No menu items!
9.6 C
Munich
Tuesday, September 29, 2026
- Advertisement -spot_img

CATEGORY

ರಾಷ್ಟ್ರ

ಪರೀಕ್ಷೆ ಮಾಡಲಿ. ಯಾರು ಗಂಡಸು, ನರ ಸತ್ತವರು ಅನ್ನೋದು ತಿಳಿಯುತ್ತೆ ! ಎಂದ ಸಚಿವ ಡಿ.ಕೆ.ಶಿವಕುಮಾರ್ !? ಯಾಕೆ ಗೊತ್ತಾ?

ಕಾಂಗ್ರೆಸ್ ನವರೆಲ್ಲರೂ ನರ ಸತ್ತವರು ಅಂತ ಹೇಳಿಕೆ ನೀಡಿದ್ದ ಕೆ.ಎಸ್.ಈಶ್ವರಪ್ಪಗೆ ತಿರುಗೇಟು ನೀಡಿದ್ದಾರೆ ಸಚಿವ ಡಿಕೆಶಿ. ನರ ಇದೆಯೋ ಸತ್ತಿದೆಯೋ ಅಂತ ಪರೀಕ್ಷೆ ಮಾಡೋ ಶಕ್ತಿ ಅವರಿಗೆ ಇದ್ದರೆ ನಮ್ಮ ಜನ ತೋರಿಸ್ತಾರೆ. ನರ,...

‘ರೇಣುಕಾಚಾರ್ಯ ಲೆವೆಲ್ ಬೇರೆ, ನನ್ನ ಲೆವೆಲ್ಲೇ ಬೇರೆ’ ಎಂದ್ರು ಎಂ,ಬಿ ಪಾಟೀಲ್ ! ಯಾಕೆ ಗೊತ್ತಾ ?!

ರೇಣುಕಾಚಾರ್ಯ ಲೆವೆಲ್ ಬೇರೆ, ನನ್ನ ಲೆವೆಲ್ ಬೇರೆ. ಹೀಗಾಗಿ ನಾನು ಅವರ ಹೇಳಿಕೆಗೆ ಪ್ರತಿಕ್ರಿಯಿಸಲ್ಲ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುಭಾಷ್ ರಾಠೋಡ ಪರ ಪ್ರಚಾರಕ್ಕೆ ಆಗಮಿಸಿದ್ದ ಅವರು...

‘ನಾವು ಅಣ್ಣ-ತಮ್ಮಂದಿರು ಬಡಿದಾಡಿಕೊಳ್ಳಲ್ಲ’ ಎಂದ್ರು ರೇವಣ್ಣ

ನನ್ನ ಮತ್ತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದಿರುವ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ನಾವಿಬ್ಬರು ಅಣ್ಣ-ತಮ್ಮಂದಿರಾಗಿದ್ದು, ಬಡಿದಾಡಿಕೊಳ್ಳುವುದಿಲ್ಲ ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೇವಣ್ಣ ಅವರು...

‘ಕೈಗೆ ಬಳೆ ತೊಟ್ಕೊಳಿ’ ಎಂದ ಶೋಭಾ ಮಾತಿಗೇ ಸಿದ್ದು ಎನ್‌ ಹೇಳಿದ್ರು ಗೊತ್ತಾ ..?

ಕೆಲಸ ಮಾಡಲಾಗದಿದ್ದರೆ ಕೈಗೆ ಬಳೆ ತೊಟ್ಟಿಕೊಳ್ಳಿ ಎಂದು ಹೇಳುವ ಮೂಲಕ ಸಂಸದೆ ಶೋಭಾಕರಂದ್ಲಾಜೆ ಮಹಿಳಾ ಸಮುದಾಯವನ್ನು ಅಪಮಾನಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟರ್‍ನಲ್ಲಿ ಕಿಡಿಕಾರಿದ್ದಾರೆ. ಕುಮಾರಿ ಶೋಭಾಕರಂದ್ಲಾಜೆ ಅವರೇ ಓರ್ವ ಹೆಣ್ಣಾಗಿ ತಾವು...

“ರಾಜ್ಯದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ, 23ರ ವರೆಗೆ ಕಾದು ನೋಡಿ” ಎಂದ್ರು ಯಡಿಯೂರಪ್ಪ !?

ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಲೋಕಸಭೆ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣ ಬದಲಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಕ್ಕಾಗಿ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್-ಜೆಡಿಎಸ್ ನಡುವೆ...

ಸತ್ತರೂ ಸರಿಯೇ, ಪ್ರಧಾನಿ ಮೋದಿ ಹೆತ್ತವರನ್ನು ಅವಮಾನಿಸಲ್ಲ ಎಂದ ರಾಹುಲ್ ಗಾಂಧಿ

  ಇತ್ತೀಚೆಗೆ ತನ್ನ ತಂದೆ ರಾಜೀವ್ ಗಾಂಧಿಯನ್ನು ಭ್ರಷ್ಟಾಚಾರಿ ಎಂದು ಹೇಳಿದ ಮೋದಿಯವರ ಮಾತಿಗೆ ತಿರುಗೇಟು ನೀಡಿದ ರಾಹುಲ್ ಗಾಂಧಿ .ನಾನು ಬೇಕಾದರೆ ಸಾಯಲೂ ರೆಡಿ. ಆದರೆ ಮೋದಿ ಹೆತ್ತವರನ್ನು ಕೆಟ್ಟ ಶಬ್ಧಗಳಿಂದ ಅವಮಾನಿಸಲಾರೆ...

ಸುಮಲತಾ ರಿಸಲ್ಟ್ ಬಗ್ಗೆ ಹೇಳಿದ್ರೆ ಕೊಚ್ಚಿಕೊಂಡ ಹಾಗಾಗುತ್ತೆ..! ನೀವೇ ಕಾದು ನೋಡಿ ಏನಾಗುತ್ತೆ ಅಂತ..?

ರಾಕಿಂಗ್ ಸ್ಟಾರ್​ ಯಶ್​ ಇಂದು ಮಂಡ್ಯ ಆಗಮಿಸಿದ್ರು. ಜಿಲ್ಲೆಯ ಮದ್ದೂರು ತಾಲೂಕಿನ ಕೆರೆಮೇಗಲದೊಡ್ಡಿ ಗ್ರಾಮದಲ್ಲಿನ ಅಭಿಮಾನಿಯೊಬ್ಬರ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಯಶ್​ಗೆ ಮದ್ದೂರಿನ ಕೊಪ್ಪ ಸರ್ಕಲ್ ಹಾಗೂ ಕೆರೆಮೇಗಲದೊಡ್ಡಿ ಗ್ರಾಮದಲ್ಲಿ ಅಭಿಮಾನಿಗಳು...

ಎಲ್ಲರ ಮನಗೆದ್ದ ಚುನಾವಣಾ ಅಧಿಕಾರಿ ರೀನಾ ತುಂಬಾ ಖುಷಿಯಾಗಿದ್ದಾರೆ..! ಯಾಕೆ ಗೊತ್ತಾ..?

ರೀನಾ ದ್ವಿವೇದಿ(32), ಇವರು ಉತ್ತರ ಪ್ರದೇಶದ ಪಿಡಬ್ಲ್ಯುಡಿ ಅಧಿಕಾರಿಯ ಕಿರಿಯ ಸಹಾಯಕಿ. ಮೇ 5ರಂದು ಲಖನೌದ ನಾಗ್ರಾಮ್‌ನಲ್ಲಿ ನಡೆದ 5ನೇ ಹಂತದ ಲೋಕಸಭೆ ಚುನಾವಣಾ ದಿನ ಹಳದಿ ಬಣ್ಣದ ಸೀರೆ ಧರಿಸಿ ಇವಿಯಂ...

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆಗೂ `ಆರ್ ಎಸ್‌ಎಸ್’ ಗೂ ಯಾವುದೇ ಸಂಬಂಧವಿಲ್ಲ ಎಂದ ಕಲ್ಲಡ್ಕ ಪ್ರಭಾಕರ್ ಭಟ್

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಮಾತನಾಡಿದ ಪ್ರಭಾಕರ್ ಭಟ್, ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರಕ್ಕೂ, ಸಂಘಕ್ಕೂ ಸಂಬಂಧವಿಲ್ಲ. ಈ ವಿಚಾರದಲ್ಲಿ ಸಂಘ ಮೂಗು ತೂರಿಸುವುದಿಲ್ಲ. ಇದನ್ನು ಪಕ್ಷ ನೋಡಿಕೊಳ್ಳುತ್ತದೆ. ಸಂಘಕ್ಕೂ ಇದಕ್ಕೂ...

ಈಶ್ವರಪ್ಪ ಅವರಿಗೆ ತಲೆ ಕೆಟ್ಟಿದೆ ಅವರನ್ನು ನಿಮ್ಹಾನ್ಸ್ ಸೇರಿಸಬೇಕು !? ಡಿ.ಕೆ.ಸುರೇಶ್ ಟಾಂಗ್ !

ಕಾಂಗ್ರೆಸ್‍ನ ಎಲ್ಲಾ ನಾಯಕರು ನರಸತ್ತವರು ಎಂದು ಬಿಜೆಪಿಯ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದರೆ, ಕಾಂಗ್ರೆಸ್‍ನ ಸಂಸದ ಡಿ.ಕೆ.ಸುರೇಶ್ ಅದಕ್ಕೆ ತಿರುಗೇಟು ನೀಡಿ, ಈಶ್ವರಪ್ಪ ಅವರಿಗೆ ತಲೆ ಕೆಟ್ಟಿದೆ ಅವರನ್ನು...

Latest news

- Advertisement -spot_img