1. ಅನುಪಮಾ ಶಣೈ ವರ್ಗಾವಣೆ ವೀರೋಧಿಸಿ ಕೂಡ್ಲಗಿ ಬಂದ್
ಡಿವೈಎಸ್ಪಿ ಅನುಪಮಾ ಶಣೈರ ವರ್ಗಾವಣೆಯನ್ನು ವಿರೋಧಿಸಿ ವಿವಿಧ ಸಂಘ ಸಂಸ್ಥೆಗಳು ನಡೆಸಿದ ಕೂಡ್ಲಗಿ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಸಚಿವ ಪಿ.ಟಿ ಪರಮೇಶ್ವರ್ ನಾಯ್ಕ...
1. ಐತಿಹಾಸಿಕ ಸರಣಿ ಗೆದ್ದ ಭಾರತ ಮಹಿಳಾ ಕ್ರಿಕೆಟ್ ತಂಡ
ಆಸ್ಟ್ರೇಲಿಯಾ ತಂಡವನ್ನು 10 ವಿಕೆಟ್ಗಳಿಂದ ಸೋಲಿಸುವ ಮೂಲಕ 3 ಪಂದ್ಯಗಳ ಟಿ20 ಸರಣಿಯನ್ನು 2-0 ಅಂತರದಿಂದ ಗೆದ್ದು ಭಾರತೀಯ ಮಹಿಳಾ ಕ್ರಿಕೆಟ್ ತಂಡ...
1. ಸಿಎಂ ಚಾಂಡಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆದೇಶಿಸಿದ ಕೇರಳ ಕೋರ್ಟ್
ಸೋಲರ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಹಾಗೂ ಇಂಧನ, ಸಾರಿಗೆ ಸಚಿವ ಆರ್ಯದನ್ ಮಹಮ್ಮದ್ ವಿರುದ್ಧ ಎಫ್ಐಆರ್...
ಭಾರತಕ್ಕೆ ಹೊಸ ವೈರಸ್ ಬರಲಿದೆ..! ಅಮೆರಿಕಾ, ಬ್ರೆಜಿಲ್ ಆಫ್ರಿಕಾ, ಯರೋಪ್ ಖಂಡದ 25 ರಾಷ್ಟ್ರಗಳಲ್ಲಿ ಆತಂಕ ಸೃಷ್ಟಿ ಮಾಡಿರುವ ಝಿಕಾ ವೈರಸ್ ಭಾರತಕ್ಕೆ ಬಂದರೂ ಬರಬಹುದೆಂದು ಆರೋಗ್ಯ ಸಚಿವಾಲಯದ ಅಧಿಕಾರಿಗಳೇ ತಿಳಿಸಿದ್ದಾರೆ.
ಝಿಕಾ ಕಾಯಿಲೆ...
1. ಭಾರತ ಉತ್ತಮ ಕೆಲಸ ಮಾಡುತ್ತಿದೆ: ಡೊನಾಲ್ಡ್ ಟ್ರಂಪ್
ಭಾರತ ದೇಶ ಉತ್ತಮ ಕೆಲಸ ಮಾಡುತ್ತಿದೆ, ಆದರೆ ಆ ಬಗ್ಗೆ ಯಾರೂ ಮಾತನಾಡುತ್ತಿಲ್ಲ ಎಂದು ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸ್ಪಧರ್ಿಸಿರುವ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ...