ವಿದೇಶದಲ್ಲಿ ಹೂಡಿಕೆ ಮಾಡಿದ್ದಾರೆ ಎನ್ನಲಾದ ಆರೋಪ ಪ್ರಕರಣ ಸಂಬಂಧ ನಾಳೆ(ಜ.16) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಜಾರಿ ನಿರ್ದೇಶನಾಲಯ (ಈ.ಡಿ) ಸಮನ್ಸ್ ಜಾರಿಗೊಳಿಸಿದೆ.ಕೆ.ಜೆ.ಜಾರ್ಜ್ ಹಾಗು, ಇವರ ಪತ್ನಿ ಸುಜಾ ಜಾರ್ಜ್, ಪುತ್ರ ರಾಣಾ ಜಾರ್ಜ್...
ನವದೆಹಲಿ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅವರು, ಎಂ.ಬಿ.ಪಾಟೀಲ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಬೇಕೆಂದು ತೀವ್ರ ಲಾಬಿ ನಡೆಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಡಿ.ಕೆ.ಶಿವಕುಮಾರ್ ಅವರು ಎಲ್ಲಿಯೂ ಹೋಗದೆ ಬೆಂಗಳೂರಿನಲ್ಲಿಯೇ ಉಳಿದುಕೊಂಡಿರುವ ಬಗ್ಗೆ...
ರಾಜ್ಯಾಧ್ಯಕ್ಷ ಡಿ.ವಿವೇಕಾನಂದ ಸ್ವಾಮಿ, ಭಾರತ ಹಲವಾರು ಧರ್ಮ, ಭಾಷೆ, ಜೀವನ ಪದ್ಧತಿಯನ್ನು ಒಳಗೊಂಡಂತಹ ದೇಶವಾಗಿದ್ದು, ಇಲ್ಲಿನ ನಾಗರಿಕರಿಗೆ ನೋಂದಣಿ ಅತ್ಯವಶ್ಯಕವಾಗಿದೆ. ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ನೇಪಾಳದಿಂದ ಅನಧಿಕೃತ ವಲಸಿಗರು ಭಾರತದಾದ್ಯಂತ ಬಂದು ನೆಲೆಸಿದ್ದಾರೆ....
ರಾಜಧಾನಿ ಬೆಂಗಳೂರಿನ ಕಾನೂನು ಸುವ್ಯವಸ್ಥೆ ನಿಯಂತ್ರಿಸುವಲ್ಲಿ ವಿಫಲರಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೆಂಗೆಣ್ಣಿಗೆ ಗುರಿಯಾಗಿರುವ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರನ್ನು ವರ್ಗಾಯಿಸಲು ತೀರ್ಮಾನಿಸಲಾಗಿದೆ ಹಾಗು ಮಂಗಳೂರಿನಲ್ಲಿ ನಡೆದ ಪೊಲೀಸ್ ಗಲಭೆಯಲ್ಲಿ ವಿರೋಧ...
ಸಚಿವ ಸ್ಥಾನ ನೀಡುವಂತೆ ಒತ್ತಡ ಹಾಕಿದ ವಚನಾನಂದ ಸ್ವಾಮೀಜಿ ಅವರಿಗೆ ಬೆದರಿಕೆ ಹಾಕಬೇಡಿ ತಾವು ರಾಜೀನಾಮೆ ನೀಡಲು ಕೂಡ ಸಿದ್ಧವಾಗಿರುವುದಾಗಿ ಯಡಿಯೂರಪ್ಪ ಹೇಳಿರುವುದು ಚರ್ಚೆಗೆ ಗ್ರಾಸವಾಗಿದೆ.
ಇಂತಹ ಹೇಳಿಕೆ ನೀಡುವ ಮೂಲಕ ಯಡಿಯೂರಪ್ಪ ತಾವು...