಷನ್ ಕಮಲಕ್ಕೆ ಒಳಗಾಗಿ ಕಾಂಗ್ರೆಸ್ ನಿಂದ ದೂರವಾಗುತ್ತಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗಷ್ಟೇ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದ ಶಾಸಕ ಎಂ.ವೈ ಪಾಟೀಲ್...

“ಅಂದು ಟಿಕೆಟ್ ಕೊಟ್ಟಿದ್ದಿದ್ದರೆ ಇಂದು ಮಂಡ್ಯ ಕ್ಷೇತ್ರ ಕಾಂಗ್ರೆಸ್ ಪಾಲಾಗುತ್ತಿತ್ತು ” ಸುಮಲತಾ ಅಂಬರೀಶ್ !

  ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರು ಭರ್ಜರಿ ಗೆಲುವನ್ನು ಪಡೆದುಕೊಂಡಿದ್ದರೆ ಒಂದು ವೇಳೆ ಒಂದು ವೇಳೆ ಕಾಂಗ್ರೆಸ್ನವರು ಟಿಕೆಟ್  ಟಿಕೆಟ್ ಕೊಟ್ಟಿದ್ದಿದ್ದರೆ ಇಂದು ಮಂಡ್ಯ ಕ್ಷೇತ್ರ ಕಾಂಗ್ರೆಸ್  ಪಾಲಾಗುತ್ತಿತ್ತು ಎಂದು ಸ್ವತಃ...

ದೇವೇಗೌಡ ಅವರು ಸೋತರೆ ನಾನು ರಾಜೀನಾಮೆ ಕೊಡುತ್ತೇನೆ ! ಎಂದು ಹೇಳಿದ ಗುಬ್ಬಿ ಶಾಸಕ ಶ್ರೀನಿವಾಸ್ ಅವರ ರಾಜೀನಾಮೆ ಯಾವಾಗ ?!

ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸೋಲನ್ನು ಅಪ್ಪಿದರೇ ತಾವು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದ ಗುಬ್ಬಿ ಶಾಸಕ ಶ್ರೀನಿವಾಸ್ ಅವರನ್ನು ನೆಟ್ಟಿಗರು ಕಾಲೆಳೆಯುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ತುಮಕೂರು ಸೋತಾತು, ಶ್ರೀನಿವಾಸ್...

ಮತ್ತೆ ಶುರುವಾಗಲಿದೆ ಆಪರೇಷನ್..! ಯಡಿಯೂರಪ್ಪ ಮುಂದಿನ CM..?

ಲೋಕಸಭಾ ಚುನಾವಣಾ ಫಲಿತಾಂಶ ನಿನ್ನೆ ಹೊರ ಬೀಳುತ್ತಿದ್ದಂತೆ ರಾಜ್ಯದಲ್ಲಿ ಆಪರೇಷನ್ ಕಮಲಕ್ಕೆ ಮತ್ತೆ  ಶುರುವಾಗುತ್ತಿದೆ . ಪ್ರಧಾನಿ ನರೇಂದ್ರ ಮೋದಿ ಅಲೆಯಲ್ಲಿ ರಾಜ್ಯ ಮೈತ್ರಿ ಸರ್ಕಾರಾ  ಕೊಚ್ಚಿ ಹೋಗುತ್ತಾ ಎಂಬ ಚರ್ಚೆ ರಾಜ್ಯ...

Latest news

- Advertisement -spot_img