No menu items!
9.6 C
Munich
Tuesday, September 29, 2026
- Advertisement -spot_img

CATEGORY

ರಾಷ್ಟ್ರ

ಕಾಂಗ್ರೆಸ್ ನಾಯಕರ ಸಾಮೂಹಿಕ ರಾಜೀನಾಮೆ ಇದಕ್ಕೆ ಪ್ರಿಯಾಂಕಾ ಗಾಂಧಿ ಕಾರಣ..!?

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರಿಂದ ಮನನೊಂದ ಕಾಂಗ್ರೆಸ್ ನ ಕಾರ್ಯಕರ್ತರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಲೋಕಸಭಾ ಚುನಾವಣೆಗೆ ಇನ್ನೆರಡು ಹಂತದ ಮತದಾನ ಬಾಕಿ ಇದ್ದು ಉತ್ತರ...

ಬಿಜೆಪಿ ತಾಕತ್ತಿಗೆ ಬಂಡೆಪ್ಪ ಕಾಶಂಪೂರ್ ಓಪನ್ ಚಾಲೆಂಜ್..!

ನಿಮಗೆ ತಾಕತ್ತಿದ್ರೆ ಸರ್ಕಾರ ಉರುಳಿಸಿ. ಮೇ 23ರಲ್ಲ ಇನ್ನೂ 8 ದಿನ ತೆಗೆದುಕೊಳ್ಳಿ ಎಂದು ಬಿಜೆಪಿಯವರಿಗೆ ಸಚಿವ ಬಂಡೆಪ್ಪ ಕಾಶಂಪೂರ್ ಸವಾಲು ಹಾಕಿದ್ದಾರೆ. ಸಮ್ಮಿಶ್ರ ಸರ್ಕಾರ ಪತನವಾಗದಿದ್ದರೆ ಬಿಜೆಪಿಯವರು ರಾಜೀನಾಮೆ ಕೊಡುತ್ತಾರಾ ಎಂದು...

ಶಾಕಿಂಗ್ ಸುದ್ದಿ ! ದಾಳಿಗೆ ಉಗ್ರರ ಸಂಚು, ದೇಶಾದ್ಯಂತ ಹೈಅಲರ್ಟ್ ಘೋಷಣೆ..!

ಬೌದ್ಧರ ಪವಿತ್ರ ದಿನವಾದ ಬುದ್ದ ಪೌರ್ಣಿಮೆ ದಿನದಂದು ಬಾಂಗ್ಲಾದೇಶದ ಜಮಾತ್-ಉಲ್-ಮುಜಾಯಿದ್ದೀನ್ ಅಥವಾ ಇಸ್ಲಾಮಿಕ್ ಸ್ಟೇಟ್ ಉಗ್ರರು ದೇಶದ ನಾನಾ ಕಡೆ ಆತ್ಮಾಹುತಿ ದಾಳಿ ನಡೆಸಲು ಸಂಚು ರೂಪಿಸಿರುವುದನ್ನು ಕೇಂದ್ರ ಗುಪ್ತಚರ ವಿಭಾಗ ಪತ್ತೆಹಚ್ಚಿದೆ. ಈ...

ಬಿಜೆಪಿ ಅಭ್ಯರ್ಥಿ ವಿರುದ್ದ ಲೈಂಗಿಕ ದೌರ್ಜನ್ಯದ ಕೇಸ್ !?

ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಪ್ರಕರಣ ದಾಖಲಾಗಿದೆ. ನೀಲಂಜನ್ ರಾಯ್ ವಿರುದ್ಧ ಪೋಸ್ಕೋ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ. 17 ವರ್ಷದ ಬಾಲಕಿ ತನ್ನ ತಂದೆಯ ಜೊತೆ...

‘ಪೊಲೀಸ್ ಇಲಾಖೆಗೆ ಹೆಚ್ಚು ಮಹಿಳಾ ಪೊಲೀಸರ ಅವಶ್ಯಕತೆಯಿದೆ’ ಸಿಐಡಿ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿಕೆ ?

ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳನ್ನು ಸಮರ್ಥವಾಗಿ ನಿಭಾಯಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಹೆಚ್ಚು ಮಹಿಳಾ ಪೊಲೀಸರ ಅವಶ್ಯಕತೆಯಿದೆ ಎಂದು ಸಿಐಡಿ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದರು. ಜ್ಯೋತಿ ನಗರದಲ್ಲಿರುವ ಪೊಲೀಸ್ ಶಾಲೆಯಲ್ಲಿ ಇಂದು...

‘ನಿಖಿಲ್ ಸೋಲು-ಗೆಲುವಿನ ಮೇಲೆ ರಾಜಕಾರಣ ನಿಂತಿಲ್ಲ’ ಎಂದ ಚಲುವರಾಯಸ್ವಾಮಿ !?

ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಸೋಲು-ಗೆಲುವಿನ ಮೇಲೆ ರಾಜಕಾರಣ ನಿಂತಿಲ್ಲ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರಕ್ಕೂ, ಮಂಡ್ಯ ರಾಜಕಾರಣಕ್ಕೂ ತಳಕು ಹಾಕುವುದನ್ನು...

ವೋಟ್ ಗಾಗಿ ಕಣ್ಣೀರು ಹಾಕುವ ಮಗ ನಾನಲ್ಲ ನೆನಪಿರಲಿ !? ಡಿ ಕೆ ಶಿವಕುಮಾರ್ .

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್  ನಾನು ವೋಟಿಗಾಗಿ ಕಣ್ಣೀರು ಹಾಕಿಲ್ಲ. ನಿನ್ನೆ ನನಗೆ ದಿವಂಗತ ಸಿ.ಎಸ್.ಶಿವಳ್ಳಿ ಮೇಲಿನ ಅಭಿಮಾನದಿಂದ ಕಣ್ಣೀರು ಬಂದಿತ್ತು. ಆತ ನನ್ನ ಸ್ನೇಹಿತ, ಆತನ ಸೇವೆಯನ್ನು ಮುಂದುವರೆಸಲು ನಾನು ಕೆಲಸ...

ಗುರೂಜಿ ಹೇಳಿದ ಭವಿಷ್ಯ ಕೇಳಿ ಕುಮಾರಣ್ಣ ಫುಲ್ ಹ್ಯಾಪಿ..!?

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ    ದ್ವಾರಕನಾಥ್ ಗುರೂಜಿ  ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ, ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಹಾಗೂ ತುಮಕೂರಿನಲ್ಲಿ ದೇವೇಗೌಡರು ಗೆಲ್ಲಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.  ಮೊದಲು ಮಂಡ್ಯದಲ್ಲಿ ನಿಖಿಲ್ ಗೆಲ್ಲುವುದು...

ಜ್ಯೋತಿಷಿ ದ್ವಾರಕಾನಾಥ್‌ರನ್ನು ಭೇಟಿ ಮಾಡಿದ ಸಿಎಂ !? ಕಾರಣ ಗೊತ್ತಾ ?

ಲೋಕಸಭೆ ಚುನಾವಣೆ ಬಳಿಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಜ್ಯೋತಿಷಿ ದ್ವಾರಕಾನಾಥ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಇಂದು ಬೆಳಗ್ಗೆ ರಾಜಭವನದಲ್ಲಿ ರಾಜ್ಯ ಹೈಕೋರ್ಟ್‍ನಲ್ಲಿ ಅಭಯ್ ಶ್ರೀನಿವಾಸ್ ಓಕಾ ಅವರ ಪ್ರಮಾಣ ವಚನ ಸ್ವೀಕಾರ...

ನನ್ನ ಜೀವಮಾನದಲ್ಲಿ ‘ಮೋದಿಯಂತಹ ಹೇಡಿ, ದುರ್ಬಲ ಪ್ರಧಾನಿಯನ್ನು ನೋಡಿಲ್ಲ’ ಪ್ರಿಯಾಂಕ ಗಾಂಧಿ ವಿವಾದಾತ್ಮಕ ಹೇಳಿಕೆ !?

ತಮ್ಮ ಜೀವಮಾನದಲ್ಲೇ ಮೋದಿ ಅವರಷ್ಟುದುರ್ಬಲ ಹಾಗೂ ಹೇಡಿ ಪ್ರಧಾನಿಯನ್ನು ನೋಡಿಯೇ ಇಲ್ಲ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದ್ದಾರೆ. ಇಲ್ಲಿ ಗುರುವಾರ ನಡೆದ ಕಾಂಗ್ರೆಸ್‌ ಚುನಾವಣಾ ರಾರ‍ಯಲಿಯನ್ನುದ್ದೇಶಿಸಿ ಮಾತನಾಡಿದ...

Latest news

- Advertisement -spot_img