No menu items!
27.6 C
Munich
Tuesday, September 8, 2026
- Advertisement -spot_img

CATEGORY

ರಾಷ್ಟ್ರ

ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಬರುತ್ತಿರುವ ಕಾರ್ಯಕ್ರಮಕ್ಕಾಗಿ ನೆಹರೂ ಮೈದಾನದಲ್ಲಿದ್ದ ಮರಗಳನ್ನು‌ ಕಡಿದ ಸಿಬ್ಬಂದಿ !?

ಪೌರತ್ವ ತಿದ್ದುಪಡಿ ಕಾಯ್ದೆ ಪರ ಅಭಿಯಾನಕ್ಕೆ ಜ.18ರಂದು ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮಕ್ಕೆ ನಗರದ ನೆಹರೂ ಮೈದಾನದಲ್ಲಿದ್ದ ಆರು ಅಶೋಕ ಮರಗಳನ್ನು ಕಡಿದಿರುವ ಆರೋಪ ಕೇಳಿಬಂದಿದೆ. ಈ ವಿಚಾರ...

ರಶ್ಮಿಕಾ ಮಂದಣ್ಣ ಮನೆ ಮೇಲೆ ಐಟಿ ದಾಳಿ ! ಸಿಕ್ಕ ದಾಖಲೆಗಳೇನು !?

ಕಿರಿಕ್ ಪಾರ್ಟಿ' ಮೂಲಕ ಬೆಳ್ಳಿತೆರೆಯಲ್ಲಿ ಮಿಂಚಿದ ರಶ್ಮಿಕಾ ಮಂದಣ್ಣ ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು ಚಿತ್ರಗಳಲ್ಲಿ ಅಭಿನಯಿಸಿದ್ದು, ಬಹುಬೇಡಿಕೆ ನಟಿಯಾಗಿದ್ದಾರೆ. ಅವರ ನಿವಾಸದ ಮೇಲೆ ಐಟಿ ದಾಳಿ ನೆಡೆಸಿದೆ ರಶ್ಮಿಕಾ ಸಿನಿಮಾಗೆ ತೆಗೆದು ಕೊಳ್ಳುವ...

ನಿರ್ಭಯಾ ಪ್ರಕರಣದ ಅಪರಾಧಿಗಳನ್ನು ಗಲ್ಲಿಗೆ ಏರಿಸುತ್ತಿಲ್ಲ ! ಏಕೆ ?

ನಿರ್ಭಯಾ ಪ್ರಕರಣದಲ್ಲಿ ಗಲ್ಲು ಶಿಕ್ಷೆ ವಿಧಿಸಲ್ಪಟ್ಟ ಅಪರಾಧಿಗಳಾದ ವಿನಯ್ ಶರ್ಮ, ಮುಕೇಶ್ ಕುಮಾರ್, ಅಕ್ಷಯ್ ಕುಮಾರ್ ಸಿಂಗ್ ಹಾಗು ಪವನ್ ಗುಪ್ತಾ ಅವರನ್ನು ಗಲ್ಲಿಗೇರಿಸಲಾಗುವುದು ಎಂದು ಕಳೆದ ವಾರ ದಿಲ್ಲಿ ಕೋರ್ಟ್ ಹೇಳಿತ್ತು....

ಕೆ.ಜೆ.ಜಾರ್ಜ್ ಹಾಗು ಕುಟುಂಬಕ್ಕೆ ಸಮನ್ಸ್ ಜಾರಿಗೊಳಿಸಿದ ಇಡಿ !?

ವಿದೇಶದಲ್ಲಿ ಹೂಡಿಕೆ ಮಾಡಿದ್ದಾರೆ ಎನ್ನಲಾದ ಆರೋಪ ಪ್ರಕರಣ ಸಂಬಂಧ ನಾಳೆ(ಜ.16) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಜಾರಿ ನಿರ್ದೇಶನಾಲಯ (ಈ.ಡಿ) ಸಮನ್ಸ್ ಜಾರಿಗೊಳಿಸಿದೆ.ಕೆ.ಜೆ.ಜಾರ್ಜ್ ಹಾಗು, ಇವರ ಪತ್ನಿ ಸುಜಾ ಜಾರ್ಜ್, ಪುತ್ರ ರಾಣಾ ಜಾರ್ಜ್...

“ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೋ ಗೊತ್ತಿಲ್ಲ. ನಾನಂತೂ ಯಾವುದಕ್ಕೂ ತಲೆ ಕೆಡಿಸಿಕೊಂಡಿಲ್ಲ”

ನವದೆಹಲಿ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅವರು, ಎಂ.ಬಿ.ಪಾಟೀಲ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಬೇಕೆಂದು ತೀವ್ರ ಲಾಬಿ ನಡೆಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಡಿ.ಕೆ.ಶಿವಕುಮಾರ್ ಅವರು ಎಲ್ಲಿಯೂ ಹೋಗದೆ ಬೆಂಗಳೂರಿನಲ್ಲಿಯೇ ಉಳಿದುಕೊಂಡಿರುವ ಬಗ್ಗೆ...

ಸಿಎಎ ಮತ್ತು ಎನ್‌ಆರ್‌ಸಿಯನ್ನು ವಿರೋಧಿಸುವವರನ್ನು ಗಡಿಪಾರು ಮಾಡಿ !?

ರಾಜ್ಯಾಧ್ಯಕ್ಷ ಡಿ.ವಿವೇಕಾನಂದ ಸ್ವಾಮಿ, ಭಾರತ ಹಲವಾರು ಧರ್ಮ, ಭಾಷೆ, ಜೀವನ ಪದ್ಧತಿಯನ್ನು ಒಳಗೊಂಡಂತಹ ದೇಶವಾಗಿದ್ದು, ಇಲ್ಲಿನ ನಾಗರಿಕರಿಗೆ ನೋಂದಣಿ ಅತ್ಯವಶ್ಯಕವಾಗಿದೆ. ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ನೇಪಾಳದಿಂದ ಅನಧಿಕೃತ ವಲಸಿಗರು ಭಾರತದಾದ್ಯಂತ ಬಂದು ನೆಲೆಸಿದ್ದಾರೆ....

ಬೆಂಗಳೂರಿನ ಪೋಲಿಸ್ ಆಯುಕ್ತ ಭಾಸ್ಕರ್ ರಾವ್ ಮಂಗಳೂರಿನ ಡಾ.ಹರ್ಷ ಅವರನ್ನು ಕೂಡ ವರ್ಗಾವಣೆ ಮಾಡಲು ಸಿಎಂ ತೀರ್ಮಾನ !?

ರಾಜಧಾನಿ ಬೆಂಗಳೂರಿನ ಕಾನೂನು ಸುವ್ಯವಸ್ಥೆ ನಿಯಂತ್ರಿಸುವಲ್ಲಿ ವಿಫಲರಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೆಂಗೆಣ್ಣಿಗೆ ಗುರಿಯಾಗಿರುವ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರನ್ನು ವರ್ಗಾಯಿಸಲು ತೀರ್ಮಾನಿಸಲಾಗಿದೆ  ಹಾಗು ಮಂಗಳೂರಿನಲ್ಲಿ ನಡೆದ ಪೊಲೀಸ್ ಗಲಭೆಯಲ್ಲಿ ವಿರೋಧ...

ನಾನು ರಾಜೀನಾಮೆ ನೀಡಲು ಕೂಡ ಸಿದ್ದನಾಗಿದ್ದೇನೆ !?

ಸಚಿವ ಸ್ಥಾನ ನೀಡುವಂತೆ ಒತ್ತಡ ಹಾಕಿದ ವಚನಾನಂದ ಸ್ವಾಮೀಜಿ ಅವರಿಗೆ ಬೆದರಿಕೆ ಹಾಕಬೇಡಿ ತಾವು ರಾಜೀನಾಮೆ ನೀಡಲು ಕೂಡ ಸಿದ್ಧವಾಗಿರುವುದಾಗಿ ಯಡಿಯೂರಪ್ಪ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ. ಇಂತಹ ಹೇಳಿಕೆ ನೀಡುವ ಮೂಲಕ ಯಡಿಯೂರಪ್ಪ ತಾವು...

ತಮ್ಮ ಪಕ್ಷದವರಿಂದಲೆ ಉಪಚುನಾವಣೆಯಲ್ಲಿ ಸೋಲನೊಪ್ಪಿದ್ದು ಎಂದು ಹೈಕಮಾಂಡ್ ಗೆ ದೂರು ನೀಡಿದ್ರಾ ಸಿದ್ದರಾಮಯ್ಯ !?

ದೆಹಲಿ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅವರು ಇಂದು ಸೋನಿಯಾಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ತಾವು ವಿಪಕ್ಷ ನಾಯಕರಾಗಿ ಮುಂದುವರೆಯುವುದಾಗಿ ಸ್ಪಷ್ಟಪಡಿಸಿದ್ದಾರೆ. ಹಾಗೆಯೇ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಪ್ರಭಾವಿಯಾಗಿರುವ ಲಿಂಗಾಯಿತ ಸಮುದಾಯಕ್ಕೆ ನೀಡುವುದು...

“ಮುಖ್ಯಮಂತ್ರಿ ಗಳ ವಸತಿ ಯೋಜನೆಯಡಿ ಬೆಂಗಳೂರು ಮಹಾನಗರದಲ್ಲಿ ಒಂದು ಲಕ್ಷ ಮನೆ ನಿರ್ಮಾಣ”

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ಮಹಾನಗರದಲ್ಲಿ ಒಂದು ಲಕ್ಷ ಮನೆಗಳ ನಿರ್ಮಾಣ ಯೋಜನೆಯನ್ನು ಪ್ರಕಟಿಸಿದ್ದರು. ಯೋಜನೆಯನ್ನು ಕೇವಲ ಘೋಷಣೆ ಮಾಡಲಾಯಿತೇ ಹೊರತು ಒಂದೇ ಒಂದು ಮನೆಯನ್ನೂ ಸಹ...

Latest news

- Advertisement -spot_img