No menu items!
8.5 C
Munich
Tuesday, September 29, 2026
- Advertisement -spot_img

CATEGORY

ರಾಷ್ಟ್ರ

ಶಾಸಕರ ಕಾರು ಅಪಘಾತ 3 ವರ್ಷದ ಮಗು ಬಲಿ !?

ಶಾಸಕರ ಕಾರು, ಬೈಕ್ ಮೇಲೆ ಹರಿದ ಪರಿಣಾಮ 3 ವರ್ಷದ ಬಾಲಕಿ ಸಾವನ್ನಪ್ಪಿ, ಪೋಷಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಲುಗುಲು ಜಿಲ್ಲೆಯ ಜಿದಿವಾಗಾಲೂ ಗ್ರಾಮದಲ್ಲಿ ಸಂಭವಿಸಿದೆ. ತೆಲಂಗಾಣದ ಶಾಸಕಿ ಧನಸಾರೈ ಅನುಸೂಯ ಅವರಿದ್ದ ಕಾರು...

ದೇವೇಗೌಡರು ಮತ್ತೆ ಪ್ರಧಾನಿಯಾಗ್ತಾರಾ..? ಚೌಡೇಶ್ವರಿ ಭವಿಷ್ಯ ನಿಜವಾಗುತ್ತಾ..?

ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಇನ್ನೂ ಐದೇ ದಿನ ಬಾಕಿ ಇದ್ದು, ರಾಜಕೀಯ ಪಕ್ಷಗಳು ಗೆಲುವಿನ ಲೆಕ್ಕಾಚಾರ ಹಾಕ್ತಿವೆ. ಆದ್ರೆ ಯಾವ ಪಕ್ಷಕ್ಕೂ ಬಹುಮತ ಸಿಗದೆ ಅತಂತ್ರ ಪರಿಸ್ಥಿತಿ ಬಂದರೆ ಹೇಗೆ ಎಂಬ ಪ್ರಶ್ನೆಯೂ...

ಹಿಮಾಲಯಕ್ಕೆ ಹೋದ ನರೇಂದ್ರ ಮೋದಿ ಬೇಡಿಕೊಂಡಿದ್ದೇನು ಗೊತ್ತಾ..? ಕೇಳಿದ್ರೆ ಆಶ್ಚರ್ಯ ಪಡ್ತೀರ..!

ಉತ್ತರಖಾಂಡ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು ಕೇದಾರನಾಥ್​ ದೇಗುಲಕ್ಕೆ ಭೇಟಿ ನೀಡಿ ಸುಮಾರು ಒಂದೂವರೆ ತಾಸು ಪ್ರಾರ್ಥನೆ ಸಲ್ಲಿಸಿದ್ದಾರೆ. ದೇವರ ದರ್ಶನ ಪಡೆದ ಮೋದಿ ಪೂಜೆಯಲ್ಲಿ ಪಾಲ್ಗೊಂಡರು ಅದಾದ ಬಳಿಕ ಎರಡು ಕಿಲೋಮೀಟರ್​ ಗುಡ್ಡ...

ಧರ್ಮಸಿಂಗ್ ಪುತ್ರನಿಂದ ಜೀವ ಬೆದರಿಕೆ !? ದೂರು ದಾಖಲಿಸಿದ ಕಾಂಗ್ರೆಸ್ ಅಭ್ಯರ್ಥಿ !?

ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರ ಪುತ್ರ ವಿಧಾನಪರಿಷತ್ ಸದಸ್ಯ ವಿಜಯಸಿಂಗ್ ಹಾಗೂ ಅವರ ಬೆಂಬಲಿಗರು ಹಲ್ಲೆ ಯತ್ನ , ಜೀವ ಬೇದರಿಕೆ ಇದೆಯಂದು ದೂರು ದಾಖಲಾಗಿದೆ. ತಮಗೆ ರಕ್ಷಣೆ ನೀಡುವಂತೆ ಔರಾದ್ ಮೀಸಲು ವಿಧಾನಸಭೆ...

ಮಹಾರಾಷ್ಟ್ರ ಏಕೀಕರಣ ಸಮಿತಿ ಮುಖಂಡ ಹಾಗು ಮಾಜಿ ಶಾಸಕ ಸಂಭಾಜಿ ಪಾಟೀಲ್ ನಿಧನ !

ಮಹಾರಾಷ್ಟ್ರ ಏಕೀಕರಣ ಸಮಿತಿ ಮುಖಂಡ ಹಾಗೂ ಮಾಜಿ ಶಾಸಕ ಸಂಭಾಜಿ ಪಾಟೀಲ್   ನಿಧನ. ಇವರಿಗೆ 66 ವರ್ಷ ವಯಸ್ಸಾಗಿದ್ದು, ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಸಂಭಾಜಿ ಪಾಟೀಲ್ ಹೃದಯಾಘಾತಕ್ಕೊಳಗಾದ ಕಾರಣ ಬೆಳಗಾವಿ ನಗರದ...

ಬಿಎಸ್‍ವೈಗೆ ಲಿಂಗಾಯತರಲ್ಲಿ ಮಾನ್ಯತೆಯಿಲ್ಲ ಎಂದ ಆರ್.ವಿ.ತಿಮ್ಮಾಪೂರ್

ಅಧಿಕ ಸಂಖ್ಯೆಯಲ್ಲಿ ಲಿಂಗಾಯತ ಸಂಸದರಿದ್ದರೂ, ಒಬ್ಬ ಸಂಸದರನ್ನೂ ಮಂತ್ರಿ ಮಾಡದ ಯಡಿಯೂರಪ್ಪನವರಿಗೆ ಲಿಂಗಾಯತರು ಮಾನ್ಯತೆ ನೀಡುತ್ತಿಲ್ಲ ಎಂದು ಸಚಿವ ಆರ್.ವಿ.ತಿಮ್ಮಾಪೂರ್ ಹೇಳಿದ್ದಾರೆ. ವೀರಶೈವ ಲಿಂಗಾಯತರು ಕಾಂಗ್ರೆಸ್‍ಗೆ ಮತ ಹಾಕುವುದಿಲ್ಲ ಎಂದು ಯಡಿಯೂರಪ್ಪ ಹೇಳಿಕೆಗೆ ತೀಕ್ಷ್ಣವಾಗಿ...

ಪ್ರಜ್ಞಾ ಸಿಂಗ್ ನನ್ನು ನಾನು ಎಂದಿಗು ಕ್ಷಮಿಸಲಾರೆ !? ಪ್ರಧಾನಿ ಮೋದಿ

ಮಹಾತ್ಮ ಗಾಂಧಿ ಅವರನ್ನು ಅಪಮಾನಿಸಿರುವ ಪ್ರಜ್ಞಾ ಸಿಂಗ್ ನ್ನು ನಾನು ಎಂದಿಗೂ ಕ್ಷಮಿಸಲಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು. ಮಹಾತ್ಮ ಗಾಂಧಿ ಅವರ ಹತ್ಯೆ ಮಾಡಿರುವ ನಾಥೂರಾಮ್ ಗೋಡ್ಸೆ ಅವರು ದೇಶಭಕ್ತ...

ತಿಮ್ಮಪ್ಪನ ಮೊರೆಹೊದ ಗೌಡರ ಕುಟುಂಬ !?

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕುಟುಂಬ ಸದಸ್ಯರೊಂದಿಗೆ ಇಂದು ಸಂಜೆ ತಿರುಪತಿಗೆ ತೆರಳಲಿದ್ದಾರೆ. ದೇವೇಗೌಡರು ತಮ್ಮ ಪತ್ನಿ ಚನ್ನಮ್ಮ ದೇವೇಗೌಡ ಸೇರಿದಂತೆ ಕುಟುಂಬ ಸದಸ್ಯರೊಂದಿಗೆ ತಿರುಪತಿಗೆ ತೆರಳಲಿದ್ದು, ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ...

ಕುಮಾರಸ್ವಾಮಿ ಸರ್ಕಾರದಲ್ಲಿ 3ನೇ ವಿಕೆಟ್ ಪತನ ಕನ್ಫರ್ಮ್ ಅಂತೆ ..! ಯಾರವರು ಗೊತ್ತಾ..?

ರಾಜ್ಯ ಸರ್ಕಾರ ಬೀಳುತ್ತೆ ಅನ್ನೋ ವದಂತಿ ರಾಜ್ಯಾದ್ಯಂತ ಹಬ್ಬಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಸರ್ಕಾರ ಬೀಳೋದಿಲ್ಲ, ಬಿಜೆಪಿ ನಾಯಕರು ಅಧಿಕಾರದ ಆಸೆಯಲ್ಲಿ ಈ ರೀತಿಯ ಕನಸು ಕಾಣ್ತಿದ್ದಾರೆ ಅಂತಾರೆ. ಆದ್ರೆ ಪ್ರತಿದಿನ...

ಗೋಡ್ಸೆ ಕುರಿತ ಬಿಜೆಪಿ ಸಂಸದರ ಟ್ವೀಟ್ ಗೆ ಸ್ಪಷ್ಟನೆ ನೀಡಿದ ಅಮಿತ್ ಷಾ !? ಎನ್ ಹೇಳಿದ್ರು ಗೊತ್ತಾ?

ನಿನ್ನೆ ಮುಖ್ಯಮಂತ್ರಿ ಹುದ್ದೆ ಕುರಿತು ಮಾಜಿ-ಹಾಲಿ ಮುಖ್ಯಮಂತ್ರಿಗಳ ನಡುವೆ ಟ್ವೀಟರ್ ವಾರ್ ನಡೆದಿತ್ತು. ಇಂದು ನಾಥರಾಮ್ ಗೋಡ್ಸೆ ಕುರಿತು ಬಿಜೆಪಿ ಸಂಸದರು ಮಾಡಿರುವ ಟ್ವೀಟ್ ಅಂತರ್ಜಾಲದಲ್ಲಿ ಭಾರೀ ಸದ್ದು ಮಾಡಿದೆ. ಬಿಜೆಪಿ ಅಭ್ಯರ್ಥಿ ಸಾದ್ವಿ...

Latest news

- Advertisement -spot_img